× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕೀರ್ತನೆಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೧೬ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬೬೭೬೮೬೯೭೦೭೧೭೨೭೩೭೪೭೫೭೬೭೭೭೮೭೯೮೦೮೧೮೨೮೩೮೪೮೫೮೬೮೭೮೮೮೯೯೦೯೧೯೨೯೩೯೪೯೫೯೬೯೭೯೮೯೯೧೦೦೧೦೧೧೦೨೧೦೩೧೦೪೧೦೫೧೦೬೧೦೭೧೦೮೧೦೯೧೧೦೧೧೧೧೧೨೧೧೩೧೧೪೧೧೫೧೧೬೧೧೭೧೧೮೧೧೯೧೨೦೧೨೧೧೨೨೧೨೩೧೨೪೧೨೫೧೨೬೧೨೭೧೨೮೧೨೯೧೩೦೧೩೧೧೩೨೧೩೩೧೩೪೧೩೫೧೩೬೧೩೭೧೩೮೧೩೯೧೪೦೧೪೧೧೪೨೧೪೩೧೪೪೧೪೫೧೪೬೧೪೭೧೪೮೧೪೯೧೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮1 1 1 ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೧೧೬ ಟಿಪ್ಪಣಿಗಳನ್ನು ಉಳಿಸಿ ೧ [1]ನನಗಿದೆ ಪ್ರಭುವಿನಲ್ಲಿ ಪ್ರೀತಿ I ಆಲಿಸಿಹನಾತ ನನ್ನ ವಿನಂತಿ II೨ [2]ಆತನೆನ್ನ ಮೊರೆಗೆ ಕಿವಿಗೊಟ್ಟ ನಿಮಿತ್ತ I ವಿಜ್ಞಾಪಿಸುವೆ ಜೀವಮಾನ ಪರಿಯಂತ II೩ [3]ಸುತ್ತುಕೊಂಡಿದ್ದವೆನ್ನನು ಮೃತ್ಯುಪಾಶಗಳು I ಬಿಗಿಹಿಡಿದಿದ್ದವು ಪಾತಾಳ ವೇದನೆಗಳು I ಬಂದೊದಗಿದ್ದವೆನಗೆ ಕಷ್ಟಸಂಕಟಗಳು II೪ [4]ಕೂಗಿ ಕರೆದೆನಾಗ ಪ್ರಭುವಿನ ಸಿರಿ ನಾಮವನು I “ಪ್ರಭು, ಉಳಿಸೆನ್ನ ಪ್ರಾಣವನು” ಎಂದು ಬೇಡಿದೆನು II೫ [5]ಪ್ರಭು ಕೃಪಾಳು, ನ್ಯಾಯಪ್ರಿಯನು I ಕರುಣಾಮಯನು, ನಮ್ಮ ದೇವನು II೬ [6]ಕಾಪಾಡುವನು ಪ್ರಭು ಸರಳ ಜೀವಿಗಳನು I ರಕ್ಷಿಸಿದನು ಕುಗ್ಗಿದವನಾಗಿದ್ದ ಎನ್ನನು II೭ [7]ಹಿಂತಿರುಗು ನನ್ನ ಮನವೆ, ವಿಶ್ರಾಂತಿ ನೆಲೆಗೆ II ಮಹೋಪಕಾರಗಳನ್ನು ಎಸಗಿಹನು ಪ್ರಭು ನಿನಗೆ II೮ [8]ತಪ್ಪಿಸಿಹನು ಮರಣಕೆ ನಾನೀಡಾಗದಂತೆ I ಸಂತೈಸಿಹನು ಕಂಬನಿಯ ನಾ ಸುರಿಸದಂತೆ I ಕಾಪಾಡಿಹನು ಕಾಲೆಡವಿ ನಾ ಬೀಳದಂತೆ II೯ [9]ಎಂದೇ ನಡೆವೆನು ನಾನು ಪ್ರಭುವಿನ ಕಣ್ಮುಂದೆ I ಅಂತೆಯೇ ಬಾಳುವೆ ಜೀವಲೋಕದೊಳಿದ್ದೇ II೧೦ [10]ನಾ ನುಡಿದೆನಾದರೂ ‘ಬಹಳ ಸಂಕಟದಲ್ಲಿರುವೆ’ನೆಂದು I ನಾನುಸುರಿದೆನಾದರೂ ‘ಯಾರನು ನಂಬಲಾಗ’ದೆಂದು I ನನ್ನಲ್ಲಿ ಅಳಿಯದೆ ಉಳಿಯಿತಾ ವಿಶ್ವಾಸವು ಎಂದೆಂದು II೧೧ [11]***೧೨ [12]ಪ್ರಭು ಎನಗೆ ಮಾಡಿದ ಮಹೋಪಕಾರಗಳಿಗಾಗಿ I ನನ್ನಿಂದೇನು ಮಾಡಲು ಸಾಧ್ಯ ಪ್ರತಿಯಾಗಿ? II೧೩ [13]ಎತ್ತಿ ಹಿಡಿವೆನು ರಕ್ಷಣೆಯ ಪಾನಪಾತ್ರೆಯನು I ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು II೧೪ [14]ಆತನಿಗೆ ನಾ ಹೊತ್ತ ಹರಕೆಗಳನು I ಆತನ ಸಭೆಮುಂದೆಯೆ ತೀರಿಸುವೆನು II೧೫ [15]ಪ್ರಭು ಅಲ್ಪವೆಂದೆಣಿಸನು I ತನ್ನ ಭಕ್ತರ ಮರಣವನು II೧೬ [16]ಹೇ ಪ್ರಭು, ಕರುಣಿಸು, ನಾ ನಿನ್ನ ಕಿಂಕರನು I ನಿನ್ನ ದಾಸಿಯ ಮಗನು, ನಿನ್ನ ಸೇವಕನು I ಬಿಡಿಸಿರುವೆ ನೀನು ನನ್ನ ಬಂಧನಗಳನು II೧೭ [17]ಅರ್ಪಿಸುವೆ ನಾ ನಿನಗೆ ಕೃತಜ್ಞತಾ ಬಲಿಗಳನು I ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು II೧೮ [18]ಹೇ ಜೆರುಸಲೇಮೇ, ನಿನ್ನ ಮಧ್ಯದೊಳು I ಆತನಿರುವ ಮಂದಿರದ ಅಂಗಳದೊಳು I ತೀರಿಸುವೆನು ಆತನ ಸಭೆಯ ಸಮ್ಮುಖದೊಳು I ಅರ್ಪಿಸುವೆನು ನಾ ಹೊತ್ತ ಆ ಹರಕೆಗಳನು IIKannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೧೧೬ 00:00:00 00:00:00 0.5x 2.0x https://beblia.bible:81/BibleAudio/kannadakncl/psalms/116.mp3 150 116