× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕೀರ್ತನೆಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೭೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬೬೭೬೮೬೯೭೦೭೧೭೨೭೩೭೪೭೫೭೬೭೭೭೮೭೯೮೦೮೧೮೨೮೩೮೪೮೫೮೬೮೭೮೮೮೯೯೦೯೧೯೨೯೩೯೪೯೫೯೬೯೭೯೮೯೯೧೦೦೧೦೧೧೦೨೧೦೩೧೦೪೧೦೫೧೦೬೧೦೭೧೦೮೧೦೯೧೧೦೧೧೧೧೧೨೧೧೩೧೧೪೧೧೫೧೧೬೧೧೭೧೧೮೧೧೯೧೨೦೧೨೧೧೨೨೧೨೩೧೨೪೧೨೫೧೨೬೧೨೭೧೨೮೧೨೯೧೩೦೧೩೧೧೩೨೧೩೩೧೩೪೧೩೫೧೩೬೧೩೭೧೩೮೧೩೯೧೪೦೧೪೧೧೪೨೧೪೩೧೪೪೧೪೫೧೪೬೧೪೭೧೪೮೧೪೯೧೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೭೧ ಟಿಪ್ಪಣಿಗಳನ್ನು ಉಳಿಸಿ ೧ [1]ಆಶ್ರಯಕೋರಿ ಹೇ ಪ್ರಭು, ನಾ ಬಂದಿರುವೆ I ಆಶಾಭಂಗವಾಗದಿರಲೆಂದು ನಾ ಬೇಡುವೆ II೨ [2]ಸತ್ಯಸ್ವರೂಪನೆ, ನನ್ನ ಬಿಡಿಸಿ ರಕ್ಷಿಸಯ್ಯಾ I ನನಗೆ ಕಿವಿಗೊಟ್ಟು ಪ್ರಭು ನನ್ನನುದ್ಧರಿಸಯ್ಯಾ II೩ [3]ನೀನಾಗಿರು ನನಗಾಶ್ರಯದುರ್ಗ, ಕೋಟೆಕೊತ್ತಲು I ನೀನೇ ನನ್ನ ದುರ್ಗ, ಕೋಟೆ ನನ್ನನು ರಕ್ಷಿಸಲು II೪ [4]ದುರುಳರ ಕೈಯಿಂದೆನ್ನನು ದೇವಾ, ಬಿಡಿಸಯ್ಯಾ I ಕ್ರೂರ ಕೇಡಿಗರ ವಂಶದಿಂದೆನ್ನನು ತಪ್ಪಿಸಯ್ಯಾ II೫ [5]ಸ್ವಾಮಿ ದೇವಾ, ನೀನೇ ನನ್ನ ಭರವಸೆ I ಬಾಲ್ಯದಿಂದಲೂ ನೀನೇ ನನ್ನ ನಂಬಿಕೆ II೬ [6]ಹುಟ್ಟಿನಿಂದಲೆ ನಾ ನಿನಗಂಟಿಕೊಂಡಿರುವೆನಯ್ಯಾ I ಗರ್ಭದಿಂದಲೆ ನೀ ಎನ್ನನು ಕರೆದುತಂದೆಯಯ್ಯಾ I ನಿರಂತರವೂ ನಿನ್ನನು ಕೊಂಡಾಡುತ್ತಿರುವೆನಯ್ಯಾ II೭ [7]ಹಲವರಿಗೆ ನಾನೊಂದು ಒಗಟು I ನೀನೆನಗೆ ಬಲವಾದ ನೆಲೆಗಟ್ಟು II೮ [8]ನಿನ್ನ ಗುಣಗಾನ ನನ್ನ ಬಾಯ್ತುಂಬ I ನಿನ್ನ ಘೋಷಣೆ ನನಗೆ ದಿನವಾದ್ಯಂತ II೯ [9]ವೃದ್ಧಾಪ್ಯದಲಿ ನನ್ನ ತಳ್ಳಿಬಿಡಬೇಡಯ್ಯಾ I ಶಕ್ತಿ ಕುಂದುತ್ತಿರುವಾಗ ಕೈಬಿಡಬೇಡಯ್ಯಾ II೧೦ [10]ನನಗೆದುರಾಗಿ ಶತ್ರುಗಳಾಲೋಚಿಸುತಿಹರಯ್ಯಾ I ನನ್ನ ಕೊಲೆಗಾಗಿ ಒಂದುಗೂಡಿ ಹೊಂಚಿಸುತಿಹರಯ್ಯಾ II೧೧ [11]“ಹಿಡಿಯಿರಿ ಬೆನ್ನಟ್ಟಿ, ದೇವನವನನ್ನು ಕೈಬಿಟ್ಟಿಹನು I ರಕ್ಷಿಸುವಂಥವರಾರು ಇನ್ನಿಲ್ಲ” ಎನ್ನುತಿಹರು II೧೨ [12]ಓ ದೇವಾ, ದೂರವಾಗಿರಬೇಡಯ್ಯಾ I ನೆರವಾಗಲು ಬೇಗ ತ್ವರೆಮಾಡಯ್ಯಾ II೧೩ [13]ಆಶಾಭಂಗವು ದಹಿಸಿಬಿಡಲಿ ನನ್ನ ಪ್ರಾಣ ಕಂಟಕರನು I ನಿಂದಾಪಮಾನ ಕವಿದುಬಿಡಲಿ ನನಗೆ ಕೇಡು ಬಗೆವವರನು II೧೪ [14]ನಾನಂತು ನಂಬಿರುವೆ ನಿನ್ನ ನಿರಂತರವಾಗಿ I ನಿನ್ನನು ಕೀರ್ತಿಸುತ್ತಿರುವೆ ಅಧಿಕಾಧಿಕವಾಗಿ II೧೫ [15]ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯನೀತಿಯನು I ವಿವರಿಸಲು ಅಸದಳವಾದ ನಿನ್ನಗಣಿತ ರಕ್ಷಣೆಯನು II೧೬ [16]ಸ್ವಾಮಿ ದೇವಾ, ಸ್ಮರಿಸುವೆನು ನಿನ್ನ ಮಹತ್ಕಾರ್ಯಗಳನೆ I ಪ್ರಕಟಪಡಿಸುವೆನು ನಿನ್ನೊಬ್ಬನ ನ್ಯಾಯನೀತಿಯನೆ II೧೭ [17]ದೇವಾ, ಬಾಲ್ಯಾರಭ್ಯ ನನಗೆ ಬೋಧಿಸಿರುವೆಯಲ್ಲವೆ? I ನಿನ್ನ ಅದ್ಭುತಕಾರ್ಯಗಳನೆಂದಿಗು ನಾ ಘೋಷಿಸುತ್ತಿರುವೆ II೧೮ [18]ದೇವಾ, ನರೆಯ ಮುದುಕನಾಗಿರುವಾಗ ನನ್ನ ಕೈ ಬಿಡಬೇಡಯ್ಯಾ I ನಿನ್ನ ಪರಾಕ್ರಮವನು ಮುಂದಿನ ಪೀಳಿಗೆಗೆ ಸಾರುವ ತನಕ ಬೇಡವಯ್ಯಾ I ನಿನ್ನ ಪ್ರತಾಪವನು ತಲತಲಾಂತರದವರೆಗೆ ಪ್ರಕಟಿಸುವೆನಯ್ಯಾ II೧೯ [19]ನಿನ್ನ ಶಕ್ತಿ, ನಿನ್ನ ನೀತಿ ದೇವಾ, ಗಗನ ಮುಟ್ಟುತ್ತಿಹವು I ಮಹತ್ಕಾರ್ಯಗಳೆಸಗಿದ ನಿನಗೆ ದೇವಾ, ಯಾರು ಸಾಟಿಯು? II೨೦ [20]ದೇವಾ, ಈಡು ಮಾಡಿದೆಯೆನ್ನನು ಕಷ್ಟಸಂಕಟಗಳಿಗೆ I ಪುನಶ್ಚೇತನಗೊಳಿಸೀಗ, ಭೂತಳದಿಂದೆತ್ತು ಮೇಲಕೆ II೨೧ [21]ನನ್ನ ಗೌರವವನು ಅಧಿಕರಿಸಯ್ಯಾ I ಮರಳಿ ನೆಮ್ಮದಿಯನು ಪಾಲಿಸಯ್ಯಾ II೨೨ [22]ನಿನ್ನ ಸತ್ಯತೆಗಾಗಿ ಓ ಎನ್ನ ದೇವಾ I ಕಿನ್ನರಿಯನು ನುಡಿಸುತಾ ಭಜಿಸುವೆನಯ್ಯಾ II ಇಸ್ರಯೇಲಿನ ಆ ಪರಮಪಾವನ ಸ್ವಾಮಿಯ I ವೀಣೆವಾದ್ಯದೊಂದಿಗೆ ಕೀರ್ತಿಸುವೆನಯ್ಯಾ II೨೩ [23]ಮಧುರದನಿಗೈವುದು ಎನ್ನಧರ ನಿನ್ನ ಗುಣಗಾನದಲಿ I ನೀನುದ್ಧರಿಸಿದ ಎನ್ನ ಮನ ಭಾಗಿಯಾಗುವುದಾ ಗಾನದಲಿ II೨೪ [24]ನನಗೆ ಕೇಡು ಬಗೆದವರಿದೋ ಪಡೆದರು ನಿಂದೆ ಅಪಮಾನವನು I ದಿನವೆಲ್ಲ ವರ್ಣಿಪುದೆನ್ನ ನಾಲಿಗೆ ನಿನ್ನೀ ನೀತಿಸಾಧನೆಯನು IIKannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೭೧ 00:00:00 00:00:00 0.5x 2.0x https://beblia.bible:81/BibleAudio/kannadakncl/psalms/071.mp3 150 71