× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ವಿಮೋಚನಾಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮1 1 1 ಕನ್ನಡ ಬೈಬಲ್ (KNCL) 2016 ವಿಮೋಚನಾಕಾಂಡ ೩೧ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು:೨ [2]“ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನೆಂಬುವನನ್ನು ಗುರುತಿಸಿ ನಾನು ಆರಿಸಿಕೊಂಡಿದ್ದೇನೆ;೩ [3]ಮತ್ತು ಅವನಿಗೆ ದೈವಾತ್ಮಶಕ್ತಿಯನ್ನು ಕೊಟ್ಟು, ತಕ್ಕಜ್ಞಾನ, ವಿವೇಕ ವಿವಿಧ ಶಿಲ್ಪಶಾಸ್ತ್ರ ಕುಶಲತೆಯನ್ನು ಅನುಗ್ರಹಿಸಿದ್ದೇನೆ.೪ [4]ಅವನು ಸುಂದರವಾದ, ನಯನವಿರಾದ ಕೆಲಸಗಳನ್ನು ಕಲ್ಪಿಸುವನು; ಚಿನ್ನ, ಬೆಳ್ಳಿ, ತಾಮ್ರಗಳಿಂದ ಅವುಗಳನ್ನು ರೂಪಿಸುವನು;೫ [5]ರತ್ನಗಳನ್ನು ಕೆತ್ತಿ ಮರದಲ್ಲಿ ವಿಚಿತ್ರವಾದ ಕೆತ್ತನೆ ಕೆಲಸವನ್ನು ಮಾಡುವನು; ಇವೇ ಮೊದಲಾದ ಸಮಸ್ತ ಶೃಂಗಾರ ಕೆಲಸವನ್ನು ಮಾಡುವನು.೬ [6]ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲೀಯಾಬನನ್ನು ನೇಮಿಸಿದ್ದೇನೆ. ಇದು ಮಾತ್ರವಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಲು ಕಲಾನಿಪುಣರಿಗೆ ಬೇಕಾದ ಜ್ಞಾನವನ್ನು ಕೊಟ್ಟಿದ್ದೇನೆ.೭ [7]ದೇವದರ್ಶನದ ಗುಡಾರ, ಆಜ್ಞಾಶಾಸನಗಳಿರುವ ಮಂಜೂಷ, ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲ ಉಪಕರಣಗಳು;೮ [8]ಮೇಜು, ಅದರ ಉಪಕರಣಗಳು, ಚೊಕ್ಕಬಂಗಾರದ ದೀಪವೃಕ್ಷ, ಅದರ ಉಪಕರಣಗಳು,೯ [9]ಧೂಪವೇದಿಕೆ, ಬಲಿಪೀಠ, ಅದರ ಉಪಕರಣಗಳು,೧೦ [10]ನೀರಿನ ತೊಟ್ಟಿ, ಅದರ ಪೀಠ, ಅಲಂಕಾರವಾದ ದೀಕ್ಷಾವಸ್ತ್ರಗಳು, ಅಂದರೆ ಮಹಾಯಾಜಕ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಯಾಜಕ ವಸ್ತ್ರಗಳು,೧೧ [11]ಪಟ್ಟಾಭಿಷೇಕ ತೈಲ, ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.೧೨ [12]ಮೋಶೆ ಮುಖಾಂತರ ಸರ್ವೇಶ್ವರ ಇಸ್ರಯೇಲರಿಗೆ ಇತ್ತ ಆಜ್ಞೆ: “ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ತಪ್ಪದೆ ಆಚರಿಸಬೇಕು. ನಿಮ್ಮನ್ನು ದೇವಜನರನ್ನಾಗಿ ಮಾಡಿರುವ ಸರ್ವೇಶ್ವರನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಇರುವ ಗುರುತು.೧೩ [13]***೧೪ [14]ಆದಕಾರಣ ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಭಾವಿಸಿ ಆಚರಿಸಬೇಕು. ಅದನ್ನು ಅಪವಿತ್ರವೆಂದು ವರ್ತಿಸುವವನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ದುಡಿಯುವವನನ್ನು ತನ್ನ ಕುಲದಿಂದ ತೆಗೆದುಹಾಕಬೇಕು.೧೫ [15]ಆರು ದಿನಗಳು ಕೆಲಸ ಮಾಡಬಹುದು. ಏಳನೆಯ ದಿನ ವಿಶ್ರಾಂತಿದಿನವಾದ ಸಬ್ಬತ್, ಸರ್ವೇಶ್ವರನಾದ ನನಗೆ ಪರಿಶುದ್ಧ ದಿನ. ಇಂಥ ಸಬ್ಬತ್ ದಿನದಲ್ಲಿ ದುಡಿಯುವವನಿಗೆ ಮರಣ ಶಿಕ್ಷೆಯಾಗಬೇಕು.೧೬ [16]ಆದುದರಿಂದ ಇಸ್ರಯೇಲರು ಸಬ್ಬತ್ ದಿನವನ್ನು ಆಚರಿಸಬೇಕು. ಈ ಆಚರಣೆ ಅವರಿಗೂ ಅವರ ಪೀಳಿಗೆಗೂ ಶಾಶ್ವತವಾದ ಒಂದು ನಿಬಂಧನೆ.೧೭ [17]ನನಗೂ ಇಸ್ರಯೇಲರಿಗೂ ನಡುವೆ ಇದೊಂದು ಸದಾಕಾಲದ ಗುರುತು. ಆರು ದಿನಗಳಲ್ಲಿ ಸರ್ವೇಶ್ವರನಾದ ನಾನು ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿ ಏಳನೆಯ ದಿನದಲ್ಲಿ ದುಡಿಯದೆ ವಿಶ್ರಮಿಸಿಕೊಂಡೆನಲ್ಲವೆ?”೧೮ [18]ಸರ್ವೇಶ್ವರ ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವುದನ್ನು ಮುಗಿಸಿದ ಮೇಲೆ ಅವನಿಗೆ ತಮ್ಮ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳಾದ ಎರಡು ಆಜ್ಞಾಶಾಸನಗಳನ್ನು ಕೊಟ್ಟರು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ವಿಮೋಚನಾಕಾಂಡ ೩೧ 00:00:00 00:00:00 0.5x 2.0x https://beblia.bible:81/BibleAudio/kannadakncl/exodus/031.mp3 40 31