× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಉಪದೇಷಕ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೮ ೧೨೩೪೫೬೭೮೯೧೦೧೧೧೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭1 1 1 ಕನ್ನಡ ಬೈಬಲ್ (KNCL) 2016 ಉಪದೇಷಕ ೮ ಟಿಪ್ಪಣಿಗಳನ್ನು ಉಳಿಸಿ ೧ [1]ಜ್ಞಾನಿಗೆ ಸಮಾನರು ಯಾರು? ಅವನಲ್ಲದೆ ಬಗೆಹರಿಸಬಲ್ಲವರು ಯಾರು? ಜ್ಞಾನವು ಮನುಷ್ಯನ ಮುಖವನ್ನು ವಿಕಾಸಗೊಳಿಸುತ್ತದೆ; ಗಂಟುಮೋರೆಯನ್ನು ಮಾರ್ಪಡಿಸುತ್ತದೆ.೨ [2]ದೇವರ ಮೇಲೆ ಇಟ್ಟ ಆಣೆಯ ನಿಮಿತ್ತ ಅರಸನ ಆಜ್ಞೆಯನ್ನು ಕೈಗೊಳ್ಳಬೇಕೆಂಬುದು ನನ್ನ ಬೋಧೆ.೩ [3]ದುಡುಕುತನದಿಂದ ಅರಸನಿಗೆ ಬೆನ್ನು ತೋರಿಸಬೇಡ; ಕೆಟ್ಟ ವಿಷಯದಲ್ಲಿ ಹಟಮಾಡಬೇಡ. ಆತನು ತನಗಿಷ್ಟಬಂದಂತೆ ಮಾಡಬಲ್ಲನು.೪ [4]ಅರಸನ ಮಾತು ಅಧಿಕಾರದಿಂದ ಕೂಡಿದೆ. “ನೀನು ಮಾಡುವುದೇನು?” ಎಂದು ಅವನನ್ನು ಪ್ರಶ್ನಿಸುವವರಾರು?೫ [5]ರಾಜಾಜ್ಞೆಯನ್ನು ಪಾಲಿಸುವವನಿಗೆ ಕೇಡು ಸಂಭವಿಸದು. ಅದನ್ನು ಯಾವಾಗ, ಹೇಗೆ ಪಾಲಿಸಬೇಕೆಂದು ಜ್ಞಾನಿಗೆ ಮನದಟ್ಟಾಗಿರುತ್ತದೆ.೬ [6]ಪ್ರತಿಯೊಂದು ಕಾರ್ಯಕ್ಕೆ ಒಂದು ಕಾಲ, ಒಂದು ಕ್ರಮ ಇರುತ್ತದೆಯಲ್ಲವೆ? ಮನುಷ್ಯನು ಎದುರಿಸಬೇಕಾದ ಕಷ್ಟಕಾರ್ಪಣ್ಯಗಳು ಘನತರವಾದುವು.೭ [7]ಮುಂದೆ ಆಗುವುದೇನು ಎಂಬುದು ಅವನಿಗೆ ಗೊತ್ತಿಲ್ಲ; ಅದು ಹೇಗೆ ಸಂಭವಿಸುವುದು ಎಂದು ಅವನಿಗೆ ತಿಳಿಸಬಲ್ಲವರು ಯಾರೂ ಇಲ್ಲ.೮ [8]ಆತ್ಮವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಸಾವೆಂಬ ಸಮರಕ್ಕೆ ವಿರಾಮವಿಲ್ಲ; ಅಂತೆಯೇ ದುಷ್ಟತನದ ಮೂಲಕ ಅದರಿಂದ ತಪ್ಪಿಸಿಕೊಳ್ಳಲಾಗದು.೯ [9]ಈ ಲೋಕದಲ್ಲಿ ನಡೆಯುವ ಆಗುಹೋಗುಗಳನ್ನೆಲ್ಲ ಚಿಂತಿಸಿ ನೋಡಿದಾಗ ಈ ವಿಷಯಗಳು ಕಂಡುಬಂದವು: ಈಗ ಒಬ್ಬನು ಮತ್ತೊಬ್ಬನ ಮೇಲೆ ದಬ್ಬಾಳಿಕೆ ನಡೆಸುತ್ತಾನೆ; ಹಾನಿಯನ್ನು ಉಂಟುಮಾಡುತ್ತಾನೆ.೧೦ [10]ಇದಲ್ಲದೆ ದುರ್ಜನರು ಸತ್ತು ಸಮಾಧಿಯಾಗುವುದನ್ನು ನೋಡಿದ್ದೇನೆ. ಸಜ್ಜನರು ಆ ಪವಿತ್ರ ಸ್ಥಾನದಿಂದ ಹೊರಟುಬಂದು ಆ ದುರ್ಜನರ ನಡತೆಯನ್ನು ಅವರಿದ್ದ ಪಟ್ಟಣದಲ್ಲೇ ಹೊಗಳುತ್ತಾರೆ! ಇದು ನಿರರ್ಥಕ.೧೧ [11]ಕೆಟ್ಟದ್ದನ್ನು ಮಾಡಲು ನರಮಾನವರು ತುಂಬ ಆಸಕ್ತಿ ಉಳ್ಳವರಾಗಿದ್ದಾರೆ. ಕೇಡಿಗೆ ತಕ್ಕ ದಂಡನೆಯನ್ನು ಕೂಡಲೆ ವಿಧಿಸದಿರುವುದೇ ಇದಕ್ಕೆ ಕಾರಣ.೧೨ [12]ಪಾಪಾತ್ಮನು ನೂರು ಸಾರಿ ಕೆಟ್ಟದ್ದನ್ನು ಮಾಡಿ ದೀರ್ಘಕಾಲ ಬದುಕಿದರೂ ದೇವರಿಗೆ ಹೆದರಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.೧೩ [13]ದೇವರಿಗೆ ಹೆದರದ ದುರ್ಜನನಿಗೆ ಒಳ್ಳೆಯದಾಗದೆಂಬುದು ನಿಶ್ಚಯ. ನೆರಳಿನಂತಿರುವ ಅವನ ಬಾಳಿನ ದಿನಗಳು ಹೆಚ್ಚುವುದಿಲ್ಲ.೧೪ [14]ಲೋಕದಲ್ಲಿ ನಡೆಯುವ ನಿರರ್ಥಕ ಕಾರ್ಯ ಒಂದುಂಟು; ದುರ್ಜನರ ನಡತೆಗೆ ಆಗಬೇಕಾದ ತಕ್ಕ ಶಿಕ್ಷೆ ಸಜ್ಜನರಿಗೆ ಆಗುತ್ತದೆ. ಸಜ್ಜನರಿಗೆ ಸಿಗಬೇಕಾದ ಸಂಭಾವನೆ ದುರ್ಜನರಿಗೆ ಸಿಗುತ್ತದೆ. ಇದು ನಿರರ್ಥಕವೆಂದೇ ಹೇಳುತ್ತೇನೆ.೧೫ [15]ಆದುದರಿಂದಲೇ ಸಂತೋಷವನ್ನು ಶ್ಲಾಘಿಸುತ್ತೇನೆ. ಮನುಷ್ಯನು ಅನ್ನಪಾನಗಳನ್ನು ಸೇವಿಸಿ ಸಂತೋಷಪಡುವುದಕ್ಕಿಂತ ಮೇಲಾದುದು ಅವನಿಗೆ ಈ ಲೋಕದಲ್ಲಿ ಇನ್ನಾವುದೂ ಇಲ್ಲ. ದೇವರು ಅವನಿಗೆ ಇಹದಲ್ಲಿ ಅನುಗ್ರಹಿಸುವ ಜೀವಾವಧಿಯಲ್ಲಿ ಅವನು ಪಡುವ ಪ್ರಯಾಸಕ್ಕೆ ಸುಖಾನುಭವ ಸೇರಿರುತ್ತದೆ.೧೬ [16]ನಾನು ಜ್ಞಾನವನ್ನು ಪಡೆಯಲು, ಜಗದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ ಇದು ನನಗೆ ಮನದಟ್ಟಾಯಿತು: ಒಬ್ಬನು ರಾತ್ರಿ ಹಗಲು, ಕಣ್ಣುಗಳಿಗೆ ನಿದ್ರೆ ಹಚ್ಚಗೊಡದೆ ಪರಿಶೀಲಿಸಿದರೂ ದೇವರ ಕಾರ್ಯವನ್ನು ಅರ್ಥಮಾಡಿಕೊಳ್ಳಲು ಆಗದು.೧೭ [17]ಎಷ್ಟು ಪ್ರಯಾಸಪಟ್ಟು ವಿಚಾರಿಸಿದರೂ ಅವನಿಂದ ಸಾಧ್ಯವಾಗದು. ಹೌದು, ಜ್ಞಾನಿ ತನ್ನಿಂದಾಗುತ್ತದೆ ಎಂದು ಹೇಳಿಕೊಳ್ಳಬಹುದು; ಆದರೆ ಅವನಿಂದಲೂ ಅದು ಸಾಧ್ಯವಾಗದು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಉಪದೇಷಕ ೮ 00:00:00 00:00:00 0.5x 2.0x https://beblia.bible:81/BibleAudio/kannadakncl/ecclesiastes/008.mp3 12 8