× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಜ್ಞಾನೋಕ್ತಿಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮1 1 1 ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೧೭ ಟಿಪ್ಪಣಿಗಳನ್ನು ಉಳಿಸಿ ೧ [1]ಜಗಳ ತುಂಬಿದ ಮನೆಯಲ್ಲಿ ಹಬ್ಬದೂಟ ಮಾಡುವುದಕ್ಕಿಂತಲು ಶಾಂತಿ ಸಮಾಧಾನದಿಂದ ಕೂಡಿದ ಒಣ ತುತ್ತೇ ಲೇಸು.೨ [2]ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರ ನಡೆಸುವನು, ಮನೆಮಕ್ಕಳ ಬಾಧ್ಯತೆಯಲ್ಲೂ ಪಾಲುಗಾರನಾಗುವನು.೩ [3]ಪುಟಕುಲುಮೆಗಳು ಬೆಳ್ಳಿಬಂಗಾರಗಳನ್ನು ಶೋಧಿಸುತ್ತವೆ; ಸರ್ವೇಶ್ವರನು ಹೃದಯಗಳನ್ನು ಶೋಧಿಸುತ್ತಾನೆ.೪ [4]ಕೆಡುಕನು ಕೆಟ್ಟತುಟಿ ಆಡುವುದನ್ನು ಗಮನಿಸುತ್ತಾನೆ; ಸುಳ್ಳುಗಾರ ನಷ್ಟಮಾಡುವ ನಾಲಿಗೆಗೆ ಕಿವಿಗೊಡುತ್ತಾನೆ.೫ [5]ಬಡವರನ್ನು ಗೇಲಿಮಾಡುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ಪರರ ಕಷ್ಟದುಃಖಗಳನ್ನು ನೋಡಿ ಹಿಗ್ಗುವವನು ದಂಡನೆಗೆ ಗುರಿಯಾಗುತ್ತಾನೆ.೬ [6]ಮಕ್ಕಳ ಮಕ್ಕಳು ಮುದುಕರ ಮುಕುಟ; ಮಕ್ಕಳಿಗೆ ಹೆತ್ತವರೇ ಭೂಷಣ.೭ [7]ಉತ್ತಮವಾದ ಮಾತು ಮೂರ್ಖನಿಗೆ ಹಿಡಿಸದು; ಸುಳ್ಳುಮಾತು ಉತ್ತಮನಿಗೆ ಮತ್ತೂ ಹಿಡಿಸದು.೮ [8]ಕೊಡುವವನ ಕಣ್ಣಿಗೆ ಲಂಚವು ಚಿಂತಾಮಣಿಯಂತೆ; ಎತ್ತ ತಿರುಗಿದರತ್ತ ಅದರಿಂದ ಜಯವಂತೆ!೯ [9]ತಪ್ಪನ್ನು ಮನ್ನಿಸುವವನು ಪ್ರೀತಿಯನ್ನು ಅರಸುತ್ತಾನೆ; ತಪ್ಪನ್ನು ಎತ್ತಿ ಆಡುವವನು ಆಪ್ತನನ್ನೂ ಕಳೆದುಕೊಳ್ಳುತ್ತಾನೆ.೧೦ [10]ಮಂದಮತಿಗೆ ನೂರು ಗುದ್ದು; ಬುದ್ಧಿವಂತನಿಗೆ ಒಂದು ಮಾತು.೧೧ [11]ದುರಾತ್ಮನ ಕಣ್ಣೆಲ್ಲಾ ದಂಗೆ ಏಳುವುದರ ಮೇಲೆ; ಕ್ರೂರದೂತನು ಎರಗಿ ಬರುವನು ಅವನ ಮೇಲೆ.೧೨ [12]ಮೂರ್ಖತನದಲ್ಲಿ ಮುಳುಗಿರುವ ಮೂಢನಿಗೆ ಎದುರಾಗುವುದಕ್ಕಿಂತಲು ಮರಿಗಳನ್ನು ಕಳೆದುಕೊಂಡ ಕರಡಿಗೆ ಎದುರಾಗುವುದು ಲೇಸು.೧೩ [13]ಯಾರು ಉಪಕಾರಕ್ಕೆ ಅಪಕಾರ ಮಾಡುತ್ತಾರೊ ಅಂಥವರ ಮನೆಯಿಂದ ಕೇಡು ತೊಲಗದು.೧೪ [14]ವಾಗ್ವಾದವು ಏರಿಗೆ ಬಿರುಕು ಬಿದ್ದಂತೆ; ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ತೊರೆದುಬಿಡು.೧೫ [15]ದುರ್ಜನರನ್ನು ಸಜ್ಜನರೆಂದೂ, ಸಜ್ಜನರನ್ನು ದುರ್ಜನರೆಂದೂ ನಿರ್ಣಯಿಸುವ ಇಬ್ಬರೂ ಸರ್ವೇಶ್ವರನಿಗೆ ಅಸಹ್ಯರು.೧೬ [16]ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಇದನ್ನು ಕೊಳ್ಳಲು ಬೇಕಾದ ಬುದ್ಧಿಯೇ ಅವನಿಗಿಲ್ಲವಲ್ಲಾ!೧೭ [17]ಮಿತ್ರನ ಪ್ರೀತಿ ನಿರಂತರ; ಕಷ್ಟಕ್ಕಾದವನೆ ಹುಟ್ಟುನಂಟ.೧೮ [18]ಬೇರೆಯವನ ಸಾಲಕ್ಕಾಗಿ ಕೈ ಮೇಲೆ ಕೈಹಾಕಿ ಹೊಣೆಯಾಗಿ ನಿಂತವನು ಬುದ್ಧಿಹೀನನೆ ಸರಿ.೧೯ [19]ಕಲಹಪ್ರಿಯನು ಪಾಪಪ್ರಿಯನು; ಕದವನ್ನು ಎತ್ತರಿಸಿದವನು ಕೇಡನ್ನು ಬರಮಾಡಿಕೊಳ್ಳುವನು.೨೦ [20]ವಕ್ರಮನಸ್ಸುಳ್ಳವನು ಒಳಿತನ್ನು ಕಾಣನು; ಕೆಟ್ಟ ನಾಲಿಗೆಯವನು ಸಂಕಟಕ್ಕೆ ಸಿಕ್ಕಿಕೊಳ್ಳುವನು.೨೧ [21]ಹೆಡ್ಡನನ್ನು ಹೆತ್ತವನಿಗೆ ವ್ಯಥೆ; ಮೂರ್ಖನ ತಂದೆಗೆ ಕಡುಚಿಂತೆ.೨೨ [22]ಹರ್ಷ ಹೃದಯ ಒಳ್ಳೆಯ ಔಷಧ; ಕುಗ್ಗಿದ ಮನದಿಂದ ಅಸ್ಥಿಪಂಜರ.೨೩ [23]ಲಂಚವನ್ನು ಗುಟ್ಟಾಗಿ ಪಡೆದ ದುಷ್ಟನು ಡೊಂಕಾಗಿಸುತ್ತಾನೆ ನ್ಯಾಯ ನಿರ್ಣಯವನ್ನು.೨೪ [24]ವಿವೇಕಿಗೆ ಜ್ಞಾನವೇ ಗುರಿ ಧ್ಯೇಯ; ಮೂಢನ ದೃಷ್ಟಿ ದಿಗಂತದಷ್ಟು ವಿಶಾಲ.೨೫ [25]ಬುದ್ಧಿಹೀನನಾದ ಮಗನು ತಂದೆಗೆ ಕಿರಿಕಿರಿ; ಹೆತ್ತತಾಯಿಗೆ ಅವನು ಕರಕರೆ.೨೬ [26]ನೀತಿವಂತನಿಗೆ ದಂಡ ಸರಿಯಲ್ಲ; ಸಜ್ಜನನಿಗೆ ಶಿಕ್ಷೆ ನ್ಯಾಯವಲ್ಲ.೨೭ [27]ಹಿಡಿದು ಮಾತಾಡುವವನು ಜ್ಞಾನಿ; ಶಾಂತ ಗುಣವುಳ್ಳವನು ವಿವೇಕಿ.೨೮ [28]ಮೂಢನು ಕೂಡ ಮೌನತಾಳಿದರೆ ಜ್ಞಾನಿಯೆನಿಸಿಕೊಳ್ಳುವನು; ತುಟಿಗಳನ್ನು ಬಿಗಿಹಿಡಿದರೆ ವಿವೇಕಿ ಎನಿಸಿಕೊಳ್ಳುವನು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೧೭ 00:00:00 00:00:00 0.5x 2.0x https://beblia.bible:81/BibleAudio/kannadakncl/proverbs/017.mp3 31 17