× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕೀರ್ತನೆಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೭೯ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬೬೭೬೮೬೯೭೦೭೧೭೨೭೩೭೪೭೫೭೬೭೭೭೮೭೯೮೦೮೧೮೨೮೩೮೪೮೫೮೬೮೭೮೮೮೯೯೦೯೧೯೨೯೩೯೪೯೫೯೬೯೭೯೮೯೯೧೦೦೧೦೧೧೦೨೧೦೩೧೦೪೧೦೫೧೦೬೧೦೭೧೦೮೧೦೯೧೧೦೧೧೧೧೧೨೧೧೩೧೧೪೧೧೫೧೧೬೧೧೭೧೧೮೧೧೯೧೨೦೧೨೧೧೨೨೧೨೩೧೨೪೧೨೫೧೨೬೧೨೭೧೨೮೧೨೯೧೩೦೧೩೧೧೩೨೧೩೩೧೩೪೧೩೫೧೩೬೧೩೭೧೩೮೧೩೯೧೪೦೧೪೧೧೪೨೧೪೩೧೪೪೧೪೫೧೪೬೧೪೭೧೪೮೧೪೯೧೫೦1 1 1 : ೧ ೧೨೩೪೫೬೭೮೯೧೦೧೧೧೨೧೩1 1 1 ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೭೯ ಟಿಪ್ಪಣಿಗಳನ್ನು ಉಳಿಸಿ ೧ [1]ಹೊಕ್ಕಿದರು ದೇವಾ, ಮ್ಲೇಚ್ಛರು ನಿನ್ನ ಸ್ವಂತನಾಡನು I ಹೊಲೆ ಮಾಡಿಹರು ನಿನ್ನ ಪವಿತ್ರ ದೇವಾಲಯವನುI ಹಾಳುದಿಬ್ಬವನ್ನಾಗಿಸಿಹರು ಜೆರುಸಲೇಮ್ ನಗರವನು II೨ [2]ಅರ್ಪಿಸಿದರು ನಿನ್ನ ದಾಸರಾ ಶವಗಳನು ಗಗನ ಪಕ್ಷಿಗಳಿಗೆ I ಹಾಕಿದರು ನಿನ್ನ ಭಕ್ತರ ಮಾಂಸವನು ಕಾಡುಮೃಗಗಳಿಗೆ II೩ [3]ನೀರಂತೆ ಚೆಲ್ಲಿ ಹರಾ ನೆತ್ತರನು ಜೆರುಸಲೇಮ್ ಸುತ್ತಲು I ನಮ್ಮವರ ಶವಗಳನು ಹೂಳಲು ಯಾರೂ ಇಲ್ಲದಿರಲು II೪ [4]ನಿಂದಾಸ್ಪದರಾದೆವು ನೆರೆಹೊರೆಯ ಜನಾಂಗಗಳಿಗೆ I ಗುರಿಯಾದೆವು ಸುತ್ತಣವರ ಹಾಸ್ಯಕುಚೋದ್ಯಗಳಿಗೆ II೫ [5]ನಿನ್ನ ಕೋಪತಾಪ ಹೇ ಪ್ರಭೂ, ಇನ್ನೆಷ್ಟರವರೆಗೆ? I ಉರಿಯುತ್ತಿರಬೇಕೆ ಸದಾ ನಿನ್ನ ರೋಷಾಗ್ನಿಯ ಧಗೆ? II೬ [6]ಸುರಿ ರೌದ್ರವನು ನಿನ್ನನರಿಯದಾ ಮ್ಲೇಚ್ಛರ ಮೇಲೆ I ನಿನ್ನ ಶ್ರೀನಾಮವನು ಉಚ್ಚರಿಸದಾ ರಾಜ್ಯಗಳ ಮೇಲೆ II೭ [7]ನುಂಗಿಬಿಟ್ಟರಾ ಜನರು ಯಕೋಬ ವಂಶದವರನು I ಹಾಳುಮಾಡಿ ಬಿಟ್ಟರವರ ನಿವಾಸ ಸ್ಥಳಗಳನು II೮ [8]ಹೊರಿಸಬೇಡ ಪೂರ್ವಿಕರ ತಪ್ಪುಗಳನು ನಮ್ಮ ಮೇಲೆ I ಉರಿಸಂಕಟದಲ್ಲಿರುವೆವು, ತೋರೆಮಗೆ ಕರುಣೆಯನೀಗಲೆ II೯ [9]ದೇವಾ, ಮುಕ್ತಿದಾತ, ನೆರವಾಗು ನಿನ್ನ ನಾಮಮಹಿಮೆಯ ನಿಮಿತ್ತ I ಪಾಪಗಳನು ಅಳಿಸಿ ನಮ್ಮನುದ್ಧರಿಸು ನಿನ್ನ ನಾಮದ ಪ್ರಯುಕ್ತ II೧೦ [10]“ಅವರ ದೇವರೆಲ್ಲಿ?” ಎಂದು ಮ್ಲೇಚ್ಛರು ಆಡಿಕೊಳ್ಳುವುದೇಕೆ? I ಆಗಲಿ ಪ್ರತೀಕಾರ ನಿನ್ನ ಸೇವಕರ ರಕ್ತ ಸುರಿಸಿದವರಿಗೆ I ಆಗರ್ಥವಾಗುವುದವರಿಗೆ; ಕಾಣಲಿ ಅದು ನಮ್ಮ ಕಣ್ಗಳಿಗೆ II೧೧ [11]ಸೆರೆಹೋಗಿರುವವರ ನರಳಾಟಕೆ ಕಿವಿಗೊಡು ನೀನು I ನಿನ್ನ ಶಕ್ತಿ ಕಾದಿಡಲಿ ಸಾವಿಗೀಡಾಗಿರುವ ಅವರನು II೧೨ [12]ಪ್ರಭು, ನಿನ್ನನು ನಿಂದಿಸಿದ ಅನ್ಯಜನರ ಮೇಲೆ I ಎರಗಲಿ ಏಳ್ಮಡಿ ದಂಡನೆ ಅವರೆದೆಯ ಮೇಲೆ II೧೩ [13]ಆಗ ಸಲ್ಲಿಸುವೆವು ಸದಾಕಾಲ ಕೃತಜ್ಞತೆಯನು ನಿನಗೆ I ಸ್ಮರಿಸುವೆವು ನಿನ್ನ ಮಹಿಮೆಯನು ತಲತಲಾಂತರದವರೆಗೆ I ಹೇ ದೇವಾ, ನಾವು ನಿನ್ನ ಪ್ರಜೆ, ನೀ ಪಾಲಿಸುವ ಮಂದೆ IIKannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೭೯ 00:00:00 00:00:00 0.5x 2.0x https://beblia.bible:81/BibleAudio/kannadakncl/psalms/079.mp3 150 79