× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕೀರ್ತನೆಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪೯ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬೬೭೬೮೬೯೭೦೭೧೭೨೭೩೭೪೭೫೭೬೭೭೭೮೭೯೮೦೮೧೮೨೮೩೮೪೮೫೮೬೮೭೮೮೮೯೯೦೯೧೯೨೯೩೯೪೯೫೯೬೯೭೯೮೯೯೧೦೦೧೦೧೧೦೨೧೦೩೧೦೪೧೦೫೧೦೬೧೦೭೧೦೮೧೦೯೧೧೦೧೧೧೧೧೨೧೧೩೧೧೪೧೧೫೧೧೬೧೧೭೧೧೮೧೧೯೧೨೦೧೨೧೧೨೨೧೨೩೧೨೪೧೨೫೧೨೬೧೨೭೧೨೮೧೨೯೧೩೦೧೩೧೧೩೨೧೩೩೧೩೪೧೩೫೧೩೬೧೩೭೧೩೮೧೩೯೧೪೦೧೪೧೧೪೨೧೪೩೧೪೪೧೪೫೧೪೬೧೪೭೧೪೮೧೪೯೧೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦1 1 1 ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೪೯ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವಜನಾಂಗಗಳೆ, ಗಮನಿಸಿರಿ I ಭೂನಿವಾಸಿಗಳೆ, ನನಗೆ ಕಿವಿಗೊಡಿ II೨ [2]ಜನಸಾಮಾನ್ಯರೆ, ಜನಾಧಿಪತಿಗಳೆ, ದರಿದ್ರರೆ, ಧನವಂತರೆ I ನೀವೆಲ್ಲರು ನನ್ನ ಮಾತುಗಳಿಗೆ ಕಿವಿಗೊಟ್ಟು ಆಲಿಸಿರೈ II೩ [3]ನನ್ನ ಬಾಯಿ ಬೋಧಿಸುವುದು ಸುಜ್ಞಾನವನು I ನನ್ನ ಮನ ಧ್ಯಾನಿಸುವುದು ವಿವೇಚನೆಯನು II೪ [4]ನಾ ಕಿವಿಗೊಟ್ಟು ಆಲಿಸುವೆನು ಧರ್ಮದ ಗಾದೆಯನು I ವೀಣೆ ನುಡಿಸುತ ವಿವರಿಸುವೆನು ಅದರ ಗೂಡಾರ್ಥವನು II೫ [5]ಆಪತ್ಕಾಲದಲಿ ನಾನೇಕೆ ಭಯಪಡಬೇಕು? I ದ್ವೇಷಿಗಳ ದಾಳಿಗೆ ನಾನೇಕೆ ಹೆದರಬೇಕು? II೬ [6]ಅವರ ಭರವಸೆ ಸಿರಿಸಂಪತ್ತಿನಲಿ I ಅವರ ಹಿರಿಮೆ ಅಧಿಕಾಸ್ತಿಪಾಸ್ತಿಯಲಿ II೭ [7]ತನ್ನನು ತಾನೇ ಮುಕ್ತಗೊಳಿಸಿಕೊಳ್ಳುವ ಜೀವಾತ್ಮನಿಲ್ಲ I ದೇವರಿಗೆ ಈಡುಕೊಟ್ಟು ಪ್ರಾಣ ಉಳಿಸಿಕೊಳ್ಳಬಲ್ಲ ನರನಿಲ್ಲ II೮ [8]ಪ್ರಾಣಕೆ ತೆರಬೇಕಾದ ಈಡು ಅಮೂಲ್ಯ I ಅದಕೆ ಸಾಕಷ್ಟು ತೆರಲು ಯಾರಿಗೂ ಅಸಾಧ್ಯ II೯ [9]ಸಮಾಧಿಗಿಳಿಯದೆ ಸದಾ ಬಾಳುವ ಬಯಕೆ I ಮಾನವ ಶಕ್ತಿಗೆ ಮೀರಿದುದು ಆ ಗಳಿಕೆ II೧೦ [10]ಬುದ್ಧಿಜೀವಿಗಳೂ ಸಾಯುವುದು ಖಂಡಿತ I ಮೂರ್ಖ, ಮಂದಗತಿಗಳ ಅಳಿವೂ ನಿಶ್ಚಿತ I ಅವರ ಸೊತ್ತು ಪರರ ಪಾಲು, ಇದೂ ಖಚಿತ II೧೧ [11]ತಮ್ಮ ಹೆಸರಲೆಸ್ಟೋ ಸೊತ್ತಿದ್ದರೂ I ಸಮಾಧಿಯೇ ಅವರಿಗೆ ಶಾಶ್ವತ ಮಂದಿರವು I ಅದುವದುವೇ ಅವರಿಗೆ ನಿತ್ಯ ನಿವಾಸವು II೧೨ [12]ನೆಲೆಯಾಗಿರನು ನರನು ಪಟ್ಟಪದವಿಯಲಿ I ನಾಶವಾಗುವನು ಪಶುಪ್ರಾಣಿಗಳ ಪರಿ II೧೩ [13]ಮೂಢನಂಬಿಕೆಯುಳ್ಳವರ ಗತಿ ಇದುವೇ I ಆ ಮೂಢರ ನಂಬಿ ನಡೆದವರಿಗು ಹಾಗೆಯೇ II೧೪ [14]ದೂಡುವನು ಅವರನು ಕುರಿಹಿಂಡಿನಂತೆ ಪಾತಾಳಕೆ I ಮರಣವೇ ಕುರಿಗಾಹಿ ಆ ನಿಧನ ನಿವಾಸಿಗಳಿಗೆ I ವಿನಾಶಗೊಳ್ವುದು ಆ ತಳದಲ್ಲಿ ಅವರ ರೂಪರೇಖೆ I ಆಳುವರು ಸಜ್ಜನರು ಅವರೆಲ್ಲರನು ಉದಯಕಾಲಕೆ II೧೫ [15]ನನ್ನನ್ನಾದರೊ ಸ್ವಾಗತಿಸುವನು ದೇವನು I ಪಾತಾಳದ ಹಿಡಿತದಿಂದ ಬಿಡಿಸುವನು II೧೬ [16]ಒಬ್ಬನು ಧನಿಕನಾದಾಗ ನೀ ಕಳವಳಗೊಳ್ಳಬೇಡ I ಅವನ ಮನೆಯ ಸೊಬಗನು ಕಂಡು ನಿರಾಶೆಗೊಳ್ಳಬೇಡ II೧೭ [17]ಸಾಯುವಾಗ ಏನನೂ ಕೊಂಡು ಹೋಗುವುದಿಲ್ಲ I ಘನತೆ ಅವನ ಬೆನ್ನು ಹತ್ತಿ ಹೋಗುವಂತಿಲ್ಲ II೧೮ [18]ಸಿರಿಬಂದಾಗ ಕೊರತೆಯಿರದು ಹೊಗಳಿಕೆಗೆ I ಆತ್ಮಸ್ತುತಿ, ಮುಖಸ್ತುತಿ, ಇವುಗಳ ಮೆರೆತಕೆ II೧೯ [19]ಸೇರದಿರನಾತ ಪಿತೃಗಳಧೋಗತಿಯನು I ಅವಿವೇಕಿ ಕಾಣನು ಎಂದಿಗೂ ಪರಂಜ್ಯೋತಿಯನು II೨೦ [20]ನೆಲೆಯಾಗಿರನು ಪಟ್ಟಪದವಿಯಲಿ I ನಾಶವಾಗುವನು ಪಶುಪ್ರಾಣಿಗಳ ಪರಿ IIKannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೪೯ 00:00:00 00:00:00 0.5x 2.0x https://beblia.bible:81/BibleAudio/kannadakncl/psalms/049.mp3 150 49