× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕೀರ್ತನೆಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೩೯ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬೬೭೬೮೬೯೭೦೭೧೭೨೭೩೭೪೭೫೭೬೭೭೭೮೭೯೮೦೮೧೮೨೮೩೮೪೮೫೮೬೮೭೮೮೮೯೯೦೯೧೯೨೯೩೯೪೯೫೯೬೯೭೯೮೯೯೧೦೦೧೦೧೧೦೨೧೦೩೧೦೪೧೦೫೧೦೬೧೦೭೧೦೮೧೦೯೧೧೦೧೧೧೧೧೨೧೧೩೧೧೪೧೧೫೧೧೬೧೧೭೧೧೮೧೧೯೧೨೦೧೨೧೧೨೨೧೨೩೧೨೪೧೨೫೧೨೬೧೨೭೧೨೮೧೨೯೧೩೦೧೩೧೧೩೨೧೩೩೧೩೪೧೩೫೧೩೬೧೩೭೧೩೮೧೩೯೧೪೦೧೪೧೧೪೨೧೪೩೧೪೪೧೪೫೧೪೬೧೪೭೧೪೮೧೪೯೧೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೧೩೯ ಟಿಪ್ಪಣಿಗಳನ್ನು ಉಳಿಸಿ ೧ [1]ಪ್ರಭು, ಪರಿಶೋಧಿಸಿರುವೆ ನೀ ನನ್ನನು I ಅರಿತುಕೊಂಡಿರುವೆ ಅಂತರಂಗವನು II೨ [2]ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ I ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ II೩ [3]ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ I ನನ್ನ ನಡತೆಯೆಲ್ಲವು ನಿನಗೆ ಸುಪರಿಚಿತ II೪ [4]ಪ್ರಭು, ನಾ ಮಾತೆತ್ತುವುದಕ್ಕೆ ಮುಂಚಿತವಾಗಿ I ತಿಳಿದುಹೋಗಿದೆ ಎಲ್ಲ ನಿನಗೆ ಪೂರ್ತಿಯಾಗಿ II೫ [5]ನನ್ನ ಹಿಂದೆಯೂ ಮುಂದೆಯೂ ನೀನಿರುವೆ I ಅಭಯ ಹಸ್ತವನು ನನ್ನ ಮೇಲಿರಿಸಿರುವೆ II೬ [6]ನನ್ನ ಕುರಿತು ನಿನಗಿರುವ ಅರಿವು ಅಗಾಧ I ನನ್ನ ಬುದ್ಧಿಗದು ಸಿಲುಕದಷ್ಟು ಉನ್ನತ II೭ [7]ನಾನೆಲ್ಲಿಗೆ ಹೋಗಲು ಸಾಧ್ಯ, ನಿನ್ನಾತ್ಮನಿಂದ ತಪ್ಪಿಸಿಕೊಳ್ಳಲು? I ನಾನೆಲ್ಲಿಗೆ ಓಡಲು ಸಾಧ್ಯ, ನಿನ್ನ ಸನ್ನಿಧಿಯಿಂದ ಮರೆಯಾಗಲು? II೮ [8]ಆಕಾಶಕೆ ನಾನೇರಿದರೂ ನೀನಿರುವೆ ಅಲ್ಲಿ I ಪಾತಾಳದಲಿ ನಾ ನಿದ್ರಿಸಿದರೂ ನೀನಿರುವೆ ಅಲ್ಲಿ II೯ [9]ನಾನರುಣನ ರೆಕ್ಕೆಗಳನೇರಿ ಹಾರಿದರೂ I ಸಮುದ್ರ ಕಟ್ಟಕಡೆಗಳಲಿ ನಾ ಸೇರಿದರೂ II೧೦ [10]ಅಲ್ಲೂ ನನ್ನ ನಡೆಸುವುದು ನಿನ್ನ ಕೈ I ನನ್ನ ಹಿಡಿದಿರುವುದು ನಿನ್ನ ಬಲಗೈ II೧೧ [11]“ಕಾರ್ಗತ್ತಲೆನ್ನ ಕವಿಯಲಿ” ಎಂದರೂ I “ಸುತ್ತಲ ಬೆಳಕು ಇರುಳಾಗಲಿ” ಎಂದರೂ II೧೨ [12]ಕತ್ತಲು ಕತ್ತಲಲ್ಲ ನಿನಗೆ I ಇರುಳೂ ಹಗಲಾಗಿದೆ ನಿನಗೆ I ಕತ್ತಲು, ಬೆಳಕು - ಒಂದೇ ನಿನಗೆ II೧೩ [13]ನನ್ನ ಅಂತರಂಗವನು ಉಂಟುಮಾಡಿದಾತ ನೀನು I ತಾಯಗರ್ಭದಲೆ ನನ್ನ ರೂಪಿಸಿದಾತ ನೀನು II೧೪ [14]ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ I ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ I ನನ್ನ ಬಗ್ಗೆ ನಿನಗಿರುವ ಪೂರ್ಣ ಅರಿವು ಸಮರ್ಥ II೧೫ [15]ನನ್ನ ಅಸ್ಥಿಪಂಜರವನು ರೂಪಿಸುವಾಗ I ತಾಯಗರ್ಭದೊಳು ಅಚ್ಚರದಿ ರಚಿಸುವಾಗ I ಗುಟ್ಟಾಗಿ ನಾನಲ್ಲಿ ಬೆಳೆಯುತ್ತಿದ್ದಾಗ I ಮರೆಯಾಗಿರಲಿಲ್ಲ ನಾನು ನಿನಗಾಗ II೧೬ [16]ನಾನಿನ್ನೂ ಭ್ರೂಣವಾಗಿದ್ದಾಗ ನೋಡಿದವು ನಿನ್ನ ಕಣ್ಣುಗಳು I ಪ್ರಾರಂಭವಾಗುವುದಕ್ಕೆ ಮುನ್ನ ನನ್ನ ಆಯುಷ್ಕಾಲದ ದಿನಗಳು I ಲಿಖಿತವಾದವು ಅವುಗಳಲೊಂದೂ ತಪ್ಪದೆ ನಿನ್ನ ಪುಸ್ತಕದೊಳು II೧೭ [17]ದೇವಾ, ನಿನ್ನ ಯೋಚನೆಗಳೆಷ್ಟು ಅಮೂಲ್ಯ I ಅವುಗಳೆಷ್ಟು ಅಸಂಖ್ಯ, ನನಗದೆಷ್ಟು ಅಗಣ್ಯ II೧೮ [18]ಎಣಿಕೆಗೆ ಅವುಗಳ ಸಂಖ್ಯೆ ಸಮುದ್ರತೀರದ ಮರಳಿನಂತೆ I ಎಚ್ಚತ್ತು ಎಣಿಸಲೆತ್ನಿಸೆ ನಿನ್ನ ಮುಂದಿರುವೆ ಮುಂಚಿನಂತೆ II೧೯ [19]ದೇವಾ, ದುಷ್ಟರನು ಸಂಹರಿಸಿಬಿಟ್ಟರೆ ಎಷ್ಟೋ ಉಚಿತ I ಕೊಲೆಪಾತಕರು ನನ್ನಿಂದ ತೊಲಗಿಹೋದರೆ ಎಷ್ಟೋ ಹಿತ II೨೦ [20]ಅವರಾಡುವ ಮಾತುಗಳು ನಿನಗೆ ವಿರೋಧ I ಹಗೆಗಳನು ಎತ್ತಿಕ್ಕುವರು ನಿನಗೆ ವಿರುದ್ಧ II೨೧ [21]ಪ್ರಭು, ನಿನ್ನ ದ್ವೇಷಿಗಳನು ನಾ ದ್ವೇಷಿಸದಿರುವೆನೆ? I ನಿನ್ನ ವಿರೋಧಿಗಳನ್ನು ನಾ ತಿರಸ್ಕಾರ ಮಾಡದಿರುವೆನೆ? II೨೨ [22]ಹಗೆಮಾಡುವೆನವರನು ಸಂಪೂರ್ಣವಾಗಿ I ಭಾವಿಸುವೆನವರನು ನನ್ನ ವೈರಿಗಳನ್ನಾಗಿ II೨೩ [23]ತಿಳಿದುಕೋ ದೇವಾ, ನನ್ನ ಹೃದಯವನು ಪರೀಕ್ಷಿಸಿ I ಅರಿತುಕೋ ನನ್ನ ಆಲೋಚನೆಗಳನು ಪರಿಶೋಧಿಸಿ II೨೪ [24]ಕೇಡಿದೆಯೇ ನೋಡು ನನ್ನ ಮಾರ್ಗದಲಿ I ನಡೆಸೆನ್ನನು ಆ ಸನಾತನ ಪಥದಲಿ IIKannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೧೩೯ 00:00:00 00:00:00 0.5x 2.0x https://beblia.bible:81/BibleAudio/kannadakncl/psalms/139.mp3 150 139