× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕೀರ್ತನೆಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೬೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬೬೭೬೮೬೯೭೦೭೧೭೨೭೩೭೪೭೫೭೬೭೭೭೮೭೯೮೦೮೧೮೨೮೩೮೪೮೫೮೬೮೭೮೮೮೯೯೦೯೧೯೨೯೩೯೪೯೫೯೬೯೭೯೮೯೯೧೦೦೧೦೧೧೦೨೧೦೩೧೦೪೧೦೫೧೦೬೧೦೭೧೦೮೧೦೯೧೧೦೧೧೧೧೧೨೧೧೩೧೧೪೧೧೫೧೧೬೧೧೭೧೧೮೧೧೯೧೨೦೧೨೧೧೨೨೧೨೩೧೨೪೧೨೫೧೨೬೧೨೭೧೨೮೧೨೯೧೩೦೧೩೧೧೩೨೧೩೩೧೩೪೧೩೫೧೩೬೧೩೭೧೩೮೧೩೯೧೪೦೧೪೧೧೪೨೧೪೩೧೪೪೧೪೫೧೪೬೧೪೭೧೪೮೧೪೯೧೫೦1 1 1 : ೧ ೧೨೩೪೫೬೭೮೯೧೦೧೧೧೨೧೩1 1 1 ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೬೫ ಟಿಪ್ಪಣಿಗಳನ್ನು ಉಳಿಸಿ ೧ [1]ಸಿಯೋನಿನಲ್ಲಿ ಸಲ್ಲತಕ್ಕವು ನಿನಗೆ ಸ್ತುತಿಸ್ತೋತ್ರಗಳು I ಪೂರೈಸತಕ್ಕವು ದೇವಾ, ಜನರು ನಿನಗೆ ಹೊತ್ತ ಹರಕೆಗಳು II೨ [2]ದೇವಾ, ನೀ ನಮ್ಮೆಲ್ಲರ ಪ್ರಾರ್ಥನೆಗೆ ಕಿವಿಗೊಡುವಾತ I ನರರೆಲ್ಲರು ಬರುವರು ನಿನ್ನ ಬಳಿಗೆ ಪಾಪದ ಪ್ರಯುಕ್ತ II೩ [3]ಪಾಪದ ಹೊರೆ ಹೊತ್ತವರು ನಾವಯ್ಯಾ I ಅವುಗಳ ಪರಿಹಾರಕನು ನೀನಯ್ಯಾ II೪ [4]ನಿನ್ನ ಆಸ್ಥಾನದಲಿ ನೆಲೆಸಲು ನೀನಾಯ್ದು ತಂದ ದೈವಭಕ್ತ ಧನ್ಯ I ನಮಗೆ ತರಲಿ ತೃಪ್ತಿ ನೀ ವಾಸಿಸುವ ಪವಿತ್ರಾಲಯದ ಸೌಭಾಗ್ಯ II೫ [5]ದೇವಾ, ನೀನೆ ನಮ್ಮೆಲ್ಲರ ಜೀವೋದ್ಧಾರ I ದೂರದ ಸಾಗರ ಸೀಮೆಗಳಿಗೂ ಆಶಾಧಾರ I ಗಂಭೀರ ಕಾರ್ಯವೆಸಗಿ ನೀಡುವೆ ವಿಜಯದುತ್ತರ II೬ [6]ಬಿಗಿದುಕೊಂಡಿರುವೆ ಶಕ್ತಿಶೌರ್ಯದ ನಡುಗಟ್ಟನು I ಬಿಗಿಯಾಗಿ ನಿಲ್ಲಿಸಿರುವೆ ನೀ ಗುಡ್ಡಬೆಟ್ಟಗಳನು II೭ [7]ಭೋರ್ಗರೆವ ಸಮುದ್ರಗಳನು, ಗರ್ಜಿಸುವ ತರಂಗಗಳನು I ದೊಂಬಿಯೇಳುವ ಜನಾಂಗಗಳನು ಶಮನಗೊಳಿಸುವವನು ನೀನು II೮ [8]ಅಚ್ಚರಿಗೊಳ್ಳುವುವು ನಿನ್ನ ಮಹತ್ಕಾರ್ಯಗಳ ಕಂಡು ಎಲ್ಲೆ ಎಲ್ಲೆಗಳು I ಹರ್ಷಾನಂದಗೊಳ್ಳುವರು ಅದಕಂಡಾ ಪೂರ್ವಪಶ್ಚಿಮ ಪ್ರವಾಸಿಗಳು II೯ [9]ಇಳೆಯನು ಸಂಧಿಸಿ, ಮಳೆಯನು ಸುರಿಸಿ, ನೆಲವನು ನೀ ಸಿರಿಗೊಳಿಸುವಾತ I ನಾಲೆ ತುಂಬ ನೀರಹರಿಸಿ, ಹೊಲ ತುಂಬ ನೀ ಧಾನ್ಯನೀಡುವಾತ II೧೦ [10]ನೇಗಿಲ ಗೆರೆಯನು ತೋಯಿಸಿ ಮಣ್ಣಿನ ಹೆಂಟೆಯನು ಕರಗಿಸುತಿ I ಪೊಡವಿಯ ಹೊಲವ ಮಾಚಿಸಿ, ಹುಲುಸಾಗಿ ಪೈರನು ಬೆಳೆಸುತಿ II೧೧ [11]ಋತು ಶಿಶಿರಕೆ ಸುಗ್ಗಿಯ ಸೊಬಗಿನ ಮುಕುಟವ ಮುಡಿಸಿದ್ದೀ I ನೀ ನಡೆವ ಹಾದಿಯಲ್ಲೆಲ್ಲಾ ತುಳುಕುತಿದೆ ಸಮೃದ್ಧಿ II೧೨ [12]ಮೇವುಗಾಡುಗಳು ಕಂಗೊಳಿಸುತಿವೆ ಪಚ್ಚೆಪಸಿರಿನಿಂದ I ಗುಡ್ಡಗಾಡುಗಳು ಶೋಭಿಸುತಿವೆ ಹರ್ಷಾಡಂಬರದಿಂದ II೧೩ [13]ಹುಲ್ಲುಗಾವಲುಗಳು ತುಂಬಿತುಳುಕುತಿವೆ ಕುರಿಹಿಂಡುಗಳಿಂದ I ಕಣಿವೆ ಕಂದರಗಳಿದೊ ಕಂಗೊಳಿಸುತ್ತಿವೆ ತೆನೆಕಾಳುಗಳಿಂದ I ಇಳೆ ಮೊಳಗುತಿದೆ ಆನಂದಘೋಷ, ಸಂತಸ ಗೀತೆಗಳಿಂದ IIKannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೬೫ 00:00:00 00:00:00 0.5x 2.0x https://beblia.bible:81/BibleAudio/kannadakncl/psalms/065.mp3 150 65