× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಕೀರ್ತನೆಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬೬೭೬೮೬೯೭೦೭೧೭೨೭೩೭೪೭೫೭೬೭೭೭೮೭೯೮೦೮೧೮೨೮೩೮೪೮೫೮೬೮೭೮೮೮೯೯೦೯೧೯೨೯೩೯೪೯೫೯೬೯೭೯೮೯೯೧೦೦೧೦೧೧೦೨೧೦೩೧೦೪೧೦೫೧೦೬೧೦೭೧೦೮೧೦೯೧೧೦೧೧೧೧೧೨೧೧೩೧೧೪೧೧೫೧೧೬೧೧೭೧೧೮೧೧೯೧೨೦೧೨೧೧೨೨೧೨೩೧೨೪೧೨೫೧೨೬೧೨೭೧೨೮೧೨೯೧೩೦೧೩೧೧೩೨೧೩೩೧೩೪೧೩೫೧೩೬೧೩೭೧೩೮೧೩೯೧೪೦೧೪೧೧೪೨೧೪೩೧೪೪೧೪೫೧೪೬೧೪೭೧೪೮೧೪೯೧೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮1 1 1 ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೩೫ ಟಿಪ್ಪಣಿಗಳನ್ನು ಉಳಿಸಿ ೧ [1]ನನ್ನೊಡನೆ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯ ಮಾಡು I ನನ್ನೊಡನೆ ಕದನ ಮಾಡುವವರೊಡನೆ ಪ್ರಭು, ಕದನ ಮಾಡು೨ [2]ಖಡ್ಗ ಗುರಾಣಿಗಳನು ಧರಿಸಿಕೊ I ನನಗೆ ರಕ್ಷಣೆಯಾಗಿ ನಿಂತುಕೊ II೩ [3]ತಡೆ ನೀನು ಬಿಲ್ಲು ಬರ್ಜಿಯಿಂದ ಬೆನ್ನಟ್ಟಿಬರುವ ವೈರಿಯನು I ನೀಡೆನ್ನ ಮನಕೆ, ನೀನೆ ರಕ್ಷಕನೆಂಬ ಅಭಯವನು II೪ [4]ನನ್ನ ಕೊಲೆಗೆ ಯತ್ನಿಸುವವನು ತಲೆ ತಗ್ಗಿಸಲಿ ನಿರಾಶೆಗೊಂಡು I ನನಗೆ ಕೇಡನು ಮಾಡುವವರು ಓಡಿಹೋಗಲಿ ಗಲಿಬಿಲಿಗೊಂಡು II೫ [5]ಬಿರುಗಾಳಿಗೆ ತರಗೆಲೆಯಂತೆ ತೂರಿಹೋಗಲಿ I ಪ್ರಭುವಿನ ದೂತನವರನು ಬೆನ್ನಟ್ಟಿ ಹೋಗಲಿ II೬ [6]ಇಳಿಜಾರು, ಕಾರಿರುಳು ಇರುವ ಹಾದಿಯಲಿ I ಪ್ರಭುವಿನ ದೂತನವರನು ಓಡಿಸಿಬಿಡಲಿ II೭ [7]ನಿಷ್ಕಾರಣ ಕೊಲೆಮಾಡಲೆನ್ನ ಬಲೆಯೊಡ್ಡಿಹರು I ಆ ಕಾರಣ ಪ್ರಾಣ ತೆಗೆಯಲು ಗುಂಡಿ ತೋಡಿಹರು II೮ [8]ಒಡ್ಡಿದ ಬಲೆಯಲಿ ಒಡ್ಡಿದವನೇ ಪಟಕ್ಕನೆ ಸಿಕ್ಕಿಬೀಳಲಿ I ತೋಡಿದ ಗುಣಿಯಲಿ ತೋಡಿದವನೇ ತಟಕ್ಕನೆ ಬಿದ್ದುಹೋಗಲಿ II೯ [9]ಆಗೆನ್ನ ಮನವು ಆನಂದಗೊಳ್ಳುವುದು ಪ್ರಭುವಿನಲಿ I ಆಹ್ಲಾದಗೊಳ್ಳುವುದು ಆತನಿತ್ತಾ ರಕ್ಷಣೆಯಲಿ II೧೦ [10]“ಬಿಡಿಸಿದೆ ಬಡವನನು ದರೋಡೆಗಾರರಿಂದ I ರಕ್ಷಿಸಿದೆ ದುರ್ಬಲನನು ಬಲಾಢ್ಯರಿಂದ I ಹೇ ಪ್ರಭು, ನಿನಗೆ ಸಮಾನರಾರೆಂದು” I ಹೊಗಳುವುವು ನನ್ನೆಲುಬುಗಳೊಂದೊಂದು II೧೧ [11]ಸುಳ್ಳುಸಾಕ್ಷಿಗಳೆದ್ದಿಹರು ನನಗೆ ವಿರುದ್ಧ I ಹೊರಿಸುತಿಹರು ನನಗೇ ತಿಳಿಯದ ಅಪರಾಧ II೧೨ [12]ಎಸಗುತಿಹರು ಉಪಕಾರಕೆ ಅಪಕಾರ I ಮಾಡಿಹರೆನ್ನನು ನಿರ್ಗತಿಕ ಪಿಂಜಾರ II೧೩ [13]ಅವರು ಅಸ್ವಸ್ಥರಾಗಿರಲು ಶೋಕವಸ್ತ್ರಧಾರಿಯಾದೆ I ತಲೆಬಾಗಿ ಜಪಿಸಿದೆ, ನಾ ಮನನೊಂದು ಉಪವಾಸವಿದ್ದೆ II೧೪ [14]ಶೋಕತಪ್ತನಾದೆ ಗೆಳೆಯನಿಗೊ ಬಳಗದವನಿಗೊ ಎಂಬಂತೆ I ಅತ್ತು ಪ್ರಲಾಪಿಸಿದೆ ತಾಯನು ಕಳೆದುಕೊಂಡ ತಬ್ಬಲಿಯಂತೆ II೧೫ [15]ನನಗೆ ಆಪತ್ತೊದಗಲದೊ ಸಂತೋಷಿಸಿದರು ಸಭೆಗೂಡಿ I ಸೂರೆಮಾಡಿದರು ತಿರುತಿರುಗಿ ಆ ಭ್ರಷ್ಟರೊಟ್ಟುಗೂಡಿ II೧೬ [16]ಅಣಕಿಸಿ ಹಾಸ್ಯಮಾಡಿದರು ಕೀಟಲೆಗಾರರಂತೆ I ಕಟಕಟನೆ ಹಲ್ಲುಕಡಿದರು ಕಡುಕೋಪಿಗಳಂತೆ II೧೭ [17]ಇನ್ನೆಷ್ಟರವರೆಗೆ ಪ್ರಭು, ನೀ ಸುಮ್ಮನಿರುವೆ ನೋಡುತ? I ಬಿಡಿಸೆನ್ನ ಹಾವಳಿಯಿಂದ, ಸಿಂಹಗಳ ಬಾಯಿಂದ II೧೮ [18]ಮಹಾಸಭೆಯಲ್ಲಾಗ ನಿನ್ನನು ಕೊಂಡಾಡುವೆ I ಬಹುಜನರ ಮುಂದೆ ನಿನ್ನ ಗುಣಗಾನ ಮಾಡುವೆ II೧೯ [19]ಕಳ್ಳ ವೈರಿಗಳೆನ್ನ ನೋಡಿ ಹಿಗ್ಗಲು ಬಿಡಬೇಡ I ಈ ಕಾರಣ ಶತ್ರುಗಳು ಕಣ್ಣು ಮಿಟುಕಿಸುವುದು ಬೇಡ II೨೦ [20]ಸಮಾಧಾನಕರವಲ್ಲ ಅವರಾಡುವ ನುಡಿಗಳು I ಮುಗ್ಧನಾಡಿಗರನು ಮೋಸಗೊಳಿಸುವಾ ಮಾತುಗಳು II೨೧ [21]ಎನ್ನೀ ಪರಿಸ್ಥಿತಿಯನು ಕಂಡು ಅವರು ಬಾಯಿ ಕಿಸಿದು I ನುಡಿದರು, “ಆಹಾ! ಕಣ್ಣಾರೆ ಕಂಡೆವಲ್ಲಾ” ಎಂದು II೨೨ [22]ನೀನೇ ನೋಡಿರುವೆ ಪ್ರಭು, ಇನ್ನು ಸುಮ್ಮನಿರಬೇಡ I ನನ್ನೊಡೆಯಾ, ನನಗಿನ್ನಾದರು ದೂರವಾಗಿರಬೇಡ II೨೩ [23]ನನ್ನ ನ್ಯಾಯವನು ನಿರ್ಣಯಿಸು ದೇವಾ ಎಚ್ಚೆತ್ತು I ನನ್ನ ವಿವಾದವನು ವಿಚಾರಿಸು ಪ್ರಭು ನೀನೆದ್ದು ನಿಂತು II೨೪ [24]ಹೇ, ದೇವಾ, ನಿನ್ನ ನೀತಿಗನುಸಾರ ತೀರ್ಪುಕೊಡು I ಶತ್ರುಗಳೆನ್ನ ವಿಷಯದಲ್ಲಿ ಹರ್ಷಗೊಳ್ಳದಂತೆ ಮಾಡು II೨೫ [25]ತಮ್ಮಾಸೆ ಕೈಗೂಡಿತೆನಲು ಅವರಿಗಿರಬಾರದು ಅವಕಾಶ I ಅವನನು ಕಬಳಿಸಿಬಿಟ್ಟೆವು ಎಂದು ಕೊಚ್ಚಿಕೊಳ್ಳುವ ಸಂತೋಷ II೨೬ [26]ನನಗಾದ ಕೇಡನು ನೋಡಿ ಹಿಗ್ಗುವವರಿಗಾಗಲಿ ಸಿಗ್ಗು I ನನ್ನನು ಕುಗ್ಗಿಸಿ ಮೆರೆವವರನು ಮುಚ್ಚಲಿ ಲಜ್ಜೆಯ ಮುಸುಕು II೨೭ [27]ನನಗೆ ನ್ಯಾಯ ಬಯಸುವವರು ನಲಿದು ಮಾಡಲಿ ಜಯಕಾರ I “ದಾಸನ ಹಿತೈಷಿ ಪ್ರಭುಗೆ, ಜೈ” ಎಂಬ ನಿರಂತರ ಪ್ರಚಾರ II೨೮ [28]ಆಗೆನ್ನ ಜಿಹ್ವೆ ಸಾರುವುದು ನಿನ್ನ ನೀತಿಯನು I ದಿನವೆಲ್ಲಾ ವರ್ಣಿಸುವುದು ನಿನ್ನ ಕೀರ್ತಿಯನು IIKannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೩೫ 00:00:00 00:00:00 0.5x 2.0x https://beblia.bible:81/BibleAudio/kannadakncl/psalms/035.mp3 150 35