× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕೀರ್ತನೆಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೫೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬೬೭೬೮೬೯೭೦೭೧೭೨೭೩೭೪೭೫೭೬೭೭೭೮೭೯೮೦೮೧೮೨೮೩೮೪೮೫೮೬೮೭೮೮೮೯೯೦೯೧೯೨೯೩೯೪೯೫೯೬೯೭೯೮೯೯೧೦೦೧೦೧೧೦೨೧೦೩೧೦೪೧೦೫೧೦೬೧೦೭೧೦೮೧೦೯೧೧೦೧೧೧೧೧೨೧೧೩೧೧೪೧೧೫೧೧೬೧೧೭೧೧೮೧೧೯೧೨೦೧೨೧೧೨೨೧೨೩೧೨೪೧೨೫೧೨೬೧೨೭೧೨೮೧೨೯೧೩೦೧೩೧೧೩೨೧೩೩೧೩೪೧೩೫೧೩೬೧೩೭೧೩೮೧೩೯೧೪೦೧೪೧೧೪೨೧೪೩೧೪೪೧೪೫೧೪೬೧೪೭೧೪೮೧೪೯೧೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩1 1 1 ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೫೫ ಟಿಪ್ಪಣಿಗಳನ್ನು ಉಳಿಸಿ ೧ [1]ಹೇ ದೇವಾ, ಕಿವಿಗೊಡು ನನ್ನ ಪ್ರಾರ್ಥನೆಗೆ I ವಿಮುಖನಾಗಬೇಡ ನನ್ನ ವಿಜ್ಞಾಪನೆಗೆ II೨ [2]ನನ್ನ ಮನವಿಯನಾಲಿಸು, ದಯಪಾಲಿಸು ಸದುತ್ತರವನು I ಚಿಂತಾಕ್ರಾಂತನಾದ ನಾನು ಪ್ರಲಾಪಿಸುತ್ತಿರುವೆನು II೩ [3]ಶತ್ರುಗರ್ಜನೆಯಿಂದ, ದುರುಳರ ಹಿಂಸೆಯಿಂದ I ಅವರೆನಗೆ ಬರಮಾಡಿರುವ ಆತಂಕದಿಂದ I ದ್ವೇಷಿಸುತಿಹರೆನ್ನನು ಕೋಪಾವೇಶದಿಂದ II೪ [4]ನನ್ನ ಹೃದಯವು ನೊಂದು ಬೆಂದಿದೆ I ಮರಣ ಭಯವು ಆವರಿಸಿಕೊಂಡಿದೆ II೫ [5]ನಡುಗುತ್ತಿರುವೆ ಭಯದಿಂದ I ಕುಸಿಯುತ್ತಿರುವೆ ದಿಗಿಲಿನಿಂದ II೬ [6]‘ಆಹಾ ರೆಕ್ಕೆಗಳು ನನಗಿತ್ತಾದರೆ ಪಾರಿವಾಳದಂತೆ I ಹಾರಿ ಹೋಗಿ ನೆಮ್ಮದಿಯಿಂದಿರಬಹುದಿತ್ತು’ ಎನ್ನುತ್ತಿದ್ದೆ II೭ [7]ದೂರ, ಬಲುದೂರ ಹಾರಿ ಹೋಗುತ್ತಿದ್ದೆ I ನಿರ್ಜನ ಪ್ರದೇಶದಲಿ ವಾಸಿಸುತ್ತಿದ್ದೆ II೮ [8]ಹುಡುಕುತ್ತಿದ್ದೆ ನಾ ಗೂಡನು ತವಕದಿಂದ I ಪಾರಾಗುತ್ತಿದ್ದೆ ಬಿರುಗಾಳಿ ಮಳೆಯಿಂದ II೯ [9]ಭ್ರಾಂತಗೊಳಿಸು ಶತ್ರುವನು, ಗಲಿಬಿಲಿಗೊಳಿಸು ಅವರ ನುಡಿಯನು I ನಗರದಲಿ ನಾ ಕಾಣುತ್ತಿರುವೆ ಪ್ರಭೂ, ಹಿಂಸೆ ಕಲಹವನು II೧೦ [10]ಗೋಡೆ ಸುತ್ತಲೂ ತಿರುಗುತಿಹರವರು ಹಗಲಿರುಳು I ನಗರದೊಳಗೆ ತುಂಬಿವೆ ಅಕ್ರಮ ಅನಾಚಾರಗಳು II೧೧ [11]ಅದರ ಮಧ್ಯೆಯೇ ಇವೆ ವಿನಾಶಕರ ಶಕ್ತಿಗಳು I ಅದರ ಬೀದಿಬಿಟ್ಟು ತೊಲಗವು ಮೋಸ ವಂಚನೆಗಳು II೧೨ [12]ನಾ ಸಹಿಸಿಕೊಳ್ಳುತ್ತಿದ್ದೆ ದೂಷಿಸುವವನು ಶತ್ರುವಾಗಿದ್ದರೆ I ನಾನವಿತುಕೊಳ್ಳುತ್ತಿದ್ದೆ ದ್ವೇಷಿಸುವವನು ವೈರಿಯಾಗಿದ್ದರೆ II೧೩ [13]ಆದರೆ ಇದನ್ನೆಲ್ಲಾ ನನಗೆ ಮಾಡಿದವನು ನೀನು I ನನಗೆ ಸರಿಯಾದವನು, ಗೆಳೆಯನು, ನನ್ನಾಪ್ತಮಿತ್ರನು II೧೪ [14]ತೆರಳಲಿಲ್ಲವೆ ನಾವೀರ್ವರು ದೇವಾಲಯಕೆ I ಭಕ್ತರೊಂದಿಗೆ ಮಧುರ ಸಂಭಾಷಣೆಯೊಂದಿಗೆ? II೧೫ [15]ಮರಣ ತಟ್ಟನೆ ಆ ದುಷ್ಟರ ಮೇಲೆರಗಲಿ I ಜೀವಸಹಿತ ಪಾತಾಳಕ್ಕವರು ಇಳಿಯಲಿ I ಕೆಟ್ಟತನ ಮನೆಮಾಡಿದೆ ಅವರ ಮಧ್ಯದಲಿ II೧೬ [16]ನಾನಾದರೋ ಮೊರೆಯಿಡುವೆ ದೇವರಿಗೆ I ರಕ್ಷಣೆ ನೀಡದಿರನು ಪ್ರಭು ನನಗೆ II೧೭ [17]ತ್ರಿಕಾಲದೊಳು ಗೋಗರೆದು ಯಾಚಿಸುವೆನು I ಎನ್ನಯ ಮೊರೆಗಾತನು ಕಿವಿಗೊಡದಿರನು II೧೮ [18]ನನ್ನ ಸುತ್ತಲೂ ಶತ್ರುವ್ಯೂಹವಿರುವಲ್ಲಿ I ರಕ್ಷಿಸುವನೆನ್ನನು ನಾ ನಡೆಸುವ ದಾಳಿಯಲಿ II೧೯ [19]ಆದಿಯಿಂದಾಳುವ ದೇವನು ಅವರ ಸೊಕ್ಕಡಗಿಸದೆ ಬಿಡನು I ಪರಿವರ್ತಿಸಲಾಗದು ದೇವಭಯವಿಲ್ಲದವರ ಹೃದಯವನು II೨೦ [20]ಮಿತ್ರರ ಮೇಲೆ ಕೈಯೆತ್ತಿರುವನು ಆ ನನ್ನ ಗೆಳೆಯನು I ತಾನು ಮಾಡಿದ ಒಪ್ಪಂದವನು ತಾನೆ ಮೀರಿ ನಡೆದಿಹನು II೨೧ [21]ಅವನ ಬಾಯಿ ಬೆಣ್ಣೆಗಿಂತ ನಯ, ಆದರೆ ಹೃದಯ ಕಲಹಭರಿತ I ನುಡಿ ಎಣ್ಣೆಗಿಂತ ನುಣುಪು, ಆದರೆ ಬಿಚ್ಚುಗತ್ತಿಗಿಂತ ಹರಿತ II೨೨ [22]ಪ್ರಭುವಿನ ಮೇಲೆ ಹಾಕು ನಿನ್ನ ಚಿಂತಾಭಾರವನು I ಉದ್ಧರಿಸುವನು, ಸಜ್ಜನರನೆಂದಿಗೂ ಕದಲಗೊಡಿಸನು II೨೩ [23]ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ IIKannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೫೫ 00:00:00 00:00:00 0.5x 2.0x https://beblia.bible:81/BibleAudio/kannadakncl/psalms/055.mp3 150 55