× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ವಿಮೋಚನಾಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦1 1 1 ಕನ್ನಡ ಬೈಬಲ್ (KNCL) 2016 ವಿಮೋಚನಾಕಾಂಡ ೨೭ ಟಿಪ್ಪಣಿಗಳನ್ನು ಉಳಿಸಿ ೧ [1]“ಬಲಿಪೀಠವನ್ನು ಜಾಲೀಮರದಿಂದ ಮಾಡಿಸಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಹಾಗು ಮೂರು ಮೊಳ ಎತ್ತರವಿರಬೇಕು.೨ [2]ಅದನ್ನು ಚಚ್ಚೌಕವಾಗಿ ಮಾಡಿಸಬೇಕು. ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಅವು ಬಲಿಪೀಠದ ಅಂಗವಾಗಿರಬೇಕು. ಆ ಪೀಠಕ್ಕೆ ತಾಮ್ರದ ತಗಡುಗಳನ್ನು ಹೊದಿಸಬೇಕು.೩ [3]ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ಬಟ್ಟಲುಗಳನ್ನು ಮಾಡಿಸಬೇಕು. ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಹಾಗು ಅಗ್ಗಿಷ್ಟಿಕೆಗಳನ್ನು ಕೂಡ ಮಾಡಿಸಬೇಕು. ಈ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.೪ [4]ಪೀಠಕ್ಕೆ ಹೆಣಿಗೆ ಕೆಲಸದಿಂದ ತಾಮ್ರದ ಜಾಳಿಗೆಯನ್ನು ಮಾಡಿಸಬೇಕು. ಆ ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ತಾಮ್ರದ ಬಳೆಗಳನ್ನು ಹಾಕಿಸಬೇಕು.೫ [5]ಆ ಜಾಳಿಗೆಯು ಪೀಠದ ಸುತ್ತಲಿರುವ ಕಟ್ಟಿಗೆಯ ಕಟ್ಟೆಯ ಕೆಳಗೆ ಇದ್ದು, ಪೀಠದ ಬುಡದಿಂದ ನಡುವಿನ ತನಕ ಇರುವಂತೆ ಹಾಕಿಸಬೇಕು.೬ [6]ಪೀಠವನ್ನು ಹೊರುವ ಗುದಿಗೆಗಳನ್ನು ಜಾಲೀಮರದಿಂದ ಮಾಡಿಸಿ ತಾಮ್ರದ ತಗಡುಗಳನ್ನು ಹೊದಿಸಬೇಕು.೭ [7]ಆ ಗುದಿಗೆಗಳನ್ನು ಆ ಬಳೆಗಳಿಗೆ ಸೇರಿಸಿದಾಗ ಅವು ಬಲಿಪೀಠವನ್ನು ಹೊರುವುದಕ್ಕಾಗಿ ಅದರ ಎರಡು ಕಡೆಗಳಲ್ಲಿ ಇರುವುವು.೮ [8]ಆ ಬಲಿಪೀಠವನ್ನು ಹಲಗೆಗಳಿಂದ ಪೆಟ್ಟಿಗೆಯಂತೆ ಮಾಡಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಿಸಬೇಕು.೯ [9]“ಗುಡಾರಕ್ಕೆ ಅಂಗಳವನ್ನು ಏರ್ಪಡಿಸಬೇಕು. ಆ ಅಂಗಳದ ದಕ್ಷಿಣ ಕಡೆಯಲ್ಲಿ ತೆರೆಗಳು ಇರಬೇಕು. ಹುರಿನಾರಿನ ಬಟ್ಟೆಯಿಂದ ತಯಾರಿಸಿದ ಆ ತೆರೆಗಳು ನೂರು ಮೊಳ ಉದ್ದವಿರಬೇಕು.೧೦ [10]ಆ ಕಡೆಯಲ್ಲಿ ಇಪ್ಪತ್ತು ಕಂಬಗಳು ಹಾಗು ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇ ಕಲ್ಲುಗಳೂ ಇರಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳೂ ಇರಬೇಕು.೧೧ [11]ಅದೇ ರೀತಿ ಉತ್ತರ ಕಡೆಯಲ್ಲೂ ನೂರು ಮೊಳ ಉದ್ದದ ತೆರೆಗಳು, ಇಪ್ಪತ್ತು ಕಂಬಗಳು ಹಾಗು ಇಪ್ಪತ್ತು ತಾಮ್ರದ ಗದ್ದಿಗೇ ಕಲ್ಲುಗಳೂ ಇರಬೇಕು. ಕಂಬಗಳ ಕೊಂಡಿಗಳು ಮತ್ತು ಕಟ್ಟುಗಳು ಬೆಳ್ಳಿಯಿಂದ ಮಾಡಿದವಾಗಿರಬೇಕು.೧೨ [12]ಪಶ್ಚಿಮ ಕಡೆಯಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದವಾದ ತೆರೆಗಳು, ಹತ್ತು ಕಂಬಗಳು ಹಾಗು ಹತ್ತು ಗದ್ದಿಗೇ ಕಲ್ಲುಗಳು ಇರಬೇಕು.೧೩ [13]ಪೂರ್ವ ದಿಕ್ಕಿನಲ್ಲೂ ಅಂಗಳದ ಅಗಲವು ಐವತ್ತು ಮೊಳವಿರಬೇಕು.೧೪ [14]ಅಲ್ಲೆ ಬಾಗಿಲಿನ ಎರಡು ಕಡೆಗಳಲ್ಲೂ ಹದಿನೈದು ಮೊಳ ಉದ್ದವಾದ ತೆರೆಗಳೂ ಅವುಗಳಿಗೆ ಮೂರು ಮೂರು ಕಂಬಗಳೂ ಮೂರು ಮೂರು ಗದ್ದಿಗೇ ಕಲ್ಲುಗಳೂ ಇರಬೇಕು.೧೫ [15]ಅಂಗಳದ ಬಾಗಿಲಲ್ಲೇ ಇಪ್ಪತ್ತು ಮೊಳದ ಪರದೆ ಇರಬೇಕು. ಅದನ್ನು ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಿಲಿಗೆ ನಾಲ್ಕು ಕಂಬಗಳು ಮತ್ತು ನಾಲ್ಕು ಗದ್ದಿಗೇ ಕಲ್ಲುಗಳು ಇರಬೇಕು.೧೬ [16]ಅಂಗಳದ ಸುತ್ತಲಿರುವ ಎಲ್ಲ ಕಂಬಗಳಿಗೂ ಬೆಳ್ಳಿಯ ಕಟ್ಟುಗಳು, ಬೆಳ್ಳಿಯ ಕೊಂಡಿಗಳು ಹಾಗು ತಾಮ್ರದ ಗದ್ದುಗೇ ಕಲ್ಲುಗಳು ಇರಬೇಕು.೧೭ [17]ಅಂಗಳವು ಮೂರು ಮೊಳ ಉದ್ದ ಹಾಗು ಐವತ್ತು ಮೊಳ ಅಗಲವಿರಬೇಕು. ಅದಕ್ಕೆ ಅದರ ಸುತ್ತಲಿರುವ ಪರದೆ ಹುರಿನಾರಿನ ಬಟ್ಟೆಯಿಂದ ಮಾಡಿದ್ದಾಗಿ ಐದು ಮೊಳ ಎತ್ತರವಿರಬೇಕು. ಅದಕ್ಕೆ ಸೇರಿದ ಗದ್ದಿಗೇ ಕಲ್ಲುಗಳು ತಾಮ್ರದವುಗಳಾಗಿರಬೇಕು.೧೮ [18]ಗುಡಾರದ ಎಲ್ಲಾ ವಿಧ ಕೆಲಸಕ್ಕೆ ಬೇಕಾದ ಉಪಕರಣಗಳು, ಗುಡಾರದ ಹಾಗು ಅಂಗಳದ ಗೂಟಗಳು ತಾಮ್ರದವುಗಳಾಗಿರಬೇಕು.೧೯ [19]“ಆ ದೀಪವು ಯಾವಾಗಲೂ ಉರಿಯುತ್ತಿರಬೇಕು. ಅದಕ್ಕೆ ಎಣ್ಣೇ ಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಎಣ್ಣೆಯನ್ನು ತೆಗೆದುಕೊಡಬೇಕೆಂದು ಇಸ್ರಯೇಲರಿಗೆ ಅಪ್ಪಣೆ ಮಾಡು.೨೦ [20]ದೇವದರ್ಶನದ ಗುಡಾರದಲ್ಲಿ, ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಮುಂಜಾನೆಯವರೆಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವನ್ನು ಇಸ್ರಯೇಲರು ಮತ್ತು ಅವರ ಸಂತತಿಯವರು ತಲತಲಾಂತರದವರೆಗೂ ಅನುಸರಿಸಬೇಕು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ವಿಮೋಚನಾಕಾಂಡ ೨೭ 00:00:00 00:00:00 0.5x 2.0x https://beblia.bible:81/BibleAudio/kannadakncl/exodus/027.mp3 40 27