× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಕೀರ್ತನೆಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬೬೭೬೮೬೯೭೦೭೧೭೨೭೩೭೪೭೫೭೬೭೭೭೮೭೯೮೦೮೧೮೨೮೩೮೪೮೫೮೬೮೭೮೮೮೯೯೦೯೧೯೨೯೩೯೪೯೫೯೬೯೭೯೮೯೯೧೦೦೧೦೧೧೦೨೧೦೩೧೦೪೧೦೫೧೦೬೧೦೭೧೦೮೧೦೯೧೧೦೧೧೧೧೧೨೧೧೩೧೧೪೧೧೫೧೧೬೧೧೭೧೧೮೧೧೯೧೨೦೧೨೧೧೨೨೧೨೩೧೨೪೧೨೫೧೨೬೧೨೭೧೨೮೧೨೯೧೩೦೧೩೧೧೩೨೧೩೩೧೩೪೧೩೫೧೩೬೧೩೭೧೩೮೧೩೯೧೪೦೧೪೧೧೪೨೧೪೩೧೪೪೧೪೫೧೪೬೧೪೭೧೪೮೧೪೯೧೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೩೧ ಟಿಪ್ಪಣಿಗಳನ್ನು ಉಳಿಸಿ ೧ [1]ಎನ್ನನುದ್ಧರಿಸು ಪ್ರಭು, ನಿನ್ನ ನೀತಿಗನುಸಾರ I ನಿನ್ನ ಶರಣನಾದೆ, ನನಗಾಗದಿರಲಿ ತಾತ್ಸಾರ II೨ [2]ನನಗೆ ಕಿವಿಗೊಡು ಪ್ರಭು, ನನ್ನನು ಬಿಡಿಸು ಬೇಗನೆ I ನನ್ನಾಶ್ರಯಗಿರಿ, ದುರ್ಗಸ್ಥಾನವಾಗಿರು ನೀನೆ II೩ [3]ಕೈ ಹಿಡಿದು ನಡೆಸೆನ್ನನು ನಿನ್ನ ನಾಮ ನಿಮಿತ್ತ I ನೀನೆನಗೆ ಪೊರೆಬಂಡೆ, ಸ್ಥಿರ ಕೋಟೆಕೊತ್ತಲ II೪ [4]ವೈರಿಗಳ ಉರುಲುಬಂಡೆಯಿಂದೆನ್ನನು ರಕ್ಷಿಸು I ಅದರಲಿ ನಾ ಸಿಕ್ಕಿ ಬೀಳುವುದನು ತಪ್ಪಿಸು II೫ [5]ನನಗಾಧಾರ ನೀನಲ್ಲವೆ? ನನ್ನಾತ್ಮವನು ನಿನಗೊಪ್ಪಿಸಿರುವೆ I ನಂಬಿಕಸ್ತನಾದ ದೇವನೆ, ನೀಯೆನ್ನ ಮುಕ್ತಗೊಳಿಸಿರುವೆ II೬ [6]ಇಲ್ಲಸಲ್ಲದ ದೇವರನು ಅವಲಂಬಿಪರನು ನೀ ಒಲ್ಲೆ I ನಾನಾದರೋ ಪ್ರಭು, ಭರವಸೆಯಿಟ್ಟಿರುವುದು ನಿನ್ನಲ್ಲೆ II೭ [7]ಹರ್ಷಾನಂದಗೊಳ್ಳುವೆ ನೆನೆದು ನಿನ್ನ ಅನಂತ ಪ್ರೀತಿಯನು I ಈಕ್ಷಿಸಿದೆ ನೀ ಭಕ್ತನ ದೀನತೆಯನು, ಲಕ್ಷಿಸಿದೆ ಬಾಧೆಗಳನು II೮ [8]ವಿರೋಧಿಗಳ ವಶಕ್ಕೆ ಎನ್ನನು ನೀ ಬಿಟ್ಟುಬಿಡಲಿಲ್ಲ I ನಿರಾತಂಕದೆಡೆಯಲಿ ನನ್ನ ನಿಲ್ಲಿಸಿದೆಯಲ್ಲಾ II೯ [9]ಸಂಕಟದಲಿ ನಾ ಸಿಲುಕಿಕೊಂಡಿರುವೆ I ಕಣ್ಣುಗುಡ್ಡೆಗಳಿದೋ ಸೇದಿಹೋಗಿವೆ I ದೇಹಾತ್ಮಗಳೆರಡು ಕುಗ್ಗಿಹೋಗಿವೆ II೧೦ [10]ಕರಗುತ್ತಿದೆ ಬದುಕು ತಾಪದಲಿ; ಕುಂದುತ್ತಿದೆ ಶಕ್ತಿ ಪಾಪದಲಿ I ಸವೆದು ಹೋಗುತ್ತಿವೆ ನನ್ನ ದೇಹದೆಲುಬುಗಳು ಕಾಲ ಚಕ್ರದಲಿ II೧೧ [11]ಶತ್ರುಗಳ ದೂಷಣೆಗೆ ಗುರಿಯಾದೆ, ನೆರೆಯವರಿಗೆ ನಿಂದಾಸ್ಪದನಾದೆ I ಮಿತ್ರರೂ ಬೆದರುವಂತಾದೆ; ದಾರಿಹೋಕರು ದೂರವಾಗುವಂತಾದೆ II೧೨ [12]ನುಚ್ಚುನೂರಾದೆ, ಮಡಕೆಚಿಪ್ಪಿನಂತಾದೆ I ಸತ್ತವರಂತಾದೆ: ನೆನಪಿಗೆ ಬಾರದಾದೆ II೧೩ [13]ನನಗೆ ವಿರುದ್ಧ ಜನರಾಡುವ ಗುಸುಗುಸು ಮಾತು ಕೇಳಿ ಬರುತಿದೆ I ಭಯಭೀತಿ ಎನ್ನನಾವರಿಸಿದೆ, ಒಳಸಂಚು, ಪ್ರಾಣಹರಣ ನಡೆಯುತಿವೆ II೧೪ [14]ನಾನಾದರೋ ಪ್ರಭೂ, ನಿನ್ನಲೆ ಭರವಸೆಯಿಟ್ಟಿರುವೆ I ನೀನೆ ನನ್ನ ದೇವರೆಂದು ಪ್ರಭು ಸಾರುವೆ II೧೫ [15]ನಿನ್ನ ಕೈಯಲ್ಲಿದೆ ನನ್ನ ಇಡೀ ಜೀವಮಾನ I ಬೆನ್ನಟ್ಟಿಬರುವ ವೈರಿಯಿಂದ ರಕ್ಷಿಸೆನ್ನ II೧೬ [16]ಬೆಳಗಿಸಲಿ ದಾಸನನು ನಿನ್ನ ಮುಖತೇಜವು I ಕಾಪಾಡಲಿ ಎನ್ನನು ನಿನ್ನನಂತ ಪ್ರೇಮವು II೧೭ [17]ನಿನಗೆ ಮೊರೆಯಿಡುವೆ, ನನಗಾಗದಿರಲಿ ಹೇ ಪ್ರಭು, ಮಾನಭಂಗ I ದುರುಳರಿಗಾಗಲೀ ಆಶಾಭಂಗ, ಮೂಕರಾಗವರು ಸೇರಲಿ ನರಕ II೧೮ [18]ಸೇದಿಹೋಗಲಿ ಸಜ್ಜನರ ವಿರುದ್ಧ ಸುಳ್ಳಾಡುವ ನಾಲಿಗೆ I ಬಿದ್ದುಹೋಗಲಿ, ಸೊಕ್ಕಿನಿಂದವರನು ಧಿಕ್ಕರಿಸುವ ನಾಲಿಗೆ II೧೯ [19]ನಿನಗಂಜಿ ನಡೆವರಿಗೆ ನೀ ಕಟ್ಟಿಟ್ಟಿರುವ ಬುತ್ತಿ ಅದೆಷ್ಟು ಅಗಾಧ I ನಿನ್ನ ನಂಬಿದವರಿಗೆ ಬಟ್ಟ ಬಯಲಾಗಿ ನೀಡುವ ನೆರವದೆಷ್ಟು ಅಪಾರ II೨೦ [20]ಪಾರುಮಾಡುವುದವರನು ನಿನ್ನ ಸಾನ್ನಿಧ್ಯ ಸೆರಗು, ಜನರೊಳಸಂಚಿನಿಂದ I ದೂರವಿಡುವುದವರನು ನಿನ್ನಾಸರೆಯು, ವ್ಯಾಜ್ಯಮಾಡುವ ಜಿಹ್ವೆಯಿಂದ II೨೧ [21]ಮುತ್ತಿಗೆಗೆ ತುತ್ತಾದ ನಗರದೊಳಿಂದೆನ್ನ I ಅಚ್ಚರಿಯಿಂದ ರಕ್ಷಿಸಿದೊಡೆಯನಿಗೆ ನಮನ II೨೨ [22]ದೇವರಿಂದ ದೂರನಾದೆಯೆಂಬ ದಿಗಿಲೇರಲು I ಅಕ್ಕರೆಯಿಂದ ನೀ ಕಿವಿಗೊಟ್ಟೆ ನಾ ಮೊರೆಯಿಡಲು II೨೩ [23]ಪ್ರಭುವಿನ ಭಕ್ತರೇ, ಪ್ರೀತಿಸಿ ನೀವಾತನನು ಅಧಿಕಾಧಿಕವಾಗಿ I ಶರಣರನು ರಕ್ಷಿಸಿ, ಸೊಕ್ಕಿನವರನು ಶಿಕ್ಷಿಸುವನಾತ ಸರಿಯಾಗಿ II೨೪ [24]ಪ್ರಭುವಿಗಾಗಿ ಕಾದಿಹ ಜನರೆ, ನಿಮಗಿರಲಿ ಅಭಯ I ಧೈರ್ಯದಿಂದಿರಲಿ ನಿರುತ ನಿಮ್ಮೆಲ್ಲರ ಹೃದಯ IIKannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೩೧ 00:00:00 00:00:00 0.5x 2.0x https://beblia.bible:81/BibleAudio/kannadakncl/psalms/031.mp3 150 31