× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಜ್ಞಾನೋಕ್ತಿಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮1 1 1 ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೨೮ ಟಿಪ್ಪಣಿಗಳನ್ನು ಉಳಿಸಿ ೧ [1]ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಸತ್ಯಸಂಧನು ಸಿಂಹದಂತೆ ಧೈರ್ಯದಿಂದಿರುವನು.೨ [2]ಅರಾಜಕತೆಯಿಂದ ನಾಡಿನಲ್ಲಿ ನಾಯಕರನೇಕರು ತಲೆಯೆತ್ತುವರು; ಜ್ಞಾನ ಹಾಗೂ ವಿವೇಕದಿಂದ ನಾಡು ಸುಸ್ಥಿರವಾಗುವುದು.೩ [3]ದಲಿತರನ್ನೇ ಹಿಂಸಿಸುವ ಬಡವ, ಕಾಳೂ ಉಳಿಯದಂತೆ ಜಡಿಯುವ ಮಳೆಗೆ ಸಮಾನ.೪ [4]ಧರ್ಮಶಾಸ್ತ್ರವನ್ನು ಕೈಗೊಳ್ಳದವರು ದುಷ್ಟರನ್ನು ಹೊಗಳುವರು; ಕೈಗೊಳ್ಳುವವರು ಅವರ ವಿರುದ್ಧ ಹೋರಾಡುವರು.೫ [5]ಕೆಟ್ಟವರು ನ್ಯಾಯ ನೀತಿಯನ್ನು ಗ್ರಹಿಸರು; ಸರ್ವೇಶ್ವರನ ಭಕ್ತರು ಅದನ್ನು ಪೂರ್ತಿಯಾಗಿ ಗ್ರಹಿಸುವರು.೬ [6]ದುರ್ಮಾರ್ಗಿಯಾದ ಧನವಂತನಿಗಿಂತ ನಿರ್ದೋಷಿಯಾಗಿ ನಡೆವ ದರಿದ್ರನೇ ಲೇಸು.೭ [7]ಜ್ಞಾನಿಯಾದ ಮಗ ಧರ್ಮಶಾಸ್ತ್ರವನ್ನು ಕೈಗೊಳ್ಳುವನು; ಹೊಟ್ಟೆಬಾಕರ ಗೆಳೆಯ ತಂದೆಗೆ ಅಪಕೀರ್ತಿ ತರುವನು.೮ [8]ಬಡ್ಡಿಬಾಕಿಗಳಿಂದ ಬೆಳೆದ ಆಸ್ತಿ, ಬಡವರಲ್ಲಿ ಕನಿಕರವುಳ್ಳವನಿಗೆ ನಿಧಿ.೯ [9]ಧರ್ಮಶಾಸ್ತ್ರಕ್ಕೆ ಕಿವಿಮುಚ್ಚಿಕೊಳ್ಳುವವನ ಪ್ರಾರ್ಥನೆ, ದೇವರಿಂದ ತಿರಸ್ಕೃತವಾದ ಪ್ರಾರ್ಥನೆ.೧೦ [10]ನೆಟ್ಟಗೆ ನಡೆವವರನ್ನು ಕೆಟ್ಟದಾರಿಗೆ ಎಳೆಯುವವನು ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು; ನಿರ್ದೋಷಿಗಳು ಸುಖಸಂತೋಷಕ್ಕೆ ಬಾಧ್ಯಸ್ಥರು.೧೧ [11]ಹಣವಂತ ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವನು; ವಿವೇಕಿಯಾದ ಬಡವ ಅವನೆಂಥವನೆಂದು ಅರ್ಥಮಾಡಿಕೊಳ್ಳುವನು.೧೨ [12]ಸತ್ಯಸಂಧರಿಗೆ ಜಯವಾದರೆ ಸಂಭ್ರಮ ಸಡಗರ; ದುಷ್ಟರನ್ನು ಉನ್ನತಿಗೇರಿಸಿದರೆ ಬೇರೆಯವರು ಮರೆಯಾಗುವರು.೧೩ [13]ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.೧೪ [14]ಭಯದಿಂದ ನಡೆದುಕೊಳ್ಳುವವನು ಭಾಗ್ಯವಂತನು; ಕಠಿಣ ಹೃದಯನು ಕೇಡಿಗೆ ತುತ್ತಾಗುವನು.೧೫ [15]ದಲಿತರನ್ನಾಳುವ ದುರುಳರಾಜ ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.೧೬ [16]ವಿವೇಕಶೂನ್ಯನಾದ ಒಡೆಯ ಮಹಾಹಿಂಸಕ; ದುರ್ಲಾಭವನ್ನು ವಿರೋಧಿಸುವವನಿಗೆ ದೀರ್ಘಾಯುಷ್ಯ.೧೭ [17]ನರಹತ್ಯಮಾಡಿದ ಪಾಪಾತ್ಮನು ಪಾತಾಳದತ್ತ ಓಡೋಡುತ್ತಿರುವನು; ಅವನನ್ನು ಯಾರೂ ತಡೆಯಬಾರದು.೧೮ [18]ಸನ್ಮಾರ್ಗಿಗಳಿಗೆ ಸಂರಕ್ಷಣೆ, ದುರ್ಮಾರ್ಗಿಗಳಿಗೆ ಪತನ ತಟ್ಟನೆ.೧೯ [19]ದುಡಿದು ಹೊಲ ಗೇಯುವವನಿಗೆ ಹೊಟ್ಟೆ ತುಂಬ ಅನ್ನ; ವ್ಯರ್ಥಕಾರ್ಯಗಳಲ್ಲಿ ಆಸಕ್ತನಾದವನಿಗೆ ಬೇಕಾದಷ್ಟು ಬಡತನ.೨೦ [20]ಪ್ರಾಮಾಣಿಕನಿಗೆ ಪೂರ್ಣಾಶೀರ್ವಾದ; ಹಣವಂತನಾಗಲು ಹಾತೊರೆಯುವವನು ಶಿಕ್ಷಾರ್ಹ.೨೧ [21]ಪಕ್ಷಪಾತ ತಕ್ಕುದಲ್ಲ; ತುತ್ತನ್ನಕ್ಕಾಗಿ ತಪ್ಪುಮಾಡುವವರುಂಟು.೨೨ [22]ಆಸ್ತಿ ಗಳಿಸಲು ಲೋಭಿಗೆ ಆತುರ; ತನಗೆ ಕೊರತೆ ಕಾದಿದೆಯೆಂದು ಆತ ಅರಿಯ.೨೩ [23]ಮುಖಸ್ತುತಿ ಮಾಡುವವನಿಗಿಂತ ಗದರಿಸುವವನೇ ಕೊನೆಗೆ ಹೆಚ್ಚು ದಯಾವಂತ.೨೪ [24]“ಅದು ತಪ್ಪಲ್ಲ” ಎಂದು ಹೆತ್ತವರ ಆಸ್ತಿಯನ್ನು ಕದಿಯುವವನು ಕೊಳ್ಳೆ ಹೊಡೆಯುವವರ ಸಂಗಡಿಗನು.೨೫ [25]ಅತ್ಯಾಸೆಪಡುವವನು ಜಗಳವೆಬ್ಬಿಸುವನು; ಸರ್ವೇಶ್ವರನಲ್ಲಿ ಭರವಸೆಯಿಟ್ಟವನು ಬಲಿಷ್ಠನು.೨೬ [26]ತನ್ನ ಶಕ್ತಿಯಲ್ಲೆ ಭರವಸೆ ಇಡುವವನು ಮೂಢನು; ಜ್ಞಾನಿಗಳ ಮಾರ್ಗದಲ್ಲಿ ನಡೆವವನು ವಿಮುಕ್ತನಾಗುವನು.೨೭ [27]ಬಡವರಿಗೆ ಕೊಡುವವನು ಕೊರತೆಪಡನು; ಅವರನ್ನು ಕಂಡೂ ಕಾಣದಂತೆ ಇರುವವನು ಬಹುಶಾಪಗ್ರಸ್ಥನು.೨೮ [28]ದುಷ್ಟರು ಪ್ರಬಲವಾದರೆ ಜನರು ತಲೆಮರೆಸಿಕೊಳ್ಳುವರು; ದುಷ್ಟರು ನಾಶವಾದರೆ ಶಿಷ್ಟರು ವೃದ್ಧಿಯಾಗುವರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೨೮ 00:00:00 00:00:00 0.5x 2.0x https://beblia.bible:81/BibleAudio/kannadakncl/proverbs/028.mp3 31 28