× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ವಿಮೋಚನಾಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೪ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮1 1 1 ಕನ್ನಡ ಬೈಬಲ್ (KNCL) 2016 ವಿಮೋಚನಾಕಾಂಡ ೨೪ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರ ಸ್ವಾಮಿ ಮೋಶೆಗೆ, “ನೀನು, ಆರೋನ, ನಾದಾಬ್ ಹಾಗೂ ಅಬೀಹೂ ಮತ್ತು ಇಸ್ರಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಸರ್ವೇಶ್ವರನಾದ ನನ್ನ ಬಳಿಗೆ ಬಂದು ದೂರದಲ್ಲೆ ನಿಂತು ಅಡ್ಡಬೀಳಬೇಕು.೨ [2]ಮೋಶೆ ಒಬ್ಬನೇ ಹೊರತು ಅವನ ಜೊತೆಯವರಲ್ಲಿ ಯಾರೂ ನನ್ನ ಸಮೀಪಕ್ಕೆ ಬರಬಾರದು. ಮಿಕ್ಕ ಜನರು ಬೆಟ್ಟವನ್ನು ಹತ್ತಲೇಬಾರದು,” ಎಂದು ಹೇಳಿದರು.೩ [3]ಮೋಶೆ ಜನರ ಬಳಿಗೆ ಬಂದು ಸರ್ವೇಶ್ವರನ ಎಲ್ಲ ಆಜ್ಞೆಗಳನ್ನೂ, ವಿಧಿವಿಧಾನಗಳನ್ನೂ ವಿವರಿಸಿದನು. ಜನರೆಲ್ಲರು, “ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆಯುತ್ತೇವೆ” ಎಂದು ಒಕ್ಕೊರಳಿನಿಂದ ಉತ್ತರ ಕೊಟ್ಟರು.೪ [4]ಮೋಶೆ ಸರ್ವೇಶ್ವರನ ಆಜ್ಞೆಗಳನ್ನೆಲ್ಲ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದಡಿಯಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಇಸ್ರಯೇಲರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿದನು.೫ [5]ಇಸ್ರಯೇಲರ ಯೌವನಸ್ಥರು ಸರ್ವೇಶ್ವರ ಸ್ವಾಮಿಗೆ ದಹನಬಲಿಗಳನ್ನು ಅರ್ಪಿಸುವಂತೆಯೂ ಸಮಾಧಾನದ ಬಲಿಗಾಗಿ ಹೋರಿಗಳನ್ನು ಅರ್ಪಿಸುವಂತೆಯೂ ಅಪ್ಪಣೆಕೊಟ್ಟನು.೬ [6]ಆ ಬಲಿಪಶುಗಳ ರಕ್ತದಲ್ಲಿ ಅರ್ಧವನ್ನು ತೆಗೆದು ಬಟ್ಟಲುಗಳಲ್ಲಿ ತುಂಬಿದನು. ಮಿಕ್ಕ ಅರ್ಧವನ್ನು, ಬಲಿಪೀಠದ ಮೇಲೆ ಪ್ರೋಕ್ಷಿಸಿದನು.೭ [7]ತರುವಾಯ, ನಿಬಂಧನ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಅದನ್ನು ಕೇಳಿದ ಮೇಲೆ, “ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸುತ್ತೇವೆ; ಅವುಗಳಿಗೆ ವಿಧೇಯರಾಗಿರುತ್ತೇವೆ,” ಎಂದರು.೮ [8]ಆಗ ಮೋಶೆ ಬಟ್ಟಲುಗಳಲ್ಲಿದ್ದ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲ ಆಜ್ಞೆಗಳ ಪ್ರಕಾರ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತ ಇದೇ,” ಎಂದನು.೯ [9]ಮೋಶೆ, ಆರೋನ್, ನಾದಾಬ್ ಹಾಗೂ ಅಬೀಹು ಮತ್ತು ಇಸ್ರಯೇಲರಲ್ಲಿ ಎಪ್ಪತ್ತು ಮಂದಿ ಬೆಟ್ಟವನ್ನು ಹತ್ತಿದರು.೧೦ [10]ಅವರಿಗೆ ಇಸ್ರಯೇಲರ ದೇವರ ದರ್ಶನವಾಯಿತು. ಆಕಾಶ ಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಅವರ ಪಾದಪೀಠವಾಗಿತ್ತು.೧೧ [11]ಅವರು ಇಸ್ರಯೇಲರ ಮುಖಂಡರಿಗೆ ಯಾವ ಹಾನಿಯನ್ನೂ ಮಾಡಲಿಲ್ಲ. ಆ ಮುಖಂಡರು ದೇವರನ್ನು ಸಂದರ್ಶಿಸಿದರು; ಬಳಿಕ ಅನ್ನಪಾನಗಳನ್ನು ತೆಗೆದುಕೊಂಡರು.೧೨ [12]ಸರ್ವೇಶ್ವರ “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ಆ ಧರ್ಮಶಾಸ್ತ್ರವನ್ನು ಹಾಗು ಆಜ್ಞೆಗಳನ್ನು ನೀನು ಜನರಿಗೆ ಬೋಧಿಸುವಂತೆ ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಾನು ನಿನಗೆ ಕೊಡುತ್ತೇನೆ,” ಎಂದು ಮೋಶೆಗೆ ಹೇಳಿದರು.೧೩ [13]ಮೋಶೆ ತನ್ನ ಶಿಷ್ಯನಾದ ಯೆಹೋಶುವನ ಸಮೇತ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.೧೪ [14]ಇದಕ್ಕೆ ಮೊದಲು ಅವನು ಹಿರಿಯರಿಗೆ, “ನಾನು ತಿರುಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೆ ಕಾದುಕೊಂಡಿರಿ, ಆರೋನನು ಮತ್ತು ಹೂರನು ನಿಮ್ಮ ಬಳಿಯಲ್ಲೆ ಇರುವರು. ಇತ್ಯರ್ಥವಾಗಬೇಕಾದ ವಿಷಯವೇನಾದರೂ ಇದ್ದರೆ ಅವರ ಬಳಿ ಹೋಗಿ,” ಎಂದು ಹೇಳಿದನು.೧೫ [15]ಬಳಿಕ ಮೋಶೆ ಬೆಟ್ಟವನ್ನು ಹತ್ತಿದನು. ಮೇಘವೊಂದು ಅದನ್ನು ಮುಚ್ಚಿಕೊಂಡಿತು.೧೬ [16]ಸರ್ವೇಶ್ವರ ತೇಜಸ್ಸು ಸೀನಾಯಿ ಬೆಟ್ಟದ ಮೇಲೆ ನಿಂತಿತು. ಆ ಮೇಘವು ಆರು ದಿನಗಳವರೆಗೂ ಬೆಟ್ಟವನ್ನು ಆವರಿಸಿತ್ತು. ಏಳನೆಯ ದಿನ ಸರ್ವೇಶ್ವರ ಮೇಘ ಮಧ್ಯೆಯಿಂದ ಮೋಶೆಯನ್ನು ಕೂಗಿ ಕರೆದರು.೧೭ [17]ಸರ್ವೇಶ್ವರನ ತೇಜಸ್ಸು ಬೆಟ್ಟದ ಶಿಖರದ ಮೇಲೆ ಪ್ರಜ್ವಲಿಸುವ ಬೆಂಕಿಯೋಪಾದಿಯಲ್ಲಿ ಇಸ್ರಯೇಲರಿಗೆ ಕಾಣಿಸಿತು.೧೮ [18]ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಾಲ್ವತ್ತು ದಿವಸ ಹಗಲಿರುಳು ತಂಗಿದ್ದನು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ವಿಮೋಚನಾಕಾಂಡ ೨೪ 00:00:00 00:00:00 0.5x 2.0x https://beblia.bible:81/BibleAudio/kannadakncl/exodus/024.mp3 40 24