× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕೀರ್ತನೆಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೫೯ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬೬೭೬೮೬೯೭೦೭೧೭೨೭೩೭೪೭೫೭೬೭೭೭೮೭೯೮೦೮೧೮೨೮೩೮೪೮೫೮೬೮೭೮೮೮೯೯೦೯೧೯೨೯೩೯೪೯೫೯೬೯೭೯೮೯೯೧೦೦೧೦೧೧೦೨೧೦೩೧೦೪೧೦೫೧೦೬೧೦೭೧೦೮೧೦೯೧೧೦೧೧೧೧೧೨೧೧೩೧೧೪೧೧೫೧೧೬೧೧೭೧೧೮೧೧೯೧೨೦೧೨೧೧೨೨೧೨೩೧೨೪೧೨೫೧೨೬೧೨೭೧೨೮೧೨೯೧೩೦೧೩೧೧೩೨೧೩೩೧೩೪೧೩೫೧೩೬೧೩೭೧೩೮೧೩೯೧೪೦೧೪೧೧೪೨೧೪೩೧೪೪೧೪೫೧೪೬೧೪೭೧೪೮೧೪೯೧೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭1 1 1 ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೫೯ ಟಿಪ್ಪಣಿಗಳನ್ನು ಉಳಿಸಿ ೧ [1]ಶತ್ರುಗಳಿಂದ ದೇವಾ, ತಪ್ಪಿಸು I ಎದುರಾಳಿಗಳಿಂದೆನ್ನ ರಕ್ಷಿಸು II೨ [2]ಕೇಡಿಗರಿಂದೆನ್ನ ಬಿಡಿಸು I ಕೊಲೆಪಾತಕರಿಂದ ಉಳಿಸು II೩ [3]ಇಗೋ ನನ್ನ ಪ್ರಾಣಕ್ಕವರು ಹೂಡಿರುವ ಹೊಂಚು I ನನ್ನ ಮೇಲೆರಗಲು ಹೂಡಿರುವ ಕ್ರೂರಿಗಳ ಸಂಚು II೪ [4]ನಿರಪರಾಧಿ, ನಿರ್ದೋಷಿ ನಾನಾದರು I ಮೇಲೆ ಬೀಳಲಿದೋ ಸಜ್ಜುಗೊಂಡಿಹರು I ಎಚ್ಚೆತ್ತು ಪ್ರಭು, ನನಗೆ ನೆರವಾಗಿರು II೫ [5]ಇಸ್ರಯೇಲರ ದೇವ, ಸೇನಾಧೀಶ್ವರ ಪ್ರಭು, ನೀನು I ದಂಡಿಸು ನೀನೆಚ್ಚರಗೊಂಡು ಅನ್ಯಜನರೆಲ್ಲರನು I ತೋರಬೇಡ ದುರುಳ ದ್ರೋಹಿಗಳಾರಿಗೂ ದಯೆಯನು II೬ [6]ಸಂಜೆಯಾದುದೆ ಓಡಿ ಬರುವರು ನಾಯಿಗಳಂತೆI ಗುರುಗುಟ್ಟುತ ಊರ ಸುತ್ತುವರು ಕುನ್ನಿಗಳಂತೆ II೭ [7]ಅವರ ಬಾಯಿ ಬೊಗಳುವ ಮಾತುಗಳನು ಕೇಳು I ಅವರ ತುಟಿಗಳು ಹರಿತ ಕತ್ತಿಕಠಾರಿಗಳು I ನಮಗಾರು ಕಿವಿಗೊಡರೆಂಬುದೆ ಅವರ ಗೋಳು II೮ [8]ನೀನಾದರೋ ಪ್ರಭು, ಅವರನು ನೋಡಿ ನಗುವೆ I ಅನ್ಯಜನರನು ಅಪಹಾಸ್ಯಕ್ಕೀಡು ಮಾಡುವೆ II೯ [9]ನನ್ನ ಶಕ್ತಿಯೇ, ನಿನಗಾಗಿ ನಾ ಕಾದಿರುವೆ I ನನ್ನಾಶ್ರಯ ದುರ್ಗ, ದೇವಾ, ನೀನೇ ಅಲ್ಲವೆ II೧೦ [10]ಪ್ರೀತಿಯಿಂದ ನೆರವಾಗುವನು ದೇವನೆನಗೆ I ಶತ್ರುಗಳಿಗಾದ ಸೋಲನು ತೋರಿಸುವನೆನಗೆ II೧೧ [11]ಕೊಲಬೇಡಾ ದ್ರೋಹಿಗಳನು ಫಕ್ಕನೆ I ಮರೆತಾರೆನ್ನ ಜನತೆ ಪಾಠ ಕಲಿಯದೆ II ಚದರಿಸು ಶಕ್ತಿಯಿಂದ, ಅಲೆಯಲಿ ದಿಕ್ಕುತೋಚದೆ I ಆ ಪರಿ ತಗ್ಗಿಸು ಅವರನು; ಪ್ರಭು, ನೀಡೆನಗೆ ರಕ್ಷೆ II೧೨ [12]ಪಾಪವಿದೆ ಬಾಯಲಿ, ದೋಷವಿದೆ ತುಟಿಯಲಿ I ಸುಳ್ಳಿದೆ ಮಾತಲಿ, ಶಾಪವಿದೆ ನುಡಿಯಲಿ I ಅವರ ಸೊಕ್ಕಿನಲಿ ಅವರೇ ಸಿಕ್ಕಬೀಳಲಿ II೧೩ [13]ಸುಟ್ಟು ನೀ ಭಸ್ಮಮಾಡು ಕೋಪಾಗ್ನಿಯಿಂದ I ಸ್ಪಷ್ಟವಾಗಲಿ ಇಡೀ ಲೋಕಕ್ಕಿದರಿಂದ I ದೇವನಾಳುತಿಹನೆಂದು ಇಸ್ರಯೇಲಿನಿಂದ II೧೪ [14]ಸಂಜೆಯಾದುದೆ ಓಡಿಬರುವರು ನಾಯಿಗಳಂತೆ I ಗುರುಗುಟ್ಟುತ ಊರ ಸುತ್ತುವರು ಕುನ್ನಿಗಳಂತೆ II೧೫ [15]ಅನ್ನಕ್ಕಾಗಿ ಅಲೆದಾಡುವರು ಅತ್ತಿತ್ತಾ I ಹೊಟ್ಟೆತುಂಬದಿರೆ ಅಡ್ಡಾಡುವರು ಬೊಗಳುತ್ತಾ II೧೬ [16]ನಾನಾದರೊ ಹೊಗಳಿ ಹಾಡುವೆ ದೇವಾ, ನಿನ್ನ ಸಾಮರ್ಥ್ಯವನು I ಉದಯಕಾಲದಲೆ ನಾ ಸಂಕೀರ್ತಿಸುವೆ ನಿನ್ನ ಪ್ರೀತಿ ಪ್ರೇಮವನು I ಸಂಕಟದಲ್ಲೆನಗಾದ ಆಶ್ರಯಗಿರಿ, ದುರ್ಗ, ನೀನಲ್ಲವೇನು? II೧೭ [17]ನೀನೆನ್ನ ಶಕ್ತಿದೇವಾ, ನಿನಗೆನ್ನ ಸ್ತುತಿ I ನೀನೆನ್ನ ದುರ್ಗ, ತೋರಿಸು ಎನಗೆ ಪ್ರೀತಿ IIKannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೫೯ 00:00:00 00:00:00 0.5x 2.0x https://beblia.bible:81/BibleAudio/kannadakncl/psalms/059.mp3 150 59