× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಉಪದೇಷಕ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೫ ೧೨೩೪೫೬೭೮೯೧೦೧೧೧೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦1 1 1 ಕನ್ನಡ ಬೈಬಲ್ (KNCL) 2016 ಉಪದೇಷಕ ೫ ಟಿಪ್ಪಣಿಗಳನ್ನು ಉಳಿಸಿ ೧ [1]ನೀನು ದೇವಾಲಯವನ್ನು ಪ್ರವೇಶಿಸುವಾಗ ಎಚ್ಚರಿಕೆವಹಿಸು. ಮೂಢರು ಅರ್ಪಿಸುವ ಬಲಿಗಿಂತ ದೇವರ ಸಾನ್ನಿಧ್ಯ ಸೇರಿ ಕಿವಿಗೊಟ್ಟು ಆಲಿಸುವುದು ಲೇಸು. ತಾವು ಮಾಡುವುದು ಸರಿಯಲ್ಲ ಎಂದು ಆ ಮೂಢರಿಗೆ ತಿಳಿಯದು.೨ [2]ದುಡುಕಿ ಮಾತನಾಡಬೇಡ. ದೇವರ ಸನ್ನಿಧಿಯಲ್ಲಿ ಮಾತುಕೊಡಲು ಆತುರಪಡಬೇಡ. ದೇವರು ಇರುವುದು ಪರಲೋಕದಲ್ಲಿ, ನೀನಿರುವುದಾದರೋ ಭೂಲೋಕದಲ್ಲಿ. ಆದುದರಿಂದ ನಿನ್ನ ಮಾತುಗಳಿಗೆ ಮಿತಿಯಿರಲಿ.೩ [3]ಚಿಂತೆ ಹೆಚ್ಚಾದರೆ ಕನಸು ಕಾಣಿಸಿಕೊಳ್ಳುತ್ತದೆ. ಮಾತು ಹೆಚ್ಚಾದರೆ ಹುಚ್ಚುತನ ಹೊರಬರುತ್ತದೆ.೪ [4]ದೇವರಿಗೆ ನೀನು ಹರಕೆಯನ್ನು ಹೊತ್ತರೆ ತೀರಿಸಲು ತಡಮಾಡಬೇಡ. ದೇವರು ಮೂಢರಿಗೆ ಒಲಿಯುವುದಿಲ್ಲ. ನಿನ್ನ ಹರಕೆಯನ್ನು ತಪ್ಪದೆ ತೀರಿಸು.೫ [5]ಹರಕೆಮಾಡಿ ತೀರಿಸದೆ ಇರುವುದಕ್ಕಿಂತ ಹರಕೆ ಮಾಡಿಕೊಳ್ಳದಿರುವುದೇ ಲೇಸು.೬ [6]ನಿನ್ನ ಬಾಯಿ ಪಾಪಕ್ಕೆ ಕಾರಣ ಆಗದಂತೆ ನೋಡಿಕೊ. ಅದು ಅಜಾಗ್ರತೆಯಿಂದ ಆಯಿತೆಂದು ದೇವದೂತನ ಮುಂದೆ ನೆಪ ಹೇಳಬೇಡ. ದೇವರು ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೆಲಸವನ್ನು ಹಾಳುಮಾಡಿಯಾರು.೭ [7]ಕನಸುಗಳು ಎಷ್ಟೋ ಬೀಳಬಹುದು. ಮಾತುಕತೆಗಳು ಎಷ್ಟೋ ನಡೆಯಬಹುದು. ನೀನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿರು.೮ [8]ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.೯ [9]:ಸಾರ್ವಜನಿಕ ಒಳಿತು,” “ಅಧಿಪತಿಗಳ ಸೇವೆ” ಎಂದೆಲ್ಲ ಹೇಳುವರು.೧೦ [10]ಹಣದಾಸೆಯುಳ್ಳವನಿಗೆ ಎಷ್ಟು ಹಣ ಇದ್ದರೂ ತೃಪ್ತಿಯಿಲ್ಲ. ಆಸ್ತಿ ಬಯಸುವವನಿಗೆ ಎಷ್ಟು ಆದಾಯವಿದ್ದರೂ ನೆಮ್ಮದಿಯಿಲ್ಲ. ಇದೂ ಸಹ ವ್ಯರ್ಥವೇ.೧೧ [11]ಸಿರಿಸಂಪತ್ತು ಹೆಚ್ಚಿದಂತೆ ಅನುಭವಿಸುವವರ ಸಂಖ್ಯೆಯೂ ಹೆಚ್ಚುತ್ತದೆ. ಯಜಮಾನನಿಗೆ ತಾನು ಐಶ್ವರ್ಯವಂತನೆಂಬ ಭಾವನೆಯ ಹೊರತು ಮತ್ತಾವ ಲಾಭವು ಇಲ್ಲ.೧೨ [12]ದುಡಿಯುವವನು ಸ್ವಲ್ಪ ತಿಂದರೂ ಸರಿ, ಹೆಚ್ಚು ತಿಂದರೂ ಸರಿ, ಹಾಯಾಗಿ ನಿದ್ರಿಸುತ್ತಾನೆ. ಐಶ್ವರ್ಯವಂತನ ಸಂಪತ್ತಾದರೋ ಅವನಿಗೆ ನಿದ್ರೆ ಬರಲು ಬಿಡುವುದಿಲ್ಲ.೧೩ [13]ಲೋಕದಲ್ಲಿ ನಾನು ಮತ್ತೊಂದು ಕೇಡನ್ನು ಕಂಡೆ. ಅದೇನೆಂದರೆ, ಆಸ್ತಿವಂತನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲೇ ಕೊರಗುತ್ತಿರುತ್ತಾನೆ.೧೪ [14]ಆ ಆಸ್ತಿ ನಿರರ್ಥಕ ಪ್ರಯತ್ನದಿಂದ ನಷ್ಟವಾಗುತ್ತದೆ. ಅವನಿಗೆ ಮಗನಿದ್ದರೆ, ಅವನಿಗೆ ಏನೂ ಇರುವುದಿಲ್ಲ.೧೫ [15]ತಾಯಿಯ ಗರ್ಭದಿಂದ ಹೇಗೆ ಬರಿಗೈಯಲ್ಲಿ ಬಂದನೋ ಹಾಗೇ ಬರಿಗೈಯಲ್ಲಿ ಗತಿಸಿಹೋಗುತ್ತಾನೆ. ಅವನು ಪಟ್ಟ ಎಲ್ಲ ಪ್ರಯಾಸಕ್ಕಾಗಿ ತನ್ನ ಕೈಯಲ್ಲಿ ಏನನ್ನೂ ತೆಗೆದುಕೊಂಡು ಹೋಗುವುದಿಲ್ಲ.೧೬ [16]ಬಂದಂತೆಯೇ ಹಿಂದಿರುಗಿ ಹೋಗುವನು. ಅವನು ಪಟ್ಟ ಪ್ರಯಾಸವೆಲ್ಲ ಗಾಳಿಗೆ ತೂರಿದಂತೆ ನಿರರ್ಥಕ, ಇದು ದುರದೃಷ್ಟಕರ.೧೭ [17]ಅವನ ಜೀವಮಾನವೆಲ್ಲ ಅಂಧಕಾರಮಯ, ಅದರಲ್ಲಿ ದುಃಖದುಗುಡ, ರೋಗರುಜಿನ, ಕೋಪತಾಪ ಇದ್ದೇ ಇರುತ್ತವೆ.೧೮ [18]ಇಗೋ, ನನಗೆ ಕಂಡುಬಂದ ಇನ್ನೊಂದು ವಿಷಯ: ದೇವರು ಮನುಷ್ಯನಿಗೆ ದಯಪಾಲಿಸಿರುವ ಅಲ್ಪಕಾಲಾವಧಿಯಲ್ಲಿ ಅವನು ತಿಂದು ಕುಡಿಯಬೇಕು. ಲೋಕದಲ್ಲಿ ಪಡಬೇಕಾದ ದುಡಿಮೆಯಲ್ಲೂ ಸುಖವನ್ನು ಅನುಭವಿಸಬೇಕು. ಇದು ಅವನಿಗೆ ಉಚಿತವಾದುದು. ಉತ್ತಮವಾದುದು. ಇದೇ ಅವನಿಗೆ ಬಂದಿರುವ ಪಾಲು.೧೯ [19]ದೇವರು ಯಾರಿಗಾದರು ಆಸ್ತಿಪಾಸ್ತಿಯನ್ನು ದಯಪಾಲಿಸಿ, ಅದನ್ನು ಅನುಭವಿಸುವ, ಪಾಲಿಗೆ ಬಂದದ್ದನ್ನು ಸವಿಯುವ, ಶ್ರಮದಲ್ಲೂ ಸಂತೋಷಪಡುವ ಶಕ್ತಿಯನ್ನು ಕೊಟ್ಟಿದ್ದರೆ ಅದು ಅವನ ಭಾಗ್ಯ; ಅದು ದೇವರ ಅನುಗ್ರಹವೇ ಸರಿ.೨೦ [20]ಇಂಥವನು ತನ್ನ ಜೀವನಾವಧಿಯನ್ನು ಗಣನೆಗೆ ತಂದುಕೊಳ್ಳನು. ಕಾರಣ, ಅವನು ತನ್ನ ಹೃದಯಾನಂದದಲ್ಲೇ ಮಗ್ನನಾಗಿರುವಂತೆ ದೇವರು ಮಾಡಿದ್ದಾರೆ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಉಪದೇಷಕ ೫ 00:00:00 00:00:00 0.5x 2.0x https://beblia.bible:81/BibleAudio/kannadakncl/ecclesiastes/005.mp3 12 5