× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಉಪದೇಷಕ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೦ ೧೨೩೪೫೬೭೮೯೧೦೧೧೧೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦1 1 1 ಕನ್ನಡ ಬೈಬಲ್ (KNCL) 2016 ಉಪದೇಷಕ ೧೦ ಟಿಪ್ಪಣಿಗಳನ್ನು ಉಳಿಸಿ ೧ [1]ಸತ್ತ ನೊಣಗಳಿಂದ ಗಂದಿಗನ ತೈಲ ಕೂಡ ನಾರುತ್ತದೆ. ಅಂತೆಯೇ ಹುಚ್ಚುತನ ಕೊಂಚವಾದರೂ ಜ್ಞಾನಮಾನಗಳನ್ನು ಕೆಡಿಸಿಬಿಡುತ್ತದೆ.೨ [2]ಜ್ಞಾನಿಯ ಬುದ್ಧಿ ಬಲಗೈಯಾದರೆ ಅಜ್ಞಾನಿಯ ಬುದ್ಧಿ ಎಡಗೈ.೩ [3]ಬುದ್ಧಿತಪ್ಪಿ ತಿರುಗಾಡುವ ಹುಚ್ಚನು ದಾರಿಯಲ್ಲೆಲ್ಲಾ ತನ್ನ ಹುಚ್ಚುತನವನ್ನು ಪ್ರಕಟಮಾಡುತ್ತಾನೆ.೪ [4]ರಾಜನು ಸಿಟ್ಟುಗೊಂಡನೆಂದು ಉದ್ಯೋಗಕ್ಕೇ ರಾಜೀನಾಮೆ ಕೊಟ್ಟುಬಿಡಬೇಡ; ತಾಳ್ಮೆಯಿಂದ ಘನದೋಷಗಳನ್ನೂ ಅಳಿಸಬಹುದು.೫ [5]ಲೋಕದಲ್ಲಿ ನಾನು ಮತ್ತೊಂದು ಅನ್ಯಾಯವನ್ನು ಕಂಡೆ. ಅದು ಅಧಿಪತಿಗಳ ತಪ್ಪಿನಿಂದಾದುದು.೬ [6]ಅದು ಯಾವುದೆಂದರೆ, ಮೂಢರನ್ನು ಮಹಾಪದವಿಗೆ ಏರಿಸುತ್ತಾರೆ; ಘನವಂತರನ್ನು ಹೀನಸ್ಥಿತಿಯಲ್ಲಿ ಇರಿಸುತ್ತಾರೆ.೭ [7]ಗುಲಾಮನು ಕುದುರೆಸವಾರಿ ಮಾಡುವುದನ್ನೂ ಯಜಮಾನನು ಮನೆಯಾಳಂತೆ ನೆಲದ ಮೇಲೆ ನಡೆಯುವುದನ್ನೂ ನೋಡಿದ್ದೇನೆ.೮ [8]ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು; ಗೋಡೆ ಒಡೆಯುವವನನ್ನು ಹಾವು ಕಡಿಯುವುದು.೯ [9]ಬಂಡೆ ಸೀಳುವವನು ಬಂಡೆಯಿಂದಲೇ ಗಾಯಗೊಳ್ಳುವನು; ಮರಕಡಿಯುವವನು ಅದರಿಂದಲೇ ಅಪಾಯಕ್ಕೆ ಗುರಿಯಾಗುವನು.೧೦ [10]ಮೊಂಡುಕೊಡಲಿಯ ಬಾಯನ್ನು ಮೊನೆಮಾಡದಿದ್ದರೆ ಹೆಚ್ಚು ಬಲಪ್ರಯೋಗ ಮಾಡಬೇಕಾಗುವುದು. ಕಾರ್ಯಸಿಧ್ಧಿಗೆ ಜ್ಞಾನವೇ ಸಾಧನ.೧೧ [11]ಹಾವಾಡಿಗ ಹಾವಾಡಿಸುವುದಕ್ಕೆ ಮುಂಚೆಯೇ ಹಾವಿನಿಂದ ಕಡಿಸಿಕೊಂಡರೆ ಏನು ಪ್ರಯೋಜನ?೧೨ [12]ಜ್ಞಾನಿಯ ಮಾತು ಹಿತಕರ; ಅಜ್ಞಾನಿಯ ಮಾತು ಅವನಿಗೆ ವಿನಾಶಕರ. ಅದು ಬುದ್ಧಿಹೀನತೆಯಿಂದ ಆರಂಭವಾಗುತ್ತದೆ. ಮೋಸ, ಮರುಳುತನದಲ್ಲಿ ಮುಕ್ತಾಯಗೊಳ್ಳುತ್ತದೆ.೧೩ [13]***೧೪ [14]ಅಜ್ಞಾನಿ ಮಾತಿನ ಮಲ್ಲ. ಭವಿಷ್ಯತ್ತನ್ನು ಮಾನವ ತಿಳಿಯನು; ತಾನು ಕಾಲವಾದ ಮೇಲೆ ಏನಾಗುವುದೆಂದು ಅವನು ಯಾರಿಂದ ತಿಳಿಯಬಲ್ಲನು?೧೫ [15]ಪಟ್ಟಣಕ್ಕೆ ದಾರಿತಿಳಿಯದವನಿಗೆ ಮೂಢರು ತಿಳಿಸಲು ಪಡುವ ಪ್ರಯಾಸ ಕೇವಲ ಆಯಾಸ.೧೬ [16]ಓ ನಾಡೇ, ನಿನ್ನ ಒಡೆಯ ಬಾಲಕನಾಗಿದ್ದು ನಿನ್ನ ನಾಯಕರೆಲ್ಲರು ಹೊತ್ತಾರೆಯೇ ಔತಣಕ್ಕೆ ಕುಳಿತುಕೊಳ್ಳುವಂಥವರಾಗಿದ್ದಾರೆ, ಅದು ನಿನ್ನ ದೌರ್ಭಾಗ್ಯವೇ ಸರಿ.೧೭ [17]ನಾಡೇ, ನಿನ್ನ ಒಡೆಯ ಕುಲೀನನಾಗಿದ್ದು, ನಿನ್ನ ನಾಯಕರೆಲ್ಲ ಸಕಾಲದಲ್ಲಿ ಊಟಮಾಡಿ, ಕುಡುಕರಾಗುವುದರ ಬದಲು ಶಕ್ತಿಯುತರಾದರೆ, ಅದು ನಿನ್ನ ಸೌಭಾಗ್ಯವೇ ಸರಿ.೧೮ [18]ಮೈಗಳ್ಳನ ಮನೆ ಅಂಕುಡೊಂಕಾಗಿರುತ್ತದೆ; ಸೋಮಾರಿಯ ಸೂರು ಸೋರುತ್ತಿರುತ್ತದೆ.೧೯ [19]ವಿನೋದಕ್ಕಾಗಿ ಔತಣ, ಆನಂದಕ್ಕಾಗಿ ಮದ್ಯಪಾನ; ಎಲ್ಲವನ್ನು ಒದಗಿಸಿಕೊಡುವುದಕ್ಕಾಗಿ ಹಣ.೨೦ [20]ಅರಸನನ್ನು ಮನಸ್ಸಿನಲ್ಲಿಯೂ ನಿಂದಿಸಬೇಡ; ಧನಿಕನನ್ನು ಮಲಗುವ ಕೋಣೆಯಲ್ಲೂ ದೂಷಿಸಬೇಡ; ಆಕಾಶದ ಹಕ್ಕಿ ಆ ಸುದ್ದಿಯನ್ನು ಮುಟ್ಟಿಸೀತು; ಹಾರುವ ಪಕ್ಷಿ ಆ ಸಮಾಚಾರವನ್ನು ತಿಳಿಸೀತು!Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಉಪದೇಷಕ ೧೦ 00:00:00 00:00:00 0.5x 2.0x https://beblia.bible:81/BibleAudio/kannadakncl/ecclesiastes/010.mp3 12 10