× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕೀರ್ತನೆಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೮೬ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬೬೭೬೮೬೯೭೦೭೧೭೨೭೩೭೪೭೫೭೬೭೭೭೮೭೯೮೦೮೧೮೨೮೩೮೪೮೫೮೬೮೭೮೮೮೯೯೦೯೧೯೨೯೩೯೪೯೫೯೬೯೭೯೮೯೯೧೦೦೧೦೧೧೦೨೧೦೩೧೦೪೧೦೫೧೦೬೧೦೭೧೦೮೧೦೯೧೧೦೧೧೧೧೧೨೧೧೩೧೧೪೧೧೫೧೧೬೧೧೭೧೧೮೧೧೯೧೨೦೧೨೧೧೨೨೧೨೩೧೨೪೧೨೫೧೨೬೧೨೭೧೨೮೧೨೯೧೩೦೧೩೧೧೩೨೧೩೩೧೩೪೧೩೫೧೩೬೧೩೭೧೩೮೧೩೯೧೪೦೧೪೧೧೪೨೧೪೩೧೪೪೧೪೫೧೪೬೧೪೭೧೪೮೧೪೯೧೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭1 1 1 ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೮೬ ಟಿಪ್ಪಣಿಗಳನ್ನು ಉಳಿಸಿ ೧ [1]ಹೇ ಪ್ರಭು, ನೀಡೆನಗೆ ಸದುತ್ತರವನು I ಕಿವಿಗೊಡು, ದೀನನು, ದಲಿತನು ನಾನು II೨ [2]ಕಾಪಾಡು ಪ್ರಭು, ನಾ ನಿನ್ನ ಭಕ್ತನು I ಉದ್ಧರಿಸು ನಿನ್ನ ನಂಬಿದ ದಾಸನನು II೩ [3]ನೀನೆನಗೆ ದೇವನು, ಕರುಣಿಸೆನ್ನನು I ದಿನವೆಲ್ಲ ಪ್ರಭು, ನಿನಗೆ ಮೊರೆಯಿಡುವೆನು II೪ [4]ನಿನ್ನ ದಾಸನಿಗೆ ನೀಡು ಮನದಾನಂದವನು I ನಿನಗೆ ಅಭಿಮುಖವಾಗಿಸಿರುವೆ ಎನ್ನಾತ್ಮವನು II೫ [5]ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II೬ [6]ಕಿವಿಗೊಡು ಪ್ರಭು, ನನ್ನ ಪ್ರಾರ್ಥನೆಗೆ I ನನ್ನ ವಿಜ್ಞಾಪನೆಗಳ ಕೋರಿಕೆಗೆ II೭ [7]ಸಂಕಟಬಂದಾಗ ನಿನಗೆ ಮೊರೆಯಿಡುವೆ I ಸದುತ್ತರ ಪಾಲಿಸುವೆಯೆಂದು ನಂಬಿರುವೆ II೮ [8]ದೇವರುಗಳಲಿ ಪ್ರಭು, ನಿನ್ನಂಥವನಿಲ್ಲ I ನಿನ್ನ ಮಹತ್ಕಾರ್ಯಗಳಿಗೆ ಸಾಟಿಯೇ ಇಲ್ಲ II೯ [9]ಬರುವುವು ನೀನುಂಟುಮಾಡಿದ ಸಕಲ ಜನಾಂಗಗಳು I ನಿನ್ನ ನಾಮವನು ಘನಪಡಿಸಲು, ನಿನಗೆ ಅಡ್ಡಬೀಳಲು II೧೦ [10]ಪ್ರಭು, ನೀನೊಬ್ಬನೇ ದೇವನು I ಅದ್ಭುತಶಾಲಿ, ಮಹೋನ್ನತನು II೧೧ [11]ನಿನ್ನ ಸತ್ಯಪಥದಲಿ ನಾ ನಡೆವಂತೆ I ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು II ನಿನ್ನ ನಾಮದಲಿ ಭಯಭಕ್ತಿಯಿರುವಂತೆ I ಅನುಗ್ರಹಿಸೆನಗೆ ನೀ ಏಕಾಗ್ರತೆಯನು II೧೨ [12]ಮಾಡುವೆ ದೇವಾ, ನಿನ್ನ ಗುಣಗಾನವನು ಶ್ರದ್ಧೆಯಿಂದ I ಘನಪಡಿಸುವೆ ಸ್ವಾಮಿ, ನಿನ್ನ ಶ್ರೀನಾಮವನು ಅನವರತ II೧೩ [13]ನೀನೆನಗೆ ತೋರಿಸಿರುವ ಕರುಣೆ ಮಹತ್ತರವಾದುದಯ್ಯಾ I ಪಾತಾಳದಿಂದ ನನ್ನ ಪ್ರಾಣವನು ಉಳಿಸಿದೆಯಯ್ಯಾ II೧೪ [14]ಗರ್ವಿಗಳೆದ್ದಿಹರು ದೇವಾ, ನನ್ನ ವಿರುದ್ಧವಾಗಿ I ನನ್ನ ಪ್ರಾಣಕೆ ಕಾದಿಹರು ಕ್ರೂರಿಗಳು ಗುಂಪಾಗಿ I ಕಾಣುತ್ತಿಹರವರು ನಿನ್ನನು ಪ್ರಭು, ಅಲಕ್ಷ್ಯವಾಗಿ II೧೫ [15]ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II೧೬ [16]ಕಟಾಕ್ಷವಿಟ್ಟು ಕರುಣಿಸೆನ್ನನು I ನೀಡು ನಿನ್ನ ದಾಸನಿಗೆ ಬಲವನು I ರಕ್ಷಿಸು ನಿನ್ನ ದಾಸಿಯ ಮಗನನು II೧೭ [17]ನಿನ್ನ ನೆರವು, ಸಾಂತ್ವನ, ನನಗಿದೆಯೆಂದು I ನೀಡೊಂದು ಪ್ರಭು, ಶುಭಸೂಚನೆಯನು I ಅದನೋಡಿ ಶತ್ರು ಪಡಲಿ ಲಜ್ಜೆಯನು IIKannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೮೬ 00:00:00 00:00:00 0.5x 2.0x https://beblia.bible:81/BibleAudio/kannadakncl/psalms/086.mp3 150 86