× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಜ್ಞಾನೋಕ್ತಿಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫1 1 1 ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೧೩ ಟಿಪ್ಪಣಿಗಳನ್ನು ಉಳಿಸಿ ೧ [1]ಬುದ್ಧಿವಂತ ಮಗ ತಂದೆಯ ಶಿಕ್ಷಣವನ್ನು ಕೇಳುವನು; ಕಿತ್ತಾಡುವ ಮಗ ಗದರಿಕೆಯನ್ನೂ ಕೇಳಲೊಲ್ಲನು.೨ [2]ಸಜ್ಜನರ ಊಟ ಫಲಹಾರ; ವಂಚಕರ ಆಹಾರ ಹಿಂಸಾಚಾರ.೩ [3]ಬಾಯಿಯನ್ನು ಕಾಯುವವನು ಜೀವವನ್ನು ಕಾಯುವನು; ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು.೪ [4]ಸೋಮಾರಿಗೆ ಹಸಿದಿದ್ದರೂ ಊಟವಿಲ್ಲ; ಶ್ರಮಜೀವಿಗಳಿಗಾದರೋ ಬಲಿಷ್ಠರನ್ನಾಗಿಸುವ ಮೃಷ್ಟಾನ್ನ.೫ [5]ಸಜ್ಜನನಿಗೆ ಮೋಸಮಾತು ಅಸಹ್ಯ; ದುರ್ಜನನ ನಡತೆ ನಿಂದಾಸ್ಪದ.೬ [6]ನೀತಿ ಕಾಪಾಡುವುದು ನಿರ್ದೋಷಿಯನ್ನು; ಅನೀತಿ ಕೆಡವಿಬಿಡುವುದು ಪಾಪಿಯನ್ನು.೭ [7]ಒಬ್ಬ ಹಣಕೂಡಿಸಿದ್ದರೂ ಘನದರಿದ್ರನಿರಬಹುದು; ಮತ್ತೊಬ್ಬ ಹಣವೆಚ್ಚಮಾಡಿ ಕಡುಬಡವನಾಗಿದ್ದರೂ ಐಶ್ವರ್ಯವಂತನಾಗಿರಬಹುದು.೮ [8]ಹಣವಂತನ ಪ್ರಾಣರಕ್ಷಣೆಗೆ ಅವನ ಹಣವೇ ಈಡು; ಬಡವನಿಗೆ ಈಡಿನ ಬೆದರಿಕೆಯೂ ಇರದು.೯ [9]ಸಜ್ಜನರ ಬೆಳಕು ಪ್ರಜ್ವಲಿಸುವುದು; ದುರ್ಜನರ ದೀಪವು ಆರಿಹೋಗುವುದು.೧೦ [10]ಗರ್ವದಿಂದ ಹುಟ್ಟುವುದು ಕಲಹಕದನ; ಆಲೋಚನೆಯನ್ನು ಕೇಳುವುದು ಸುಜ್ಞಾನ.೧೧ [11]ಬಿಟ್ಟಿಯಾಗಿ ಸಿಕ್ಕಿದ ಸಂಪತ್ತು ಬೇಗನೆ ಕರಗುವುದು; ದುಡಿದು ಕೂಡಿಸಿದ ಹಣ ಅಭಿವೃದ್ಧಿಯಾಗುವುದು.೧೨ [12]ಕೋರಿದ್ದು ತಡವಾದರೆ ಮನಸ್ಸಿಗೆ ತುಡಿತ; ಕೈಗೂಡಿದ ಇಷ್ಟಾರ್ಥ ಜೀವವೃಕ್ಷ.೧೩ [13]ದೇವವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಯನ್ನು ನಿಷ್ಠೆಯಿಂದ ಪಾಲಿಸುವವನು ಫಲಪಡೆಯುವನು.೧೪ [14]ಜ್ಞಾನಿಯ ಬೋಧೆ ಜೀವದ ಬುಗ್ಗೆ; ಮಾಡುವುದದು ಮರಣದಿಂದ ಬಿಡುಗಡೆ.೧೫ [15]ಸುಬುದ್ಧಿ ದಯಾಸ್ಪದ; ದುರಾಚಾರ ವಿನಾಶಕರ.೧೬ [16]ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಮೂಢನು ಮೂರ್ಖತನವನ್ನು ತೋರ್ಪಡಿಸುತ್ತಾನೆ.೧೭ [17]ಕೆಟ್ಟದೂತನು ಕೇಡಿಗೆ ಸಿಕ್ಕಿಸುವನು; ನಂಬಿಕಸ್ಥ ದೂತನು ಸುಕ್ಷೇಮಕಾರನು.೧೮ [18]ಶಿಕ್ಷೆಯನ್ನು ಉಪೇಕ್ಷಿಸುವವನಿಗೆ ಕಾದಿದೆ ಬಡತನ ಹಾಗು ಅವಮಾನ; ಗದರಿಕೆಯನ್ನು ಗಮನಿಸುವವ ಹೊಂದುವನು ಸನ್ಮಾನ.೧೯ [19]ಇಷ್ಟಸಿದ್ಧಿ ಮನಸ್ಸಿಗೆ ಸಿಹಿ; ಕೆಟ್ಟದ್ದನ್ನು ಬಿಡುವುದು ಮೂಢರಿಗೆ ಕಹಿ.೨೦ [20]ಸುಜ್ಞಾನಿಗಳ ಸಹವಾಸದಿಂದ ಜನರು ಸುಜ್ಞಾನಿಗಳಾಗುವರು; ಅಜ್ಞಾನಿಗಳ ಒಡನಾಟದಿಂದ ಸಂಕಟಪಡುವರು.೨೧ [21]ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು; ಮಂಗಳವು ಸತ್ಪುರುಷರಿಗೆ ಸಿಗುವ ಪ್ರತಿಫಲವು.೨೨ [22]ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯದ ಸೊತ್ತು; ಪಾಪಿಯ ಸೊತ್ತು ಸತ್ಪುರುಷರಿಗೆ ಸೇರುವ ಸಂಪತ್ತು.೨೩ [23]ಬಡವರಿಗೆ ಬಂಜರುಭೂಮಿಯೂ ಬೆಳೆಯನ್ನೀಯುವುದುಂಟು; ಭಂಡತನ ಇರುವಲ್ಲಿ ಅದು ಕೂಡ ಹಾಳಾಗುವುದುಂಟು.೨೪ [24]ಬೆತ್ತಹಿಡಿಯದ ತಂದೆ ಮಗನಿಗೆ ಶತ್ರು; ಎಚ್ಚರಿಕೆಯಿಂದ ಶಿಕ್ಷಿಸುವ ತಂದೆ ಮಗನಿಗೆ ಮಿತ್ರನು.೨೫ [25]ನೀತಿವಂತನು ಹೊಟ್ಟೆತುಂಬ ಉಣ್ಣುವನು; ದುಷ್ಟನ ಹೊಟ್ಟೆ ಹಸಿವಿನಿಂದ ಬಳಲುವುದು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೧೩ 00:00:00 00:00:00 0.5x 2.0x https://beblia.bible:81/BibleAudio/kannadakncl/proverbs/013.mp3 31 13