× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಕೀರ್ತನೆಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೭೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬೬೭೬೮೬೯೭೦೭೧೭೨೭೩೭೪೭೫೭೬೭೭೭೮೭೯೮೦೮೧೮೨೮೩೮೪೮೫೮೬೮೭೮೮೮೯೯೦೯೧೯೨೯೩೯೪೯೫೯೬೯೭೯೮೯೯೧೦೦೧೦೧೧೦೨೧೦೩೧೦೪೧೦೫೧೦೬೧೦೭೧೦೮೧೦೯೧೧೦೧೧೧೧೧೨೧೧೩೧೧೪೧೧೫೧೧೬೧೧೭೧೧೮೧೧೯೧೨೦೧೨೧೧೨೨೧೨೩೧೨೪೧೨೫೧೨೬೧೨೭೧೨೮೧೨೯೧೩೦೧೩೧೧೩೨೧೩೩೧೩೪೧೩೫೧೩೬೧೩೭೧೩೮೧೩೯೧೪೦೧೪೧೧೪೨೧೪೩೧೪೪೧೪೫೧೪೬೧೪೭೧೪೮೧೪೯೧೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮1 1 1 ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೭೩ ಟಿಪ್ಪಣಿಗಳನ್ನು ಉಳಿಸಿ ೧ [1]ದೇವನು ಎನಿತೋ ಒಳ್ಳೆಯವನು ಇಸ್ರಯೇಲಿಗೆ I ದಯಾಪರನಾತನು ಶುದ್ಧಹೃದಯಿಗಳಿಗೆ II೨ [2]ದುರ್ಜನರು ಧನಿಕರಾಗುವುದ ಕಂಡಾಗ I ಗರ್ವಿಗಳ ನೋಡಿ ನಾನಸೂಯೆಗೊಂಡಾಗ II೩ [3]ತಡವರಿಸಿದವು ನನ್ನ ಕಾಲುಗಳು I ಜಾರಿ ಬೀಳಲಿದ್ದವು ಹೆಜ್ಜೆಗಳು II೪ [4]ಆ ಜನರಿಗೆ ನೋವುಕಾವೆಂಬುದಿಲ್ಲ I ಅವರ ದೇಹ ಸಬಲವಾಗಿದೆಯಲ್ಲ! II೫ [5]ಇತರರಂತೆ ಅವರಿಗೆ ಸಂಕಟವಿಲ್ಲವಲ್ಲಾ! I ರೋಗರುಜೆ ಅವರಿಗಂಟುವುದಿಲ್ಲವಲ್ಲಾ! II೬ [6]ಈ ಕಾರಣ ಗರ್ವವೇ ಅವರಿಗೆ ಕಂಠಮಾಲೆ I ಹಿಂಸಾಚಾರವೇ ಅವರಿಗೆ ಬಟ್ಟೆಬರೆ II೭ [7]ದೋಷ ಹೊರಸೂಸುತ್ತಿದೆ ಕೊಬ್ಬಿನಾ ಕಣ್ಗಳಿಂದ I ದುಷ್ಕಲ್ಪನೆಗಳು ತುಳುಕುತಿವೆ ಹೃನ್ಮನಗಳಿಂದ II೮ [8]ಕೇಡು ಮಾತು, ಕೆಣಕು ಮಾತು ಅವರದು I ಜೊತೆಗೆ ಬಲಾತ್ಕಾರದ ಸೊಕ್ಕು ಮಾತು II೯ [9]ನಾಕವನೆ ತಾಕುತಿದೆ ಅವರ ಗರ್ವದ ನುಡಿ I ಜಗದಲಿ ಹರಡುತಿದೆ ಅವರ ದರ್ಪದ ನುಡಿ II೧೦ [10]ಎಂತಲೆ ಜನರವರ ಕಡೆ ತಿರುಗಿಕೊಳ್ಳುವರು I ನೀರಂತೆ ಅವರ ಮಾತನು ಹೀರಿಕೊಳ್ಳುವರು II೧೧ [11]“ಆ ದೇವನೆಂತು ಕಂಡುಹಿಡಿದಾನು?” ಎಂಬರು I “ಪರಾತ್ಪರನು ಪರಿಜ್ಞನೆ?” ಎಂದುಕೊಳ್ವರು II೧೨ [12]ದುರ್ಜನರಿದೊ ನಿಶ್ಚಿಂತರಾಗಿಹರು I ಸಿರಿಮೇಲೆ ಸಿರಿಯ ಶೇಖರಿಸುತಿಹರು II೧೩ [13]ನಾ ನಿರ್ಮಲಚಿತ್ತನಾಗಿ ಬಾಳಿದ್ದು ವ್ಯರ್ಥವೋ? I ಶುದ್ಧಹಸ್ತನಾಗಿ ನಡೆದುಕೊಂಡುದು ನಿರರ್ಥಕವೋ? II೧೪ [14]ಏಕೆನೆ, ದಿನವಿಡಿ ನಾ ಬಾಧೆಪಡುತ್ತಿರುವೆ I ದಿನದಿನವು ದಂಡನೆಗೆ ಗುರಿಯಾಗುತ್ತಿರುವೆ II೧೫ [15]ನಾ ಬಾಯ್ದೆರೆದು ನುಡಿದಿದ್ದೆನಾದರೆ ಈ ಪರಿ I ನಿನ್ನ ಭಕ್ತಕುಲಕೆ ನಾ ದ್ರೋಹಿಯೇ ಸರಿ II೧೬ [16]ಇದರ ಮರ್ಮವನು ನಾ ಬಗೆಹರಿಸಲು ಯತ್ನಿಸೆ I ತೋಚಿತೆನಗಿದು ಬಿಡಿಸಲಾಗದಂಥ ಸಮಸ್ಯೆ II೧೭ [17]ಆದರೆ ದೇವಾಲಯವನು ಹೊಕ್ಕು ನಿಂತಾಗ I ಆ ಜನರ ಅಂತಿಮ ಗತಿಯನಾಲೋಚಿಸಿದಾಗ I ಋಜುವಾದ ಜ್ಞಾನೋದಯ ಆಯಿತೆನಗಾಗ II೧೮ [18]ಜಾರು ನೆಲದಲಿ ಆ ಜನರನು ನೀ ನಿಲ್ಲಿಸಿರುವೆ I ನಿಶ್ಚಯವಾಗಿ ನೀ ಬೀಳಿಸಿ ಅವರನು ನಾಶಮಾಡುವೆ II೧೯ [19]ಕ್ಷಣ ಮಾತ್ರದಲಿ ಅಳಿದು ಹಾಳಾಗುವರು I ಭೀಕರವಾಗಿ ನಿರ್ಮೂಲವಾಗುವರು II೨೦ [20]ನಿದ್ರೆಯಿಂದೆದ್ದವನು ಕನಸನ್ನು ತೃಣೀಕರಿಸುವಂತೆ I ಪ್ರಭು ನೀನೆದ್ದು ಕಡೆಗಣಿಸುವೆ ಅವರನು ಮಾಯೆಯಂತೆ II೨೧ [21]ಹೃದಯ ನೊಂದು ಬೆಂದಿರಲು I ಮನದಲಿ ಅಲಗು ನಾಟಿರಲು II೨೨ [22]ನಾ ಮಂದಮತಿಯಾಗಿದ್ದೆ ಅರಿವಿಲ್ಲದೆ I ನಾ ವನ್ಯಮೃಗನಂತಿದ್ದೆ ನಿನ್ನ ಮುಂದೆ II೨೩ [23]ಆದರೂ ನಾನಿರುವೆ ನಿನ್ನ ಸನ್ನಿಧಿಯಲಿ I ನೀ ಹಿಡಿದಿರುವೆ ನನ್ನ ಬಲಗೈಯನು ಭದ್ರವಾಗಿ II೨೪ [24]ಸೂಕ್ತ ಸಲಹೆಯನಿತ್ತು ಮುಂದಕೆನ್ನ ನಡೆಸು I ಅಂತ್ಯದಲಿ ನಿನ್ನ ಮಹಿಮೆಗೆನ್ನ ಸೇರ್ಪಡಿಸು II೨೫ [25]ನನಗೆ ನೀನಲ್ಲದೆ ಇನ್ನಾರಿಹರು ಪರದಲಿ I ನಿನ್ನ ಹೊರತು ನನಗೇನು ಬೇಕಿಲ್ಲ ಇಹದಲಿ II೨೬ [26]ನನ್ನ ತನುಮನಗಳೆಲ್ಲವೂ ಸೊರಗಿಹೋದರೂ I ನನ್ನಾತ್ಮದ ಶಕ್ತಿ, ಶಾಶ್ವತ ಸೊತ್ತು ದೇವರು II೨೭ [27]ವಿನಾಶವಾಗುವರು ನಿನ್ನಿಂದ ದೂರ ಸರಿವವರು I ಧ್ವಂಸವಾಗುವರು ನಿನಗೆ ದ್ರೋಹವೆಸಗಿದವರು II೨೮ [28]ನಿನ್ನ ಸಾನ್ನಿಧ್ಯ ಸ್ವಾಮಿದೇವಾ, ನನಗೆಂಥ ಸೌಭಾಗ್ಯ I ನಿನ್ನ ಸತ್ಕಾರ್ಯಗಳ ಸಾರಲೆಂದೆ ನಿನ್ನನಾಶ್ರಯಿಸಿಕೊಂಡೆನಯ್ಯಾ IIKannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೭೩ 00:00:00 00:00:00 0.5x 2.0x https://beblia.bible:81/BibleAudio/kannadakncl/psalms/073.mp3 150 73