× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಕೀರ್ತನೆಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೬ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬೬೭೬೮೬೯೭೦೭೧೭೨೭೩೭೪೭೫೭೬೭೭೭೮೭೯೮೦೮೧೮೨೮೩೮೪೮೫೮೬೮೭೮೮೮೯೯೦೯೧೯೨೯೩೯೪೯೫೯೬೯೭೯೮೯೯೧೦೦೧೦೧೧೦೨೧೦೩೧೦೪೧೦೫೧೦೬೧೦೭೧೦೮೧೦೯೧೧೦೧೧೧೧೧೨೧೧೩೧೧೪೧೧೫೧೧೬೧೧೭೧೧೮೧೧೯೧೨೦೧೨೧೧೨೨೧೨೩೧೨೪೧೨೫೧೨೬೧೨೭೧೨೮೧೨೯೧೩೦೧೩೧೧೩೨೧೩೩೧೩೪೧೩೫೧೩೬೧೩೭೧೩೮೧೩೯೧೪೦೧೪೧೧೪೨೧೪೩೧೪೪೧೪೫೧೪೬೧೪೭೧೪೮೧೪೯೧೫೦1 1 1 : ೧ ೧೨೩೪೫೬೭೮೯೧೦೧೧1 1 1 ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೧೬ ಟಿಪ್ಪಣಿಗಳನ್ನು ಉಳಿಸಿ ೧ [1]ನೀಡು ದೇವಾ ರಕ್ಷಣೆಯನು I ನಾ ನಿನಗೆ ಶರಣಾಗತನು II೨ [2]“ನೀನೇ ನನ್ನೊಡೆಯ\ನೆಂದು ನಾ ನುಡಿದೆ I ನಿನ್ನ ಹೊರತು ನನಗಿಲ್ಲ ಒಳಿತು” ಎಂದೇ II೩ [3]ಸಂತರು ನಾಡಿಗೆ ತಿಲಕವು I ಅವರಲ್ಲಿದೆ ಎನಗೆ ಒಲವು II೪ [4]ಅನ್ಯದೇವರನ್ನು ಬಯಸುವವರನ್ನು ಕಾದಿದೆ ಕಠಿಣ ಕಷ್ಟ I ಅವರಂತೆ ರಕ್ತಪಾನತರ್ಪಣೆ ಮಾಡಲೆನಗಿಲ್ಲ ಇಷ್ಟ I ಆ ದೇವರುಗಳ ನಾಮೋಚ್ಚಾರಣೆ ನನ್ನ ತುಟಿಗೆ ಅನಿಷ್ಟ II೫ [5]ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ I ನಿನ್ನ ಕೈಯಲ್ಲಿದೆ ಪ್ರಭು, ನನ್ನ ವಿಮೆ II೬ [6]ನನ್ನ ಪಾಲಿಗೆ ಬಂದುದು ರಮಣೀಯವಾದುದು I ನನಗದೆ ಪರಮಾನಂದದಾಯಕವಾದುದು II೭ [7]ಪ್ರಭುವಿಗೆನ್ನ ಧನ್ಯವಾದ - ಆತನೇ ನನಗೆ ಮಾರ್ಗದರ್ಶಕ I ಅಂಧಕಾರದೊಳೂ ನನ್ನ ಮನಸ್ಸಾಕ್ಷಿಯೆ ನನಗೆ ಬೋಧಕ II೮ [8]ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ I ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ II೯ [9]ಇದು ಕಾರಣ ಹರ್ಷದಿಂದಿದೆ ಎನ್ನಯ ಹೃದಯ I ಆನಂದಗೊಂಡಿದೆ ಮನ, ಸುರಕ್ಷಿತವಿದೆ ಕಾಯ II೧೦ [10]ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ I ಬಿಟ್ಟುಕೊಡುವುದಿಲ್ಲ ನಿನ್ನ ಆ ಭಕ್ತನನು ಪಾತಾಳಕೆ II೧೧ [11]ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು IIKannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೧೬ 00:00:00 00:00:00 0.5x 2.0x https://beblia.bible:81/BibleAudio/kannadakncl/psalms/016.mp3 150 16