× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಪರಮಗೀತೆ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨ ೧೨೩೪೫೬೭೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭1 1 1 ಕನ್ನಡ ಬೈಬಲ್ (KNCL) 2016 ಪರಮಗೀತೆ ೨ ಟಿಪ್ಪಣಿಗಳನ್ನು ಉಳಿಸಿ ೧ [1]ನಾನು ಶಾರೋನಿನ ನೆಲಸಂಪಿಗೆ ತಗ್ಗಿನ ತಾವರೆ. ನಲ್ಲ:೨ [2]ನನ್ನ ಪ್ರಿಯಳು ಸ್ತ್ರೀಯರಲ್ಲಿ ಶ್ರೇಷ್ಠಳು ಮುಳ್ಳುಪೊದರಿನ ನಡುವೆ ತಾವರೆಯಂತಿಹಳು. ನಲ್ಲೆ:೩ [3]ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನಂತಿಹನು. ಕುಳಿತು ಸಂತೋಷಗೊಂಡೆ ನಾನದರ ನೆರಳಿನೊಳು ಸಿಹಿ ನನ್ನ ನಾಲಿಗೆಗೆ ಅದರ ಫಲವು.೪ [4]ಬರಮಾಡಿಕೊಂಡನು ನನ್ನನು ಔತಣದ ಮನೆಗೆ ನನ್ನ ಮೇಲೆತ್ತಿದನು ‘ಪ್ರೀತಿ’ ಎಂಬ ತನ್ನ ಪತಾಕೆ.೫ [5]ಅಸ್ವಸ್ಥಳಾಗಿರುವೆನು ಅನುರಾಗದಿಂದ ಉಪಚರಿಸಿ ನನ್ನನು ಸೇಬುಹಣ್ಣುಗಳಿಂದ ಚೇತನಗೊಳಿಸಿರಿ ದೀಪದ್ರಾಕ್ಷೆಯಿಂದ.೬ [6]ಆತನ ಎಡಗೈ ನನಗೆ ತಲೆದಿಂಬಾಗಿದ್ದರೆ ಆತನ ಬಲಗೈ ನನ್ನನ್ನು ಆಲಂಗಿಸಿದರೆ ಎಷ್ಟು ಚೆನ್ನಾಗಿರುತ್ತಿತ್ತು!೭ [7]ಜೆರುಸಲೇಮಿನ ಮಹಿಳೆಯರೇ, “ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಆತನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಿಮಗೆ ವಿಧಿಸಿರುವೆ ಆಣೆಯಿಟ್ಟು ವನದ ಹುಲ್ಲೆ ಹರಿಣಿಗಳ ಮೇಲೆ. ನಲ್ಲೆ:೮ [8]ಅಗೋ, ನನ್ನ ಕಾಂತನ ಸಪ್ಪಳ! ಹಾರಿ ಬರುತಿಹನು ಬೆಟ್ಟಗಳ ಮೇಲೆ ಜಿಗಿದು ಬರುತಿಹನು ಗುಡ್ಡಗಳ ಮೇಲೆ.೯ [9]ನನ್ನ ಪ್ರಿಯನು ಇಹನು ಜಿಂಕೆಯಂತೆ, ಎಳೆಯ ಹುಲ್ಲೆಯಂತೆ ಇಗೋ, ನಿಂತಿಹನು ಗೋಡೆಯ ಹಿಂಭಾಗದಲೆ, ದೃಷ್ಟಿಸಿ ನೋಡುತಿಹನು ಕಿಟಕಿಗಳಲಿ ಇಣುಕು ಹಾಕುತಿಹನು ಜಾಲಾಂತರಗಳಲಿ.೧೦ [10]ನನ್ನ ನಲ್ಲನು ನನ್ನೊಡನೆ ಮಾತಾಡಿ ಹೀಗೆಂದನು: ನಲ್ಲ: ‘ಎದ್ದು ಬಾ, ಪ್ರಿಯತಮೆ, ಬಾ ನನ್ನೊಂದಿಗೆ, ಸುಂದರಿಯೇ.೧೧ [11]ಇಗೋ, ಚಳಿಗಾಲ ಕಳೆಯಿತು ಮಳೆಗಾಲ ಮುಗಿಯಿತು.೧೨ [12]ಧರೆಯಲ್ಲೆಲ್ಲ ಹೂಗಳು ಅರಳಿವೆ ನಲಿದು ಹಾಡುವ ಕಾಲ ಬಂದಿದೆ ಬೆಳವಕ್ಕಿಯ ಕೂಗು ನಾಡಿನಲ್ಲಿ ಕೇಳಿಸುತ್ತಿದೆ.೧೩ [13]ಅಂಜೂರದ ಕಾಯಿಗಳು ಹಣ್ಣಾಗಿವೆ ದ್ರಾಕ್ಷಾಬಳ್ಳಿಗಳು ಹೂಬಿಟ್ಟಿವೆ. ಅದರ ಪರಿಮಳ ಹರಡುತ್ತಿದೆ.’ ನಲ್ಲ: ಎದ್ದು ಬಾ, ನನ್ನ ಪ್ರೇಯಸಿಯೇ ಬಾ ನನ್ನೊಂದಿಗೆ, ಸುಂದರಿಯೇ.೧೪ [14]ಬಂಡೆಯ ಬಿರುಕುಗಳಲ್ಲಿ ಸಂದುಗಳ ಮರೆಯಲ್ಲಿ ತಂಗಿರುವ ಪಾರಿವಾಳವೇ ಬಾ. ನಿನ್ನ ರೂಪವನು ನನಗೆ ಕಾಣಿಸು ನಿನ್ನ ದನಿಯನು ನನಗೆ ಕೇಳಿಸು. ನಿನ್ನ ದನಿ ಎನಿತೋ ಇಂಪು! ನಿನ್ನ ರೂಪ ಎನಿತೋ ತಂಪು!೧೫ [15]ತೋಟಗಳನು ಹಾಳುಮಾಡುವಾ ನರಿಗಳನ್ನೂ ಮರಿಗಳನ್ನೂ ಹಿಡಿದು ತನ್ನಿ ಹೂಗಳು ಅರಳಿವೆ ನಮ್ಮ ತೋಟಗಳಲಿ. ನಲ್ಲೆ:೧೬ [16]ನನ್ನ ಇನಿಯನು ನನ್ನವನೇ, ನಾನು ಅವನವಳೇ ಮೇಯುತಿದೆ ಅವನ ಮಂದೆ ನೆಲದಾವರೆಗಳ ನಡುವೆ.೧೭ [17]ಕತ್ತಲು ಕಳೆಯುವ ಮುನ್ನ ಹೊತ್ತು ಮೂಡುವ ಮುನ್ನ ಹೊರಟು ಬಾ, ನನ್ನ ಕಾಂತ ಜಿಂಕೆಯಂತಿರು ಪ್ರಾಯದ ಹುಲ್ಲೆಯಂತಿರು ಬೇತೆರ್ ಪರ್ವತದ ಮೇಲಿರು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಪರಮಗೀತೆ ೨ 00:00:00 00:00:00 0.5x 2.0x https://beblia.bible:81/BibleAudio/kannadakncl/songofsolomon/002.mp3 8 2