× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಕೀರ್ತನೆಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೨ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬೬೭೬೮೬೯೭೦೭೧೭೨೭೩೭೪೭೫೭೬೭೭೭೮೭೯೮೦೮೧೮೨೮೩೮೪೮೫೮೬೮೭೮೮೮೯೯೦೯೧೯೨೯೩೯೪೯೫೯೬೯೭೯೮೯೯೧೦೦೧೦೧೧೦೨೧೦೩೧೦೪೧೦೫೧೦೬೧೦೭೧೦೮೧೦೯೧೧೦೧೧೧೧೧೨೧೧೩೧೧೪೧೧೫೧೧೬೧೧೭೧೧೮೧೧೯೧೨೦೧೨೧೧೨೨೧೨೩೧೨೪೧೨೫೧೨೬೧೨೭೧೨೮೧೨೯೧೩೦೧೩೧೧೩೨೧೩೩೧೩೪೧೩೫೧೩೬೧೩೭೧೩೮೧೩೯೧೪೦೧೪೧೧೪೨೧೪೩೧೪೪೧೪೫೧೪೬೧೪೭೧೪೮೧೪೯೧೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೨೨ ಟಿಪ್ಪಣಿಗಳನ್ನು ಉಳಿಸಿ ೧ [1]ದೇವಾ, ಓ ಎನ್ನ ದೇವಾ, ಏಕೆನ್ನ ಕೈಬಿಟ್ಟೆ? I ಕಿವಿಗೊಡದೆ ಏಕೆ ದೂರವಾಗಿಬಿಟ್ಟೆ? II೨ [2]ಹಗಲೆಲ್ಲ ಕೂಗಿಕೊಂಡರೂ ನೀ ಬರಲಿಲ್ಲವಲ್ಲಾ I ಇರುಳೆಲ್ಲಾ ಮೊರೆಯಿಟ್ಟರೂ ನೆಮ್ಮದಿಯಿಲ್ಲವಲ್ಲಾ II೩ [3]ಆದರೂ ದೇವಾ, ನೀನಂತು ಪರಮಪೂಜ್ಯನು I ಇಸ್ರಯೇಲರ ಸ್ತುತ್ಯ ಸಿಂಹಾಸನದಲಿ ಆಸೀನನು II೪ [4]ನಿನ್ನಲಿ ಭರವಸೆಯಿತ್ತರು ನಮ್ಮ ಪೂರ್ವಜರು I ಉದ್ಧಾರವಾದರು ನಿನ್ನ ನಂಬಿದವರೆಲ್ಲರು II೫ [5]ನಿನಗೆ ಮೊರೆಯಿಟ್ಟವರು ವಿಮುಕ್ತರಾದರಯ್ಯಾ I ವಿಶ್ವಾಸವಿಟ್ಟು ಹತಾಶರಾಗಲಿಲ್ಲವಯ್ಯಾ II೬ [6]ಮನುಜ ನಾನು, ಕ್ರಿಮಿಕೀಟಕೆ ಸಮಾನನು I ಅಲಕ್ಷಿತನು, ಪರರಿಂದ ತಿರಸ್ಕೃತನು II೭ [7]ನೋಡುವವರೆಲ್ಲಾ ಎನ್ನನಣಕಿಸುತಿಹರು I ತುಟಿಯೋರೆ ಮಾಡಿ ತಲೆಯಾಡಿಸುತಿಹರು II೮ [8]“ಇತ್ತನಿವನು ಭರವಸೆ, ಪ್ರಭುವೆ ತನ್ನುದ್ಧಾರಕನೆಂದು I ಆತನಿಗಿವನು ಮೆಚ್ಚುಗೆಯಾದರೆ ರಕ್ಷಿಸಲಿ” - ಇಂತೆಂದು II೯ [9]ಮಾತೆಯುದರದಿಂದ ಎನ್ನನು ಹೊರಬರಿಸಿದವನು ನೀನು I ನಿಶ್ಚಿಂತೆಯಾ ಕೂಸನು ಆಕೆಯ ಮಡಿಲಲಿ ಇರಿಸಿದವನು ನೀನು II೧೦ [10]ಆಗರ್ಭದಿಂದಲೆ ನೀನೆನಗಧಾರ I ತಾಯಿ ಹೆತ್ತಂದಿನಿಂದಲೇ ಕರ್ತಾರ II೧೧ [11]ದುರುಳರು ಅರುಗಲೇ ಇರೆ, ನೆರವಿಗಾರೂ ಇಲ್ಲ I ನನ್ನಿಂದ ನೀ ದೂರಸರಿವುದು ಸರಿಯಲ್ಲ II೧೨ [12]ಸುತ್ತಿಕೊಂಡಿವೆಯೆನ್ನನು ಬಲವಂತ ಹೋರಿಗಳು I ಮುತ್ತಿಕೊಂಡಿವೆ ಬಾಷಾನಿನ ಹಲವು ಗೂಳಿಗಳು II೧೩ [13]ಗರ್ಜಿಸುವ ಉಗ್ರಸಿಂಹಗಳಂತೆ ವೈರಿಗಳು I ಕಾದಿಹರು ಬಾಯಿ ತೆರೆದು ನನ್ನ ಕಬಳಿಸಲು II೧೪ [14]ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II೧೫ [15]ಎನ್ನ ಗೋಣು ಒಣಗಿಹೋಗಿದೆ ಒಡೆದ ಮಡಕೆಯಂತೆ I ಅಂಗುಳಕೆ ಜಿಹ್ವೆ ಅಂಟಿದೆ; ಮಣ್ಣಿಗೆನ್ನ ಸೇರಿಸಿದೆ II೧೬ [16]ಮುತ್ತಿದೆ ದುರುಳರ ಹಿಂಡು; ಸುತ್ತಿವೆ ಕುನ್ನಿಗಳು I ಕುತ್ತಿವೆ ನನ್ನ ಕೈಗಳು ಮೇಣ್ ಕಾಲುಗಳು II೧೭ [17]ಎಣಿಸಬಹುದಿದೆ ನನ್ನೆಲುಬುಗಳೆಲ್ಲವನು I ಹಿಗ್ಗುತಿಹರು ದುರುಗುಟ್ಟಿ ನೋಡೆನ್ನನು II೧೮ [18]ನನ್ನ ಉಡುಗೆಗಳನ್ನು ಹಂಚಿಕೊಂಡರು I ನನ್ನ ಅಂಗಿಗೋಸ್ಕರ ಚೀಟುಹಾಕಿದರು II೧೯ [19]ನನ್ನಿಂದ ದೂರ ಸರಿಯಲುಬೇಡ, ಪ್ರಭು I ನೀನೆನ್ನ ಶಕ್ತಿ, ನೆರವಾಗಲು ತ್ವರೆಮಾಡು II೨೦ [20]ಕತ್ತಿಗೆ ತುತ್ತಾಗದಂತೆ ತಪ್ಪಿಸು I ಕುಕ್ಕುರಗಳಿಂದ ಪ್ರಾಣವನುಳಿಸು II೨೧ [21]ರಕ್ಷಿಸೆನ್ನನು ಸಿಂಹದ ಬಾಯಿಂದ I ಬಿಡಿಸು ಕಾಡುಕೋಣದ ಕೊಂಬಿನಿಂದ II೨೨ [22]ಸೋದರರಿಗೆ, ಸಾರುವೆ ನಿನ್ನ ನಾಮ ಮಹಿಮೆಯನ್ನು I ತುಂಬಿದ ಸಭೆಯಲಿ ಮಾಡುವೆ, ನಿನ್ನ ಸ್ತುತಿಯನ್ನು II೨೩ [23]ಮಣಿಯಿರಿ, ಪ್ರಭುವಿನಲಿ ಭಯಭಕುತಿಯುಳ್ಳವರೇ I ಭಜಿಸಿರಿ ಇಸ್ರಯೇಲರೇ, ಯಾಕೋಬ ಕುಲಜರೇ II೨೪ [24]ತೃಣೀಕರಿಸನು, ತಿರಸ್ಕರಿಸನು ದಲಿತನನು I ವಿಮುಖನಾಗನು, ಪ್ರಾರ್ಥನೆಗೆ ಕಿವಿಗೊಡುವನು II೨೫ [25]ಪ್ರಭು, ನೀನೆ ಸ್ಪೂರ್ತಿ, ತುಂಬುಸಭೆಯಲಿ ನಾ ಮಾಳ್ಪ ಸ್ತುತಿಗೆ I ಭಕ್ತಜನರ ಮುಂದೆ ನಾ ಸಲ್ಲಿಸುವೆ, ನಿನಗೆ ಹೊತ್ತ ಹರಕೆ II೨೬ [26]ಹರಿವುದು ಸ್ತುತಿ ಭಕ್ತರ ಬಾಯಿಂದ; ತುಂಬುವುದು ದಲಿತರುದರ I ಇರಲಿ ಚೈತನ್ಯಭರಿತ ನಿಮ್ಮಂತರಂಗವು ನಿರಂತರ II೨೭ [27]ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II೨೮ [28]ಪ್ರಭುವಿಗೆ ಸೇರಿದುದು ರಾಜ್ಯಭಾರವೆಲ್ಲವು I ಆತನದೆ ರಾಷ್ಟ್ರಗಳ ಒಡೆತನವೆಲ್ಲವು II೨೯ [29]ತಲೆಬಾಗುವರಾತನಿಗೆ ಧರೆಯ ಗರ್ವಿಗಳೆಲ್ಲರು I ಅಡ್ಡಬೀಳುವರವನಿಗೆ ಮರ್ತ್ಯಮಾನವರೆಲ್ಲರು II೩೦ [30]ವಂದಿಪುದು ಪ್ರಭುವನು ಮುಂದಿನ ಪೀಳಿಗೆ I ಸಾರುವುದಾತನ ವದಂತಿಯನು ಜನರಿಗೆ II೩೧ [31]ಸಾರುವರು ಮುಂದಿನ ಜನತೆಗುದ್ಧಾರವನು I ಅರುಹುವರು ಆತನೆಸಗಿದ ಮಹತ್ಕಾರ್ಯವನು IIKannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೨೨ 00:00:00 00:00:00 0.5x 2.0x https://beblia.bible:81/BibleAudio/kannadakncl/psalms/022.mp3 150 22