× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ವಿಮೋಚನಾಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೨ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 ಕನ್ನಡ ಬೈಬಲ್ (KNCL) 2016 ವಿಮೋಚನಾಕಾಂಡ ೨೨ ಟಿಪ್ಪಣಿಗಳನ್ನು ಉಳಿಸಿ ೧ [1]“ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದುಕೊಂಡು ಕೊಯ್ದರೆ, ಇಲ್ಲವೆ ಮಾರಿದರೆ ಅವನು ಒಂದು ಎತ್ತಿಗೆ ಪ್ರತಿಯಾಗಿ ಐದು ಎತ್ತುಗಳನ್ನು ಒಂದು ಕುರಿಗೆ ಪ್ರತಿಯಾಗಿ ನಾಲ್ಕು ಕುರಿಗಳನ್ನು ಕೊಡಬೇಕು.೨ [2]ಕಳ್ಳನು ಕನ್ನ ಕೊರೆಯುತ್ತಿರುವಾಗಲೆ ಕೈಗೆ ಸಿಕ್ಕಿ ಕೊಲ್ಲಲ್ಪಟ್ಟರೆ ಅದನ್ನು ನರಹತ್ಯವೆಂದು ಎಣಿಸಕೂಡದು.೩ [3]ಸೂರ್ಯೋದಯವಾದ ನಂತರ ಒಬ್ಬನು ಕಳ್ಳನನ್ನು ಹೊಡೆದುಕೊಂದರೆ ಅದು ನರಹತ್ಯವೇ ಸರಿ. ಕಳ್ಳನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಕೊಡಬೇಕು. ಅವನಲ್ಲಿ ಕೊಡಲು ಏನೂ ಇಲ್ಲದಿದ್ದರೆ ಮಾಡಿದ ಕಳ್ಳತನಕ್ಕಾಗಿ ಅವನನ್ನು ಗುಲಾಮನನ್ನಾಗಿ ಮಾರಬೇಕು.೪ [4]ಕಳ್ಳನು ಕದ್ದದ್ದು ಎತ್ತೋ, ಕತ್ತೆಯೋ, ಆಡುಕುರಿಯೋ ಆಗಿದ್ದು, ಅದು ಜೀವದಿಂದಲೇ ಅವನ ಬಳಿ ಸಿಕ್ಕಿದರೆ, ಅವನು ಎರಡರಷ್ಟು ಈಡು ಕೊಡಬೇಕು.೫ [5]“ಒಬ್ಬನು ತನ್ನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ದನಗಳನ್ನು ಮೇಯಿಸಿ ಅವು ಮತ್ತೊಬ್ಬನ ಹೊಲಕ್ಕೆ ಹೋಗಿ ಮೇಯುವಂತೆ ಮಾಡಿದರೆ, ತನ್ನ ಹೊಲದ ಅಥವಾ ದ್ರಾಕ್ಷಿತೋಟದ ಉತ್ತಮ ಫಸಲಿನಿಂದ ಅವನಿಗೆ ಈಡು ಕೊಡಬೇಕು.೬ [6]“ಒಬ್ಬನು ಹೊತ್ತಿಸಿದ ಬೆಂಕಿ ಆಕಸ್ಮಿಕವಾಗಿ ಮುಳ್ಳಿನ ಗಿಡಗಳಿಗೆ ಹತ್ತಿ ಅಲ್ಲಿಂದ ಮತ್ತೊಬ್ಬನ ದವಸದ ರಾಶಿಗಳಾಗಲಿ, ಬೆಳೆಯಾಗಲಿ, ಹೊಲವಾಗಲಿ ಸುಟ್ಟುಹೋದರೆ, ಬೆಂಕಿ ಹೊತ್ತಿಸಿದವನು ಈಡುಕೊಡಬೇಕು.೭ [7]“ಒಬ್ಬನು ಹಣವನ್ನಾಗಲಿ, ಒಡವೆಗಳನ್ನಾಗಲಿ ಸುರಕ್ಷಿತವಾಗಿಡಲು ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಆ ವ್ಯಕ್ತಿಯ ಮನೆಯಲ್ಲಿ ಕಳುವಾಗಿ ಹೋದರೆ ಕಳ್ಳನು ಸಿಕ್ಕಿಕೊಂಡರೆ, ಎರಡರಷ್ಟು ದಂಡ ಕೊಡಬೇಕು.೮ [8]ಕಳ್ಳನು ಸಿಕ್ಕದೆ ಹೋದರೆ ಆ ಮನೆಯ ಯಜಮಾನ ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ನಿಶ್ಚಯಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.೯ [9]“ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದು ವಿಷಯದಲ್ಲೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆ ವಿಷಯವಾದರೂ ಸರಿಯೇ ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ ಸರಿಯೇ, ಇಬ್ಬರೂ ಅದು ತಮ್ಮದೆಂದು ಹೇಳುವಾಗ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾರೋ ಅವನು ಆ ಮತ್ತೊಬ್ಬನಿಗೆ ಎರಡರಷ್ಟು ಕೊಡಬೇಕು.೧೦ [10]“ಒಬ್ಬನು ಮತ್ತೊಬ್ಬನ ಕತ್ತೆಯನ್ನಾಗಲಿ ಎತ್ತನ್ನಾಗಲಿ ಕುರಿಯನ್ನಾಗಲಿ, ಬೇರೆ ಯಾವ ಪ್ರಾಣಿಯನ್ನೇ ಆಗಲಿ ತನ್ನ ಬಳಿಯಿಂದ ಸುರಕ್ಷಿತವಾಗಿಟ್ಟುಕೊಳ್ಳಲು ಒಪ್ಪಿಕೊಂಡ ಮೇಲೆ ಅದು ಸತ್ತರೆ, ಗಾಯಗೊಂಡರೆ, ಇಲ್ಲವೆ ಯಾರೂ ತಿಳಿಯದಂತೆ ಸುಲಿಗೆಯಾದರೆ೧೧ [11]ಆ ವ್ಯಕ್ತಿ ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲವೆಂಬುದನ್ನು ದೃಢಪಡಿಸಲು ಸರ್ವೇಶ್ವರನ ಮೇಲೆ ಪ್ರಮಾಣ ಮಾಡಬೇಕು. ಪ್ರಾಣಿಯ ಒಡೆಯನು ಆ ಪ್ರಮಾಣ ವಾಕ್ಯವನ್ನು ನಂಬಬೇಕು. ಪ್ರಮಾಣ ಮಾಡುವವನು ಈಡು ಕೊಡಬೇಕಾದ ಅಗತ್ಯವಿರುವುದಿಲ್ಲ.೧೨ [12]ಆದರೆ ಪ್ರಾಣಿಯು ಕಳವಾದರೆ ಆ ವ್ಯಕ್ತಿ ಅದರ ಒಡೆಯನಿಗೆ ಈಡು ಕೊಡಬೇಕು.೧೩ [13]ಕಾಡುಮೃಗ ಅದನ್ನು ಕೊಂದಿದ್ದರೆ ಅದರ ಅವಶೇಷವನ್ನು ಆಧಾರವಾಗಿ ತೋರಿಸಲಿ. ಕಾಡುಮೃಗದಿಂದ ಕೊಂದುದಕ್ಕೆ ಈಡುಕೊಡಬೇಕಾದ ಅವಶ್ಯಕತೆ ಇಲ್ಲ.೧೪ [14]“ಒಬ್ಬನು ಮತ್ತೊಬ್ಬನಿಂದ ಪಶುಪ್ರಾಣಿಯನ್ನು ಕೊಂಚಕಾಲಕ್ಕೆ ಎರವಲಾಗಿ ತೆಗೆದುಕೊಂಡಿರುವಾಗ ಆ ಪ್ರಾಣಿಯ, ಒಡೆಯನು ಹತ್ತಿರವಿಲ್ಲದ ಸಮಯದಲ್ಲಿ ಗಾಯಗೊಂಡರೆ ಅಥವಾ ಸತ್ತುಹೋದರೆ ಸಾಲ ತೆಗೆದುಕೊಂಡವನು ಈಡುಕೊಡಬೇಕು.೧೫ [15]ಒಡೆಯನು ಅದರ ಹತ್ತಿರದಲ್ಲೇ ಇದ್ದರೆ ಅವನಿಗೆ ಈಡು ಕೊಡಬೇಕಾದ ಅವಶ್ಯಕತೆ ಇಲ್ಲ. ಅದನ್ನು ಬಾಡಿಗೆಗೆ ತೆಗೆದುಕೊಂಡಿದ್ದರೆ ಅದಕ್ಕೆ ಉಂಟಾದ ನಷ್ಟವು ಬಾಡಿಗೆಯ ಲೆಕ್ಕಕ್ಕೆ ಎಣಿಕೆಯಾಗಿರಬೇಕು.೧೬ [16]“ನಿಶ್ಚಿತಾರ್ಥವಾಗದ ಹೆಣ್ಣನ್ನು ಒಬ್ಬನು ಮರುಳುಗೊಳಿಸಿ ಅವಳನ್ನು ಕೂಡಿದರೆ ಅವಳಿಗಾಗಿ ತೆರವನ್ನು ಕೊಟ್ಟು ಅವಳನ್ನು ಮದುವೆ ಮಾಡಿಕೊಳ್ಳಬೇಕು.೧೭ [17]ಅವಳ ತಂದೆ ಅವಳನ್ನು ಅವನಿಗೆ ಕೊಡಲು ಒಪ್ಪದೆ ಹೋದರೆ ಆ ವ್ಯಕ್ತಿ ತಕ್ಕ ತೆರವನ್ನು ಹೇಗೂ ಕೊಡಬೇಕು.೧೮ [18]“ಮಾಟಗಾರ್ತಿಯನ್ನು ಬದುಕಲು ಬಿಡಬಾರದು.೧೯ [19]“ಪ್ರಾಣಿಪಶು ಸಂಗಮಾಡಿದವನಿಗೆ ಮರಣದಂಡನೆಯಾಗಬೇಕು.೨೦ [20]“ಸರ್ವೇಶ್ವರನಾದವನಿಗೆ ಹೊರತಾಗಿ ಬೇರೊಬ್ಬ ದೇವರಿಗೆ ಬಲಿ ಕೊಡುವವನು ನಾಶಕ್ಕೆ ಅರ್ಹನು.೨೧ [21]“ಪರದೇಶೀಯನಿಗೆ ಅನ್ಯಾಯ ಮಾಡಬಾರದು, ಅವನನ್ನು ಪೀಡಿಸಬಾರದು. ನೀವು ಕೂಡ ಈಜಿಪ್ಟಿನಲ್ಲಿ ಪರದೇಶೀಯರಾಗಿದ್ದೀರಲ್ಲವೆ?೨೨ [22]ವಿಧವೆಯರನ್ನಾಗಲಿ ದಿಕ್ಕಿಲ್ಲದ ಮಕ್ಕಳನ್ನಾಗಲಿ ಬಾಧಿಸಬಾರದು.೨೩ [23]ನೀವು ಇಂಥವರನ್ನು ಬಾಧಿಸಿದರೆ ಅವರು ನನಗೆ ಮೊರೆಯಿಡುವರು. ಆ ಮೊರೆಗೆ ನಾನು ಕಿವಿಗೊಡದೆ ಇರೆನೆಂಬುದು ನಿಮಗೆ ತಿಳಿದಿರಲಿ.೨೪ [24]ನಾನು ಕೋಪಗೊಂಡು ನಿಮ್ಮನ್ನು ಶತ್ರುಗಳ ಕೈಯಿಂದ ಸಂಹಾರ ಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಗಳಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.೨೫ [25]“ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಸಾಲಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.೨೬ [26]“ನೀನು ಒಬ್ಬನ ಕಂಬಳಿಯನ್ನು ಅಡವು ಇಟ್ಟುಕೊಂಡರೆ ಸೂರ್ಯನು ಮುಳುಗುವಷ್ಟರಲ್ಲಿ ಅದನ್ನು ಹಿಂದಕ್ಕೆ ಕೊಡು.೨೭ [27]ಏಕೆಂದರೆ ಅವನಿಗಿರುವ ಹೊದಿಕೆ ಅದೊಂದೇ; ಅದನ್ನೇ ಮೈಗೆ ಸುತ್ತಿಕೊಳ್ಳಬೇಕು; ಬೇರೆ ಯಾವುದನ್ನು ಹೊದ್ದುಕೊಂಡು ಮಲಗಾನು? ಅವನು ನನಗೆ ಮೊರೆಯಿಟ್ಟರೆ ಕಿವಿಗೊಡುವೆನು. ಏಕೆಂದರೆ ನಾನು ದಯಾಮಯನು.೨೮ [28]“ದೇವರನ್ನು ದೂಷಿಸಬಾರದು; ನಿಮ್ಮ ಜನನಾಯಕನನ್ನು ಶಪಿಸಬಾರದು.೨೯ [29]“ನಿಮ್ಮ ಕಣದಿಂದ ಹಾಗು ಆಲೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸಲು ತಡಮಾಡಬಾರದು.೩೦ [30]“ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಸಮರ್ಪಿಸಬೇಕು. ಅಂತೆಯೇ ನಿಮ್ಮ ದನಕುರಿಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳುದಿವಸ ಆ ಮರಿ ತಾಯಿಯ ಹತ್ತಿರ ಇರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.೩೧ [31]“ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದ್ದರಿಂದ ಕಾಡುಮೃಗ ಕೊಂದದ್ದನ್ನು ತಿನ್ನಬಾರದು; ಅದನ್ನು ನಾಯಿಗಳಿಗೆ ಬಿಡಬೇಕು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ವಿಮೋಚನಾಕಾಂಡ ೨೨ 00:00:00 00:00:00 0.5x 2.0x https://beblia.bible:81/BibleAudio/kannadakncl/exodus/022.mp3 40 22