× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಕೀರ್ತನೆಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೯೦ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬೬೭೬೮೬೯೭೦೭೧೭೨೭೩೭೪೭೫೭೬೭೭೭೮೭೯೮೦೮೧೮೨೮೩೮೪೮೫೮೬೮೭೮೮೮೯೯೦೯೧೯೨೯೩೯೪೯೫೯೬೯೭೯೮೯೯೧೦೦೧೦೧೧೦೨೧೦೩೧೦೪೧೦೫೧೦೬೧೦೭೧೦೮೧೦೯೧೧೦೧೧೧೧೧೨೧೧೩೧೧೪೧೧೫೧೧೬೧೧೭೧೧೮೧೧೯೧೨೦೧೨೧೧೨೨೧೨೩೧೨೪೧೨೫೧೨೬೧೨೭೧೨೮೧೨೯೧೩೦೧೩೧೧೩೨೧೩೩೧೩೪೧೩೫೧೩೬೧೩೭೧೩೮೧೩೯೧೪೦೧೪೧೧೪೨೧೪೩೧೪೪೧೪೫೧೪೬೧೪೭೧೪೮೧೪೯೧೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭1 1 1 ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೯೦ ಟಿಪ್ಪಣಿಗಳನ್ನು ಉಳಿಸಿ ೧ [1]ಪ್ರಭೂ, ತಲತಲಾಂತರಕ್ಕೆ I ಶ್ರೀನಿವಾಸ ನೀನೆಮಗೆ II೨ [2]ಬೆಟ್ಟಗಳು ಹುಟ್ಟುವುದಕೆ ಮುಂಚಿನಿಂದ I ಭೂದೇಶಗಳು ಆಗುವುದಕೆ ಮೊದಲಿಂದ I ನೀನೆಮಗೆ ದೇವರು ಯುಗಯುಗಗಳಿಂದ II೩ [3]ಇಳೆಯ ಮಾನವರನು ನೀ ಮಣ್ಣುಪಾಲಾಗಿಸುತಿಹೆ I ‘ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ’ ಎನ್ನುತಿಹೆ II೪ [4]ನಿನ್ನ ದೃಷ್ಟಿಯಲ್ಲಿ ಪ್ರಭೂ, ಸಹಸ್ರ ವರುಷ I ಇರುಳಿನೊಂದು ಜಾವ, ಗತಿಸಿಹೋದ ಒಂದು ದಿವಸ II೫ [5]ಮನುಜರು ನೀ ಹರಿದೋಡಿಸುವ ಹೊಯಿಲು I ಇರುಳಿನ ಕನಸು, ಹಗಲಿನ ಗರಿಹುಲ್ಲು II೬ [6]ಚಿಗುರಿ ಹೂಬಿಡುವುದದು ಬೆಳಗಿನಲಿ I ಸೊರಗಿ ತರಗಾಗುವುದು ಬೈಗಿನಲಿ II೭ [7]ಇಲ್ಲವಾಗುವೆವು ನಿನ್ನ ಕೋಪದಿಂದ I ತಲ್ಲಣಗೊಳ್ವೆವು ನಿನ್ನ ರೌದ್ರದಿಂದ II೮ [8]ನಿನ್ನ ನೋಟಕೆ ಮರೆಯಾಗಿಲ್ಲ ನಮ್ಮ ಪಾಪದೋಷಗಳು I ನಿನ್ನ ಮುಖಕಾಂತಿಗೆ ಬಟ್ಟಬಯಲಾಗಿವೆ ಗುಪ್ತಾಪರಾಧಗಳು II೯ [9]ನಿನ್ನ ಕನಲಿನಲೇ ಕಳೆದಿವೆ ನಮ್ಮ ದಿನಗಳು I ನಿಟ್ಟುಸಿರಿನಂತೆ ಮುಗಿವುದೆಮ್ಮ ಬದುಕುಬಾಳು II೧೦ [10]ನಮ್ಮ ಆಯುಷ್ಕಾಲ ಎಪ್ಪತ್ತು ವರುಷ I ಹೆಚ್ಚಾಗಿದ್ದರೆ ಬಲ, ಎಂಬತ್ತು ವರುಷ II೧೧ [11]ನಿನ್ನ ಕೋಪದಾ ಪ್ರತಾಪವನು ಬಲ್ಲವನಾರು? I ಭಯಂಕರ ರೌದ್ರವನು ಅನುಭವಿಸುವವರಾರು? II೧೨ [12]ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು I ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು II೧೩ [13]ಪ್ರಭು, ತಿರುಗಿ ಬಾ, ಕೋಪವೆಷ್ಟರ ತನಕ? I ನಿನ್ನೀ ಸೇವಕರ ಮೇಲಿರಲಿ ಮರುಕ II೧೪ [14]ಉದಯದಲೆ ತೋಯಿಸೆಮ್ಮನು ನಿನ್ನ ಕೃಪೆಯಿಂದ I ಹರ್ಷಿಸಿ ಆನಂದಿಸುವೆವು ಆಗ ದಿನವಾದ್ಯಂತ II೧೫ [15]ಸುಖಪಡಿಸೆಮ್ಮನು ನೀ ಕಷ್ಟಪಡಿಸಿದಷ್ಟು ಕಾಲ I ಕೆಡುಕನ್ನು ನಾವು ಅನುಭವಿಸಿದಷ್ಟು ವರ್ಷಕಾಲ II೧೬ [16]ಪ್ರಕಟವಾಗಲಿ ನಿನ್ನ ರಕ್ಷಾಕಾರ್ಯ ಭಕ್ತರಿಗೆ I ನಿನ್ನ ಮಹಿಮಾಶಕ್ತಿ ಅವರ ಸಂತಾನಕೆ II೧೭ [17]ಸ್ವಾಮಿದೇವರ ಆಶೀರ್ವಾದ ನಮ್ಮ ಮೇಲಿರಲಿ I ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ I ಅಹುದು, ನಮ್ಮ ಕಾರ್ಯಗಳೆಲ್ಲಾ ಸಫಲವಾಗಲಿ IIKannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೯೦ 00:00:00 00:00:00 0.5x 2.0x https://beblia.bible:81/BibleAudio/kannadakncl/psalms/090.mp3 150 90