× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಜ್ಞಾನೋಕ್ತಿಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೨೧ ಟಿಪ್ಪಣಿಗಳನ್ನು ಉಳಿಸಿ ೧ [1]ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.೨ [2]ಮಾನವರ ನಡವಳಿಕೆ ಅವರವರ ನೋಟಕ್ಕೆ ನೇರ; ಅವರ ಅಂತರಂಗವನ್ನು ವೀಕ್ಷಿಸಬಲ್ಲವನೋ ಸರ್ವೇಶ್ವರ.೩ [3]ನ್ಯಾಯನೀತಿಗಳು ಬಲಿಯರ್ಪಣೆಗಿಂತ ಶ್ರೇಷ್ಠ; ಸರ್ವೇಶ್ವರನಿಗೆ ಅವು ಬಲು ಇಷ್ಟ.೪ [4]ಗರ್ವದ ನೋಟ, ಉಬ್ಬಿದ ಎದೆ, ಇವು ದುರುಳರೊಳು ಕಾಣುವ ಪಾಪದ ಕಿಡಿಗಳು.೫ [5]ಶ್ರಮಜೀವಿಗಳ ಯೋಜನೆಯಿಂದ ಸಮೃದ್ಧಿ; ತಾಳ್ಮೆಯಿಲ್ಲದ ತ್ವರೆಯಿಂದ ಅಧೋಗತಿ.೬ [6]ಹಬೆಯಂತೆ ನಾಪತ್ತೆ ಸುಳ್ಳಿನಿಂದ ಸಿಕ್ಕಿದ ಸಂಪತ್ತು; ಮೃತ್ಯುಪಾಶದಂತೆ ಅದೊಂದು ವಿಪತ್ತು.೭ [7]ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ, ಅವರನ್ನೇ ಎಳೆದೊಯ್ಯುವುದು ಅವರ ಹಿಂಸಾಚಾರ.೮ [8]ದೋಷಿಯ ದಾರಿ ಸೊಟ್ಟಗೆ; ದೋಷರಹಿತನ ನಡತೆ ನೆಟ್ಟಗೆ.೯ [9]ಜಗಳಗಂಟಿಯೊಡನೆ ಮಹಡಿ ಮನೆಯಲ್ಲಿರುವುದಕ್ಕಿಂತ ಗುಡಿಸಲಿನ ಮೂಲೆಯಲ್ಲಿ ಒಂಟಿಯಾಗಿ ವಾಸಿಸುವುದು ಲೇಸು.೧೦ [10]ದುರಾತ್ಮನ ಮನಸ್ಸು ಕೇಡಿನ ಮೇಲೆ; ದಯೆತೋರಿಸನಾತ ನೆರೆಯವನ ಮೇಲೆ.೧೧ [11]ಕುಚೋದ್ಯನಿಗೆ ದಂಡನೆಯಾದರೆ ಮುಗ್ಧನಿಗೆ ಜ್ಞಾನಗಳಿಕೆ; ಜ್ಞಾನಿಗೆ ಶಿಕ್ಷೆಯಾದರೆ ತಾನೆ ಹೊಂದುವನು ತಿಳುವಳಿಕೆ.೧೨ [12]ಸತ್ಯಸ್ವರೂಪನ ದೃಷ್ಟಿ ದುಷ್ಟರ ಮನೆಯ ಮೇಲೆ; ಆ ದುರುಳರನ್ನು ದಬ್ಬಿಬಿಡುವನು ಕೇಡಿಗೆ.೧೩ [13]ಬಡವನ ಮೊರೆಗೆ ಕಿವಿ ಮುಚ್ಚಿಕೊಳ್ಳುವವನೇ, ನೀನೇ ಮೊರೆಯಿಡುವಾಗ ಉತ್ತರಕೊಡುವವರಾರು ನಿನಗೆ?೧೪ [14]ಗುಟ್ಟಾಗಿ ಬಹುಮಾನ ಕೊಟ್ಟು ಸಿಟ್ಟನ್ನು ಅಡಗಿಸುತ್ತಾರೆ; ಮಡಿಲಲ್ಲಿ ಲಂಚವನ್ನು ಮುಚ್ಚಿಟ್ಟು ಕೋಪವನ್ನು ಆರಿಸುತ್ತಾರೆ.೧೫ [15]ನ್ಯಾಯವಾದ ತೀರ್ಪಿನಿಂದ ಸಜ್ಜನರಿಗೆ ಸಂತಸ; ದುರ್ಜನರಿಗಾದರೊ ಅದು ತರುತ್ತದೆ ಸಂಕಟ.೧೬ [16]ಬುದ್ಧಿಮಾರ್ಗ ಬಿಟ್ಟು ನಡೆದವನು ಪ್ರೇತಗಳ ನಡುವೆ ವಿಶ್ರಾಂತಿ ಪಡೆಯುವನು.೧೭ [17]ಭೋಗಾಸಕ್ತನು ಬಡವನಾಗುವನು, ಮಧ್ಯಸುಗಂಧಗಳನ್ನು ಬಯಸುವವನು ಧನವಂತನಾಗನು.೧೮ [18]ದುರ್ಜನರು ಸಜ್ಜನರಿಗೆ ದ್ರೋಹಿಗಳು; ನೀತಿವಂತರಿಗೆ ಮಾಡಲಾಶಿಸುವ ಕೇಡಿಗೆ ತಾವೇ ಈಡಾಗುವರು.೧೯ [19]ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲು ಕಾಡಿನಲ್ಲಿ ಒಂಟಿಯಾಗಿ ವಾಸಿಸುವುದೇ ಲೇಸು.೨೦ [20]ಬುದ್ಧಿವಂತನ ಮನೆಯ ಸಿರಿ, ಎಣ್ಣೆ ಬೆಣ್ಣೆ; ಬುದ್ಧಿಹೀನನು ನುಂಗಿಬಿಡುವನು ಸರ್ವಸ್ವವನ್ನೆ.೨೧ [21]ನೀತಿ ಪ್ರೀತಿ ಪಾಲಿಸುವವನಿಗೆ ಲಭಿಸುವುದು ಆಯುಸ್ಸು, ಕೀರ್ತಿ, ದೊಡ್ಡಸ್ತಿಕೆ.೨೨ [22]ಜ್ಞಾನಿ ಹಿಡಿಯಬಲ್ಲನು ಬಲಿಷ್ಠರ ಪಟ್ಟಣವನ್ನು ಕೆಡವಬಲ್ಲನು ಅವರ ಬಲವಾದ ಕೋಟೆಯನ್ನು.೨೩ [23]ಬಾಯನ್ನೂ ನಾಲಿಗೆಯನ್ನೂ ಕಾಯಬಲ್ಲವನು ಜಯಿಸುವನು ತೊಂದರೆ ತಾಪತ್ರಯಗಳನ್ನು.೨೪ [24]ಸೊಕ್ಕೇರಿದ ಗರ್ವಿ ಕುಚೋದ್ಯನೆನಿಸಿಕೊಳ್ಳುವನು; ಅಹಂಕಾರ, ಮದಮತ್ಸರಗಳಿಂದ ಅವನು ವರ್ತಿಸುವನು.೨೫ [25]ಮೈಗಳ್ಳನನ್ನು ಕೊಲ್ಲುವುದು ಅವನ ಇಚ್ಛೆಯೆ; ಬಗ್ಗದು ಅವನ ಕೈ ದುಡಿಮೆಗೆ.೨೬ [26]ಇಲ್ಲವೆನ್ನದೆ ಕೊಡುವವರು ಸಜ್ಜನರು; ದಾನವೆಲ್ಲ ಬೇಕೆನ್ನುತ್ತಿರುವವನು ಜಿಪುಣನು.೨೭ [27]ದುಷ್ಟರು ಅರ್ಪಿಸುವ ಬಲಿಯಜ್ಞ ಅಸಹ್ಯ; ದುರಾಲೋಚನೆಯಿಂದ ಅರ್ಪಿಸುವುದು ಮತ್ತೂ ಅಸಹ್ಯ.೨೮ [28]ಸುಳ್ಳು ಸಾಕ್ಷಿ ಹೇಳುವವನೇ ಅಳಿದುಹೋಗುವನು; ಕೇಳಿದ್ದನ್ನೆ ಹೇಳುವವನ ಸಾಕ್ಷಿ ಅಳಿಯದೆ ಉಳಿಯುವುದು.೨೯ [29]ದುಷ್ಟನ ಮುಖದಲ್ಲಿ ಹಟಭಾವನೆ; ಸಜ್ಜನನ ನಡತೆಯಲ್ಲಿ ಸದೃಢತೆ.೩೦ [30]ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.೩೧ [31]ಯುದ್ಧಕ್ಕಾಗಿ ಸನ್ನದ್ಧವಾಗಿರಬಹುದು ಅಶ್ವಬಲ; ಜಯಸಿಗುವುದಾದರೋ ಸರ್ವೇಶ್ವರನಿಂದ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೨೧ 00:00:00 00:00:00 0.5x 2.0x https://beblia.bible:81/BibleAudio/kannadakncl/proverbs/021.mp3 31 21