× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಜ್ಞಾನೋಕ್ತಿಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೧೮ ಟಿಪ್ಪಣಿಗಳನ್ನು ಉಳಿಸಿ ೧ [1]ಬೇರೆಯವರೊಡನೆ ಸೇರದವನು ಸ್ವೇಚ್ಛಾನುಸಾರ ನಡೆಯುವನು; ಇತರರು ಸುಜ್ಞಾನವೆನ್ನುವುದನ್ನೇ ವಿರೋಧಿಸುವನು.೨ [2]ಮತಿಗೆಟ್ಟವನಿಗೆ ವಿವೇಕವು ಅನಿಷ್ಟ; ಸ್ವಾರ್ಥವನ್ನು ಪ್ರಕಟಿಸುವುದೆಂದರೆ ಅವನಿಗೆ ಬಲು ಇಷ್ಟ.೩ [3]ದುರಾಚಾರವಿದ್ದಲ್ಲಿ ತಾತ್ಸಾರ; ಮಾನ ಕಳೆದುಕೊಂಡಲ್ಲಿ ಧಿಕ್ಕಾರ.೪ [4]ಸತ್ಪುರುಷನ ನುಡಿ ಜಲನಿಧಿ; ಜ್ಞಾನದ ಬುಗ್ಗೆ ಹರಿಯುವ ತೊರೆ.೫ [5]ದುಷ್ಟನಿಗೆ ಪಕ್ಷಪಾತ ತೋರುವುದು ಸಲ್ಲ; ಸಜ್ಜನನಿಗೆ ನ್ಯಾಯ ತಪ್ಪಿಸುವುದು ಸರಿಯಲ್ಲ.೬ [6]ಕಲಹವೆಬ್ಬಿಸುವುದು ಬುದ್ಧಿಹೀನನ ತುಟಿ; ಪೆಟ್ಟಿಗಾಗಿ ಕೂಗಿಕೊಳ್ಳುವುದು ಅವನ ಬಾಯಿ.೭ [7]ಬುದ್ಧಿಹೀನನಿಗೆ ಬಾಯೇ ನಾಶ, ತುಟಿಗಳೇ ಅವನಿಗೆ ಪಾಶ.೮ [8]ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು; ಅವು ಅಡಿಹೊಟ್ಟೆಗೆ ಇಳಿಯುವ ಕವಳಗಳು.೯ [9]ಸೋಮಾರಿಯಾದ ಕೆಲಸಗಳ್ಳನು, ಕೆಡುಕನಿಗೆ ರಕ್ತಸಂಬಂಧಿಕನು.೧೦ [10]ಸರ್ವೇಶ್ವರನ ನಾಮ ಬಲವಾದ ಗೋಪುರ; ಅದರೊಳಗೆ ಓಡಿ ಆಶ್ರಯ ಪಡೆದರೆ ಸುಭದ್ರ.೧೧ [11]ಐಶ್ವರ್ಯವಂತನಿಗೆ ಹಣವೆ ಬಲವಾದ ಕೋಟೆ; ಅದುವೇ ಎತ್ತರವಾದ ಪೌಳಿಗೋಡೆ.೧೨ [12]ಭಂಗಕ್ಕೆ ಮುಂಚೆ ಗರ್ವದ ಗುಂಡಿಗೆ; ಗೌರವಕ್ಕೆ ಮೊದಲು ನಮ್ರತೆ.೧೩ [13]ಕೇಳಿಸಿಕೊಳ್ಳದೆ ಉತ್ತರಕೊಡುವವನು ಹುಚ್ಚ; ನಿಂದೆ ಅವಮಾನಕ್ಕೆ ಅವನು ಯೋಗ್ಯ.೧೪ [14]ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು; ಆತ್ಮವೇ ನೊಂದರೆ ಸಹಿಸುವವರಾರು?೧೫ [15]ಬುದ್ಧಿವಂತನ ಮನಸ್ಸು ತಿಳುವಳಿಕೆಯನ್ನು ಗಳಿಸುತ್ತದೆ; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ.೧೬ [16]ಕಾಣಿಕೆ ತರುವವನಿಗೆ ಬಾಗಿಲು ತೆರೆಯುತ್ತದೆ; ಶ್ರೀಮಂತನ ಸಾನ್ನಿಧ್ಯಕ್ಕೂ ಅದು ನಡೆಸುತ್ತದೆ.೧೭ [17]ಮೊದಲು ವಾದಿಸುವವನು ನ್ಯಾಯವಾದಿಯೆಂದೇ ತೋರುವನು; ಅವನ ಬಂಡವಾಳ ಗೊತ್ತಾಗುವುದು ಪ್ರತಿವಾದಿ ಎದ್ದ ಮೇಲೆ.೧೮ [18]ಚೀಟುಹಾಕುವುದರಿಂದ ವ್ಯಾಜ್ಯಗಳ ಶಮನ; ಜಟ್ಟಿಗಳ ನಡುವೆ ಕಾಳಗದ ವಿರಾಮ.೧೯ [19]ಸಹಾಯ ಹೊಂದಿದ ಸೋದರ ದುರ್ಗಕ್ಕಿಂತಲು ದುಸ್ತರ; ಅವನೊಡನೆ ಜಗಳ ಕೋಟೆ ಮನೆಗೆ ಹಾಕಿದ ಅಗುಳಿ.೨೦ [20]ಬಾಯಿ ಬಿತ್ತಿದ ಬೆಳೆಯಿಂದ ಮನುಷ್ಯ ಹೊಟ್ಟೆ ತುಂಬುವನು; ತುಟಿಗಳು ಕೊಟ್ಟ ಫಲದಿಂದ ತಿಂದು ತೇಗುವನು.೨೧ [21]ಜನನ ಮರಣಗಳ ಶಕ್ತಿ ನಾಲಿಗೆಗಿದೆ; ವಚನ ಪ್ರಿಯರು ಅದರ ಫಲವನ್ನು ರುಚಿಸುವರು.೨೨ [22]ಮಡದಿಯನ್ನು ಪಡೆಯುವುದು ಪುಣ್ಯಪಡೆದ ಹಾಗೆ, ಅದು ಸರ್ವೇಶ್ವರನ ಅನುಗ್ರಹಪಡೆದ ಹಾಗೆ.೨೩ [23]ಬಡವರು ಮಾಡುವ ಬಿನ್ನಹ ನಮ್ರ; ಬಲ್ಲಿದರು ಕೊಡುವ ಬದಲು ಉಗ್ರ.೨೪ [24]ಗೆಳೆಯರಂತೆ ನಟಿಸಿ ನಾಶಗೊಳಿಸುವವರು ಅನೇಕರುಂಟು; ಸಹೋದರನಿಗಿಂತ ಪ್ರಿಯನಾದ ಸ್ನೇಹಿತನೂ ಉಂಟು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೧೮ 00:00:00 00:00:00 0.5x 2.0x https://beblia.bible:81/BibleAudio/kannadakncl/proverbs/018.mp3 31 18