× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಜ್ಞಾನೋಕ್ತಿಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭1 1 1 ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೭ ಟಿಪ್ಪಣಿಗಳನ್ನು ಉಳಿಸಿ ೧ [1]ಮಗನೇ, ನನ್ನ ಮಾತುಗಳನ್ನು ಅನುಸರಿಸು, ನನ್ನ ಆಜ್ಞೆಗಳನ್ನು ಮನಸ್ಸಿನಲ್ಲಿ ಇಡು.೨ [2]ಕನೀನಿಕೆಯಂತೆ ನನ್ನ ಕಟ್ಟಳೆಯನ್ನು ಪಾಲಿಸು, ನನ್ನ ಆಜ್ಞೆಗಳನ್ನು ಕೈಗೊಂಡು ಬಾಳು.೩ [3]ಅವು ನಿನ್ನ ಬೆರಳಿಗೆ ಉಂಗುರವಾಗಿರಲಿ, ನಿನ್ನ ಹೃದಯದ ಹಲಗೆಯಲ್ಲಿ ಬರೆದಿರಲಿ.೪ [4]ಜ್ಞಾನವನ್ನು ‘ಅಕ್ಕಾ’ ಎಂದು ಕರೆ; ವಿವೇಕವನ್ನು ಆಪ್ತಳೆಂದು ಬಗೆ.೫ [5]ಅವು ನಿನ್ನನ್ನು ಕಾಪಾಡುವುವು ವ್ಯಭಿಚಾರಿಣಿಯಿಂದ, ಸವಿಮಾತಾಡುವ ಆ ಪರಸ್ತ್ರೀಯಿಂದ.೬ [6]ಒಮ್ಮೆ ಮನೆಯ ಕಿಟಕಿಯಿಂದ ಇಣಕಿನೋಡುವಾಗ,೭ [7]ಜನಸಾಮಾನ್ಯರ ನಡುವೆ, ಯೌವನಸ್ಥರ ಮಧ್ಯೆ ಮತಿಗೆಟ್ಟ ಯುವಕನೊಬ್ಬ ನಡೆವುದನ್ನು ನಾನು ಕಂಡೆ.೮ [8]ಹೊತ್ತು ಮೀರಿ, ಸಂಜೆಯಾಗಿ, ಕತ್ತಲು ಕವಿದಿದ್ದಾ ರಾತ್ರಿಯಲ್ಲಿ, ಅವನು ಹಾದುಹೋಗುತ್ತಿದ್ದ ಬೀದಿಯ ಮೂಲೆ ಮನೆಯ ಬಳಿ.೯ [9]ಒಬ್ಬಾಕೆಯ ಮನೆಯ ಕಡೆಗೆ ಆತ ತಿರುಗುವುದನ್ನು ನಾ ಕಂಡೆ;೧೦ [10]ಇಗೋ, ಅವನನ್ನು ಎದುರುಗೊಳ್ಳುತ್ತಾಳೆ ವೇಷಧಾರಿಯಾದ ಕಪಟಸ್ತ್ರೀಯೊಬ್ಬಳು.೧೧ [11]ಹಟಮಾರಿ, ಕೂಗಾಟದವಳು, ಮನೆಯಲ್ಲಿ ನಿಲ್ಲಲಾರದವಳು.೧೨ [12]ಹೊಂಚುಹಾಕುತ್ತಾಳೆ ಅವಳು ಮೂಲೆ ಮೂಲೆಗಳಲ್ಲಿ; ಒಮ್ಮೆ ಬೀದಿಯಲ್ಲಿ ಮತ್ತೊಮ್ಮೆ ಚೌಕಗಳಲ್ಲಿ.೧೩ [13]ಅವನನ್ನು ಬಿಗಿಹಿಡಿದು ಮುದ್ದಾಡುತ್ತಾಳೆ. ಲಜ್ಜೆಗೆಟ್ಟ ಮೋರೆಯುಳ್ಳ ಅವಳು ಹೀಗೆನ್ನುತ್ತಾಳೆ:೧೪ [14]“ನನ್ನ ಬಯಕೆ ಈಡೇರಲೆಂದು ಬಲಿಯರ್ಪಿಸಿದ್ದೇನೆ; ಇಂದೇ ನನ್ನ ಹರಕೆಯನ್ನು ತೀರಿಸಿದ್ದೇನೆ.೧೫ [15]ಎಂತಲೇ ನಿನ್ನನ್ನು ಎದುರುಗೊಳ್ಳಲು ಬಂದೆ ಆಕಾಂಕ್ಷೆಯಿಂದ ಹುಡುಕಿ; ಇಗೋ ನಿನ್ನನ್ನು ಕಂಡುಕೊಂಡೆ.೧೬ [16]ಮೆತ್ತೆ ಸುಪ್ಪತ್ತಿಗೆಯಿಂದ, ಚಿತ್ರವಿಚಿತ್ರ ವಸ್ತುಗಳಿಂದ, ಈಜಿಪ್ಟಿನ ನಾರುಮಡಿಯಿಂದ ಸಿದ್ಧಮಾಡಿರುವೆ ಹಾಸಿಗೆಯನ್ನು.೧೭ [17]ರಸಗಂಧ, ಅಗರು, ಲವಂಗ ಚಕ್ಕೆಗಳಿಂದ ಅದನ್ನು ಘಮಘಮಗೊಳಿಸಿರುವೆ.೧೮ [18]ಬೆಳಗಿನ ತನಕ ಬೇಕಾದಷ್ಟು ರಮಿಸೋಣ ಬಾ, ಕಾಮವಿಲಾಸಗಳಿಂದ ಸಂತೃಪ್ತಿ ಪಡೆಯೋಣ ಬಾ.೧೯ [19]ಯಜಮಾನ ಮನೆಯಲ್ಲಿ ಇಲ್ಲ; ಕೈಗೊಂಡು ಇದ್ದಾನೆ ದೂರ ಪ್ರಯಾಣ.೨೦ [20]ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ; ಮನೆಗೆ ಬರುವಂತಿಲ್ಲ ಹುಣ್ಣಿಮೆಯ ತನಕ.”೨೧ [21]ಹೀಗೆ ಮೋಹಕ ಮಾತುಗಳಿಂದ ಒತ್ತಾಯಪಡಿಸುತ್ತಾಳೆ, ಅತಿಯಾದ ಒಲುಮೆಯಿಂದ ಪುಸಲಾಯಿಸುತ್ತಾಳೆ.೨೨ [22]ವಧ್ಯಸ್ಥಾನಕ್ಕೆ ಹೋಗುವ ಹೋರಿಯಂತೆ, ಬಲೆಗೆ ಸಿಕ್ಕಿಬೀಳುವ ಜಿಂಕೆಯಂತೆ,೨೩ [23]ಉರುಳಿನತ್ತ ಹಾರುವ ಹಕ್ಕಿಯಂತೆ, ಕರುಳನ್ನು ತಿವಿಯುವ ಬಾಣದಂತೆ, ತನ್ನ ಪ್ರಾಣಕ್ಕಿರುವ ಅಪಾಯವನ್ನು ತಿಳಿಯದೆ, ಅವಳನ್ನು ತಡಮಾಡದೆ ಹಿಂಬಾಲಿಸುತ್ತಾನೆ ಆತ.೨೪ [24]ಆದ್ದರಿಂದ ಮಕ್ಕಳೇ, ನನಗೆ ಕಿವಿಗೊಡಿರಿ; ನನ್ನ ಮಾತುಗಳನ್ನು ಆಲಿಸಿರಿ.೨೫ [25]ನಿಮ್ಮ ಹೃದಯ ಅವಳ ದಾರಿಯತ್ತ ತಿರುಗದಿರಲಿ; ಅಪ್ಪಿತಪ್ಪಿ ನಿಮ್ಮ ಕಾಲು ಅವಳ ಹಾದಿಯನ್ನು ತುಳಿಯದಿರಲಿ.೨೬ [26]ಅವಳಿಗೆ ಬಲಿಯಾಗಿ ಬಿದ್ದವರು ಬಹುಮಂದಿ; ಹತರಾದವರೋ ಲೆಕ್ಕವಿಲ್ಲದಷ್ಟು ಮಂದಿ.೨೭ [27]ಅವಳ ಮನೆ ಪಾತಾಳಕ್ಕೆ ಹಾದಿ; ಮರಣದ ಗುಡಾರಗಳಿಗೆ ಇಳಿದಾರಿ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಜ್ಞಾನೋಕ್ತಿಗಳು ೭ 00:00:00 00:00:00 0.5x 2.0x https://beblia.bible:81/BibleAudio/kannadakncl/proverbs/007.mp3 31 7