× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕೀರ್ತನೆಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೧೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬೬೭೬೮೬೯೭೦೭೧೭೨೭೩೭೪೭೫೭೬೭೭೭೮೭೯೮೦೮೧೮೨೮೩೮೪೮೫೮೬೮೭೮೮೮೯೯೦೯೧೯೨೯೩೯೪೯೫೯೬೯೭೯೮೯೯೧೦೦೧೦೧೧೦೨೧೦೩೧೦೪೧೦೫೧೦೬೧೦೭೧೦೮೧೦೯೧೧೦೧೧೧೧೧೨೧೧೩೧೧೪೧೧೫೧೧೬೧೧೭೧೧೮೧೧೯೧೨೦೧೨೧೧೨೨೧೨೩೧೨೪೧೨೫೧೨೬೧೨೭೧೨೮೧೨೯೧೩೦೧೩೧೧೩೨೧೩೩೧೩೪೧೩೫೧೩೬೧೩೭೧೩೮೧೩೯೧೪೦೧೪೧೧೪೨೧೪೩೧೪೪೧೪೫೧೪೬೧೪೭೧೪೮೧೪೯೧೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮1 1 1 ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೧೧೮ ಟಿಪ್ಪಣಿಗಳನ್ನು ಉಳಿಸಿ ೧ [1]ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ I ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ II೨ [2]ಸಾರಲಿ ಇಸ್ರಯೇಲಿನ ಜನತೆ I ‘ಆತನ ಪ್ರೀತಿ ಶಾಶ್ವತ’ ಎಂದೆ II೩ [3]ಸಾರಲಿ ಆರೋನನ ವಂಶಲತೆ: I ‘ಆತನ ಪ್ರೀತಿ ಶಾಶ್ವತ’ ಎಂದೆ II೪ [4]ಸಾರಲಿ ಆತನ ಭಕ್ತರ ಪಂಥ I ಆತನ ಪ್ರೀತಿ ಶಾಶ್ವತ ಅಂಥ II೫ [5]ಇಕ್ಕಟ್ಟಿನಲ್ಲಿ ಮೊರೆಯಿಟ್ಟೆನು ಪ್ರಭುವಿಗೆ I ಕಿವಿಗೊಟ್ಟು ಬಿಡುಗಡೆಯಿತ್ತನು ಆತನೆನಗೆ II೬ [6]ಪ್ರಭು ನನ್ನ ಕಡೆ ಇರಲು ಭಯಪಡೆನು I ನನಗೇನು ಮಾಡಿಯಾನು ಮನುಜನು? II೭ [7]ನೆರವು ನೀಡಲು ಪ್ರಭು ಎನ್ನಕಡೆ ಇಹನು I ಶತ್ರುಗಳತ್ತ ಜೇತಾರನಾಗಿ ನೋಡುವೆನು II೮ [8]ಮನುಜರಲಿ ಭರವಸೆಯಿಡುವುದಕ್ಕಿಂತ I ಪ್ರಭುವನು ಆಶ್ರಯಿಸಿಕೊಳ್ಳುವುದು ಹಿತ II೯ [9]ರಾಜರಲಿ ಭರವಸೆಯಿಡುವುದಕ್ಕಿಂತ I ಪ್ರಭುವನು ಆಶ್ರಯಿಸಿಕೊಳ್ಳುವುದು ಹಿತ II೧೦ [10]ಶತ್ರುರಾಷ್ಟ್ರಗಳೆಲ್ಲಾ ಸುತ್ತುವರಿದಿದ್ದವು ಎನ್ನನು I ಪ್ರಭುವಿನ ನಾಮಬಲದಲಿ ಧ್ವಂಸಮಾಡಿದೆನವುಗಳನು II೧೧ [11]ಸುತ್ತಮುತ್ತಲು ಮುತ್ತಿಕೊಂಡಿದ್ದರು ಎನ್ನನು I ಪ್ರಭುವಿನ ನಾಮಬಲದಲಿ ಸಂಹರಿಸಿದೆನವರನು II೧೨ [12]ಕವಿದಿದ್ದರು ಎನ್ನನು ಜೇನುನೊಣಗಳಂತೆ I ಪ್ರಭುವಿನ ನಾಮಬಲದಲಿ ಅವರನು ಸಂಹರಿಸಿದೆ I ಮುಳ್ಳುಗಿಡವನು ಬೆಂಕಿ ಸುಟ್ಟುಹಾಕುವಂತೆ II೧೩ [13]ನನ್ನನು ತಳ್ಳಿ ಬೀಳಿಸ ನೋಡಿದರು ನೆಲಕೆ I ಆದರೆ ಪ್ರಭು ನೆರವು ನೀಡಿದನು ಎನಗೆ II೧೪ [14]ಪ್ರಭುವೇ ನನಗೆ ಬಲವು, ಧೈರ್ಯವು I ಆತನಿಂದಲೇ ನನಗೆ ಉದ್ಧಾರವು II೧೫ [15]ಜಯಘೋಷ, ಹರ್ಷಸುನಾದ ಸಜ್ಜನರ ಬಿಡಾರದಿಂದ I “ಪರಾಕ್ರಮ, ಪ್ರದರ್ಶನ ಪ್ರಭುವಿನ ಬಲಗೈಯಿಂದ II೧೬ [16]ವಿಜಯಸಾಧನ ಪ್ರಭುವಿನಾ ಬಲಗೈಯಿಂದ I ಪರಾಕ್ರಮ, ಪ್ರದರ್ಶನವೂ ಅದರಿಂದ” II೧೭ [17]ಸಾಯೆನು, ಜೀವದಿಂದಿರುವೆನು ನಾನು I ಪ್ರಭುವಿನ ಕಾರ್ಯಗಳನು ಸಾರುವೆನು II೧೮ [18]ಗುರಿಪಡಿಸಿಹನು ಎನ್ನನು ಪ್ರಭು ಕಠಿಣ ಶಿಕ್ಷೆಗೆ I ಆದರೂ ಗುರಿಮಾಡಲಿಲ್ಲ ಎನ್ನನು ಮರಣಕೆ II೧೯ [19]ತೆರೆಯಿರಿ ಎನಗೆ ನೀತಿದ್ವಾರಗಳನು I ಒಳನುಗ್ಗಿ ಹೊಗಳುವೆನು ಪ್ರಭುವನು II೨೦ [20]ಇದುವೇ ದ್ವಾರ ಪ್ರಭುವಿನ ಮಂದಿರಕೆ I ಇದುವೇ ಪ್ರವೇಶಮಾರ್ಗ ಸಜ್ಜನರಿಗೆ II೨೧ [21]ಸದುತ್ತರ ಪಾಲಿಸಿದ ಪ್ರಭೂ, ನಿನಗೆ ವಂದನೆ I ಉದ್ಧಾರ ಮಾಡಿದೆ, ನಿನಗೆ ಕೃತಜ್ಞತಾವಂದನೆ II೨೨ [22]ಮನೆಕಟ್ಟುವವರು ಮೂಲೆಗೆಸೆದ ಕಲ್ಲು I ಆಯಿತು ನೋಡು, ಮುಖ್ಯವಾದ ಮೂಲೆಗಲ್ಲು II೨೩ [23]ಪ್ರಭುವಿನಿಂದಲೆ ಆದ ಈ ಕಾರ್ಯ I ನಮ್ಮ ಕಣ್ಣಿಗೆ ಅದೆಂತಹ ಆಶ್ಚರ್ಯ! II೨೪ [24]ಪ್ರಭುವೇ ನಿಯೋಜಿಸಿದ ದಿನವಿದು I ಹರ್ಷಿಸಿ ಆನಂದಿಸೋಣ ಇಂದು II೨೫ [25]ರಕ್ಷಿಸು ಪ್ರಭೂ, ರಕ್ಷಿಸು ದಯವಿಟ್ಟು I ಸುಕ್ಷೇಮ ನೀಡು ಪ್ರಭು ಕರುಣೆಯಿಟ್ಟು II೨೬ [26]ಪ್ರಭುವಿನ ನಾಮದಲಿ ಬರುವವನಿಗೆ ಜಯಮಂಗಳ I ಪ್ರಭುವಿನ ಮಂದಿರದಲ್ಲಿಹ ನಮ್ಮಿಂದ ಶುಭಮಂಗಳ II೨೭ [27]ಪ್ರಭುವೆ ದೇವನು, ನಮ್ಮ ಮೇಲೆ ಜ್ಯೋತಿಯನು ಬೆಳಗಿದವನು I ಪ್ರದಕ್ಷಿಣೆ ಮಾಡಿರಿ, ಬಲಿಪೀಠದ ಸುತ್ತ, ಹಿಡಿದು ರೆಂಬೆಗಳನು II೨೮ [28]ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ I ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ IIKannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೧೧೮ 00:00:00 00:00:00 0.5x 2.0x https://beblia.bible:81/BibleAudio/kannadakncl/psalms/118.mp3 150 118