× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕೀರ್ತನೆಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೮೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬೬೭೬೮೬೯೭೦೭೧೭೨೭೩೭೪೭೫೭೬೭೭೭೮೭೯೮೦೮೧೮೨೮೩೮೪೮೫೮೬೮೭೮೮೮೯೯೦೯೧೯೨೯೩೯೪೯೫೯೬೯೭೯೮೯೯೧೦೦೧೦೧೧೦೨೧೦೩೧೦೪೧೦೫೧೦೬೧೦೭೧೦೮೧೦೯೧೧೦೧೧೧೧೧೨೧೧೩೧೧೪೧೧೫೧೧೬೧೧೭೧೧೮೧೧೯೧೨೦೧೨೧೧೨೨೧೨೩೧೨೪೧೨೫೧೨೬೧೨೭೧೨೮೧೨೯೧೩೦೧೩೧೧೩೨೧೩೩೧೩೪೧೩೫೧೩೬೧೩೭೧೩೮೧೩೯೧೪೦೧೪೧೧೪೨೧೪೩೧೪೪೧೪೫೧೪೬೧೪೭೧೪೮೧೪೯೧೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮1 1 1 ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೮೩ ಟಿಪ್ಪಣಿಗಳನ್ನು ಉಳಿಸಿ ೧ [1]ಮಾತನಾಡದೆ ದೇವಾ, ಸುಮ್ಮನಿರಬೇಡ I ಮೌನದಿಂದ ಸ್ವಾಮೀ, ನಿಶ್ಚಿಂತನಿರಬೇಡ II೨ [2]ದಂಗೆಯೆದ್ದಿಹರಿದೋ ನಿನ್ನ ಶತ್ರುಗಳು I ತಲೆಯೆತ್ತಿಕೊಂಡಿಹರು ನಿನ್ನ ದ್ವೇಷಿಗಳು II೩ [3]ಕುತಂತ್ರಮಾಡುತಿಹರು ನಿನ್ನ ಪ್ರಜೆಗೆ ವಿರುದ್ಧ I ಆಲೋಚಿಸುತಿಹರು ನಿನ್ನ ಶರಣರಿಗೆ ವಿರುದ್ಧ II೪ [4]ಇಂತೆನ್ನುತಿಹರು: “ಬನ್ನಿ ಸಂಹರಿಸೋಣ I ಆತನ ಜನಾಂಗ ಉಳಿಯದಂತೆ ಮಾಡೋಣ I ಇಸ್ರಯೇಲೆಂಬ ನಾಮವನಳಿಸಿಬಿಡೋಣ” II೫ [5]ಎದೋಮ್ಯರ ಪಾಳೆಯದವರು ಇಷ್ಮಾಯೇಲ್ಯರು, I ಗೇಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, II೬ [6]ಮೊವಾಬ್ಯ, ಹಗ್ರೀಯ, ಫಿಲಿಷ್ಟಿಯ, ಟೈರ್ ಜನರು I ಒಮ್ಮತದಿಂದಿವರೆಲ್ಲರು ಒಟ್ಟುಗೂಡಿಹರು I ನಿನ್ನ ವಿರುದ್ಧವಾಗಿ ಒಳಸಂಚು ಮಾಡಿಹರು II೭ [7]***೮ [8]ಇವರೊಡನೆ ಕೂಡಿಕೊಂಡಿಹ ಅಸ್ಸೀರ್ಯರು I ಲೋಟನ ವಂಶಕ್ಕೆ ಭುಜಬಲವಾಗಿಹರು II೯ [9]ಮಾಡವರಿಗೆ ಪ್ರಭೂ, ನೀ ಮಿದ್ಯಾನ್ಯರಿಗೆ ಮಾಡಿದಂತೆ I ಕಿಷೋನ್ ನದಿಯ ಬಳಿ ಸೀಸೆರ್ಯಾಬೀನರಿಗೆ ಮಾಡಿದಂತೆ II೧೦ [10]ಎಂದೋರಿನಲ್ಲವರು ಕೊಲೆಯಾದರು I ಹೊಲಗದ್ದೆಗಳಿಗೆ ಗೊಬ್ಬರವಾದರು II೧೧ [11]ಒರೆಬ್, ಜೇಬ್ ಎಂಬವರ ಗತಿಯೊದಗಲಿ ಇವರ ಸಿರಿವಂತರಿಗೆ I ಜೇಬಹ, ಚೆಲ್ಮುನ್ನರ ಪಾಡು ಬರಲಿರುವ ಸಕಲ ರಾಜರಿಗೆ I “ಬನ್ನಿ, ದೇವರ ನಾಡುಬೀಡನು ಆಕ್ರಮಿಸೋಣ” ಎಂದವರಿಗೆ II೧೨ [12]***೧೩ [13]ಮಾಡಿವರನು ದೇವಾ, ಗಾಳಿಗೆ ತೂರುವ ಹೊಟ್ಟಿನಂತೆ I ಸುಂಟರಗಾಳಿಯಲಿ ಮೇಲೇಳುವ ದೂಳೀಪಟದಂತೆ II೧೪ [14]ಕಾಡುಮೇಡನು ಸುಡುವಾ ಬೆಂಕಿಯಂತೆ I ಪರ್ವತವನೆ ಉರಿಸುವ ಜ್ವಾಲೆಯಂತೆ II೧೫ [15]ಓಡಿಸೋಡಿಸವರನು ನೀ ಬೀಸುವ ಬಿರುಗಾಳಿಗೆ I ಗುರಿಪಡಿಸವರನು ನಿನ್ನಾ ಚಂಡಮಾರುತಕೆ II೧೬ [16]ಕವಿಯಲಿ ಅವಮಾನ ನಿಂದೆ ಇವರ ಮುಖವನು I ಅರಸುವರಾಗ ಪ್ರಭೂ, ನಿನ್ನ ಸಿರಿನಾಮವನು II೧೭ [17]ಕಳವಳಗೊಳ್ಳಲಿ ಅವರು ಸತತವು ಲಜ್ಜೆಯಿಂದ I ಅವರಳಿದುಹೋಗಲಿ ಅವಮಾನ ನಿಂದೆಗಳಿಂದ II೧೮ [18]ಇವರು ಅರಿಯಲಿ ಪ್ರಭುವೆಂಬ ನಾಮ ನಿನ್ನದೆಂದು I ಧರೆಯಲ್ಲೆಲ್ಲಾ ಸರ್ವೋನ್ನತ ನೀನೇ ಎಂದು IIKannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೮೩ 00:00:00 00:00:00 0.5x 2.0x https://beblia.bible:81/BibleAudio/kannadakncl/psalms/083.mp3 150 83