× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಕೀರ್ತನೆಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೬೬ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬೬೭೬೮೬೯೭೦೭೧೭೨೭೩೭೪೭೫೭೬೭೭೭೮೭೯೮೦೮೧೮೨೮೩೮೪೮೫೮೬೮೭೮೮೮೯೯೦೯೧೯೨೯೩೯೪೯೫೯೬೯೭೯೮೯೯೧೦೦೧೦೧೧೦೨೧೦೩೧೦೪೧೦೫೧೦೬೧೦೭೧೦೮೧೦೯೧೧೦೧೧೧೧೧೨೧೧೩೧೧೪೧೧೫೧೧೬೧೧೭೧೧೮೧೧೯೧೨೦೧೨೧೧೨೨೧೨೩೧೨೪೧೨೫೧೨೬೧೨೭೧೨೮೧೨೯೧೩೦೧೩೧೧೩೨೧೩೩೧೩೪೧೩೫೧೩೬೧೩೭೧೩೮೧೩೯೧೪೦೧೪೧೧೪೨೧೪೩೧೪೪೧೪೫೧೪೬೧೪೭೧೪೮೧೪೯೧೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦1 1 1 ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೬೬ ಟಿಪ್ಪಣಿಗಳನ್ನು ಉಳಿಸಿ ೧ [1]ಜಗವೆಲ್ಲ ಮಾಡಲಿ ಜಯಕಾರ ದೇವನಿಗೆ I೨ [2]ಹಾಡಲಿ ಆತನ ಶ್ರೀನಾಮ ಮಹಿಮೆಗೆ II೩ [3]“ನಿನ್ನ ಕಾರ್ಯಗಳೆನಿತೋ ಚೇತೋಹಾರಿ I ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II೪ [4]ಜಗವೆಲ್ಲ ಪೂಜಿಪುದು ನಿನ್ನನು I ಪೊಗಳಿ ಮಾಳ್ಪುದು ಗುಣಗಾನವನು I ಕೀರ್ತಿಸುವುದು ನಿನ್ನ ನಾಮವನು” II೫ [5]ಬನ್ನಿ, ದೇವನತಿಶಯ ಕಾರ್ಯಗಳ ನೋಡಬನ್ನಿ I ಜನತೆಗಾತ ಮಾಡಿದುದು ಅತ್ಯಾಶ್ಚರ್ಯವೆನ್ನಿ II೬ [6]ಒಣನೆಲವಾಗಿ ಮಾರ್ಪಡಿಸಿದ ಕಡಲನು I ಕಾಲು ನಡೆಯಲೇ ದಾಟಿಸಿದ ನದಿಯನು I ಇದ ನಿಮಿತ್ತ ಪಡೆಯೋಣ ಆನಂದವನು II೭ [7]ಆತನಾಳ್ವಿಕೆ ಶಕ್ತಿಯುತ, ನಿರಂತರ I ರಾಷ್ಟ್ರಗಳ ಮೇಲೆ ಅವನ ನೇತ್ರ ಕನಿಕರ I ಜಂಬ ಕೊಚ್ಚದಿರಲಿ ದಂಗೆಕೋರ II೮ [8]ಜನಾಂಗಗಳೇ, ನಮಿಸಿರಿ ನಮ್ಮ ದೇವನನು I ಗಟ್ಟಿಯಾಗಿ ಮಾಡಿರಿ ಅವನ ಗುಣಗಾನವನು II೯ [9]ನಮ್ಮ ಪ್ರಾಣವನ್ನಾತ ಉಳಿಸಿದನಯ್ಯಾ I ಕಾಲೆಡವದಂತೆ ಕಾಪಾಡಿದನಯ್ಯಾ II೧೦ [10]ಹೇ ದೇವಾ, ನೀ ನಮ್ಮನ್ನು ಪರಿಶೋಧಿಸಿದೆ I ಪುಟಕ್ಕಿಟ್ಟ ಚಿನ್ನದಂತೆ ಶುದ್ಧೀಕರಿಸಿದೆ II೧೧ [11]ಉರುಲು ಬಲೆಗೆ ನಮ್ಮನು ಸಿಕ್ಕಿಸಿದೆ I ಭಾರಿ ಹೊರೆಯನು ಬೆನ್ನಿಗೆ ಹೊರಿಸಿದೆ II೧೨ [12]ಶತ್ರುಗಳೆಮ್ಮ ತಲೆಮೇಲೆ ರಥವನೋಡಗೊಳಿಸಿದೆ I ಅಗ್ನಿಯನೂ ಜಲವನೂ ದಾಟುವಂತೆ ಮಾಡಿದೆ I ಕೊನೆಗೆ ಸಮೃದ್ಧ ನಾಡಿಗೆಮ್ಮನು ಸೇರಿಸಿದೆ II೧೩ [13]ದಹನ ಬಲಿಯನರ್ಪಿಸೆ ದೇಗುಲಕೆ ಧಾವಿಸುವೆ I ನಿನಗೆ ನಾ ಹೊತ್ತ ಹರಕೆಗಳನ್ನು ತೀರಿಸುವೆ II೧೪ [14]ಪೂರೈಸುವೆನು ಬಾಯಾರೆ ಮಾಡಿದ ಹರಕೆಯನು I ಸಂಕಟಕಾಲದಲಿ ನಾ ಮಾಡಿದ ವ್ರತವನು II೧೫ [15]ಕೊಬ್ಬಿದ ಪ್ರಾಣಿಗಳನರ್ಪಿಸುವೆನು ಯಜ್ಞವಾಗಿ I ಹೋತಹೋರಿಗಳ ಕೊಡುವೆನು ನಿನಗೆ ಕಾಣಿಕೆಯಾಗಿ I ಟಗರುಗಳ ಬಲಿಧೂಪವೆತ್ತುವೆನು ಆರತಿಯಾಗಿ II೧೬ [16]ಬಂದು ಕೇಳಿರಿ ದೇವನಲಿ ಭಯಭಕ್ತಿಯುಳ್ಳವರೆ I ದೇವನೆನಗೆ ಮಾಡಿದ ಕಾರ್ಯಗಳ ತಿಳಿಸುವೆ ನಿಮಗೆ II೧೭ [17]ದೇವನಿಗೆನ್ನ ಮನ ಸ್ವರವೆತ್ತಿ ಮೊರೆಯಿಟ್ಟಿತು I ಆತನ ಸ್ತುತಿ ನನ್ನ ಬಾಯಲಿ ತುಳುಕುತ್ತಿತ್ತು II೧೮ [18]ಕೆಟ್ಟತನವನು ನಾ ಮನದಲ್ಲಿಟ್ಟಿದ್ದರೆ I ಮುಟ್ಟುವಂತಿರಲಿಲ್ಲ ಆತನಿಗೆ ಎನ್ನ ಮೊರೆ II೧೯ [19]ಆದರೆನ್ನ ಮೊರೆಯು ದೇವನನು ಮುಟ್ಟಿರುವುದು ನಿಜ I ಎನ್ನ ಪ್ರಾರ್ಥನೆಗಾತ ಕಿವಿಗೊಟ್ಟಿರುವುದು ಸಹಜ II೨೦ [20]ಎನ್ನ ಪ್ರಾರ್ಥನೆಯನು ತಿರಸ್ಕರಿಸದ ದೇವನಿಗೆ ಸ್ತುತಿ I ತನ್ನ ಪ್ರೀತಿಯನೆನಗೆ ನಿರಾಕರಿಸದಾತನಿಗೆ ಸನ್ನುತಿ IIKannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೬೬ 00:00:00 00:00:00 0.5x 2.0x https://beblia.bible:81/BibleAudio/kannadakncl/psalms/066.mp3 150 66