× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಉಪದೇಷಕ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೨ ೧೨೩೪೫೬೭೮೯೧೦೧೧೧೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪1 1 1 ಕನ್ನಡ ಬೈಬಲ್ (KNCL) 2016 ಉಪದೇಷಕ ೧೨ ಟಿಪ್ಪಣಿಗಳನ್ನು ಉಳಿಸಿ ೧ [1]ಆದುದರಿಂದ ಯೌವನದಲ್ಲಿ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸಿಕೊ. ಕಷ್ಟಕರವಾದ ದಿನಗಳು ಬರುವುದಕ್ಕೆ ಮುನ್ನ, ಜೀವನ ಬೇಸರವಾಗಿದೆ ಎಂದು ನೀನು ಹೇಳುವುದಕ್ಕೆ ಮುಂಚೆ ಆತನನ್ನು ಸ್ಮರಿಸು.೨ [2]ಆ ಕಷ್ಟಕರವಾದ ದಿನಗಳಲ್ಲಿ ಸೂರ್ಯಚಂದ್ರನಕ್ಷತ್ರಗಳೂ ನಿನಗೆ ಮೊಬ್ಬಾಗುವುವು. ಮಳೆಯಾದ ಮೇಲೂ ಮೋಡಗಳು ಮತ್ತೆ ಬರುವುವು;೩ [3]ಬಲಿಷ್ಠವಾಗಿದ್ದ ನಿನ್ನ ಕಾಲುಗಳು ಬಗ್ಗುವುವು; ಹಲ್ಲುಗಳು ಉದುರಿ ಅಗಿಯುವ ಕೆಲಸ ನಿಲ್ಲುವುದು; ಕಿಟಕಿಗಳಂಥ ಕಣ್ಣುಗಳು ಮಂಕಾಗುವುವು.೪ [4]ಕಿವಿಗಳು ಮಂದವಾಗಿ ಹಾದಿಬೀದಿಗಳ ಶಬ್ದವು ಕೇಳಿಸವು. ಬೀಸುವ ಶಬ್ದವು ತಗ್ಗಿ ಹಕ್ಕಿಯ ಶಬ್ದಗಳಷ್ಟು ಕಿರಿದಾಗುವುದು; ಬೀಸುವವರ ಹಾಡೆಲ್ಲಾ ಕುಗ್ಗಿಹೋಗುವುದು;೫ [5]ದಾರಿಯಲ್ಲಿ ನಡೆವುದು ಅಪಾಯಕರವಾಗಿರುವುದು; ಹೂಬಿಟ್ಟ ಬಾದಾಮಿ ಮರದಂತೆ ತಲೆಗೂದಲು ನರೆತುಬಿಡುವುದು, ಮಿಡತೆಯು ಕೂಡ ಭಾರವಾಗುವುದು; ಆಸೆ ಕುಂದಿಹೋಗುವುದು. ನಿನ್ನ ನಿತ್ಯಗೃಹಕ್ಕೆ ತೆರಳಿರುವೆ, ಗೋಳಾಟದವರು ಬೀದಿಯಲ್ಲಿ ಕಾಣಿಸಿಕೊಳ್ಳುವರು.೬ [6]ಬೆಳ್ಳಿಯ ಸರ ಕಿತ್ತುಹೋಗುವುದು, ಚಿನ್ನದಬಟ್ಟಲು ಜಜ್ಜಿಹೋಗುವುದು; ಮಡಕೆ ಬುಗ್ಗೆಯ ಹತ್ತಿರವೆ ಒಡೆಯುವುದು, ಬಾವಿಯ ರಾಟೆ ಮುರಿಯುವುದು.೭ [7]ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).೮ [8]“ವ್ಯರ್ಥವೇ ವ್ಯರ್ಥ! ಸಮಸ್ತವೂ ವ್ಯರ್ಥ!!” ಎನ್ನುತ್ತಾನೆ ಉಪದೇಶಕ.೯ [9]ಉಪದೇಶಕನು ಜ್ಞಾನಿಯಾಗಿದ್ದ; ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದ. ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ, ಕ್ರಮಪಡಿಸಿದ.೧೦ [10]ಹಿತಕರವಾದ ವಚನಗಳನ್ನು ಅವನು ಹುಡುಕಿ ಆರಿಸಿದ; ಅವನಿಂದ ರಚಿತವಾದವು ಸರಿಯಾದುವು, ಸತ್ಯವಾದುವು.೧೧ [11]ಜ್ಞಾನಿಗಳ ನುಡಿಗಳು ಮೊನೆಗೋಲುಗಳು, ಅವರು ಸಂಗ್ರಹಿಸಿದ ವಚನಗಳು ಬಿಗಿಯಾಗಿ ಜಡಿದ ಮೊಳೆಗಳು. ಅವುಗಳ ಮೂಲಕರ್ತನು ಎಲ್ಲರ ಏಕೈಕ ಮೇಷಪಾಲ.೧೨ [12]ಕುಮಾರಾ, ಇವುಗಳಲ್ಲದೆ ನೀನು ಎಚ್ಚರಿಕೆಯಿಂದಿರಬೇಕಾದುವು ಇನ್ನೂ ಇವೆ. ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿಯಾದ ವ್ಯಾಸಂಗದಿಂದ ದೇಹಕ್ಕೆ ಆಯಾಸ.೧೩ [13]ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.೧೪ [14]ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಉಪದೇಷಕ ೧೨ 00:00:00 00:00:00 0.5x 2.0x https://beblia.bible:81/BibleAudio/kannadakncl/ecclesiastes/012.mp3 12 12