× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ವಿಮೋಚನಾಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫1 1 1 ಕನ್ನಡ ಬೈಬಲ್ (KNCL) 2016 ವಿಮೋಚನಾಕಾಂಡ ೨ ಟಿಪ್ಪಣಿಗಳನ್ನು ಉಳಿಸಿ ೧ [1]ಲೇವಿಯ ವಂಶಸ್ಥನಾದ ಒಬ್ಬನು ಲೇವಿಯ ಕುಲದ ಕನ್ಯೆಯನ್ನು ಮದುವೆಯಾದನು.೨ [2]ಆಕೆ ಗರ್ಭಿಣಿಯಾಗಿ ಒಂದು ಗಂಡುಮಗುವನ್ನು ಹೆತ್ತಳು. ಅದು ಅತಿ ಚೆಲುವಾದ ಕೂಸೆಂದು ತಿಳಿದು ಮೂರು ತಿಂಗಳು ಬಚ್ಚಿಟ್ಟಳು.೩ [3]ಆದರೆ ಹೆಚ್ಚು ಕಾಲ ಮರೆಮಾಡಲಾಗಲಿಲ್ಲ. ಎಂತಲೆ ಆಕೆ ಆಪಿನ ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಜೇಡಿ ಮಣ್ಣನ್ನೂ ರಾಳವನ್ನೂ ಅದಕ್ಕೆ ಮೆತ್ತಿ, ಮಗುವನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿದ್ದ ಜಂಬು ಹುಲ್ಲಿನ ನಡುವೆ ಇಟ್ಟಳು.೪ [4]ಮಗುವಿಗೆ ಏನಾಗುವುದೋ ಎಂದು ತಿಳಿದುಕೊಳ್ಳುವುದಕ್ಕಾಗಿ ಆ ಮಗುವಿನ ಅಕ್ಕ ಸ್ವಲ್ಪ ದೂರದಲ್ಲಿ ನಿಂತುಕೊಂಡಳು.೫ [5]ಅಷ್ಟರಲ್ಲಿ ಫರೋಹನ ಪುತ್ರಿ ಸ್ನಾನಕ್ಕಾಗಿ ಆ ನದಿಯ ಬಳಿಗೆ ಇಳಿದು ಬಂದಳು. ಆಕೆಯ ಗೆಳತಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಜಂಬುಹುಲ್ಲಿನ ನಡುವೆ ಪೆಟ್ಟಿಗೆಯೊಂದನ್ನು ಕಂಡಳು. ದಾಸಿಯೊಬ್ಬಳನ್ನು ಕಳಿಸಿ ಅದನ್ನು ತರಿಸಿದಳು.೬ [6]ಪೆಟ್ಟಿಗೆಯನ್ನು ತೆರೆದು ನೋಡುವಾಗ ಏನಾಶ್ಚರ್ಯ! ಅದರಲ್ಲಿ ಅಳುವ ಕೂಸು! ಆಕೆಗೆ ಅದರ ಮೇಲೆ ಕನಿಕರ ಹುಟ್ಟಿತು. “ಇದು ಹಿಬ್ರಿಯರ ಮಕ್ಕಳಲ್ಲಿ ಒಂದಾಗಿರಬೇಕು,” ಎಂದುಕೊಂಡಳು.೭ [7]ಆ ಮಗುವಿನ ಅಕ್ಕ ಬಂದು, “ನಿಮ್ಮ ಪರವಾಗಿ ಈ ಕೂಸನ್ನು ಮೊಲೆಕೊಟ್ಟು ಸಾಕಲು ಹಿಬ್ರಿಯ ಮಹಿಳೆಯರಲ್ಲಿ ಒಬ್ಬ ದಾದಿಯನ್ನು ನಾನು ಕರೆದುಕೊಂಡು ಬರಬಹುದೇ?” ಎಂದು ಫರೋಹನ ಪುತ್ರಿಯನ್ನು ವಿಚಾರಿಸಿದಳು.೮ [8]“ಹೌದು, ಹಾಗೆಯೆ ಮಾಡು,” ಎಂದಳು ಫರೋಹನ ಪುತ್ರಿ. ಆ ಹುಡುಗಿ ಹೋಗಿ ಕೂಸಿನ ತಾಯಿಯನ್ನೇ ಕರೆದು ತಂದಳು.೯ [9]ಅವಳಿಗೆ ಆ ರಾಜಪುತ್ರಿ, “ನೀನು ಈ ಮಗುವನ್ನು ತೆಗೆದುಕೊಂಡು ಹೋಗಿ ನನ್ನ ಪರವಾಗಿ ಸಾಕು. ನಾನೇ ನಿನಗೆ ಸಂಬಳವನ್ನು ಕೊಡುತ್ತೇನೆ,” ಎಂದಳು. ಅಂತೆಯೇ ಆ ಮಹಿಳೆ ಕೂಸನ್ನು ತೆಗೆದುಕೊಂಡು ಹೋಗಿ ಸಾಕಿದಳು.೧೦ [10]ಆ ಹುಡುಗನು ಬೆಳೆದಾಗ ಅವನನ್ನು ಫರೋಹನ ಪುತ್ರಿಯ ಬಳಿಗೆ ಕರೆದುಕೊಂಡು ಬಂದಳು. ಅವನು ಆಕೆಗೆ ಮಗನಾದನು. “ನೀರಿನಿಂದ ನಾನು ಇವನನ್ನು ಎತ್ತಿದೆ” ಎಂದು ಹೇಳಿ ಆಕೆ ಅವನಿಗೆ “ಮೋಶೆ\ ಎಂದು ಹೆಸರಿಟ್ಟಳು.೧೧ [11]ಮೋಶೆ ದೊಡ್ಡವನಾದ ಮೇಲೆ ಸ್ವಜನರಾದ ಹಿಬ್ರಿಯರ ಬಳಿಗೆ ಹೋಗಿ ಅವರು ಮಾಡುತ್ತಿದ್ದ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು.೧೨ [12]ಒಮ್ಮೆ ಒಬ್ಬ ಈಜಿಪ್ಟಿನವನು ತನ್ನ ದೇಶೀಯನಾದ ಹಿಬ್ರಿಯನನ್ನು ಹೊಡೆಯುವುದನ್ನು ಕಂಡನು. ಅತ್ತಿತ್ತ ನೋಡಿ, ಯಾರೂ ಇಲ್ಲ ಎಂದು ತಿಳಿದು, ಆ ಈಜಿಪ್ಟನನ್ನು ಹೊಡೆದು ಹಾಕಿ ಅವನ ಶವವನ್ನು ಮರಳಿನಲ್ಲಿ ಮುಚ್ಚಿಬಿಟ್ಟನು.೧೩ [13]ಮಾರನೆಯ ದಿನ ಕೂಡ ಮೋಶೆ ಹೊರಗೆ ಹೋಗಿ ನೋಡಿದನು. ಈ ಸಾರಿ ಇಬ್ಬರು ಹಿಬ್ರಿಯರೇ ಜಗಳವಾಡುತ್ತಿದ್ದರು. ತಪ್ಪಿತಸ್ಥನಿಗೆ, “ಏನಯ್ಯಾ ಸ್ವಕುಲದವನನ್ನೇ ಹೊಡೆಯುತ್ತಿರುವೆ ಏಕೆ?” ಎಂದು ಕೇಳಿದನು.೧೪ [14]ಅದಕ್ಕೆ ಅವನು, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿ ಹಾಗೂ ನ್ಯಾಯಾಧಿಪತಿಯನ್ನಾಗಿ ನೇಮಿಸಿದವರು ಯಾರು? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನು ಕೊಂದುಹಾಕಬೇಕೆಂದಿರುವೆಯಾ?” ಎಂದನು. ಈ ಮಾತನ್ನು ಕೇಳಿದ್ದೇ ಮೋಶೆ, “ನಾನು ಮಾಡಿದ ಕಾರ್ಯ ಬಯಲಾಗಿಬಿಟ್ಟಿತಲ್ಲಾ!” ಎಂದು ಅಂಜಿದನು.೧೫ [15]ನಡೆದ ಸಂಗತಿ ಫರೋಹನಿಗೆ ಮುಟ್ಟಿತು. ಅವನು ಮೋಶೆಯನ್ನು ಕೊಲ್ಲಿಸಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆ ಫರೋಹನ ಬಳಿಯಿಂದ ಪಲಾಯನಗೈದು ಮಿದ್ಯಾನ್ ನಾಡನ್ನು ಸೇರಿದನು.೧೬ [16]ಒಂದು ದಿನ ಮೋಶೆ ಆ ನಾಡಿನ ಬಾವಿಯೊಂದರ ಬಳಿ ಕುಳಿತಿದ್ದನು. ಮಿದ್ಯಾನರ ಪೂಜಾರಿಯ ಏಳು ಮಂದಿ ಹೆಣ್ಣು ಮಕ್ಕಳು ಅಲ್ಲಿಗೆ ಬಂದರು. ತಮ್ಮ ತಂದೆಯ ಕುರಿಗಳಿಗೆ ನೀರು ಕುಡಿಸುವುದಕ್ಕಾಗಿ ನೀರು ಸೇದಿ ತೊಟ್ಟಿಗಳಲ್ಲಿ ತುಂಬುತ್ತಿದ್ದರು.೧೭ [17]ಕುರುಬರು ಬಂದು ಅವರನ್ನು ಬಾವಿಯ ಬಳಿಯಿಂದ ಓಡಿಸಲೆತ್ನಿಸಿದರು. ಮೋಶೆ ಆ ಹುಡುಗಿಯರಿಗೆ ಸಹಾಯವಾಗಿ ಬಂದು ಅವರ ಕುರಿಗಳಿಗೆ ನೀರನ್ನು ಕುಡಿಸಿದನು.೧೮ [18]ಹುಡುಗಿಯರು ತಮ್ಮ ತಂದೆ ರೆಗೂವೇಲನ ಬಳಿಗೆ ಹಿಂದಿರುಗಿದಾಗ ಅವನು, “ಈ ಹೊತ್ತು ಬಲುಬೇಗ ಬಂದು ಇದ್ದೀರಿ, ಏನು ಕಾರಣ?” ಎಂದು ವಿಚಾರಿಸಿದನು.೧೯ [19]ಅವರು, “ಈಜಿಪ್ಟಿನವನಾದ ಒಬ್ಬ ಮನುಷ್ಯ ನಮ್ಮನ್ನು ಕುರುಬರ ಕಾಟದಿಂದ ತಪ್ಪಿಸಿದ; ಅದು ಮಾತ್ರವಲ್ಲ, ಅವನು ನಮಗಾಗಿ ನೀರು ಸೇದಿ ಕುರಿಗಳಿಗೆ ಕುಡಿಸಿದ,” ಎಂದು ವಿವರಿಸಿದರು.೨೦ [20]ಅವರ ತಂದೆ, “ಆ ಮನುಷ್ಯನೆಲ್ಲಿ? ಅವನನ್ನು ಏಕೆ ಬಿಟ್ಟುಬಂದಿರಿ? ಹೋಗಿ ಅವನನ್ನು ಊಟಕ್ಕೆ ಕರೆದುಕೊಂಡುಹೋಗಿ ತನ್ನಿ,” ಎಂದು ಹೇಳಿದನು.೨೧ [21]ಮೋಶೆ ಆ ಮನುಷ್ಯನ ಸಂಗಡ ವಾಸಮಾಡಲು ಒಪ್ಪಿಕೊಂಡನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿಕೊಟ್ಟನು.೨೨ [22]ಆಕೆ ಒಂದು ಗಂಡು ಮಗುವನ್ನು ಹೆತ್ತಳು. ಮೋಶೆ, “ನಾನು ಅನ್ಯದೇಶದಲ್ಲಿ ಒಬ್ಬ ಪ್ರವಾಸಿ,” ಎಂದು ಹೇಳಿ ಆ ಮಗುವಿಗೆ ‘ಗೇರ್ಷೋಮ್’ ಎಂದು ಹೆಸರಿಟ್ಟನು.೨೩ [23]ಹೀಗೆ ಬಹಳ ದಿನಗಳು ಕಳೆದ ಮೇಲೆ ಈಜಿಪ್ಟ್ ದೇಶದ ಅರಸನು ಕಾಲವಾದನು. ಇಸ್ರಯೇಲರು ತಾವು ಮಾಡಬೇಕಾಗಿದ್ದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಿದ್ದರು. ಆ ಗೋಳು ದೇವರಿಗೆ ಮುಟ್ಟಿತು.೨೪ [24]ದೇವರು ಆ ಜನರ ನರಳಾಟವನ್ನು ಕೇಳಿ ತಾವು ಅಬ್ರಹಾಮ, ಇಸಾಕ, ಯಕೋಬರಿಗೆ ಮಾಡಿದ್ದ ವಾಗ್ದಾನವನ್ನು ನೆನಪಿಗೆ ತಂದುಕೊಂಡರು.೨೫ [25]ಇಸ್ರಯೇಲರನ್ನು ನೋಡಿ ಅವರಲ್ಲಿ ಕನಿಕರಗೊಂಡರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ವಿಮೋಚನಾಕಾಂಡ ೨ 00:00:00 00:00:00 0.5x 2.0x https://beblia.bible:81/BibleAudio/kannadakncl/exodus/002.mp3 40 2