× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಜ್ಞಾನೋಕ್ತಿಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೯ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭1 1 1 ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೨೯ ಟಿಪ್ಪಣಿಗಳನ್ನು ಉಳಿಸಿ ೧ [1]ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.೨ [2]ಸಜ್ಜನರ ಅಧಿಕಾರದಿಂದ ಜನರಿಗೆ ನಲಿದಾಟ; ದುರ್ಜನರ ಆಳ್ವಿಕೆಯಿಂದ ಜನರಿಗೆ ನರಳಾಟ.೩ [3]ಜ್ಞಾನಪ್ರಿಯ ಮಗನಿಂದ ತಂದೆಗೆ ಸಂತೋಷ; ವೇಶ್ಯೆಯರ ಸಂಗದಿಂದ ಆಸ್ತಿ ವಿನಾಶ.೪ [4]ನ್ಯಾಯಪಾಲಕ ರಾಜನಿಂದ ನಾಡಿನ ಅಭಿವೃದ್ಧಿ; ಲಂಚಕೋರ ಅರಸನಿಂದ ದೇಶ ಹಿಡಿವುದು ವಿನಾಶದ ಹಾದಿ.೫ [5]ನೆರೆಯವನನ್ನು ಅಳತೆಮೀರಿ ಹೊಗಳುವವನು ಅವನ ಕಾಲಿಗೆ ಬಲೆಯನ್ನು ಒಡ್ಡುವನು.೬ [6]ಕೆಟ್ಟವನು ತನ್ನ ಪಾಪಪಾಶದಲ್ಲೆ ಸಿಕ್ಕಿಬೀಳುವನು; ಒಳ್ಳೆಯವನು ಉಲ್ಲಾಸದಿಂದ ಹಾಡಿ ಹರ್ಷಿಸುವನು.೭ [7]ನೀತಿವಂತನು ದಲಿತರ ಹಕ್ಕುಬಾಧ್ಯತೆಯನ್ನು ಕಾದಿರಿಸುವನು; ದುಷ್ಟರಿಗಿಲ್ಲ ಅದನ್ನು ಗ್ರಹಿಸುವಷ್ಟು ಅಕ್ಕರೆ.೮ [8]ಕುಚೋದ್ಯರು ಪಟ್ಟಣಕ್ಕೆ ಬೆಂಕಿ ಹಚ್ಚುವರು; ಜ್ಞಾನಿಗಳೊ ರೋಷಾಗ್ನಿಯನ್ನು ಆರಿಸುವರು.೯ [9]ಮೂರ್ಖನ ಸಂಗಡ ಜ್ಞಾನಿ ತರ್ಕಮಾಡಿದ್ದೆ ಆದರೆ ಆ ಮೂರ್ಖ ರೇಗಬಹುದು, ನಗಬಹುದು, ತರ್ಕಮಾತ್ರ ಮುಗಿಯದು.೧೦ [10]ಕೊಲೆಪಾತಕರು ನೀತಿವಂತನನ್ನು ದ್ವೇಷಿಸುವರು; ಅಂಥವನ ಪ್ರಾಣಕ್ಕೂ ಹೊಂಚುಹಾಕುವರು.೧೧ [11]ಮೂಢನು ತನ್ನ ಕೋಪವನ್ನೆಲ್ಲ ವ್ಯಕ್ತಪಡಿಸುವನು; ಜ್ಞಾನಿ ತನ್ನ ಕೋಪವನ್ನು ತಡೆಹಿಡಿದು ಶಮನಗೊಳ್ಳುವನು.೧೨ [12]ಸುಳ್ಳುವರದಿಗೆ ಕಿವಿಗೊಡುವ ರಾಜಸೇವಕರೆಲ್ಲರು ದುರುಳರು.೧೩ [13]ದಲಿತನೂ, ದಬ್ಬಾಳಿಕೆ ನಡೆಸುವವನೂ ಸ್ಥಿತಿಯಲ್ಲಿ ಎದುರುಬದುರು; ಆದರೆ ಸರ್ವೇಶ್ವರನೆ ಅವರಿಬ್ಬರ ಕಣ್ಣುಗಳನ್ನು ಬೆಳಗಿಸುವವನು.೧೪ [14]ಬಡಬಗ್ಗರನ್ನು ನ್ಯಾಯವಾಗಿ ಆಳುವ ಅರಸನ ಸಿಂಹಾಸನ ಸದಾ ಸುಭದ್ರ.೧೫ [15]ಬೆತ್ತ ಬೆದರಿಕೆಗಳು ಜ್ಞಾನ ತರುತ್ತವೆ; ಶಿಕ್ಷಿಸದೆ ಬಿಟ್ಟ ಮಗನು ತಾಯಿಗೆ ತರುತ್ತಾನೆ ಅಪಕೀರ್ತಿ.೧೬ [16]ದುಷ್ಟರ ವೃದ್ಧಿ ಪಾಪಾಭಿವೃದ್ಧಿ; ಅವರ ಪತನವನ್ನು ಸಜ್ಜನರು ಕಣ್ಣಾರೆ ಕಾಣುವರು.೧೭ [17]ನಿನ್ನ ಮಗನನ್ನು ದಂಡಿಸಿ ಸರಿಪಡಿಸು; ಅವನು ನಿನ್ನನ್ನು ಸಂತೋಷಪಡಿಸುವನು, ಮನೋಲ್ಲಾಸಗೊಳಿಸುವನು.೧೮ [18]ಪ್ರವಾದನೆಗಳಿಲ್ಲದಿರುವಾಗ ಪ್ರಜೆಗಳು ಅಂಕೆಮೀರಿ ನಡೆಯುತ್ತಾರೆ, ಧರ್ಮಶಾಸ್ತ್ರಾನುಸಾರ ನಡೆಯುವವನು ಭಾಗ್ಯವಂತನು.೧೯ [19]ಮಾತಿನಿಂದ ಮಾತ್ರ ಸೇವಕನನ್ನು ತಿದ್ದಲಾಗದು; ಮಾತು ಕಿವಿಗೆ ಬಿದ್ದರೂ ಅದನ್ನು ಗ್ರಹಿಸಲಾರದು.೨೦ [20]ದುಡುಕಿ ಮಾತಾಡುವವನನ್ನು ನೋಡು; ಅಂಥವನಿಗಿಂತಲು ಮೂಢನ ಸುಧಾರಣೆ ಹೆಚ್ಚು ಸಾಧ್ಯ.೨೧ [21]ಬಾಲ್ಯದಿಂದ ಕೋಮಲವಾಗಿ ಸಾಕಲಾದ ಸೇವಕನು, ಕೊನೆಗೆ ಕುಮಾರನಂತೆ ನಿನ್ನದೆಲ್ಲವನ್ನು ಕಿತ್ತುಕೊಂಡಾನು.೨೨ [22]ಕೋಪಿಷ್ಠನು ಜಗಳವೆಬ್ಬಿಸುವನು; ಕ್ರೋಧಶೀಲನು ದೋಷಭರಿತನು.೨೩ [23]ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ಇಳಿಸುವುದು; ನಮ್ರತೆ ಅವನನ್ನು ಗೌರವಸ್ಥಿತಿಗೆ ಏರಿಸುವುದು.೨೪ [24]ಚೋರರ ಮಿತ್ರ ಸ್ವಂತ ಪ್ರಾಣಕ್ಕೆ ಶತ್ರು, ಶಾಪ ಕಿವಿಗೆ ಬೀಳುತ್ತಿದ್ದರೂ ಆತ ಮೌನ ತಾಳುವನು.೨೫ [25]ಮಾನವರಿಗೆ ಹೆದರಿ ನಡೆವವನು ಬಲೆಗೆ ಸಿಕ್ಕಿಬೀಳುವನು; ಸರ್ವೇಶ್ವರನಲ್ಲಿ ನಂಬಿಕೆಯಿಟ್ಟವನು ಸಂರಕ್ಷಣೆ ಹೊಂದುವನು.೨೬ [26]ರಾಜ್ಯಾಧಿಕಾರಿಗಳಲ್ಲಿ ದಯೆ ಯಾಚಿಸುವವರು ಅನೇಕರು; ಪ್ರತಿಯೊಬ್ಬನಿಗೆ ಸರಿಯಾದ ನ್ಯಾಯ ದೊರಕಿಸುವವನು ಸರ್ವೇಶ್ವರನು.೨೭ [27]ಸಜ್ಜನರಿಗೆ ದುರ್ಮಾರ್ಗಿ ತಿರಸ್ಕೃತನು; ದುರ್ಜನರಿಗೆ ಸನ್ಮಾರ್ಗಿ ತಿರಸ್ಕೃತನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೨೯ 00:00:00 00:00:00 0.5x 2.0x https://beblia.bible:81/BibleAudio/kannadakncl/proverbs/029.mp3 31 29