× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಜ್ಞಾನೋಕ್ತಿಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೦ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨1 1 1 ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೧೦ ಟಿಪ್ಪಣಿಗಳನ್ನು ಉಳಿಸಿ ೧ [1]ಮಗನು ಜ್ಞಾನಿಯಾದರೆ ತಂದೆಗೆ ಸುಖ; ಅಜ್ಞಾನಿಯಾದರೆ ತಾಯಿಗೆ ದುಃಖ.೨ [2]ಅನ್ಯಾಯದ ಸಂಪತ್ತು ನಿಷ್ಪ್ರಯೋಜಕ; ಧರ್ಮವು ಮೃತ್ಯುವಿನಿಂದ ರಕ್ಷಕ.೩ [3]ಸತ್ಪುರುಷನನ್ನು ಸರ್ವೇಶ್ವರ ಹಸಿವೆಗೊಳಿಸನು; ದುಷ್ಟನ ಆಶೆಯನ್ನಾತ ಭಂಗಪಡಿಸುವನು.೪ [4]ಜೋಲುಗೈ ತರುತ್ತದೆ ದಾರಿದ್ರ್ಯ; ಚುರುಕು ಕೈ ತರುತ್ತದೆ ಐಶ್ವರ್ಯ.೫ [5]ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತ; ಕೊಯ್ಲಿನಲ್ಲಿ ತೂಕಡಿಸುವವನು ಲಜ್ಜೆಗೆಡುಕ.೬ [6]ಸಜ್ಜನರ ತಲೆಯ ಮೇಲೆ ಆಶೀರ್ವಾದ; ದುರ್ಜನರ ಬಾಯಿ ಹಿಂಸಾಚಾರದ ಮುಚ್ಚಳ.೭ [7]ಸಜ್ಜನರ ಸ್ಮರಣೆ ಮಂಗಳಕರ; ದುರ್ಜನರ ಹೆಸರು ಅಸಹ್ಯಕರ.೮ [8]ಬುದ್ಧಿಜೀವಿಗಳು ಆಜ್ಞೆಗಳನ್ನು ಅಂಗೀಕರಿಸುವರು; ಹರಟೆಕೋರ ಹುಚ್ಚರು ನೆಲ ಕಚ್ಚುವರು.೯ [9]ನಿರ್ದೋಷಿ ನಡೆಯುವನು ನಿರ್ಭಯನಾಗಿ; ವಕ್ರಮಾರ್ಗಿ ಸಿಕ್ಕಿಬಿಡುವನು ಬಟ್ಟಬಯಲಾಗಿ.೧೦ [10]ಕಣ್ಣು ಮಿಟುಕಿಸುವವನು ತೊಂದರೆಗೆ ಕಾರಣನು; ನೆಟ್ಟಗೆ ಗದರಿಸುವವನು ಸಮಾಧಾನಕರನು.೧೧ [11]ಸಜ್ಜನನ ಬಾಯಿ ಜೀವದ ಬುಗ್ಗೆ; ದುರ್ಜನನ ಬಾಯಿತುಂಬ ಚಿತ್ರಹಿಂಸೆ.೧೨ [12]ಜಗಳವೆಬ್ಬಿಸುತ್ತದೆ ದ್ವೇಷ; ಪಾಪಗಳ ಮರೆಸುತ್ತದೆ ಪ್ರೇಮ.೧೩ [13]ಬುದ್ಧಿವಂತನ ಬಾಯಿಂದ ಜ್ಞಾನ; ಬುದ್ಧಿಹೀನನ ಬೆನ್ನಿಗೆ ಬೆತ್ತ.೧೪ [14]ಬುದ್ಧಿವಂತರು ಜ್ಞಾನದ ಭಂಡಾರಿಗಳು; ಮೂರ್ಖನ ಮಾತುಗಳು ವಿನಾಶದ ಸೋಪಾನಗಳು.೧೫ [15]ಐಶ್ವರ್ಯವಂತನಿಗೆ ಐಶ್ವರ್ಯವೇ ಬಲವಾದ ಡೆಂಕಣ; ಬಡವನ ಅಳಿವಿಗೆ ಬಡತನವೇ ಕಾರಣ.೧೬ [16]ಸಜ್ಜನರ ದುಡಿತ ಜೀವಾಸ್ಪದ; ದುರ್ಜನರ ಆದಾಯ ಪಾಪಾಸ್ಪದ.೧೭ [17]ಶಿಸ್ತನ್ನು ಕೈಗೊಳ್ಳುವವನು ಜೀವಮಾರ್ಗದಲ್ಲಿರುವನು; ತಿದ್ದುಪಾಟನ್ನು ತಿರಸ್ಕರಿಸುವವನು ದಾರಿ ತಪ್ಪುವನು.೧೮ [18]ಹೊಟ್ಟೆಯಲ್ಲಿ ಹಗೆ ಇಟ್ಟುಕೊಳ್ಳುವವನು ಸಟೆಗಾರ; ಚಾಡಿ ಹೇಳಿ ಕೇಡುಮಾಡುವುದು ಮೂರ್ಖತನ.೧೯ [19]ವಾಚಾಳಿಗೆ ಪಾಪ ತಪ್ಪದು; ಮೌನಿಗೆ ಜ್ಞಾನ ಕೆಡದು.೨೦ [20]ಸಜ್ಜನರ ನಾಲಿಗೆ ಚೊಕ್ಕಬೆಳ್ಳಿ; ದುರ್ಜನರ ಹೃದಯ ಹುಲ್ಲುಕಡ್ಡಿ.೨೧ [21]ಸಜ್ಜನರ ಭಾಷಣದಿಂದ ಬಹುಜನರಿಗೆ ಪೋಷಣ; ಬುದ್ಧಿಹೀನತೆಯಿಂದ ಮೂರ್ಖರಿಗೆ ನಾಶನ.೨೨ [22]ಸರ್ವೇಶ್ವರನ ಆಶೀರ್ವಾದ ಭಾಗ್ಯದಾಯಕ; ಅದಕ್ಕೆ ಬಾಹಿರವಾದುದು ಕಷ್ಟದುಃಖ.೨೩ [23]ಮೂರ್ಖನಿಗೆ ಕೆಡುಕುಮಾಡುವ ಚಟ; ಬುದ್ಧಿವಂತನಿಗೆ ಜ್ಞಾನಗಳಿಸುವ ಹಟ.೨೪ [24]ದುರ್ಜನರು ಭಯಪಡುವುದೇ ಸಂಭವಿಸುವುದು; ಸಜ್ಜನರು ಇಷ್ಟಪಡುವುದೇ ಲಭಿಸುವುದು.೨೫ [25]ಬಿರುಗಾಳಿ ಬೀಸಿದರೆ ದುರ್ಜನರು ಇಲ್ಲವಾಗುವರು; ಸಜ್ಜನರಾದರೋ ಸದಾಕಾಲ ಸ್ಥಿರವಾಗಿ ನಿಲ್ಲುವರು.೨೬ [26]ಹಲ್ಲಿಗೆ ಹುಳಿ ಹೇಗೋ, ಕಣ್ಣಿಗೆ ಹೊಗೆ ಹೇಗೋ; ಯಜಮಾನನಿಗೆ ಮೈಗಳ್ಳನು ಹಾಗೆ.೨೭ [27]ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ಬಾಳುವರು ದೀರ್ಘಕಾಲ; ದುರುಳ ಜನರ ಜೀವಮಾನವೋ ಅಲ್ಪಕಾಲ.೨೮ [28]ಸಜ್ಜನರ ನಂಬಿಕೆ ಆನಂದಕರ; ದುರ್ಜನರ ನಿರೀಕ್ಷೆ ವಿನಾಶಕರ.೨೯ [29]ಸನ್ಮಾರ್ಗಿಗೆ ಸರ್ವೇಶ್ವರನೆ ಆಶ್ರಯ; ಕೆಡುಕನಿಗೆ ಆತನೆ ಪ್ರಳಯ.೩೦ [30]ಸಜ್ಜನರು ಎಂದಿಗೂ ಕದಲರು; ದುರ್ಜನರು ನಾಡಿನಲ್ಲಿ ನಿಲ್ಲರು.೩೧ [31]ಸಜ್ಜನರ ಬಾಯಲ್ಲಿ ಜ್ಞಾನ ಮೊಳೆಯುವುದು; ನೀಚನ ನಾಲಿಗೆಯೂ ಕತ್ತರಿಸಿ ಹೋಗುವುದು.೩೨ [32]ಸಜ್ಜನರ ಬಾಯಲ್ಲಿ ಹಿತವಚನ; ದುರ್ಜನರ ಬಾಯಲ್ಲಿ ನೀಚವಚನ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೧೦ 00:00:00 00:00:00 0.5x 2.0x https://beblia.bible:81/BibleAudio/kannadakncl/proverbs/010.mp3 31 10