× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಉಪದೇಷಕ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩ ೧೨೩೪೫೬೭೮೯೧೦೧೧೧೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 ಕನ್ನಡ ಬೈಬಲ್ (KNCL) 2016 ಉಪದೇಷಕ ೩ ಟಿಪ್ಪಣಿಗಳನ್ನು ಉಳಿಸಿ ೧ [1]ಪ್ರತಿಯೊಂದು ಕಾಲಕ್ಕೂ ನಿಗದಿಯಾದ ಕಾಲವಿದೆ. ಜಗತ್ತಿನಲ್ಲಿ ನಡೆಯುವ ಒಂದೊಂದು ಕೆಲಸಕ್ಕೂ ಸೂಕ್ತ ಸಮಯವಿದೆ:೨ [2]ಹುಟ್ಟುವ ಸಮಯ, ಸಾಯುವ ಸಮಯ ನೆಡುವ ಸಮಯ, ನೆಟ್ಟದ್ದನ್ನು ಕೀಳುವ ಸಮಯ.೩ [3]ಕೊಲ್ಲುವ ಸಮಯ, ಗುಣಪಡಿಸುವ ಸಮಯ ಕೆಡವಿಬಿಡುವ ಸಮಯ, ಕಟ್ಟಿ ಎಬ್ಬಿಸುವ ಸಮಯ.೪ [4]ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ.೫ [5]ಕಲ್ಲುಗಳನ್ನು ಬಿಸಾಡುವ ಸಮಯ, ಕಲ್ಲುಗಳನ್ನು ಕೂಡಿಸಿಡುವ ಸಮಯ ಆಲಿಂಗನ ಮಾಡುವ ಸಮಯ, ಆಲಿಂಗನ ಮಾಡದ ಸಮಯ.೬ [6]ಗಳಿಸುವ ಸಮಯ, ಕಳೆದುಕೊಳ್ಳುವ ಸಮಯ ಕಾಪಾಡುವ ಸಮಯ, ಬಿಸಾಡುವ ಸಮಯ.೭ [7]ಹರಿಯುವ ಸಮಯ, ಹೊಲಿಯುವ ಸಮಯ ಸುಮ್ಮನಿರುವ ಸಮಯ, ಮಾತಾಡುವ ಸಮಯ.೮ [8]ಪ್ರೀತಿಸುವ ಸಮಯ, ದ್ವೇಷಿಸುವ ಸಮಯ ಯುದ್ಧಮಾಡುವ ಸಮಯ, ಸಮಾಧಾನಮಾಡುವ ಸಮಯ. ಹೀಗೆ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.೯ [9]ಕಷ್ಟಪಟ್ಟು ಮಾಡುವ ದುಡಿಮೆಯಿಂದ ಒಬ್ಬನಿಗೆ ಸಿಗುವ ಲಾಭವಾದರೂ ಏನು?೧೦ [10]ನರಮಾನವರ ಕರ್ತವ್ಯವೆಂದು ದೇವರು ವಿಧಿಸಿರುವ ದುಡಿಮೆಯನ್ನು ನಾನು ಗಮನಿಸಿದ್ದೇನೆ.೧೧ [11]ಒಂದೊಂದು ವಸ್ತುವನ್ನೂ ಸಮಯಕ್ಕೆ ತಕ್ಕಂತೆ ಸುಂದರವಾಗಿ ನಿರ್ಮಿಸಿದ್ದಾರೆ ದೇವರು. ಇದಲ್ಲದೆ, ಮನುಷ್ಯನ ಹೃದಯದಲ್ಲಿ ಅಮರತ್ವದ ಪ್ರತಿಯನ್ನು ಮೂಡಿಸಿದ್ದಾರೆ.೧೨ [12]ಮನುಷ್ಯರು ತಮ್ಮ ಇಡೀ ಜೀವಮಾನದಲ್ಲಿ ಸುಖಸಂತೋಷವನ್ನು ಅನುಭವಿಸುವುದಕ್ಕಿಂತ ಮೇಲಾದುದು ಅವರಿಗೆ ಯಾವುದೂ ಇಲ್ಲ ಎಂಬುದನ್ನು ನಾನು ಗ್ರಹಿಸಿದ್ದೇನೆ.೧೩ [13]ಅಲ್ಲದೆ, ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ನಾನಾತರದ ದುಡಿಮೆಗಳಲ್ಲೂ ಸುಖವನ್ನು ಅನುಭವಿಸುವುದು ದೇವರ ಅನುಗ್ರಹವೇ ಎಂದು ನನಗೆ ತಿಳಿದಿದೆ.೧೪ [14]ದೇವರ ಕಾರ್ಯವೆಲ್ಲವು ಶಾಶ್ವತವಾದುದು ಎಂದು ಬಲ್ಲೆ. ಅದಕ್ಕೆ ಯಾವುದನ್ನೂ ಸೇರಿಸಲಾಗದು. ಅದರಿಂದ ಯಾವುದನ್ನೂ ಕಳೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮಾನವರು ಭಯಭಕ್ತಿಯಿಂದ ಇರಬೇಕೆಂಬ ಕಾರಣದಿಂದಲೇ ದೇವರು ಹೀಗೆ ಮಾಡಿದ್ದಾರೆ.೧೫ [15]ಈಗಿನದು ಹಿಂದೆ ಇತ್ತು; ಮುಂದಿನದು ಈಗಲೂ ಇದೆ; ಗತಿಸಿಹೋದದ್ದನ್ನು ದೇವರು ಮರಳಿ ಬರಮಾಡುವರು.೧೬ [16]ಇದಲ್ಲದೆ, ನಾನು ಲೋಕವನ್ನು ದೃಷ್ಟಿಸಿನೋಡಿ ನ್ಯಾಯಸ್ಥಾನದಲ್ಲೂ ಧರ್ಮಸ್ಥಾನದಲ್ಲೂ ಅಧರ್ಮ ಇರುವುದನ್ನು ಗಮನಿಸಿದೆ.೧೭ [17]ಆಗ ನಾನು ಮನಸ್ಸಿನಲ್ಲೇ, “ದೇವರು ಸಜ್ಜನರಿಗೂ ದುರ್ಜನರಿಗೂ ನ್ಯಾಯತೀರಿಸುವರು. ಅವರ ನ್ಯಾಯಕ್ರಮದಲ್ಲಿ ಎಲ್ಲ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟಲ್ಲವೆ?” ಎಂದುಕೊಂಡೆ.೧೮ [18]ಮತ್ತೆ ಮನಸ್ಸಿನಲ್ಲೇ ಮಾನವರ ಪರಿಸ್ಥಿತಿಯ ಬಗ್ಗೆ ಆಲೋಚನೆ ಮಾಡಿದೆ; ಮನುಷ್ಯರು ಪಶುಗಳಿಗೆ ಸಮಾನರೆಂದು ತಾವೇ ಗ್ರಹಿಸಿಕೊಳ್ಳುವುದಕ್ಕೆ ಆಸ್ಪದವಾಗುವಂತೆ ದೇವರು ಮನುಷ್ಯರನ್ನು ಪರೀಕ್ಷಿಸುತ್ತಾರೆ.೧೯ [19]ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ; ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುತ್ತದೆ. ಎಲ್ಲಕ್ಕೂ ಇರುವ ಪ್ರಾಣ ಒಂದೇ. ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ. ಎಲ್ಲವೂ ವ್ಯರ್ಥವೇ.೨೦ [20]ಎಲ್ಲ ಪ್ರಾಣಿಗಳೂ ಒಂದೇ ಸ್ಥಳಕ್ಕೆ ಹೋಗುತ್ತವೆ. ಎಲ್ಲವೂ ಮಣ್ಣಿನಿಂದ ಆದವು, ಎಲ್ಲವೂ ಮರಳಿ ಮಣ್ಣಿಗೆ ಸೇರುತ್ತವೆ.೨೧ [21]ಮನುಷ್ಯನ ಆತ್ಮ ಮೇಲಕ್ಕೆ ಏರುತ್ತದೋ? ಪಶುವಿನ ಆತ್ಮ ಕೆಳಕ್ಕೆ ಇಳಿದು ಭೂಮಿಗೆ ಸೇರುತ್ತದೋ? ಯಾರಿಗೆ ಗೊತ್ತು?”೨೨ [22]ಈ ಪ್ರಕಾರ ನಾನು ಆಲೋಚಿಸಿ ಮನುಷ್ಯನು ತನ್ನ ಕೆಲಸಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಮೇಲಾದುದು ಯಾವುದೂ ಇಲ್ಲ. ಇದೇ ಅವನ ಪಾಲಿಗೆ ಬಂದುದು ಎಂದು ಗ್ರಹಿಸಿಕೊಂಡೆ. ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಉಪದೇಷಕ ೩ 00:00:00 00:00:00 0.5x 2.0x https://beblia.bible:81/BibleAudio/kannadakncl/ecclesiastes/003.mp3 12 3