× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕೀರ್ತನೆಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೪೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬೬೭೬೮೬೯೭೦೭೧೭೨೭೩೭೪೭೫೭೬೭೭೭೮೭೯೮೦೮೧೮೨೮೩೮೪೮೫೮೬೮೭೮೮೮೯೯೦೯೧೯೨೯೩೯೪೯೫೯೬೯೭೯೮೯೯೧೦೦೧೦೧೧೦೨೧೦೩೧೦೪೧೦೫೧೦೬೧೦೭೧೦೮೧೦೯೧೧೦೧೧೧೧೧೨೧೧೩೧೧೪೧೧೫೧೧೬೧೧೭೧೧೮೧೧೯೧೨೦೧೨೧೧೨೨೧೨೩೧೨೪೧೨೫೧೨೬೧೨೭೧೨೮೧೨೯೧೩೦೧೩೧೧೩೨೧೩೩೧೩೪೧೩೫೧೩೬೧೩೭೧೩೮೧೩೯೧೪೦೧೪೧೧೪೨೧೪೩೧೪೪೧೪೫೧೪೬೧೪೭೧೪೮೧೪೯೧೫೦1 1 1 : ೧ ೧೨೩೪೫೬೭೮೯೧೦೧೧೧೨1 1 1 ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೧೪೩ ಟಿಪ್ಪಣಿಗಳನ್ನು ಉಳಿಸಿ ೧ [1]ಆಲಿಸು ಪ್ರಭು ನನ್ನ ಪ್ರಾರ್ಥನೆ ಸೇರಲಿ ನಿನಗೀ ಬಿನ್ನಹ I ನಿನ್ನ ನೀತಿಸತ್ಯತೆಗಳನುಸಾರ ಪಾಲಿಸೆನಗೆ ಸದುತ್ತರ II೨ [2]ಗುರಿಮಾಡಬೇಡ ನಿನ್ನ ದಾಸನನು ನ್ಯಾಯ ವಿಚಾರಣೆಗೆ I ಯಾವ ಜೀವಾತ್ಮನೂ ನಿರ್ದೋಷಿಯಲ್ಲ ನಿನ್ನ ಲೆಕ್ಕಕೆ II೩ [3]ಮಾಡಿಹನು ನನ್ನ ಪ್ರಾಣ ನೆಲಕಚ್ಚುವಂತೆ ಬೆನ್ನಟ್ಟಿಹಾ ವೈರಿ I ದೂಡಿಹನು ಎಂದೊ ಸತ್ತ ಶವದಂತೆ ಕಾರ್ಗತ್ತಲೆಗಾ ದ್ರೋಹಿ II೪ [4]ಸೊರಗಿಹೋಗಿದೆ ನನ್ನ ಚೈತನ್ಯ I ನಿಬ್ಬೆರಗಾಗಿದೆ ನನ್ನ ಹೃದಯ II೫ [5]ನೆನಸಿಕೊಳ್ಳುತಿಹೆನು ಹಳೆಯ ಕಾಲವನು I ಧ್ಯಾನಿಸುತಿಹೆನು ನಿನ್ನ ಕಾರ್ಯಗಳನು I ಸ್ಮರಿಸುತಿಹೆನು ನಿನ್ನ ಕೈಕೆಲಸಗಳನು II೬ [6]ಬೇಡುತಾ ನಿನ್ನ ಕಡೆಗೆ ಕೈಚಾಚಿದೆ I ನಿನಗಾಗಿ ನನ್ನಾತ್ಮ ತವಕಪಡುತ್ತಿದೆ II೭ [7]ಸದುತ್ತರ ಪಾಲಿಸು ಪ್ರಭೂ, ಸೊರಗಿದೆ ಎನ್ನ ಚೇತನ I ನೀ ವಿಮುಖನಾದರೆ ನಾ ನರಕಹೊಕ್ಕವರಿಗೆ ಸಮಾನ II೮ [8]ಬೆಳಿಗ್ಗೆ ಸ್ಮರಿಸಮಾಡು ನಿನ್ನಚಲ ಪ್ರೀತಿಯನು I ನಿನ್ನಲ್ಲಿಯೆ ಇಟ್ಟಿರುವೆನು ನನ್ನ ನಂಬಿಕೆಯನು I ತೋರಿಸು ನನಗೆ ನಾ ಹಿಡಿಯಬೇಕಾದ ಮಾರ್ಗವನು I ನಿನ್ನ ಕಡೆಗೆ ಎತ್ತಿರುವೆನು ನನ್ನ ಹೃನ್ಮನಗಳನು II೯ [9]ಶತ್ರುಗಳಿಂದ ಪ್ರಭು ಮುಕ್ತಗೊಳಿಸೆನ್ನನು I ನಿನ್ನನೇ ಮೊರೆಹೊಕ್ಕು ನಾ ಬಂದಿರುವೆನು II೧೦ [10]ನೀನೆನ್ನ ದೇವರು; ಕಲಿಸೆನಗೆ ನಡೆಯಲು ನಿನ್ನ ಚಿತ್ತದಂತೆ I ನಿನ್ನ ಶುಭಾತ್ಮ ನೆರವಾಗಲಿ ನಾ ಸಮಹಾದಿಯಲಿ ನಡೆವಂತೆ II೧೧ [11]ಜೀವಿಸಮಾಡೆನ್ನನು ಪ್ರಭು, ನಿನ್ನ ನಾಮದ ನಿಮಿತ್ತ I ನಿನ್ನ ನೀತಿಗನುಸಾರ ಬಿಡಿಸೆನ್ನ ಪ್ರಾಣವನು ಆಪತ್ತಿನಿಂದ II೧೨ [12]ನಿನ್ನಚಲ ಪ್ರೀತಿಯಿಂದ ಧ್ವಂಸಮಾಡು ಶತ್ರುಗಳನು I ನಶಿಸಿಹಾಕು ಪ್ರಾಣವೈರಿಗಳನು, ನಾ ನಿನ್ನ ದಾಸನು IIKannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೧೪೩ 00:00:00 00:00:00 0.5x 2.0x https://beblia.bible:81/BibleAudio/kannadakncl/psalms/143.mp3 150 143