× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಜ್ಞಾನೋಕ್ತಿಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೨ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮1 1 1 ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೧೨ ಟಿಪ್ಪಣಿಗಳನ್ನು ಉಳಿಸಿ ೧ [1]ಶಿಸ್ತನ್ನು ಹಾರೈಸುವವನು ಶಿಕ್ಷಣ ಪ್ರಿಯನು; ತಿದ್ದುವಿಕೆಯನ್ನು ಹಗೆಮಾಡುವವನು ಪಶುಪ್ರಾಯನು.೨ [2]ಒಳ್ಳೆಯವನು ಸರ್ವೇಶ್ವರನ ದಯೆಯನ್ನು ಗಳಿಸುವನು; ಕೆಟ್ಟವನ ಕುಯುಕ್ತಿ ದೈವಖಂಡನೆಯನ್ನು ಪಡೆಯುವುದು.೩ [3]ದುಷ್ಟತನದಿಂದ ಯಾವನೂ ಸ್ಥಿರತೆಯನ್ನು ಗಳಿಸಿಲ್ಲ; ಶಿಷ್ಟನ ಬೇರನ್ನು ಯಾರೂ ಕದಲಿಸುವಂತಿಲ್ಲ.೪ [4]ಗುಣವಂತ ಸತಿ ಗಂಡನ ತಲೆಗೆ ಕಿರೀಟ; ಲಜ್ಜೆಗೆಟ್ಟ ಹೆಂಡತಿ ಆತನ ಎಲುಬಿಗೆ ಕ್ಷಯ.೫ [5]ಸತ್ಪುರುಷನ ಉದ್ದೇಶ ನ್ಯಾಯಯುತ; ದುಷ್ಟರ ಆಲೋಚನೆ ಮೋಸಭರಿತ.೬ [6]ದುರುಳರ ಮಾತು ಜೀವಕ್ಕೆ ಉರುಳು; ಸಜ್ಜನರ ಮಾತು ಪ್ರಾಣಕ್ಕೆ ನೆರವು.೭ [7]ದುರ್ಜನರು ನೆಲಕ್ಕುರುಳಿ ನಿರ್ಮೂಲರಾಗುವರು; ಸಜ್ಜನರ ತಲೆಮಾರು ಸ್ಥಿರವಾಗಿ ನಿಲ್ಲುವುದು.೮ [8]ಬುದ್ಧಿವಂತನನ್ನು ಅವರ ಬುದ್ಧಿಗೆ ತಕ್ಕಂತೆ ಜನ ಹೊಗಳುವರು; ವಕ್ರಬುದ್ಧಿಯುಳ್ಳವನನ್ನಾದರೊ ಅವರು ತೆಗಳುವರು.೯ [9]ಹೊಟ್ಟೆಗಿಲ್ಲದೆ ಜಟ್ಟಿಯೆನಿಸಿಕೊಳ್ಳುವವನಿಗಿಂತ ಕಷ್ಟದಿಂದ ದುಡಿವ ಸಾಧಾರಣ ಬಂಟನೆ ಲೇಸು.೧೦ [10]ಒಳ್ಳೆಯವನು ದನಕರುಗಳಿಗೂ ದಯೆ ತೋರುವನು; ಕೆಟ್ಟವನು ತೋರುವ ಕರುಣೆಯು ಕ್ರೂರತನವಾಗುವುದು.೧೧ [11]ಉತ್ತು ವ್ಯವಸಾಯ ಮಾಡುವವನು ಹೊಟ್ಟೆತುಂಬ ಉಣ್ಣುವನು; ವ್ಯರ್ಥಕಾರ್ಯಗಳಲ್ಲಿ ಆಸಕ್ತಿಯುಳ್ಳವನು ಮತಿಹೀನನು.೧೨ [12]ಕೆಡುಕರ ಕೋಟೆ ಪುಡಿಪುಡಿಯಾಗುವುದು; ಒಳ್ಳೆಯವರ ಬುಡ ಫಲಬಿಡುವುದು.೧೩ [13]ಮಾತಿನ ದೋಷದಿಂದ ಕೆಡುಕನು ಬೋನಿಗೆ ಬೀಳುವನು; ನೀತಿವಂತನು ಆಪತ್ತಿನಿಂದ ತಪ್ಪಿಸಿಕೊಳ್ಳುವನು.೧೪ [14]ಮಾತುಬಲ್ಲವನು ಬದುಕುವನು ಸಂತುಷ್ಟನಾಗಿ; ಕೈಯಿರುವವನು ಬಾಳುವನು ಬಹು ಮಾನಿತನಾಗಿ.೧೫ [15]ಮೂರ್ಖನ ನಡತೆ ಸ್ವಂತ ಮೆಚ್ಚುಗೆಗೆ; ಬುದ್ಧಿವಂತ ಕಿವಿಗೊಡುವನು ಉಚಿತಾಲೋಚನೆಗೆ.೧೬ [16]ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು; ಜಾಣನು ನಿಂದೆಯನ್ನು ಮರೆಮಾಚುವನು.೧೭ [17]ಸತ್ಯವಾದಿ ಪ್ರಾಮಾಣಿಕ ಸಾಕ್ಷಿ; ಸುಳ್ಳು ಸಾಕ್ಷಿ ಕಪಟ ವಾಚಾಳಿ.೧೮ [18]ಕತ್ತಿ ಇರಿತದಂತೆ ದುಡುಕನ ಮಾತು; ಹುಣ್ಣಿಗೆ ಮದ್ದುಹಾಕಿದಂತೆ ಜ್ಞಾನಿಗಳ ಮಾತು.೧೯ [19]ಸತ್ಯವಾದಿಯ ಮಾತು ಶಾಶ್ವತ; ಮಿಥ್ಯವಾದಿಯ ಮಾತು ಕ್ಷಣಿಕ.೨೦ [20]ಕೇಡನ್ನು ಕಲ್ಪಿಸುವವರ ಮನದಲ್ಲಿ ಮೋಸ; ಒಳಿತನ್ನು ಬಯಸುವವರ ಮನದಲ್ಲಿ ಉಲ್ಲಾಸ.೨೧ [21]ಸಜ್ಜನರಿಗೆ ಸಂಭವಿಸದು ಯಾವ ಕೆಡುಕು; ದುರ್ಜನರಿಗೆ ತುಂಬಿತುಳುಕುವುದು ಕೇಡು.೨೨ [22]ಮಿಥ್ಯವಾದಿಗಳು ಸರ್ವೇಶ್ವರನಿಗೆ ಹೇಸು; ಸತ್ಯವಾದಿಗಳು ಆತನಿಗೆ ಲೇಸು.೨೩ [23]ಜಾಣನು ತನ್ನ ಜ್ಞಾನವನ್ನು ಮುಚ್ಚಿಡುವನು; ಮೂಢನು ತನ್ನ ಮೂರ್ಖತನವನ್ನು ಪ್ರಕಟಿಸುವನು.೨೪ [24]ಚೂಟಿಯಾದವನು ಆಳುವನು ಯಜಮಾನನಾಗಿ; ಮೈಗಳ್ಳನು ಬಾಳುವನು ಗುಲಾಮನಾಗಿ.೨೫ [25]ಚಿಂತೆ ಮನಸ್ಸನ್ನು ಕುಗ್ಗಿಸುತ್ತದೆ; ಸವಿಮಾತು ಅದನ್ನು ಹಿಗ್ಗಿಸುತ್ತದೆ.೨೬ [26]ನೀತಿವಂತ ನೆರೆಯವನಿಗೆ ದಾರಿತೋರಿಸುವನು; ಅನೀತಿವಂತನು ಅವನಿಗೆ ದಾರಿ ತಪ್ಪಿಸುವನು.೨೭ [27]ಮೈಗಳ್ಳನು ಬೇಟೆಯಾಡಿದ್ದನ್ನೂ ಬೇಯಿಸನು; ಚೂಟಿಯಾದವನ ಪಾಲಿಗೆ ಬರುವುದು ಸಂಪತ್ತು.೨೮ [28]ಸನ್ಮಾರ್ಗದಿಂದ ಜೀವಲಾಭ; ದುರ್ಮಾರ್ಗದಿಂದ ಮರಣ ಪ್ರಾಪ್ತಿ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೧೨ 00:00:00 00:00:00 0.5x 2.0x https://beblia.bible:81/BibleAudio/kannadakncl/proverbs/012.mp3 31 12