× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ವಿಮೋಚನಾಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦1 1 1 : ೧ ೧೨೩೪೫೬೭೮೯೧೦1 1 1 ಕನ್ನಡ ಬೈಬಲ್ (KNCL) 2016 ವಿಮೋಚನಾಕಾಂಡ ೧೧ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆ ಎಂದರು: “ಫರೋಹನಿಗೂ ಈಜಿಪ್ಟಿನವರಿಗೂ ಇನ್ನೊಂದು ಪಿಡುಗನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆಕೊಡುವನು. ಅದು ಮಾತ್ರವಲ್ಲ, ನಿಮ್ಮೆಲ್ಲರನ್ನು ಅಲ್ಲಿಂದ ಅಟ್ಟಿಬಿಡುವನು.೨ [2]ಆದುದರಿಂದ ಸ್ತ್ರೀಪುರುಷರೆಲ್ಲರು ತಮ್ಮ ತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂದು ನಿಮ್ಮ ಜನರಿಗೆ ಸ್ಪಷ್ಟವಾಗಿಹೇಳು,” ಎಂದರು.೩ [3]ಈಜಿಪ್ಟಿನವರಿಗೆ ಇಸ್ರಯೇಲರ ಮೇಲೆ ಕನಿಕರ ಉಂಟಾಗುವಂತೆ ಮಾಡಿದರು ಸರ್ವೇಶ್ವರ. ಇದಲ್ಲದೆ ಈಜಿಪ್ಟ್ ದೇಶದ ಫರೋಹನ ಪರಿವಾರದವರು ಮೋಶೆಯನ್ನು ಮಹಾಪುರುಷನೆಂದು ಭಾವಿಸಿದರು.೪ [4]ಮೋಶೆ ಫರೋಹನಿಗೆ ಇಂತೆಂದನು: “ಸರ್ವೇಶ್ವರ ಮಾಡಿರುವ ಅಪ್ಪಣೆ ಇದು: ‘ನಡುರಾತ್ರಿಯ ವೇಳೆಯಲ್ಲಿ ನಾನೇ ಈಜಿಪ್ಟಿನವರ ನಡುವೆ ಹಾದುಹೋಗುವೆನು.೫ [5]ಆಗ, ಸಿಂಹಾಸನಾರೂಢನಾದ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಬೀಸುಕಲ್ಲನ್ನು ಹಿಡಿದು ಕೂತಿರುವ ದಾಸಿಯ ಚೊಚ್ಚಲು ಮಗನವರೆಗೂ ಈಜಿಪ್ಟ್ ದೇಶದಲ್ಲಿ ಚೊಚ್ಚಲು ಮಕ್ಕಳೆಲ್ಲರು ಸಾಯುವರು. ಪಶುಪ್ರಾಣಿಗಳಲ್ಲೂ ಚೊಚ್ಚಲಾದವುಗಳೆಲ್ಲಾ ಸಾಯುವುವು.೬ [6]ಆಗ ಈಜಿಪ್ಟ್ ದೇಶದಲ್ಲೆಲ್ಲಾ ದೊಡ್ಡ ಗೋಳಾಟ ಉಂಟಾಗುವುದು. ಅಂಥ ಗೋಳಾಟ ಈವರೆಗೂ ಇರಲಿಲ್ಲ. ಇನ್ನು ಮುಂದೆಯೂ ಇರುವುದಿಲ್ಲ.೭ [7]ಆದರೆ ಇಸ್ರಯೇಲರಲ್ಲಿರುವ ಮನುಷ್ಯನ ವಿರುದ್ಧವಾಗಲಿ, ಪ್ರಾಣಿಯ ವಿರುದ್ಧವಾಗಲಿ, ಒಂದು ನಾಯಿ ಕೂಡ ಬೊಗಳುವುದಿಲ್ಲ. ಇದರಿಂದ ಸರ್ವೇಶ್ವರ ಇಸ್ರಯೇಲರಿಗೂ ಈಜಿಪ್ಟಿನವರಿಗೂ ತಾರತಮ್ಯ ಮಾಡಿದ್ದಾರೆಂದು ನಿಮಗೆ ಗೊತ್ತಾಗುವುದು.೮ [8]ಆಗ ನಿನ್ನ ಪರಿವಾರದವರಾದ ಇವರೆಲ್ಲರು ನನ್ನ ಬಳಿಗೆ ಬಂದು ಅಡ್ಡಬಿದ್ದು - ನೀವೂ ನಿಮ್ಮ ಅಧೀನದಲ್ಲಿರುವ ಜನರೆಲ್ಲರು ನಮ್ಮನ್ನು ಬಿಟ್ಟು ಹೋಗಿಬಿಡಿ - ಎಂದು ಬೇಡುವರು. ಇದಾದ ಮೇಲೆ ನಾನು ಹೊರಟುಹೋಗುವೆನು.’ ಈ ಮಾತುಗಳನ್ನು ಹೇಳಿ ಮೋಶೆ ಕೋಪದಿಂದ ಕಿಡಿಕಿಡಿಯಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.೯ [9]ಸರ್ವೇಶ್ವರ ಮೋಶೆಗೆ, “ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ; ಆದ್ದರಿಂದ ಈಜಿಪ್ಟ್ ದೇಶದಲ್ಲಿ ಸೂಚಕಕಾರ್ಯಗಳನ್ನು ಹೆಚ್ಚಾಗಿ ನಡೆಸಲು ಆಸ್ಪದ ದೊರಕುವುದು,” ಎಂದು ಹೇಳಿದರು.೧೦ [10]ಮೋಶೆ ಮತ್ತು ಆರೋನರು ಫರೋಹನ ಮುಂದೆ ಈ ಸೂಚಕಕಾರ್ಯಗಳನ್ನೆಲ್ಲಾ ಮಾಡಿದ್ದರೂ ಸರ್ವೇಶ್ವರ ಫರೋಹನ ಹೃದಯವನ್ನು ಕಲ್ಲಾಗಿಸಿದ್ದರು. ಅವನು ತನ್ನ ದೇಶವನ್ನು ಬಿಟ್ಟು ಹೊರಡುವುದಕ್ಕೆ ಇಸ್ರಯೇಲರಿಗೆ ಅಪ್ಪಣೆಕೊಡದೆ ಹೋದನು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ವಿಮೋಚನಾಕಾಂಡ ೧೧ 00:00:00 00:00:00 0.5x 2.0x https://beblia.bible:81/BibleAudio/kannadakncl/exodus/011.mp3 40 11