× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಕೀರ್ತನೆಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೦೯ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬೬೭೬೮೬೯೭೦೭೧೭೨೭೩೭೪೭೫೭೬೭೭೭೮೭೯೮೦೮೧೮೨೮೩೮೪೮೫೮೬೮೭೮೮೮೯೯೦೯೧೯೨೯೩೯೪೯೫೯೬೯೭೯೮೯೯೧೦೦೧೦೧೧೦೨೧೦೩೧೦೪೧೦೫೧೦೬೧೦೭೧೦೮೧೦೯೧೧೦೧೧೧೧೧೨೧೧೩೧೧೪೧೧೫೧೧೬೧೧೭೧೧೮೧೧೯೧೨೦೧೨೧೧೨೨೧೨೩೧೨೪೧೨೫೧೨೬೧೨೭೧೨೮೧೨೯೧೩೦೧೩೧೧೩೨೧೩೩೧೩೪೧೩೫೧೩೬೧೩೭೧೩೮೧೩೯೧೪೦೧೪೧೧೪೨೧೪೩೧೪೪೧೪೫೧೪೬೧೪೭೧೪೮೧೪೯೧೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೧೦೯ ಟಿಪ್ಪಣಿಗಳನ್ನು ಉಳಿಸಿ ೧ [1]ಹೇ ದೇವಾ, ನೀ ಸ್ತುತಿಗೆ ಯೋಗ್ಯ I ನೀನು ಸುಮ್ಮನಿರುವುದು ಸರಿಯಾ? II೨ [2]ತೆರೆದಿಹರು ಬಾಯಿ ದುರುಳರು, ವಂಚಕರು ನನಗೆದುರಾಗಿ I ಸುಳ್ಳು ನಾಲಿಗೆಗಳು ಆಡುತ್ತಿವೆ ನನಗೆ ವಿರುದ್ಧವಾಗಿ II೩ [3]ಹಾಕಿಹರು ದ್ವೇಷತುಂಬಿದ ಮಾತುಗಳ ಮುತ್ತಿಗೆ I ನನ್ನ ಎದುರಿಸುತಿಹರು ನಿಷ್ಕಾರಣವಾಗಿಯೆ II೪ [4]ಪ್ರೀತಿಗೆ ಪ್ರತಿಯಾಗಿ ಮಾಡುತಿಹರು ಆಪಾದನೆ I ಆದರೂ ಮಾಡುತ್ತಿರುವೆ ಅವರಿಗಾಗಿ ಪ್ರಾರ್ಥನೆ II೫ [5]ಉಪಕಾರಕ್ಕೆ ಅಪಕಾರವನ್ನೆಸಗಿಹರು I ಗೆಳೆತನಕ್ಕೆ ಹಗೆತನವನ್ನೇ ತೋರಿಹರು II೬ [6]ತಪ್ಪುಹೊರಿಸುವವನನು ನಿಲ್ಲಿಸು ಆ ಶತ್ರುವಿನ ಬಲಗಡೆಗೆ I ಗುರಿಪಡಿಸು ಅವನನು ಭ್ರಷ್ಟ ನ್ಯಾಯಾಧೀಶನ ತೀರ್ಪಿಗೆ II೭ [7]ಅಪರಾಧಿಯಾಗಲಿ ಅವನು ನ್ಯಾಯವಿಚಾರಣೆಯಲಿ I ಅವನ ಪ್ರಾರ್ಥನೆಯೂ ಪಾಪವಾಗಿ ಎಣಿಸಲ್ಪಡಲಿ II೮ [8]ಅಲ್ಪವಾಗಿರಲಿ ಅವನ ಜೀವನಾವಧಿ I ಮತ್ತೊಬ್ಬನದಾಗಲಿ ಅವನಾಸ್ತಿಪಾಸ್ತಿ II೯ [9]ತಬ್ಬಲಿಗಳಾಗಲಿ ಅವನ ಮಕ್ಕಳುಮರಿ I ವಿಧವೆಯಾಗಲಿ ಅವನ ನಾರಿಮಣಿ II೧೦ [10]ತಿರುಕರಂತೆ ಅಲೆಯಲಿ ಅವನ ಮಕ್ಕಳು ಭಿಕ್ಷೆಬೇಡುತ I ಹೊರದೂಡಲ್ಪಡಲಿ ತಮ್ಮ ಪಾಳುಬಿದ್ದಾಮನೆಗಳಿಂದ II೧೧ [11]ಕಸಿದುಕೊಳ್ಳಲಿ ಅವನದೆಲ್ಲವನು ಸಾಲಿಗನು I ಸುಲಿದುಕೊಳ್ಳಲಿ ಪರರು ಅವನ ಕಷ್ಟಾರ್ಜಿತವನು II೧೨ [12]ಕರುಣೆತೋರುವವನಾರೂ ಅವನಿಗಿಲ್ಲವಾಗಲಿ I ಅವನ ತಬ್ಬಲಿ ಮಕ್ಕಳನಾರೂ ಕನಿಕರಿಸದಿರಲಿ II೧೩ [13]ನಿರ್ಮೂಲವಾಗಲಿ ಅವನಾ ಪೀಳಿಗೆ I ನಿರ್ನಾಮವಾಗಲಿ ಮರುವಂಶದೊಳಗೆ II೧೪ [14]ಮರೆಯದಿರಲಿ ಪ್ರಭು ಅವನಾ ಹಿರಿಯರ ದೋಷವನು I ಪರಿಹರಿಸದಿರಲಿ ಅವನ ತಾಯಿಯು ಗೈದ ಪಾಪವನು II೧೫ [15]ಅವರ ಪಾಪಗಳು ಪ್ರಭುವಿನ ನೆನಪಲ್ಲಿರಲಿ I ಅವನ ಹೆಸರೇ ಇಲ್ಲದಂತಾಗಲಿ ಧರೆಯಲಿ II೧೬ [16]ಯಾರೊಬ್ಬನಿಗು ಮರುಕತೋರೆ ಮರೆತುಬಿಟ್ಟನವನು I ಕೊಲ್ಲಲು ಯತ್ನಿಸಿದನು ದೀನರನು, ಮನಗುಂದಿದವರನು II೧೭ [17]ಅವನಿಗೆ ಪ್ರಿಯ ಶಪಿಸುವುದೆಂದರೆ, ಎರಗಲಿದೀಗ ಅವನ ಮೇಲೇ I ಆಶೀರ್ವದಿಸುವುದು ಅವನಿಗಪ್ರಿಯ, ಇರಲಿ ಅವನಿಗದು ದೂರದಲೇ II೧೮ [18]ಶಪಿಸುವುದೆಂದರೆ ಅವನಿಗೆ ಉಡಿಗೆತೊಡಿಗೆಯಂತೆ I ಇಳಿಯಲಿ ಅದೀಗ ಅವನ ದೇಹಕೆ ನೀರಿನಂತೆ I ಸೇರಲಿ ಅದೀಗ ಅವನ ಕೀಲಿಗೆ ಎಣ್ಣೆಯಂತೆ II೧೯ [19]ಅವನಿಗಿರಲಿ ಶಾಪ ಹೊದಿಕೆಯಂತೆ I ಅದುವೆ ಅನುದಿನದ ನಡುಗಟ್ಟಂತೆ II೨೦ [20]ನನಗೆದುರಾಡಿ ತಪ್ಪು ಹೊರಿಸುವವರಿಗೆ I ಅದುವೇ ಪ್ರಭುವಿನಿಂದ ಗಿಟ್ಟುವ ಕೊಡುಗೆ II೨೧ [21]ಹೇ ಪ್ರಭು, ದೇವಾ, ನನ್ನನಾದರಿಸು ಅಕ್ಕರೆಯಿಂದ I ನನ್ನ ಪಕ್ಷವಹಿಸಿ ರಕ್ಷಿಸು ನಿನ್ನ ನಾಮದ ಪ್ರಯುಕ್ತ II೨೨ [22]ಬಡವ ನಾನು, ನನಗಿದೆ ಕುಂದುಕೊರತೆ I ನನ್ನ ಎದೆಗೆ ಅಲಗೇ ನಾಟಿದಂತಿದೆ II೨೩ [23]ನಾ ಗತಿಸಿಹೋಗುತ್ತಿರುವೆ ಬೈಗಿನ ನೆರಳಂತೆ I ಬಿರುಗಾಳಿ ಕೊಂಡೊಯ್ಯುವ ಮಿಡತೆಯಂತೆ II೨೪ [24]ಬಡಕಲಾಯಿತೆನ್ನ ದೇಹ ಬರಡಿಲ್ಲದೆ I ನಡುಕ ಹುಟ್ಟಿತು ಕಾಲಿಗೆ ತ್ರಾಣವಿಲ್ಲದೆ II೨೫ [25]ಗುರಿಯಾಗಿರುವೆನು ನಾ ಜನರ ಅಪಹಾಸ್ಯಕ್ಕೆ I ನೋಡುವವರು ತಲೆಯಾಡಿಸಿ ಮಾಡುವ ನಿಂದೆಗೆ II೨೬ [26]ಹೇ ಪ್ರಭೂ, ಹೇ ದೇವಾ, ನೆರವಾಗಯ್ಯಾ I ಅಚಲಪ್ರೀತಿಯಿಂದ ನನ್ನ ರಕ್ಷಿಸಯ್ಯಾ II೨೭ [27]ನನ್ನ ರಕ್ಷಣೆ ನಿನ್ನ ಕೈಯಿಂದಾದುದೆಂದು ಅವರರಿಯಲಿ I ಅದು ನಿನ್ನಿಂದಲೇ ಹೇ ಪ್ರಭು, ಆದುದೆಂದು ಖಚಿತವಾಗಲಿ II೨೮ [28]ಅವರೆನ್ನನು ಶಪಿಸಿದರೂ ನೀನೆನ್ನನು ಹರಸು I ನನ್ನೆದುರಾಳಿಗೆ ಅಪಮಾನವನು ಹೊರಿಸು I ನಿನ್ನ ದಾಸನೆನಗೆ ಆನಂದವನು ಪಾಲಿಸು II೨೯ [29]ಮಾನಭಂಗವಾಗಲಿ ನನ್ನಾ ನಿಂದಕರಿಗೆ I ಬಟ್ಟೆಯಂತೆ ಅವರಿಗಂಟಿಕೊಳ್ಳಲಿ ಹೇಸಿಗೆ II೩೦ [30]ಕೊಂಡಾಡುವೆನು ಪ್ರಭುವನು ಬಹಳವಾಗಿ I ಕೀರ್ತಿಸುವೆನು ಆತನನು ಸಾಮೂಹಿಕವಾಗಿ II೩೧ [31]ನಿಂತಿರುವನು ಪ್ರಭು ಬಡವನ ಬಲಗಡೆ I ವಿಧಿಸುವವರಿಂದ ತಪ್ಪಿಸುವನು ಮರಣದಂಡನೆ IIKannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೧೦೯ 00:00:00 00:00:00 0.5x 2.0x https://beblia.bible:81/BibleAudio/kannadakncl/psalms/109.mp3 150 109