× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಜ್ಞಾನೋಕ್ತಿಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೧೧ ಟಿಪ್ಪಣಿಗಳನ್ನು ಉಳಿಸಿ ೧ [1]ಕಳ್ಳತಕ್ಕಡಿ ಸರ್ವೇಶ್ವರನಿಗೆ ಅಸಹ್ಯ; ನ್ಯಾಯವಾದ ತೂಕ ಆತನಿಗೆ ಪ್ರಿಯ.೨ [2]ಅಹಂಕಾರವಿದ್ದಲ್ಲಿ ಅವಮಾನ; ಸ್ವಾರ್ಥ ನಿಗ್ರಹವಿದ್ದಲ್ಲಿ ಸುಜ್ಞಾನ.೩ [3]ಸಜ್ಜನರಿಗೆ ಸರಳತೆ ಮಾರ್ಗದರ್ಶನ, ದುರ್ಜನರಿಗೆ ಅವರ ವಕ್ರತೆ ಸಂಹಾರಕ.೪ [4]ತೀರ್ಪಿನ ದಿನ ನೆರವಾಗದು ಆಸ್ತಿಪಾಸ್ತಿ; ಸನ್ನಡತೆಯಿಂದಲೆ ಮರಣದಿಂದ ವಿಮುಕ್ತಿ.೫ [5]ನಿರ್ದೋಷಿಯ ಮಾರ್ಗ ಸರಾಗ; ದುಷ್ಟತನದಿಂದ ದುರುಳನ ಪತನ.೬ [6]ಸಜ್ಜನರ ಬಿಡುಗಡೆ ಸದಾಚಾರದಿಂದ; ವಂಚಕರ ಬಂಧನ ದುರಾಶೆಯಿಂದ.೭ [7]ದುರುಳನೊಂದಿಗೆ ಸಾಯುವುದು ಅವನ ನಿರೀಕ್ಷೆ; ಅಳಿವುದು ಸಾಮರ್ಥ್ಯದ ಮೇಲಿಟ್ಟ ಅವನ ನಂಬಿಕೆ.೮ [8]ಸಜ್ಜನನು ಇಕ್ಕಟ್ಟಿನಿಂದ ಪಾರಾಗುವನು; ದುರ್ಜನನು ಅದರೊಳಗೆ ಸಿಕ್ಕಿಬೀಳುವನು.೯ [9]ಅನೀತಿವಂತನು ಮಾತಿನಿಂದ ನೆರೆಯವನನ್ನು ನಾಶಮಾಡುವನು; ನೀತಿವಂತನು ತಿಳುವಳಿಕೆಯಿಂದ ಅವನನ್ನು ಉದ್ಧಾರಮಾಡುವನು.೧೦ [10]ಸಜ್ಜನರು ಸುಖಿಗಳಾದರೆ ಊರಿಗೆ ಉಲ್ಲಾಸ; ದುರ್ಜನರು ಹಾಳಾದರೆ ಮಾಡುವರು ಜಯಘೋಷ.೧೧ [11]ಸತ್ಪುರುಷರ ಆಶೀರ್ವಾದದಿಂದ ಪುರೋದ್ಧಾರ; ದುಷ್ಟಜನರ ಕೆಟ್ಟ ಬಾಯಿಂದ ಅದರ ಸಂಹಾರ.೧೨ [12]ನೆರೆಯವನನ್ನು ತೃಣೀಕರಿಸುವವನು ಬುದ್ಧಿಹೀನ; ವಿವೇಕಿಯು ಅದರ ಬಗ್ಗೆ ತಾಳುವನು ಮೌನ.೧೩ [13]ಚಾಡಿಕೋರನು ಗುಟ್ಟನ್ನು ರಟ್ಟುಮಾಡುವನು; ನಂಬಿಕಸ್ತನು ಅದನ್ನು ಮುಚ್ಚಿ ಮರೆಮಾಡುವನು.೧೪ [14]ನಾಯಕನಿಲ್ಲದ ಜನತೆ ನಾಶವಾಗುವುದು; ಹಲವರು ಸುಮಂತ್ರಿಗಳಿರುವಲ್ಲಿ ಸಂರಕ್ಷಣೆ ಇರುವುದು.೧೫ [15]ಅಪರಿಚಿತನಿಗೆ ಜಾಮೀನು ನಿಂತರೆ ಹಾನಿ; ಜಾಮೀನನ್ನು ತೊರೆದುಬಿಟ್ಟರೆ ನೆಮ್ಮದಿ.೧೬ [16]ಸದ್ಗುಣಸ್ತ್ರೀ ಕಾಪಾಡಿಕೊಳ್ಳುತ್ತಾಳೆ ಸನ್ಮಾನವನ್ನು; ಬಲವಂತವ್ಯಕ್ತಿ ಕಾಪಾಡಿಕೊಳ್ಳುತ್ತಾನೆ ಆಸ್ತಿಪಾಸ್ತಿಯನ್ನು.೧೭ [17]ಪರೋಪಕಾರಿ ತನಗೂ ಉಪಕಾರಿ; ಕ್ರೂರಿಯಾದವನು ತನ್ನ ದೇಹಕ್ಕೂ ಕ್ರೂರಿ.೧೮ [18]ದುರುಳನು ಪಡೆವ ಸಂಬಳ ಜೊಳ್ಳು ಸಂಬಳ; ನೀತಿಯನ್ನು ಬಿತ್ತುವವನು ಪಡೆವನು ಸತ್ಫಲ.೧೯ [19]ಧರ್ಮನಿರತನಿಗೆ ದೊರಕುವುದು ಜೀವ; ಅಧರ್ಮಾಸಕ್ತನಿಗೆ ಸಿಗುವುದು ಮರಣ.೨೦ [20]ವಕ್ರಹೃದಯರು ಸರ್ವೇಶ್ವರನಿಗೆ ಅಸಹ್ಯರು; ಸನ್ಮಾರ್ಗಿಗಳು ಆತನ ಕೃಪೆಗೆ ಪಾತ್ರರು.೨೧ [21]ದುಷ್ಟನಿಗೆ ದಂಡನೆ ಕಟ್ಟಿಟ್ಟ ಬುತ್ತಿ; ಶಿಷ್ಟ ಸಂತಾನಕ್ಕೆ ಸಿಗುವುದು ಮುಕ್ತಿ.೨೨ [22]ಲಜ್ಜೆಗೆಟ್ಟು ನಡೆಯುವ ಸೌಂದರ್ಯವತಿ; ಹಂದಿಯ ಮೂತಿಗೆ ಚಿನ್ನದ ಮೂಗುತಿ.೨೩ [23]ಸಜ್ಜನರ ಕೋರಿಕೆ ಕಲ್ಯಾಣ ಸಾಧಕ; ದುರ್ಜನರ ನಿರೀಕ್ಷೆ ಕೋಪಾಗ್ನಿ ಸಾಧಕ.೨೪ [24]ಅಳತೆಯಿಲ್ಲದೆ ಕೊಡುವವನು ಧನಾಢ್ಯನಾಗುವನು; ಕೊಡಬೇಕಾದುದನ್ನೂ ಬಿಗಿಹಿಡಿದವನು ಬಡವನಾಗುವನು.೨೫ [25]ದಾನ ಗುಣವುಳ್ಳವನು ಧನವಂತನಾಗುವನು; ನೀರು ಹಾಯಿಸುವವನಿಗೆ ನೀರು ದೊರಕುವುದು.೨೬ [26]ಧಾನ್ಯವನ್ನು ಕೊಡದೆ ತುಂಬಿಟ್ಟುಕೊಳ್ಳುವವನ ಮೇಲೆ ಜನರ ಶಾಪ; ಧಾನ್ಯವನ್ನು ಮಾರುವವನ ತಲೆಯ ಮೇಲೆ ಆಶೀರ್ವಾದ.೨೭ [27]ಒಳಿತಿಗಾಗಿ ಹಂಬಲಿಸುವವನು ಕೃಪಾರ್ಥಿ; ಕೇಡನ್ನು ಹುಡುಕುವವನಿಗೆ ಕೇಡೇ ಗತಿ.೨೮ [28]ದ್ರವ್ಯವನ್ನು ನಂಬಿದವನು ಉದುರಿಹೋಗುವನು; ದೈವಭಕ್ತನು ಕುಡಿಯಂತೆ ಚಿಗುರುವನು.೨೯ [29]ಮನೆಯವರನ್ನೆ ಬಾಧಿಸುವವನು ಗಳಿಸುವುದು ಗಾಳಿ; ಬಿದ್ದಿರುವನವನು ಜ್ಞಾನಿಗೆ ಊಳಿಗನಾಗಿ.೩೦ [30]ಸಜ್ಜನರು ಈವುದು ಜೀವಫಲ; ದುರ್ಜನರು ಪಡೆವುದು ಅಕಾಲಮರಣ.೩೧ [31]ಸಜ್ಜನರೇ ಜಗದೊಳು ತಮ್ಮ ಕರ್ಮದ ಫಲವನ್ನು ಅನುಭವಿಸುವಲ್ಲಿ; ಹೇಳಬೇಕೆ ಇನ್ನು ದುರ್ಜನರ, ಹಾಗೂ ಪಾಪಿಗಳ ಪರಿಸ್ಥಿತಿ?Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೧೧ 00:00:00 00:00:00 0.5x 2.0x https://beblia.bible:81/BibleAudio/kannadakncl/proverbs/011.mp3 31 11