× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಜ್ಞಾನೋಕ್ತಿಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೬ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮1 1 1 ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೨೬ ಟಿಪ್ಪಣಿಗಳನ್ನು ಉಳಿಸಿ ೧ [1]ಬೇಸಿಗೆಯಲ್ಲಿ ಮಂಜು ಬೀಳುತ್ತದೆಯೇ? ಸುಗ್ಗಿಯಲ್ಲಿ ಮಳೆ ಬರುತ್ತದೆಯೇ? ಹಾಗೆಯೆ ಬುದ್ಧಿಹೀನನಿಗೆ ತೋರುವ ಮಾನಮರ್ಯಾದೆ.೨ [2]ಕುಪ್ಪಳಿಸುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯಂತೆ, ಕಾರಣವಿಲ್ಲದೆ ಕೊಟ್ಟ ಶಾಪ ಗಾಳಿ ಪಾಲಾಗುತ್ತದೆ.೩ [3]ಕುದುರೆಗೆ ಚಬುಕು, ಕತ್ತೆಗೆ ಕಡಿವಾಣ, ಮೂಢನಿಗಾದರೊ ಬೆನ್ನಿಗೆ ಬೆತ್ತ.೪ [4]ಮೂಢನ ಪ್ರಶ್ನೆಗೆ ಉತ್ತರಕೊಡಬೇಡ; ಮೂರ್ಖನಂತೆ ಕೊಟ್ಟರೆ ನೀನೂ ಆದಿಯೇ ಅವನಂತೆ.೫ [5]ಮೂಢನಿಗೆ ಅವನ ಮೂರ್ಖತನ ತಿಳಿಯುವಂತೆ ಉತ್ತರಕೊಡು; ಇಲ್ಲವಾದರೆ ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.೬ [6]ಮೂಢನನ್ನು ದೂತನನ್ನಾಗಿ ಕಳುಹಿಸುವವನು ತನ್ನ ಕಾಲನ್ನು ತಾನೆ ಕಡಿದುಕೊಳ್ಳುವನು, ತನ್ನ ಕೇಡನ್ನು ತಾನೆ ಕುಡಿಯುವನು.೭ [7]ತುಂಟ ಆಡುವ ಜ್ಞಾನೋಕ್ತಿಯು ಕುಂಟಕಾಲಿನ ಜೋಲಾಟವು.೮ [8]ಮೂಢನಿಗೆ ಕೊಡುವ ಮಾನ ಕವಣೆಗೆ ಕಟ್ಟಿದ ಕಲ್ಲು.೯ [9]ಮೂಢನ ಬಾಯಿಗೆ ಸಿಕ್ಕಿದ ಜ್ಞಾನೋಕ್ತಿಯು ಕುಡುಕನ ಕೈಗೆ ಸಿಕ್ಕಿದ ಮುಳ್ಳುಗೋಲು.೧೦ [10]ಮೂಢರನ್ನೂ ದಾರಿಹೋಕರನ್ನೂ ಕೂಲಿಗೆ ಕರೆಯುವವನು ಯಾರಿಗಾದರೂ ತಗಲಲಿ ಎಂದು ಬಾಣ ಎಸೆಯುವವನಿಗೆ ಸಮಾನ.೧೧ [11]ನಾಯಿ ತಾನು ಕಕ್ಕಿದ್ದನ್ನು ನೆಕ್ಕಲು ತಿರುಗಿ ಬರುವುದು; ಮೂಢನು ತಾನು ಮಾಡಿದ ಮೂರ್ಖತನಕ್ಕೆ ಹಿಂದಿರುಗುವನು.೧೨ [12]ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತ ಮೂಢನ ಸುಧಾರಣೆ ಹೆಚ್ಚು ಸಾಧ್ಯ.೧೩ [13]“ಬೀದಿಯಲ್ಲಿದೆ, ಹೊರಗೆ ಓಡಾಡುತ್ತಿದೆ ಸಿಂಹ\, ಇದು ಮೈಗಳ್ಳನ ಪಿಳ್ಳೆಯ ನೆವ.೧೪ [14]ಕೀಲುಗುಣಿಯಲ್ಲಿ ಬಾಗಿಲು ತಿರುಗುವಂತೆ ಸುತ್ತಾಡುತ್ತಾನೆ ಸೋಮಾರಿ ಹಾಸಿಗೆಯಲ್ಲೆ.೧೫ [15]ಮೈಗಳ್ಳ ಕೈಹಾಕುತ್ತಾನೆ ತುತ್ತಿಗೆ, ಅದನ್ನು ಬಾಯಿಗೆ ಎತ್ತಲಾರದಷ್ಟು ಆಯಾಸ ಅವನಿಗೆ.೧೬ [16]ವಿವೇಕದಿಂದ ಉತ್ತರಿಸಬಲ್ಲ ಏಳು ಬುದ್ಧಿವಂತರಿಗಿಂತ ತಾನೇ ಜ್ಞಾನಿ ಎಂದುಕೊಳ್ಳುತ್ತಾನೆ ಸೋಮಾರಿ.೧೭ [17]ಬೇರೆಯವರ ವ್ಯಾಜ್ಯದಲ್ಲಿ ತಲೆಹಾಕುವವನು ಬೀದಿ ನಾಯಿಯ ಬಾಲ ಎಳೆದ ದಾರಿಹೋಕನಿಗೆ ಸಮಾನನು.೧೮ [18]ನೆರೆಯವನನ್ನು ಮೋಸಗೊಳಿಸಿ “ತಮಾಷೆಗಾಗಿ ಮಾಡಿದೆ” ಎನ್ನುವನವನು೧೯ [19]ಬೆಂಕಿಕೊಳ್ಳಿಗಳನ್ನೂ ಕೊಲ್ಲುವ ಬಾಣಗಳನ್ನೂ ಬೀರುವ ದೊಡ್ಡ ಹುಚ್ಚನಿಗೆ ಸಮಾನನು.೨೦ [20]ಸೌದೆಯಿಲ್ಲದಿದ್ದರೆ ಬೆಂಕಿ ಆರುವುದು; ಚಾಡಿಕೋರನಿಲ್ಲದಿದ್ದರೆ ಜಗಳ ಶಮನವಾಗುವುದು.೨೧ [21]ಕೆಂಡಕ್ಕೆ ಇದ್ದಲುಬೇಕು, ಬೆಂಕಿಗೆ ಸೌದೆ ಬೇಕು; ವ್ಯಾಜ್ಯ ಕೆರಳಿಸಲು ಜಗಳಗಂಟಿ ಇರಲೇಬೇಕು.೨೨ [22]ಚಾಡಿಕೋರನ ಮಾತು ರುಚಿಕರವಾದ ತುತ್ತು; ಹೊಟ್ಟೆಯೊಳಕ್ಕೆ ಗುಳುಕ್ಕನೆ ಇಳಿಯುತ್ತದೆ ಅದು.೨೩ [23]ಕೆಟ್ಟ ಹೃದಯದಿಂದ ಸವಿನುಡಿಯು ತುಟಿ, ಬೆಳ್ಳಿ ಮೆರುಗಿನಿಂದ ಥಳಿಸುವ ಮಣ್ಣಿನ ಬೋಕಿ.೨೪ [24]ಹಗೆಗಾರನ ತುಟಿಯಲ್ಲಿ ಸ್ನೇಹಭಾವದ ನಟನೆ; ಹೊಟ್ಟೆಯಲ್ಲಾದರೊ ಹುದುಗಿದೆ ವಂಚನೆ.೨೫ [25]ಹಗೆಗಾರ ಸವಿನುಡಿದರೂ ನಂಬಬೇಡ; ಹೃದಯದಲ್ಲಿದೆ ಏಳ್ಮಡಿ ಹೇಯ ಕೃತ್ಯ.೨೬ [26]ಹಗೆಯನ್ನು ವಂಚನೆಯಿಂದ ಮರೆಮಾಚಿದ್ದರೂ ಸಭೆಯಲ್ಲಿ ಕೆಟ್ಟತನ ಬಟ್ಟಬಯಲಾಗದಿರದು.೨೭ [27]ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು; ಹೊರಳಿಸುವವನ ಮೇಲೆಯೆ ಗುಂಡು ಹೊರಳುವುದು.೨೮ [28]ಸುಳ್ಳುನಾಲಿಗೆ ಹಗೆಮಾಡುತ್ತದೆ ಸತ್ಯವನ್ನು; ಹೊಗಳುಭಟ್ಟನ ಬಾಯಿ ತರುತ್ತದೆ ನಷ್ಟವನ್ನು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೨೬ 00:00:00 00:00:00 0.5x 2.0x https://beblia.bible:81/BibleAudio/kannadakncl/proverbs/026.mp3 31 26