× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಉಪದೇಷಕ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯೧೦೧೧೧೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮1 1 1 ಕನ್ನಡ ಬೈಬಲ್ (KNCL) 2016 ಉಪದೇಷಕ ೧ ಟಿಪ್ಪಣಿಗಳನ್ನು ಉಳಿಸಿ ೧ [1]ದಾವೀದನ ಮಗನೂ ಜೆರುಸಲೇಮನ್ನು ಆಳುವ ಅರಸನೂ ಆದ ಉಪದೇಶಕನ ಪ್ರವಚನಗಳು:೨ [2]ಉಪದೇಶಕನು ಹೇಳುವುದನ್ನು ಕೇಳಿ: ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥವೇ ವ್ಯರ್ಥ, ಎಲ್ಲವೂ ವ್ಯರ್ಥ!೩ [3]ಈ ಲೋಕದಲ್ಲಿ ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ದೊರಕುವ ಲಾಭವಾದರೂ ಏನು?೪ [4]ಒಂದು ಸಂತತಿ ಗತಿಸುತ್ತದೆ, ಮತ್ತೊಂದು ಸಂತತಿ ಬರುತ್ತದೆ, ಭೂಮಿಯಾದರೋ ಶಾಶ್ವತವಾಗಿ ನಿಲ್ಲುತ್ತದೆ.೫ [5]ಸೂರ್ಯನು ಮೂಡುತ್ತಾನೆ, ಸೂರ್ಯನು ಮುಳುಗುತ್ತಾನೆ, ತಾನು ಹೊರಟ ಸ್ಥಳಕ್ಕೆ ಮರಳಿ ಓಡುತ್ತಾನೆ.೬ [6]ಗಾಳಿ ದಕ್ಷಿಣಕ್ಕೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ, ಸುತ್ತುತ್ತಾ ಸುತ್ತುತ್ತಾ ಹೋಗಿ ಹಿಂತಿರುಗಿ ಬರುತ್ತದೆ.೭ [7]ನದಿಗಳು ಹರಿದು ಸಮುದ್ರವನ್ನು ಸೇರುತ್ತವೆ, ಆದರೂ ಸಮುದ್ರವು ತುಂಬುವುದಿಲ್ಲ. ಅವು ಎಲ್ಲಿಂದ ಹರಿದು ಬರುತ್ತವೋ ಅಲ್ಲಿಗೆ ಹಿಂತಿರುಗಿ ಹೋಗುತ್ತವೆ.೮ [8]ಮನುಷ್ಯನಿಂದ ವಿವರಿಸಲಾಗದಷ್ಟು ಎಲ್ಲವೂ ನೀರಸ. ಎಷ್ಟು ನೋಡಿದರೂ ಕಣ್ಣಿಗೆ ತೃಪ್ತಿಯಿಲ್ಲ. ಎಷ್ಟು ಕೇಳಿದರೂ ಕಿವಿಗೆ ದಣಿವಿಲ್ಲ.೯ [9]ಇದ್ದದ್ದೇ ಇರುತ್ತದೆ, ನಡೆದದ್ದೇ ನಡೆಯುತ್ತದೆ. ಲೋಕದಲ್ಲಿ ಹೊಸದೇನೂ ಇಲ್ಲ.೧೦ [10]ಇಗೋ, ಹೊಸದು ಎನಿಸುಕೊಳ್ಳುವ ವಸ್ತು ಇದ್ದರೂ ಅದು ನಮಗಿಂತ ಮುಂಚೆಯೇ ಪುರಾತನ ಕಾಲದಲ್ಲೇ ಇದ್ದುದು.೧೧ [11]ಹಿಂದಿನ ಕಾಲದವರ ಜ್ಞಾಪಕವು ಇಂದಿನವರಿಗಿಲ್ಲ. ಮುಂದಿನ ಕಾಲದವರ ಜ್ಞಾಪಕವು ಅವರಿಗಿಂತ ಮುಂದೆ ಬರುವವರಿಗೆ ಇರುವುದಿಲ್ಲ.೧೨ [12]ಉಪದೇಶಕನಾದ ನಾನು ಜೆರುಸಲೇಮಿನಲ್ಲಿ ಇಸ್ರಯೇಲರಿಗೆ ಅರಸನಾಗಿದ್ದೆ.೧೩ [13]ಆಕಾಶದ ಕೆಳಗೆ ನಡೆಯುವ ಎಲ್ಲಾ ಕಾರ್ಯಗಳನ್ನು ಜ್ಞಾನದಿಂದ ವಿಚಾರಿಸಿದೆ; ವಿಮರ್ಶಿಸಲು ಮನಸ್ಸು ಮಾಡಿದೆ. ನರಮಾನವರ ಕರ್ತವ್ಯ ಎಂದು ದೇವರು ವಿಧಿಸಿರುವ ಕೆಲಸಕಾರ್ಯಗಳೆಲ್ಲ ಕಷ್ಟಕರವಾದುವೇ.೧೪ [14]ಲೋಕದಲ್ಲಿ ನಡೆಯುವ ಎಲ್ಲ ಕಾರ್ಯಕಲಾಪಗಳನ್ನು ಗಮನಿಸಿದ್ದೇನೆ. ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎಲ್ಲವೂ ವ್ಯರ್ಥ.೧೫ [15]ಸೊಟ್ಟವಾದುದನ್ನು ನೆಟ್ಟಗೆ ಮಾಡುವುದು ಅಸಾಧ್ಯ, ಇಲ್ಲವಾದುದನ್ನು ಲೆಕ್ಕ ಹಾಕುವುದು ಅಶಕ್ಯ.೧೬ [16]ನನ್ನಷ್ಟಕ್ಕೆ ನಾನೇ ಹೀಗೆಂದುಕೊಂಡೆ: “ನನಗಿಂತ ಮೊದಲು ಜೆರುಸಲೇಮನ್ನು ಆಳಿದ ಎಲ್ಲಾ ಅರಸರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ಜ್ಞಾನ ಹಾಗೂ ತಿಳುವಳಿಕೆಯ ವಿಶೇಷ ಅನುಭವ ನನಗಿದೆ\.೧೭ [17]ಜ್ಞಾನ ಎಂದರೇನು? ಮೂಢತನವೆಂದರೇನು? ಬುದ್ಧಿಹೀನತೆ ಎಂದರೇನು? ಇವುಗಳನ್ನು ಅರಿತುಕೊಳ್ಳಲು ಮನಸ್ಸು ಮಾಡಿದೆ. ಆದರೆ ಇದೂ ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ವ್ಯರ್ಥ ಎಂದು ಅರಿತುಕೊಂಡೆ.೧೮ [18]ಅಧಿಕ ಜ್ಞಾನವುಳ್ಳವನಿಗೆ ಅಧಿಕ ವ್ಯಥೆ, ಹೆಚ್ಚು ತಿಳುವಳಿಕೆಯುಳ್ಳವನಿಗೆ ಹೆಚ್ಚು ಸಂಕಟ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಉಪದೇಷಕ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/ecclesiastes/001.mp3 12 1