× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕೀರ್ತನೆಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೭೪ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬೬೭೬೮೬೯೭೦೭೧೭೨೭೩೭೪೭೫೭೬೭೭೭೮೭೯೮೦೮೧೮೨೮೩೮೪೮೫೮೬೮೭೮೮೮೯೯೦೯೧೯೨೯೩೯೪೯೫೯೬೯೭೯೮೯೯೧೦೦೧೦೧೧೦೨೧೦೩೧೦೪೧೦೫೧೦೬೧೦೭೧೦೮೧೦೯೧೧೦೧೧೧೧೧೨೧೧೩೧೧೪೧೧೫೧೧೬೧೧೭೧೧೮೧೧೯೧೨೦೧೨೧೧೨೨೧೨೩೧೨೪೧೨೫೧೨೬೧೨೭೧೨೮೧೨೯೧೩೦೧೩೧೧೩೨೧೩೩೧೩೪೧೩೫೧೩೬೧೩೭೧೩೮೧೩೯೧೪೦೧೪೧೧೪೨೧೪೩೧೪೪೧೪೫೧೪೬೧೪೭೧೪೮೧೪೯೧೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩1 1 1 ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೭೪ ಟಿಪ್ಪಣಿಗಳನ್ನು ಉಳಿಸಿ ೧ [1]ಹೇ ದೇವಾ, ನಮ್ಮ ನೀಪರಿ ವರ್ಜಿಸಿಬಿಟ್ಟೆ ಏಕೆ? I ನೀ ಪಾಲಿಪ ಮಂದೆಯ ಮೇಲೀಗ ಉರಿಗೋಪವೇಕೆ? II೨ [2]ನೆನಸಿಕೊ ಆದಿಯಲೆ ನೀ ಸಂಪಾದಿಸಿಕೊಂಡ ಸಭೆಯನು I ಸ್ಮರಿಸಿಕೊ ಸೊತ್ತಾಗಿ ನೀ ರಕ್ಷಿಸಿಕೊಂಡ ಗೋತ್ರವನು I ಜ್ಞಾಪಿಸಿಕೊ ನಿನ್ನ ಸದನವಾಗಿದ್ದ ಸಿಯೋನ್ ಶಿಖರವನು II೩ [3]ಬಿಜಯಮಾಡು ಪಾಳುಬಿದ್ದಿರುವ ಹಳೆಯ ಆಲಯಕೆ I ಶತ್ರು ಕೆಡವಿಹನು ನೋಡು ಗರ್ಭಗುಡಿಯನೇ ಕೆಳಕೆ II೪ [4]ವೈರಿಗಳಾರ್ಭಟ ನಿನ್ನ ದರ್ಶನಾಲಯದ ಮಧ್ಯೆಯಲಿ I ಅವರ ಜಯ ಬಾವುಟ ಪವಿತ್ರ ಚಿಹ್ನೆಗಳಿಗೆ ಪ್ರತಿಯಾಗಿ II೫ [5]ಕಾಡಿನಲೋ ಎಂಬಂತೆ ಕೊಡಲಿಯನೆತ್ತಿ ಹಿಡಿದು I ದೇಗುಲದಲಿ ಕೈಗೊಡಲಿ, ಚಮಟಿಗಳ ಪಿಡಿದು I ನಾಶಮಾಡುತಿಹರು ನೋಡು ಕೆತ್ತನೆಗಳ ಕಡಿದು II೬ [6]***೭ [7]ಅಗ್ನಿಗಾಹುತಿ ಮಾಡಿಹರು ನಿನ್ನ ನಾಮದ ಮಂದಿರವನು I ಹೊಲಸುಮಾಡಿ, ನೆಲಸಮಮಾಡಿಹರಿದೊ ನಿನ್ನ ದೇಗುಲವನು II೮ [8]‘ನಾಶ ಮಾಡೋಣ ಈ ಜನರನು’ ಎಂದಾಡಿಕೊಂಡಿಹರು I ದೇಶದ ಸಭಾಮಂದಿರಗಳನ್ನೆಲ್ಲ ಭಸ್ಮಮಾಡಿಹರು II೯ [9]ಆರಾಧನಾ ಚಿಹ್ನೆಗಳಿಲ್ಲ, ಪ್ರವಾದಿಗಳು ನಮಗಿಲ್ಲ I ಈ ಪರಿಸ್ಥಿತಿ ಎಲ್ಲಿಯತನಕ? ಬಲ್ಲವರಾರೂ ಇಲ್ಲ II೧೦ [10]ಎಲ್ಲಿಯತನಕ ದೇವಾ, ಶತ್ರುನಿಂದೆಗೆ ನೀ ಗುರಿಯಾಗುವೇ? I ಅನವರತ ನಿನ್ನ ನಾಮವನು ಧಿಕ್ಕರಿಸುವುದು ಸರಿಯೇ? II೧೧ [11]ಚಾಚಿದಾ ಬಲಗೈಯನೇಕೆ ಹಿಂದೆಗೆದುಕೊಂಡೆ I ಬಚ್ಚಿಟ್ಟಾ ಕೈಯಿಂದ ನೀನವರನು ಚಚ್ಚಿಬಿಡೈ II೧೨ [12]ಆದಿಯಿಂದ ದೇವಾ, ನೀನೇ ನನಗೆ ಅರಸನು I ಸಾಧಿಸುತ್ತಿರುವೆ ಜಗದೊಳುದ್ಧಾರವನು II೧೩ [13]ಸ್ವಶಕ್ತಿಯಿಂದ ಸಮುದ್ರವನೆ ಭೇದಿಸಿದೆ ನೀನು I ಜಲರಾಶಿಯ ಭುಜಂಗಗಳ ತಲೆ ಜಜ್ಜಿದಾತ ನೀನು II೧೪ [14] ಲೆವಿಯಾತಾನನ ಶಿರಗಳ ಖಂಡನ ಮಾಡಿದವ ನೀನು I ಕಾಡು ಮೃಗಕ್ಕವನನು ಕೂಳಾಗಿಸಿದವ ನೀನು II೧೫ [15]ಒರತೆ ಊಟೆಗಳ ಉಕ್ಕಿಸಿದಾತ ನೀನು I ಹರಿವ ನದಿಗಳ ಬತ್ತಿಸಿಬಿಟ್ಟವ ನೀನು II೧೬ [16]ಹಗಲಿರುಳುಗಳಿಗೆ ನಿಯಾಮಕ ನೀನು I ರವಿತಾರೆಗಳ ನಿರ್ಮಾಪಕ ನೀನು II೧೭ [17]ಜಗದೆಲ್ಲೆ ಮೇರೆಗಳನು ನಿಗದಿ ಮಾಡಿದೆ ನೀನು I ಶೀತೋಷ್ಣಕಾಲಗಳನು ನೇಮಿಸಿದವನು ನೀನು II೧೮ [18]ನೆನಪಿರಲಿ ಪ್ರಭು, ಶತ್ರು ನಿನಗೆ ಮಾಡಿದಪಮಾನ I ನಿನ್ನ ಪೂಜ್ಯ ನಾಮಕೆ ದುರುಳರು ಕಕ್ಕಿದ ದೂಷಣ II೧೯ [19]ಕೊಡಬೇಡ ನಿನ್ನ ಬೆಳವಕ್ಕಿಯ ಪ್ರಾಣವ ಕಾಡುಮೃಗಕೆ I ನೀ ಮರೆತುಬಿಡಬೇಡ ನಿನ್ನ ದೀನದಲಿತರನು ಒಮ್ಮೆಗೆ II೨೦ [20]ನಿನ್ನೊಡಂಬಡಿಕೆಯನು ಗಮನವಿಟ್ಟು ಮಾನ್ಯಮಾಡು I ಕಗ್ಗತ್ತಲಿಗು, ಬಾಧಕರಿಗು ಬೀಡಾಗಿದೆ ನಾಡು II೨೧ [21]ಕುಗ್ಗಿದವರು ಹಿಂದಿರುಗದಿರಲಿ ಅವಮಾನದಿಂದ I ಬಡವರು ಕೀರ್ತಿಸಲಿ ನಿನ್ನ ನಾಮವನು ಭಕ್ತಿಯಿಂದ II೨೨ [22]ಎಚ್ಚೆತ್ತು, ದೇವಾ, ನಡೆಸು ನಿನ್ನ ನ್ಯಾಯವನು I ಗಮನಿಸು, ಅನುದಿನ ದುರ್ಮತಿ ನಿನ್ನ ನಿಂದಿಪುದನು II೨೩ [23]ಮರೆಯದಿರು ನಿನ್ನಾ ವಿರೋಧಿಗಳ ಗದ್ದಲವನು I ವೈರಿಯೆಬ್ಬಿಸುತ್ತಿರುವ ನಿರಂತರ ದೊಂಬಿಯನು IIKannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೭೪ 00:00:00 00:00:00 0.5x 2.0x https://beblia.bible:81/BibleAudio/kannadakncl/psalms/074.mp3 150 74