× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕೀರ್ತನೆಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೮೦ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬೬೭೬೮೬೯೭೦೭೧೭೨೭೩೭೪೭೫೭೬೭೭೭೮೭೯೮೦೮೧೮೨೮೩೮೪೮೫೮೬೮೭೮೮೮೯೯೦೯೧೯೨೯೩೯೪೯೫೯೬೯೭೯೮೯೯೧೦೦೧೦೧೧೦೨೧೦೩೧೦೪೧೦೫೧೦೬೧೦೭೧೦೮೧೦೯೧೧೦೧೧೧೧೧೨೧೧೩೧೧೪೧೧೫೧೧೬೧೧೭೧೧೮೧೧೯೧೨೦೧೨೧೧೨೨೧೨೩೧೨೪೧೨೫೧೨೬೧೨೭೧೨೮೧೨೯೧೩೦೧೩೧೧೩೨೧೩೩೧೩೪೧೩೫೧೩೬೧೩೭೧೩೮೧೩೯೧೪೦೧೪೧೧೪೨೧೪೩೧೪೪೧೪೫೧೪೬೧೪೭೧೪೮೧೪೯೧೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯1 1 1 ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೮೦ ಟಿಪ್ಪಣಿಗಳನ್ನು ಉಳಿಸಿ ೧ [1]ಕಿವಿಗೊಟ್ಟು ಆಲಿಸೋ, ಇಸ್ರಯೇಲರ ಮೇಷಪಾಲನೇ I ಜೋಸೆಫನ ವಂಶಜರನು ಕುರಿಹಿಂಡಂತೆ ಕರೆತಂದವನೇ I ವಿರಾಜಿಸು, ಕೆರೂಬಿಯರ ಮಧ್ಯೆ ಆಸೀನನಾದವನೇ II೨ [2]ಶೋಭಿಸು ಎಫ್ರಯಿಮ್, ಬೆನ್ಯಮಿನ್, ಮನಸ್ಸೆ ಕುಲಗಳ ಮುಂದೆ I ತೋರ್ಪಡಿಸು ನಿನ್ನ ಶೌರ್ಯವನು, ಬಂದು ಜಯಪ್ರದನಾಗು ನಮಗೆ II೩ [3]ಎಲೈ ದೇವನೇ, ಪುನರುದ್ಧಾರ ಮಾಡೆಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II೪ [4]ಸ್ವಾಮಿ ದೇವನೇ, ಸರ್ವಶಕ್ತನೆ I ಅದೆನಿತು ಕಾಲ ನೀ ಮುನಿದಿರುವೆ I ನಿನ್ನವರ ಮೊರೆಯನಾಲಿಸದಿರುವೆ? II೫ [5]ರೋದನವನೆ ಅವರಿಗೆ ಅನ್ನವಾಗಿಸಿದೆ I ಹರಿಯುವ ಕಂಬನಿಯನೆ ಪಾನವಾಗಿಸಿದೆ II೬ [6]ನೆರೆಯವರಿಗೆ ನಮ್ಮನು ಕಲಹ ಕಾರಣವಾಗಿಸಿದೆ I ಶತ್ರುಗಳ ಅಪಹಾಸ್ಯಕೆ ನಮ್ಮನು ಗುರಿಪಡಿಸಿದೆ II೭ [7]ಸರ್ವಶಕ್ತನಾದ ದೇವನೆ, ಉದ್ಧರಿಸೆಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II೮ [8]ಈಜಿಪ್ಟಿನಿಂದ ದ್ರಾಕ್ಷಾಲತೆಯೊಂದನು ನೀ ತಂದೆ I ಅನ್ಯಜನತೆಯನು ಹೊರದೂಡಿ ಅದನು ನಾಟಿಮಾಡಿದೆ II೯ [9]ಹದಮಾಡಿದೆ ಅದಕೆ ಬೇಕಾದ ನೆಲವನ್ನೆಲ್ಲಾ I ಬೇರೂರಿ ಹಬ್ಬಿಕೊಂಡಿತದು ನಾಡಿನಲ್ಲೆಲ್ಲಾ II೧೦ [10]ಬೆಟ್ಟಗುಡ್ಡಗಳನಿದೋ ಕವಿದಿದೆ ಅದರ ಕುಡಿಗಳು I ದೇವದಾರು ಮರಗಳ ಮೇಲೆ ಹಬ್ಬಿವೆ ಬಳ್ಳಿಗಳು II೧೧ [11]ಹರಡಿವೆ ಅದರ ಕೊಂಬೆಗಳು ಸಮುದ್ರದವರೆಗೆ I ಬೆಳೆದಿವೆ ಆ ರೆಂಬೆಗಳು ಮಹಾನದಿಯವರೆಗೆ II೧೨ [12]ಕಿತ್ತುಹಾಕಿದೆಯೇಕೆ ಅದರ ಬೇಲಿಯನು? I ತರಿದುಬಿಡುವವರಲ್ಲವೆ ದಾರಿಗರು ಅದನು? II೧೩ [13]ನಾಶಮಾಡುವುವು ಅದನು ಕಾಡುಹಂದಿಗಳು I ತಿಂದುಹಾಕುವುವು ಅದನು ಅರಣ್ಯಮೃಗಗಳು II೧೪ [14]ಸರ್ವಶಕ್ತನಾದ ದೇವರೇ, ಮರಳಿ ಮುಖತೋರಿಸು I ಪರದಿಂದೀಕ್ಷಿಸಿ ಆ ದ್ರಾಕ್ಷಾಲತೆಯನು ಪರಾಮರಿಸು II೧೫ [15]ಕಾಪಾಡು ನಿನ್ನ ಬಲಗೈ ನೆಟ್ಟು ಸಾಕಿದ ಸಸಿಯನು I ಕಾದಿರಿಸು ನಿನಗೆಂದೇ ನೀ ಬೆಳೆಸಿದಾ ಬಳ್ಳಿಯನು II೧೬ [16]ಅದನು ಬೆರಣಿಯಂತೆ ಸುಟ್ಟುಹಾಕಿದವರಾದರೋ I ನಿನ್ನ ಕೋಪದೃಷ್ಟಿಯಿಂದಲೆ ನಾಶವಾಗುವರು II೧೭ [17]ಕೈ ಹಿಡಿದು ಕಾಪಾಡು ನಿನ್ನ ಬಲಗೈ ಉದ್ಧರಿಸಿದ ಪುರುಷನನು I ನಿನಗೆಂದೇ ನೀ ಸಾಕಿ ಬೆಳೆಸಿದಾ ವರಪುತ್ರನನು II೧೮ [18]ಆಗ ಬಿಟ್ಟಗಲುವುದಿಲ್ಲ ನಾವೆಂದೆಂದಿಗು ನಿನ್ನನು I ಪುನರ್ಜೀವಗೊಳಿಸು, ಮಾಳ್ಪೆವು ನಿನ್ನ ನಾಮಸ್ಮರಣೆಯನು II೧೯ [19]ಸರ್ವಶಕ್ತನಾದ ದೇವನೆ, ಉದ್ಧರಿಸು ನಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು IIKannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೮೦ 00:00:00 00:00:00 0.5x 2.0x https://beblia.bible:81/BibleAudio/kannadakncl/psalms/080.mp3 150 80