× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಜ್ಞಾನೋಕ್ತಿಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೩೧ ಟಿಪ್ಪಣಿಗಳನ್ನು ಉಳಿಸಿ ೧ [1]ಮಸ್ಸಾರಾಜ್ಯದ ಅರಸ ಲೆಮೂವೇಲನ ವಚನಗಳು: ಅವನ ತಾಯಿ ಅವನಿಗೆ ಉಪದೇಶಿಸಿದ ಹಿತೋಕ್ತಿಗಳು:೨ [2]ಮಗನೇ, ನನ್ನ ಕರುಳಿನ ಕುಡಿಯೇ, ನನ್ನ ಹರಕೆಯ ಮಗನೇ, ನಾನು ಹೇಳುವುದನ್ನು ಕೇಳು:೩ [3]ನಿನ್ನ ಪೌರುಷತ್ವವನ್ನೆಲ್ಲಾ ಸ್ತ್ರೀಯರಿಗೆ ಒಪ್ಪಿಸದಿರು; ಅರಸನನ್ನೆ ನಾಶಮಾಡಬಲ್ಲ ಅವರಿಗಾಗಿ ಹಣವನ್ನೆಲ್ಲ ವ್ಯಯಮಾಡದಿರು.೪ [4]ಕುಡುಕತನ ರಾಜನಿಗೆ ತಕ್ಕುದ್ದಲ್ಲ; ಲೆಮೂವೇಲನೇ ಕೇಳು, ಅದು ರಾಜನಿಗೆ ಯೋಗ್ಯವಲ್ಲ; ಮದ್ಯಪಾನಾಸಕ್ತಿ ಅಧಿಕಾರಿಗಳಿಗೆ ಹಿತವಲ್ಲ.೫ [5]ಕುಡಿದರೆ ಕರ್ತವ್ಯವನ್ನು ಮರೆಯುತ್ತಾರೆ; ದೀನದಲಿತರಿಗೆ ನ್ಯಾಯ ತೀರಿಸದೆ ತಾರತಮ್ಯ ಮಾಡುತ್ತಾರೆ.೬ [6]ಸಾರಾಯಿ ಸಾಯುತ್ತಿರುವವನಿಗಿರಲಿ; ಮದ್ಯ, ಮನೋವ್ಯಥೆಪಡುವವನಿಗಿರಲಿ.೭ [7]ಅವರು ಕುಡಿದು ಬಡತನ ಮರೆಯಲಿ, ತಮ್ಮ ಯಾತನೆಯನ್ನು ನೆನೆಯದಿರಲಿ.೮ [8]ಬಾಯಿಲ್ಲದವರ ಹಾಗೂ ದೀನದಲಿತರ ಪರವಾಗಿ ನ್ಯಾಯ ದೊರಕುವಂತೆ ಬಾಯಿಬಿಚ್ಚಿ ಮಾತಾಡು.೯ [9]ಅವರ ಪರವಾಗಿ ಮಾತಾಡಿ ನ್ಯಾಯವಾದ ತೀರ್ಪುಕೊಡು; ದೀನದರಿದ್ರರ ಹಕ್ಕು ಬಾಧ್ಯತೆಯನ್ನು ಕಾಪಾಡು.೧೦ [10]ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? ಆಕೆ ಹವಳಕ್ಕಿಂತಲೂ ಬಹು ಮೌಲ್ಯಳು.೧೧ [11]ಗಂಡನು ಆಕೆಯಲ್ಲಿ ಹೃತ್ಪೂರ್ವಕ ನಂಬಿಕೆಯಿಡುವನು; ಅವನಿಗೆ ಆದಾಯದ ಕೊರತೆ ಇರದು.೧೨ [12]ಜೀವಮಾನವಿಡೀ ಆಕೆ ಅವನಿಗೆ ಒಳ್ಳೆಯದನ್ನೆ ಮಾಡುವಳು; ಎಂದಿಗೂ ಆಕೆ ಅವನಿಗೆ ಕೇಡನ್ನು ಬಗೆಯಳು.೧೩ [13]ಉಣ್ಣೆಯನ್ನೂ ಸೆಣಬನ್ನೂ ಹುಡುಕಿ ತರುವಳು; ತನ್ನ ಕೈಗಳಿಂದಲೇ ಬಟ್ಟೆಯನ್ನು ನೇಯುವಳು.೧೪ [14]ವ್ಯಾಪಾರದ ಹಡಗುಗಳಂತೆ ದೂರದಿಂದ ಆಹಾರ ಪದಾರ್ಥಗಳನ್ನು ತರುವಳು.೧೫ [15]ಇನ್ನೂ ಕತ್ತಲಿರುವಾಗಲೆ ಎದ್ದುಬಿಡುತ್ತಾಳೆ, ಮನೆಯವರಿಗೆ ತಿಂಡಿತೀರ್ಥ ಅಣಿಮಾಡುತ್ತಾಳೆ, ಕೆಲಸಗಿತ್ತಿಯರಿಗೆ ದಿನಗೆಲಸಗಳನ್ನು ನೇಮಿಸುತ್ತಾಳೆ.೧೬ [16]ಆಲೋಚನೆಮಾಡಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ಕೈಗೆಲಸದ ಆದಾಯದಿಂದಲೆ ತೋಟ ಮಾಡಿಸುತ್ತಾಳೆ.೧೭ [17]ನಡುಕಟ್ಟಿ ಕೆಲಸಕ್ಕೆ ನಿಲ್ಲುತ್ತಾಳೆ, ದುಡಿಮೆಯಲ್ಲಿ ತೋಳ್ಬಲವನ್ನು ತೋರ್ಪಡಿಸುತ್ತಾಳೆ.೧೮ [18]ತನ್ನ ಕೆಲಸದಿಂದ ಲಭಿಸುವ ಆದಾಯದ ರುಚಿ ಆಕೆಗಿದೆ; ಆಕೆಯ ಮನೆದೀಪ ರಾತ್ರಿಯೆಲ್ಲ ಆರದಿದೆ.೧೯ [19]ರಾಟೆಯನ್ನು ತಾನೆ ಆಡಿಸುತ್ತಾಳೆ; ಕದಿರನ್ನು ಕೈಯಿಂದ ಹಿಡಿಯುತ್ತಾಳೆ.೨೦ [20]ಬಡವರಿಗೆ ಕೈಬಿಚ್ಚಿ ಕೊಡುತ್ತಾಳೆ; ದಿಕ್ಕಿಲ್ಲದವರಿಗೆ ಕೈಚಾಚಿ ನೀಡುತ್ತಾಳೆ.೨೧ [21]ಚಳಿಗಾಲದಲ್ಲಿ ಮನೆಯವರಿಗಾಗಿ ಆಕೆ ಚಿಂತಿಸಬೇಕಿಲ್ಲ; ಏಕೆಂದರೆ ಎಲ್ಲರಿಗೂ ಬೆಚ್ಚನೆಯ ಕಂಬಳಿಗಳಿವೆ.೨೨ [22]ತನಗೆ ಬೇಕಾದ ರತ್ನಗಂಬಳಿಯನ್ನು ತಾನೆ ನೇಯ್ದಿದ್ದಾಳೆ; ಆಕೆಯ ಉಡುಪೋ ನಾರುಮಡಿ, ರಕ್ತಾಂಬರ.೨೩ [23]ಆಕೆಯ ಗಂಡ ನಾಡಿಗರಲ್ಲಿ ಗಣ್ಯ; ನ್ಯಾಯಸ್ಥಾನದಲ್ಲಿ ಸನ್ಮಾನಿತ.೨೪ [24]ದುಪ್ಪಟಿಗಳನ್ನು ನೇಯ್ದು ಮಾರಾಟ ಮಾಡುತ್ತಾಳೆ; ನಡುಕಟ್ಟುಗಳನ್ನು ಮಾಡಿ ವರ್ತಕರಿಗೆ ವಿಕ್ರಯಿಸುತ್ತಾಳೆ.೨೫ [25]ಘನತೆ, ಗೌರವ, ಆಕೆಯ ಬಟ್ಟೆಬರೆ; ಭವಿಷ್ಯತ್ತಿನಲ್ಲಿ ಆಕೆಗೆ ನಿರ್ಭೀತ ನಗೆ.೨೬ [26]ಆಕೆಯ ಬಾಯಿಂದ ಬರುವ ಮಾತು ಜ್ಞಾನಪೂರ್ಣ; ಆಕೆ ಹೇಳುವ ಬುದ್ಧಿಮಾತು ಪ್ರೀತಿಪ್ರೇರಿತ.೨೭ [27]ಮನೆಗೆಲಸವನ್ನೆಲ್ಲ ಚೆನ್ನಾಗಿ ನೋಡಿಕೊಳ್ಳುತ್ತಾಳೆ; ಆಕೆ ಕೆಲಸಮಾಡದೆ ಊಟಮಾಡುವವಳಲ್ಲ.೨೮ [28]ಮಕ್ಕಳು ಆಕೆಯನ್ನು ಧನ್ಯಳೆಂದು ಹೊಗಳುವರು.೨೯ [29]ಗಂಡನು, “ಗುಣವತಿಯರು ಎಷ್ಟೋಮಂದಿ ಇರುವರು; ಅವರೆಲ್ಲರಿಗಿಂತ ನೀನೆ, ಶ್ರೇಷ್ಠಳು” ಎಂದು ಕೊಂಡಾಡುವನು.೩೦ [30]ಆಕರ್ಷಣೆ ನೆಚ್ಚತಕ್ಕದಲ್ಲ. ಅಲಂಕಾರ ನೆಲೆಯಾದುದಲ್ಲ; ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವಳೆ ಸ್ತುತ್ಯಾರ್ಹಳು.೩೧ [31]ಆಕೆಯ ಕೈ ಕೆಲಸಕ್ಕೆ ತಕ್ಕ ಪ್ರತಿಫಲ ಲಭಿಸಲಿ; ಆಕೆಯ ಕಾರ್ಯಗಳೇ ಆಕೆಯನ್ನು ಪುರದ್ವಾರಗಳಲ್ಲಿ ಹೊಗಳಲಿ!Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೩೧ 00:00:00 00:00:00 0.5x 2.0x https://beblia.bible:81/BibleAudio/kannadakncl/proverbs/031.mp3 31 31