× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ವಿಮೋಚನಾಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫1 1 1 ಕನ್ನಡ ಬೈಬಲ್ (KNCL) 2016 ವಿಮೋಚನಾಕಾಂಡ ೭ ಟಿಪ್ಪಣಿಗಳನ್ನು ಉಳಿಸಿ ೧ [1]ಆಗ ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು. “ನೋಡು, ನಾನು ನಿನ್ನನ್ನು ಫರೋಹನ ಮುಂದೆ ದೇವರ ಪ್ರತಿನಿಧಿಯನ್ನಾಗಿ ನೇಮಿಸಿದ್ದೇನೆ. ನಿನ್ನ ಅಣ್ಣ ಆರೋನನು ನಿನ್ನ ಪರವಾಗಿ ವಾದಿಸುವನು.೨ [2]ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ನೀನು ಹೇಳಬೇಕು. ಇಸ್ರಯೇಲರು ಈ ದೇಶದಿಂದ ಹೊರಟುಹೋಗುವುದಕ್ಕೆ ಅಪ್ಪಣೆಕೊಡಬೇಕೆಂದು ನಿನ್ನ ಅಣ್ಣ ಆರೋನನೇ ಫರೋಹನ ಮುಂದೆ ಮಾತಾಡಬೇಕು.೩ [3]ಆದರೂ ನಾನು ಫರೋಹನ ಹೃದಯವನ್ನು ಕಲ್ಲಾಗಿಸಿ ಈಜಿಪ್ಟ್ ದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ ನನ್ನ ಶಕ್ತಿಯನ್ನು ತೋರಿಸುವೆನು.೪ [4]ಫರೋಹನು ನಿನ್ನ ಮಾತನ್ನು ಕೇಳುವುದಿಲ್ಲ. ಆಗ ನಾನು ಈಜಿಪ್ಟ್ ದೇಶದವರನ್ನು ಬಾಧಿಸಿ ಅವರಿಗೆ ಕಠಿಣ ಶಿಕ್ಷೆಗಳನ್ನು ವಿಧಿಸುವೆನು. ನನ್ನ ಜನರಾದ ಇಸ್ರಯೇಲರ ಗೋತ್ರಗಳನ್ನೆಲ್ಲ ಈಜಿಪ್ಟ್ ದೇಶದಿಂದ ಹೊರತರುವೆನು.೫ [5]ನಾನು ಈಜಿಪ್ಟಿನವರಿಗೆ ವಿರುದ್ಧ ಕೈಯೆತ್ತಿ ಅವರ ಮಧ್ಯೆಯಿಂದ ಇಸ್ರಯೇಲರನ್ನು ಹೊರತಂದಾಗ ನಾನು ಸರ್ವೇಶ್ವರನೆಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು.೬ [6]ಸರ್ವೇಶ್ವರ ಸ್ವಾಮಿಯ ಆಜ್ಞೆಯಂತೆಯೇ ಮೋಶೆ ಮತ್ತು ಆರೋನರು ಮಾಡಿದರು.೭ [7]ಫರೋಹನೊಡನೆ ಮಾತುಕತೆ ನಡೆಸಿದಾಗ ಮೋಶೆಗೆ ಎಂಬತ್ತು, ಆರೋನನಿಗೆ ಎಂಬತ್ತಮೂರು ವರ್ಷ ವಯಸ್ಸಾಗಿತ್ತು.೮ [8]ಮೋಶೆ ಮತ್ತು ಆರೋನರ ಸಂಗಡ ಸರ್ವೇಶ್ವರ ಮಾತಾಡಿ,೯ [9]\ಫರೋಹನು ನಿಮಗೆ, ‘ನಾನು ನಿಮ್ಮ ಮಾತನ್ನು ನಂಬಬೇಕಾದರೆ ಮಹತ್ಕಾರ್ಯವೊಂದನ್ನು ನನ್ನ ಮುಂದೆ ಮಾಡಿ,’ ಎಂದು ಹೇಳಿದರೆ ಮೋಶೆ ಆರೋನನಿಗೆ, ‘ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದ ಮೇಲೆ ಬಿಸಾಡು’ ಎಂದು ಹೇಳಲಿ. ಅದು ಸರ್ಪವಾಗುವುದು,” ಎಂದು ಹೇಳಿದರು.೧೦ [10]ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋದರು. ಸರ್ವೇಶ್ವರ ತಮಗೆ ಹೇಳಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಬಿಸಾಡಿದಾಗ ಅದು ಸರ್ಪ ಆಯಿತು.೧೧ [11]ಫರೋಹನು ಈಜಿಪ್ಟ್ ದೇಶದ ವಿದ್ವಾಂಸರನ್ನೂ ಮಂತ್ರಗಾರರನ್ನೂ ಕರೆಸಿದನು. ಆ ಮಾಟಗಾರರು ತಮ್ಮ ಮಂತ್ರತಂತ್ರಗಳಿಂದ ಅದೇ ರೀತಿಯಾಗಿ ಮಾಡಿದರು.೧೨ [12]ಅವರು ತಮ್ಮ ತಮ್ಮ ಕೋಲುಗಳನ್ನು ನೆಲಕ್ಕೆ ಬಿಸಾಡಿದರು. ಅವೂ ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.೧೩ [13]ಸರ್ವೇಶ್ವರ ಈ ಮೊದಲೇ ಹೇಳಿದ್ದಂತೆ ಫರೋಹನ ಹೃದಯ ಕಲ್ಲಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.೧೪ [14]ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು: “ಫರೋಹನ ಹೃದಯ ಮೊಂಡಾಗಿದೆ. ಜನರು ಹೋಗಲು ಅಪ್ಪಣೆ ಕೊಡುವುದಿಲ್ಲವೆನ್ನುತ್ತಾನೆ.೧೫ [15]ಬೆಳಿಗ್ಗೆ ನೀನು ಫರೋಹನ ಬಳಿಗೆ ಹೋಗು. ಆಗ ಅವನು ನದಿಗೆ ಹೋಗುತ್ತಿರುತ್ತಾನೆ. ಅವನನ್ನು ಭೇಟಿಯಾಗಲು ನೈಲ್ ನದಿ ತೀರದಲ್ಲೆ ನಿಂತುಕೊಂಡಿರು. ಸರ್ಪವಾಗಿ ಮಾರ್ಪಟ್ಟ ಆ ಕೋಲು ನಿನ್ನ ಕೈಯಲ್ಲಿರಲಿ.೧೬ [16]ಅವನಿಗೆ “ಹಿಬ್ರಿಯರ ದೇವರಾದ ಸರ್ವೇಶ್ವರ ನನ್ನನ್ನು ನಿನ್ನ ಬಳಿಗೆ ಕಳಿಸಿದ್ದಾರೆ. ಅವರು ನಿನಗೆ ಹೇಳುವ ಮಾತಿದು: ಮರುಭೂಮಿಯಲ್ಲಿ ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆ ಕೊಡಬೇಕೆಂದು ನಿನಗೆ ಆಜ್ಞಾಪಿಸಿದೆ. ಆದರೆ ನೀನು ಈವರೆಗೂ ಅದನ್ನು ಲಕ್ಷ್ಯಕ್ಕೆ ತಂದುಕೊಂಡಿಲ್ಲ.೧೭ [17]ಆದುದರಿಂದ ಸರ್ವೇಶ್ವರನಾದ ನಾನು ಮತ್ತೆ ಹೇಳುತ್ತೇನೆ - ನೀನು ನನ್ನನ್ನು ಸರ್ವೇಶ್ವರನೆಂದು ತಿಳಿದುಕೊಳ್ಳುವಂತೆ ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡಿಸುವೆನು; ಆಗ ಅದು ರಕ್ತವಾಗುವುದು.೧೮ [18]ನದಿಯಲ್ಲಿರುವ ಮೀನುಗಳು ಸಾಯುವುವು. ನದಿಯು ಹೊಲಸಾಗಿ ನಾರುವುದು. ಅದರಲ್ಲಿ ನೀರನ್ನು ಕುಡಿಯಲು ಈಜಿಪ್ಟಿನವರಿಗೆ ಹೇಸಿಗೆಯಾಗುವುದು'.”೧೯ [19]ಸರ್ವೇಶ್ವರ ಮತ್ತೆ ಮೋಶೆಗೆ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ತೆಗೆದುಕೊಂಡು ಈಜಿಪ್ಟ್ ದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳು. ಅವನು ಚಾಚುವಾಗ ಆ ನೀರೆಲ್ಲ ರಕ್ತವಾಗುವುದು. ಈಜಿಪ್ಟ್ ದೇಶದಲ್ಲೆಲ್ಲೂ ಮರದ ತೊಟ್ಟಿಗಳಲ್ಲೂ ಕಲ್ಲಿನ ಬಾನೆಗಳಲ್ಲೂ ಕೂಡ ರಕ್ತ ತುಂಬಿರುವುದು.”೨೦ [20]ಮೋಶೆ ಮತ್ತು ಆರೋನರು ಸರ್ವೇಶ್ವರ ಸ್ವಾಮಿ ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಫರೋಹನ ಹಾಗು ಅವನ ಪರಿವಾರದ ಮುಂದೆ ಆರೋನನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಹೊಡೆದನು. ಅದೆಲ್ಲ ರಕ್ತಮಯ ಆಯಿತು.೨೧ [21]ಅದರಲ್ಲಿದ್ದ ಮೀನುಗಳು ಸತ್ತುಹೋದವು. ನದಿ ಹೊಲಸಾಗಿ ನಾರುತ್ತಿತ್ತು. ಈಜಿಪ್ಟಿನವರು ಅದರ ನೀರನ್ನು ಕುಡಿಯಲಾರದೆ ಹೋದರು. ಈಜಿಪ್ಟ್ ದೇಶವೆಲ್ಲಾ ರಕ್ತಮಯ ಆಯಿತು.೨೨ [22]ಆದರೆ ಈಜಿಪ್ಟ್ ದೇಶದ ಮಾಟಗಾರರು ಕೂಡ ತಮ್ಮ ಮಂತ್ರತಂತ್ರಗಳಿಂದ ಅದೇ ರೀತಿ ಮಾಡಿದರು. ಆದ್ದರಿಂದ ಫರೋಹನ ಹೃದಯ ಕಠಿಣವಾಯಿತು. ಸರ್ವೇಶ್ವರ ಈ ಮೊದಲೇ ತಿಳಿಸಿದ್ದಂತೆ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆಹೋದನು.೨೩ [23]ಈ ಸೂಚಕಕಾರ್ಯವನ್ನು ಕೂಡ ಗಣನೆಗೆ ತೆಗೆದುಕೊಳ್ಳದೆ ಫರೋಹನು ತನ್ನ ಅರಮನೆಗೆ ಹಿಂದಿರುಗಿದನು.೨೪ [24]ಈಜಿಪ್ಟಿನವರೆಲ್ಲರು ಆ ನದಿಯ ನೀರನ್ನು ಕುಡಿಯಲಾಗದೆ, ಕುಡಿಯುವ ನೀರಿಗಾಗಿ ಅದರ ಸುತ್ತಲು ಅಗೆದರು.೨೫ [25]ಸರ್ವೇಶ್ವರ ನೈಲ್ ನದಿಯನ್ನು ಹೊಡೆದ ಮೇಲೆ ಏಳು ದಿನಗಳು ಕಳೆದವು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ವಿಮೋಚನಾಕಾಂಡ ೭ 00:00:00 00:00:00 0.5x 2.0x https://beblia.bible:81/BibleAudio/kannadakncl/exodus/007.mp3 40 7