× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಉಪದೇಷಕ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೭ ೧೨೩೪೫೬೭೮೯೧೦೧೧೧೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯1 1 1 ಕನ್ನಡ ಬೈಬಲ್ (KNCL) 2016 ಉಪದೇಷಕ ೭ ಟಿಪ್ಪಣಿಗಳನ್ನು ಉಳಿಸಿ ೧ [1]ಸುಗಂಧ ತೈಲಕ್ಕಿಂತ ಒಳ್ಳೆಯ ಹೆಸರು ಲೇಸು, ಜನನದ ದಿನಕ್ಕಿಂತ ಮರಣದ ದಿನ ಲೇಸು.೨ [2]ಔತಣ ನಡೆವ ಮನೆಗೆ ಹೋಗುವುದಕ್ಕಿಂತ ಗೋಳಾಟವಿರುವ ಮನೆಗೆ ಹೋಗುವುದು ಲೇಸು, ಎಲ್ಲಾ ಮಾನವರ ಅಂತಿಮ ಗತಿ ಸಾವೇ. ಜೀವಂತರು ಇದನ್ನು ಮನಸ್ಸಿನಲ್ಲಿಡುವರು.೩ [3]ನಗೆಗಿಂತ ಅಳುವು ಲೇಸು; ಮುಖದಲ್ಲಿ ದುಃಖ, ಹೃದಯಕ್ಕೆ ಸುಖ..೪ [4]ಜ್ಞಾನಿಯ ಹೃದಯ ಶೋಕದ ಆಲಯ; ಮೂಢನ ಹೃದಯ ಹಿಗ್ಗಿನ ನಿಲಯ.೫ [5]ಅಜ್ಞಾನಿಗಳ ಸ್ತುತಿಗೀತೆಗಿಂತ ಸುಜ್ಞಾನಿಗಳ ಗದರಿಕೆ ಲೇಸು.೬ [6]ಮೂಢರ ನಗೆಚಾಟಿಕೆ, ಮಡಕೆಯಡಿ ಉರಿವ ಮುಳ್ಳುಕಡ್ಡಿಯ ಚಟಪಟ. ಇದೂ ಸಹ ನಿರರ್ಥಕ.೭ [7]ದಬ್ಬಾಳಿಕೆ ಬುದ್ಧಿವಂತನನ್ನೂ ಹುಚ್ಚನನ್ನಾಗಿಸುತ್ತದೆ; ಲಂಚಕೋರತನ ಅಂತರಂಗವನ್ನೂ ಕೆಡಿಸುತ್ತದೆ.೮ [8]ಆದಿಗಿಂತ ಅಂತ್ಯ ಲೇಸು; ಗರ್ವಕ್ಕಿಂತ ತಾಳ್ಮೆ ಲೇಸು.೯ [9]ತವಕಬೇಡ ಕೋಪಮಾಡಲಿಕ್ಕೆ; ಕೋಪಕ್ಕೆ ನೆಲೆ ಮೂಢನ ಎದೆ.೧೦ [10]ಹಿಂದಿನ ಕಾಲ ಈ ಕಾಲಕ್ಕಿಂತ ಮೇಲಾದುದಕ್ಕೆ ಕಾರಣ ಕೇಳಬೇಡ; ಇದು ಬುದ್ಧಿವಂತನು ಕೇಳುವ ಪ್ರಶ್ನೆಯಲ್ಲ.೧೧ [11]ಜ್ಞಾನವು ಆಸ್ತಿಗಿಂತ ಪ್ರಯೋಜನಕರ; ಜೀವಿತರಿಗೆ ಅದು ಎಷ್ಟೋ ಲಾಭಕರ.೧೨ [12]ಧನವು ಹೇಗೋ ಹಾಗೆ ಜ್ಞಾನವೂ ಆಶ್ರಯ; ಜ್ಞಾನದ ವೈಶಿಷ್ಟ್ಯವೆಂದರೆ ಅದು ಜ್ಞಾನಿಗೆ ಜೀವದಾಯಕ.೧೩ [13]ದೇವರ ಸೃಷ್ಟಿಕಾರ್ಯವನ್ನು ಗಮನಿಸು; ಅವರು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡುವವರು ಯಾರು?೧೪ [14]ಸುಖದಿನದಲ್ಲಿ ಸಂತೋಷದಿಂದಿರು, ದುಃಖದಿನದಲ್ಲಿ ಆಲೋಚಿಸಿನೋಡು; ಮನುಷ್ಯನು ತನ್ನ ಆಯುಸ್ಸು ಕಳೆದ ಮೇಲೆ ಸಂಭವಿಸುವುದೇನೆಂದು ಗ್ರಹಿಸಲಾಗದಂತೆ ದೇವರು ಇವುಗಳನ್ನು ಒಂದರ ಮೇಲೊಂದನ್ನು ಬರಮಾಡುತ್ತಾರೆ.೧೫ [15]ಸಜ್ಜನನು ಸದ್ಧರ್ಮಿಯಾಗಿ ಜೀವಿಸುತ್ತಾ ಗತಿಸಿಹೋಗುತ್ತಾನೆ; ದುರ್ಜನನಾದರೋ ಅಧರ್ಮದಲ್ಲಿ ಬಹುಕಾಲ ಬದುಕುತ್ತಾನೆ. ಇದನ್ನು ಎಲ್ಲಾ ನನ್ನ ನಿರರ್ಥಕ ಜೀವನದಲ್ಲಿ ಎಷ್ಟೋ ನೋಡಿದ್ದೇನೆ.೧೬ [16]ಧರ್ಮಿಷ್ಠನಾಗಿ ಬಾಳುವುದರಲ್ಲಿ ಆಗಲಿ, ಜ್ಞಾನಾರ್ಜನೆಯಲ್ಲಾಗಲಿ ಮಿತಿಮೀರಿ ವರ್ತಿಸಬೇಡ; ನಿನ್ನನ್ನು ನೀನೇ ವಿನಾಶಕ್ಕೆ ಗುರಿಮಾಡಿಕೊಳ್ಳಬೇಡ.೧೭ [17]ದುರ್ನಡತೆಯಲ್ಲೇ ಆಗಲಿ, ಬುದ್ಧಿಹೀನತೆಯಲ್ಲೇ ಆಗಲಿ ಮಿತಿಮೀರಿ ವರ್ತಿಸುವುದು ಸಲ್ಲ. ಕಾಲ ಬರುವ ಮೊದಲೇ ಸಾವಿಗೆ ತುತ್ತಾಗಬೇಡ.೧೮ [18]ನೀನು ಒಂದನ್ನು ಹಿಡಿದುಕೊಂಡು ಇನ್ನೊಂದನ್ನೂ ಕೈಬಿಡದಿರುವುದು ಒಳಿತು. ದೇವರಲ್ಲಿ ಭಯಭಕ್ತಿಯುಳ್ಳವರು ಇವೆರೆಡರಿಂದಲೂ ಪಾರು.೧೯ [19]ಹತ್ತು ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ದೃಢತೆಗಿಂತ ಜ್ಞಾನಿಗೆ ಜ್ಞಾನದಿಂದ ದೊರಕುವ ದೃಢತೆ ಹೆಚ್ಚು.೨೦ [20]ಪಾಪಮಾಡದೆ ಧರ್ಮವನ್ನೇ ಆಚರಿಸುವ ಸತ್ಪುರುಷ ಜಗದಲ್ಲಿ ಇಲ್ಲವೇ ಇಲ್ಲ.೨೧ [21]ಜನರು ಆಡುವ ಮಾತುಗಳನ್ನೆಲ್ಲ ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ. ನಿನ್ನ ಆಳೂ ನಿನ್ನನ್ನು ಶಪಿಸುವುದು ಕಿವಿಗೆ ಬೀಳಬಹುದು.೨೨ [22]ನೀನು ಕೂಡ ಅನೇಕ ವೇಳೆ ಇತರರನ್ನು ಶಪಿಸಿದ್ದೀ; ಇದಕ್ಕೆ ನಿನ್ನ ಮನಸ್ಸೇ ಸಾಕ್ಷಿ.೨೩ [23]ಇದನ್ನೆಲ್ಲ ಜ್ಞಾನದಿಂದ ಪರೀಕ್ಷಿಸಿದೆ, ಜ್ಞಾನಿಯಾಗುತ್ತೇನೆಂದು ನಿರ್ಧರಿಸಿಕೊಂಡೆ. ಆದರೆ ಅದು ನನಗೆ ದೂರವಾಯಿತು.೨೪ [24]ಮಹೋನ್ನತವೂ ನಿಗೂಢವೂ ಆದ ತತ್ವವನ್ನು ಅರಿತುಕೊಳ್ಳಬಲ್ಲವರಾರು?೨೫ [25]ನಾನು ಮತ್ತೆ ಜ್ಞಾನವನ್ನೂ ಮೂಲತತ್ವವನ್ನೂ ಹುಡುಕಿ, ವಿಚಾರಿಸಿ, ಗ್ರಹಿಸಿಕೊಳ್ಳಲು ಆಶಿಸಿದೆ; ಅಧರ್ಮವು ಮೂಢತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳಲು ಮನಸ್ಸುಮಾಡಿದೆ.೨೬ [26]ಸಾವಿಗಿಂತ ಹೆಚ್ಚು ವಿಷಕರವಾದ ವಿಷಯವೊಂದು ನನಗೆ ಕಂಡುಬಂದಿತು. ಅದು ಯಾವುದೆಂದರೆ - ಕೆಟ್ಟ ಹೆಂಗಸು. ಅವಳು ತೋರಿಸುವ ಪ್ರೀತಿ ಒಂದು ಬೋನು, ಸಿಕ್ಕಿಸಿಕೊಳ್ಳುವ ಒಂದು ಬಲೆ; ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯಾದರೋ ಅವಳ ಕೈಗೆ ಸಿಕ್ಕಿಬೀಳುವನು.೨೭ [27]“ಹೌದು, ಒಂದಾದ ಮೇಲೊಂದನ್ನು ಆಲೋಚಿಸಿ ನಾನು ಇದನ್ನು ಕಂಡುಹಿಡಿದೆ” ಎನ್ನುತ್ತಾನೆ ಉಪದೇಶಕ. ಮತ್ತೊಂದು ಸಂಶೋಧನೆಯನ್ನು ಎಷ್ಟು ನಡೆಸಿದರೂ ನನಗೆ ಉತ್ತರ ಸಿಕ್ಕಲಿಲ್ಲ.೨೮ [28]ಸಹಸ್ರಪುರುಷರಲ್ಲಿ ಯೋಗ್ಯ ಎನ್ನ ತಕ್ಕ ಒಬ್ಬನನ್ನು ಕಂಡಿದ್ದರೂ ಕಂಡಿರಬಹುದು; ಮೇಲಾದ ಹೆಂಗಸು ಎನ್ನತಕ್ಕವಳು ಸಿಕ್ಕಲಿಲ್ಲ.೨೯ [29]ಇದೊಂದು ನಿನಗೆ ತಿಳಿದಿರಲಿ: ದೇವರು ಮನುಷ್ಯರನ್ನು ಸಜ್ಜನರನ್ನಾಗಿ ಸೃಷ್ಟಿಸಿದರು; ಮನುಷ್ಯರಾದರೂ ಅನೇಕ ಸಮಸ್ಯೆಗಳನ್ನು ಕಲ್ಪಿಸಿಕೊಂಡಿದ್ದಾರೆ. ನನಗೆ ಕಂಡುಬಂದುದು ಇದುವೇ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಉಪದೇಷಕ ೭ 00:00:00 00:00:00 0.5x 2.0x https://beblia.bible:81/BibleAudio/kannadakncl/ecclesiastes/007.mp3 12 7