× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಜ್ಞಾನೋಕ್ತಿಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೦ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦1 1 1 ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೨೦ ಟಿಪ್ಪಣಿಗಳನ್ನು ಉಳಿಸಿ ೧ [1]ದ್ರಾಕ್ಷಾರಸದಿಂದ ನಗೆಯಾಟ, ಮಧ್ಯದಿಂದ ಕೂಗಾಟ; ಇವುಗಳಿಂದ ತೂರಾಟಕ್ಕೆ ತುತ್ತಾಗುವವನು ಜ್ಞಾನಿಯಲ್ಲ.೨ [2]ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು; ಅವನನ್ನು ಕೆಣಕುವವನು ಪ್ರಾಣಕ್ಕೆ ಅಪಾಯ ತಂದುಕೊಳ್ವನು.೩ [3]ಕಲಹಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು; ಕಲಹಕ್ಕೆ ಕೈಹಾಕುವ ಪ್ರತಿಯೊಬ್ಬನು ಮೂರ್ಖನು.೪ [4]ಮೈಗಳ್ಳನು ಮಳೆಗಾಲದಲ್ಲೂ ಹೊಲ ಉಳಲಾರನು; ಸುಗ್ಗಿಕಾಲದಲ್ಲಿ ಅಂಗಲಾಚಿದರೂ ಅವನಿಗೆ ಬೆಳೆಸಿಗಲಾರದು.೫ [5]ಮಾನವನ ಅಂತರಾಲೋಚನೆಗಳು ಆಳವಾದ ಜಲನಿಧಿ; ವಿವೇಕಿಯಾದ ವ್ಯಕ್ತಿ ಅದನ್ನು ಹೊರ ತೆಗೆಯಬಲ್ಲ ಸೇದಿ.೬ [6]ಸ್ನೇಹಿತರೆಂದು ಹೇಳಿಕೊಳ್ಳುವವರು ಬಹುಮಂದಿ; ಆದರೆ ನಂಬಿಗಸ್ತ ಸ್ನೇಹಿತನು ಸಿಗುವುದೆಲ್ಲಿ?೭ [7]ನಿರ್ದೋಷಿಗಳಾಗಿ ನಡೆಯುತ್ತಾರೆ ನೀತಿವಂತರು; ಅವರು ಗತಿಸಿದ ಮೇಲೂ ಅವರ ಸಂತತಿಯವರು ಭಾಗ್ಯವಂತರು.೮ [8]ರಾಜನು ನ್ಯಾಯಾಸನದ ಮೇಲೆ ವಿರಾಜಿಸುವಾಗ ಕೆಟ್ಟತನವನ್ನು ತೂರಿಬಿಡುವನು ದೃಷ್ಟಿಯಿಂದ.೯ [9]“ಹೃದಯವನ್ನು ಪರಿಶುದ್ಧವಾಗಿ ಇಟ್ಟುಕೊಂಡಿದ್ದೇನೆ; ಪಾಪವಿಮುಕ್ತನಾಗಿ ಪವಿತ್ರನಾಗಿದ್ದೇನೆ” ಎಂದು ಹೇಳಬಲ್ಲವನಾರು?೧೦ [10]ಕಳ್ಳ ಕಲ್ಲುತೂಕಗಳನ್ನೂ ಕಳ್ಳ ಅಳತೆಪಾತ್ರೆಗಳನ್ನೂ ಬಳಸುವವರನ್ನು ಕಂಡರೆ ಸರ್ವೇಶ್ವರನಿಗೆ ಅಸಹ್ಯ.೧೧ [11]ಹುಡುಗನಾದರೂ ನಡತೆಯಲ್ಲೇ ತೋರ್ಪಡಿಸಿಕೊಳ್ಳುವನು ತನ್ನ ಗುಣ ಶುದ್ಧವೋ, ಸತ್ಯವೋ ಎಂಬುದನ್ನು.೧೨ [12]ಕೇಳುವ ಕಿವಿ, ನೋಡುವ ಕಣ್ಣು ಇವೆರಡನ್ನು ಉಂಟುಮಾಡಿದವ ಸರ್ವೇಶ್ವರ.೧೩ [13]ನಿದ್ದೆಯಲ್ಲೆ ನಿರತನಾಗಿರಬೇಡ, ಬಡವನಾಗಿ ಬಿಡುವೆ. ಕಣ್ಣು ತೆರೆದು ದುಡಿ, ಹೊಟ್ಟೆತುಂಬ ಊಟ ಪಡೆವೆ.೧೪ [14]ಕೊಳ್ಳುವಾಗ ‘ಅದು ಚೆನ್ನಾಗಿಲ್ಲ, ಇದು ಚೆನ್ನಾಗಿಲ್ಲ’ ಅನ್ನುತ್ತಾನೆ; ಕೊಂಡಾದ ಮೇಲೆ ಮಾಡಿದ ಚೌಕಾಶಿಗಾಗಿ ಹೆಚ್ಚಳ ಪಡುತ್ತಾನೆ.೧೫ [15]ಹೊನ್ನು ಉಂಟು, ಹವಳದ ರಾಶಿ ಉಂಟು; ಆದರೆ ತಿಳುವಳಿಕೆಯುಳ್ಳ ತುಟಿಗಳು ಬೆಲೆಮೀರಿದ ಆಭರಣಗಳು.೧೬ [16]ಅಪರಿಚಿತನಿಗೆ ಹೊಣೆಯಾದವನ ಬಟ್ಟೆ ಕಿತ್ತುಕೊ; ಅಪರಿಚಿತಳಿಗೆ ಹೊಣೆ ನಿಲ್ಲುವವನನ್ನೆ ಒತ್ತೆ ಇಟ್ಟುಕೊ.೧೭ [17]ವಂಚಿಸಿ ಪಡೆದ ಊಟ ಬಲು ರುಚಿ; ಆಮೇಲೆ ಬಾಯಿ ತುಂಬ ಕಲ್ಲುಜಲ್ಲಿ.೧೮ [18]ಉದ್ದೇಶಗಳು ಕೈಗೂಡುವುವು ಹಿತಾಲೋಚನೆಯಿಂದ; ಬುದ್ಧಿವಂತರ ಆಲೋಚನೆ ಕೇಳದೆ ಹೂಡಬೇಡ ಯುದ್ಧ.೧೯ [19]ಗುಟ್ಟನ್ನು ರಟ್ಟು ಮಾಡದಿರನು ಚಾಡಿಕೋರ; ತುಟಿ ಬಿಗಿಹಿಡಿಯದವನ ಗೊಡವೆ ನಿನಗೆ ಬೇಡ.೨೦ [20]ಹೆತ್ತವರನ್ನು ಶಪಿಸುವವನ ದೀಪ ಕಾರಿರುಳಲ್ಲೆ ಆರಿಹೋಗುವುದು ಖಚಿತ.೨೧ [21]ಬೇಗಬೇಗನೆ ಬಾಚಿಕೊಂಡ ಮೊದಲ ಸೊತ್ತು, ಕೊನೆಯಲ್ಲಿ ಕಳೆದುಹೋಗುವುದು ನಿಶ್ಚಿತ.೨೨ [22]“ಕೇಡಿಗೆ ಕೇಡು” ಎಂದು ಮುಯ್ಯಿತೀರಿಸುವುದು ಬೇಡ; ಸರ್ವೇಶ್ವರನಲ್ಲಿ ಭರವಸೆಯಿಡು, ಆತ ನಿನ್ನ ಕೈಬಿಡ.೨೩ [23]ತಾರತಮ್ಯದ ತೂಕದ ಕಲ್ಲು ಸರ್ವೇಶ್ವರನಿಗೆ ಅಸಹ್ಯ; ಮೋಸದ ತಕ್ಕಡಿಯನ್ನು ಬಳಸುವುದು ಸರಿಯಲ್ಲ.೨೪ [24]ಮಾನವನ ಸ್ಥಿತಿಗತಿ ಸರ್ವೇಶ್ವರನ ಏರ್ಪಾಡು; ಮನುಷ್ಯ ತನ್ನ ಮಾರ್ಗವನ್ನು ತಾನೇ ಹೇಗೆ ತಿಳಿದಾನು?೨೫ [25]ದುಡುಕಿ ದೇವರಿಗೆ ಮುಡಿಪುಕಟ್ಟುವುದು, ಹರಕೆ ಹೊತ್ತ ಮೇಲೆ ವಿಚಾರಮಾಡುವುದು, ಉರುಳಿಗೆ ಸಿಕ್ಕಿಕೊಂಡಂತೆ ಆಗುವುದು.೨೬ [26]ಜ್ಞಾನಿಯಾದ ಅರಸ ಚದರಿಸಿಬಿಡುವನು ದುಷ್ಟರನ್ನು; ಅವರ ಮೇಲೆ ಉರುಳಿಸುವನು ಕಣದ ಗುಂಡನ್ನು.೨೭ [27]ಮನುಷ್ಯನ ಆತ್ಮ ಸರ್ವೇಶ್ವರನು ಕೊಟ್ಟ ದೀಪ; ಅಂತರಂಗವನ್ನೆಲ್ಲ ಶೋಧಿಸಬಲ್ಲದು ಅದರ ಪ್ರಕಾಶ.೨೮ [28]ಪ್ರೀತಿಸತ್ಯತೆಗಳು ರಾಜನನ್ನು ಕಾಪಾಡುವ ಕವಚ; ಕರುಣೆಯೇ ಅವನ ಸಿಂಹಾಸನಕ್ಕೆ ಸ್ಥಿರಾಧಾರ.೨೯ [29]ಯುವಕರಿಗೆ ಬಲವೆ ಭೂಷಣ; ಮುದುಕರಿಗೆ ನರೆಯೆ ಕಿರೀಟ.೩೦ [30]ಗಾಯಗೊಳಿಸುವ ಏಟು ಕೆಟ್ಟದ್ದನ್ನು ತೊಳೆಯಬಲ್ಲ ಮದ್ದು; ಅಂತರಂಗವನ್ನೂ ಮುಟ್ಟಬಲ್ಲದು ಆ ಪೆಟ್ಟು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೨೦ 00:00:00 00:00:00 0.5x 2.0x https://beblia.bible:81/BibleAudio/kannadakncl/proverbs/020.mp3 31 20